Wednesday, May 6, 2026

ರಾಜ್ಯ

ಬುರುಡೆ ಕೇಸ್‌ಗೆ ಹೊಸ ತಿರುವು : ಮಹಿಳಾ ಆಯೋಗ ಮತ್ತೆ ಎಂಟ್ರಿ!

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಈ ಪ್ರಕರಣದಲ್ಲಿ ರಾಜ್ಯ ಮಹಿಳಾ ಆಯೋಗ ಈಗ ಅಧಿಕೃತವಾಗಿ ಎಂಟ್ರಿಯಾಗಿದೆ. ಆಯೋಗವು ಎಸ್‌ಐಟಿ ತನಿಖೆಯ ರೀತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಮಹಿಳೆಯರ ಮೇಲಿನ ಅತ್ಯಾಚಾರ, ನಾಪತ್ತೆ ಪ್ರಕರಣಗಳ ತನಿಖೆಯ ಕುರಿತಂತೆ ಸ್ಪಷ್ಟ ಮಾಹಿತಿಯನ್ನು ನೀಡುವಂತೆ ಪತ್ರದ ಮೂಲಕ ಮನವಿ ಮಾಡಿದೆ. ಆಯೋಗದ ಅಧ್ಯಕ್ಷೆ...

ನವೆಂಬರ್‌ 15ರ ಬಳಿಕ ರಾಜ್ಯದಲ್ಲಿ ಏನಾಗಲಿದೆ?

ನವೆಂಬರ್‌ನಲ್ಲಿ ದಿನಗಳು ಕಳೆದಂತೆ ರಾಜ್ಯ ಕಾಂಗ್ರೆಸ್‌ನಲ್ಲಿ ಮಹಾ ಸ್ಫೋಟದ ಸುಳಿವು ಸಿಗುತ್ತಿದೆ. ನವೆಂಬರ್‌ 15ರ ಬಳಿಕ ಹೊಸ ಆಟದ ಸಂದೇಶವನ್ನು, ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ರವಾನಿಸಿದ್ದರು. ಮತ್ತೆ ಕೋಲಾರದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವ ಸುಳಿವು ನೀಡಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಜಿಲ್ಲೆಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಕುರಿತು ಮಾತನಾಡಿದ್ದಾರೆ. ಸಂಪುಟ ಪುನಾರಚನೆ...

ಮುಂದಿನ ಮುಖ್ಯಮಂತ್ರಿ ಬಗ್ಗೆ ಡಿಕೆಶಿ ಏನಂದ್ರು?

ಬಿಹಾರದಲ್ಲಿ ಬದಲಾವಣೆ ತರಲು ಮಹಾಘಟಬಂಧನಕ್ಕೆ ಮತ ಹಾಕಿ. ತೇಜಸ್ವಿ ಯಾದವ್ ಮುಖ್ಯಮಂತ್ರಿಯಾಗಬೇಕು. ಹೀಗಂತ ಮತದಾರರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. ಈ ಬಗ್ಗೆ ಬೆಂಗಳೂರು ಕೌಶಲ್ಯ ಶೃಂಗಸಭೆ 2025 ಕಾರ್ಯಕ್ರಮದಲ್ಲಿ, ಸ್ವತಃ ಡಿಕೆಶಿ ಅವರೇ ಹೇಳಿಕೊಂಡಿದ್ದಾರೆ. ಬಿಹಾರ ಚುನಾವಣೆ ಹಿನ್ನೆಲೆ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಬಿಹಾರಿ ಮತದಾರರಿಗೆ, ವೇತನ ಸಹಿತ ರಜೆ ನೀಡುವಂತೆ ಬರೆದಿರುವ...

ಅನಾಮಿಕನ ಸೂಟ್‌ಕೇಸ್‌ನಲ್ಲಿ ನೂರಾರು KG ಚಿನ್ನ

ಮಂಗಳೂರಿಗೆ ತೆರಳುತ್ತಿದ್ದ ಬಸ್‌ನಲ್ಲಿ ನೂರಾರು ಕೆ.ಜಿ. ಚಿನ್ನಾಭರಣ ಸಾಗಿಸಲಾಗುತ್ತಿತ್ತು. ಪರಿಶೀಲನೆ ವೇಳೆ ಸಿಕ್ಕಿಬಿದ್ದಿದ್ದು ಪೊಲೀಸರು ಜಪ್ತಿ ಮಾಡಿದ್ದಾರೆ. ಮುಂಬೈನಲ್ಲಿ ಬಸ್‌ ಚಾಲಕನ ಕೈಗೆ ಅನಾಮಿಕ ವ್ಯಕ್ತಿಯೊಬ್ಬ ಸೂಟ್‌ಕೇಸ್ ನೀಡಿದ್ದಾನೆ. ಮಂಗಳೂರು ಬಸ್ ನಿಲ್ದಾಣದಲ್ಲಿ ಸೂಟ್‌ಕೇಸ್ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದ. ಬಸ್ ಸಂಖ್ಯೆಯನ್ನು ಅವರಿಗೆ ಹೇಳುತ್ತೇನೆ. ನಮ್ಮವರು ಬಂದು ಪಡೆಯುತ್ತಾರೆ. ಇರ್ಫಾನ್ ಎಂಬುವರಿಗೆ ಸೂಟ್‌ಕೇಸ್ ಕೊಡುವಂತೆ ಹೇಳಿದ್ದ. ಅನುಮಾನ...

ಆತ್ಮಹ*ತ್ಯೆ ಮಾಡಿಕೊಂಡ ಮೃತ ರೈತನ ಕುಟುಂಬಕ್ಕೆ 5 ಲಕ್ಷ ಪರಿಹಾರ: ಎನ್. ಚೆಲುವರಾಯಸ್ವಾಮಿ

Mandya News: ಮಂಡ್ಯದಲ್ಲಿ ಜಮೀನಿನ ವಿಷಯವಾಗಿ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕ``ಂಡ ರೈತ ಮಂಜೇಗೌಡನ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುವುದಾಗ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ಸೋಮವಾರ ಬೆಳ್ಳಿಗೆ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಪ್ರಯತ್ನ ಪಟ್ಟಿದ್ದ ಕೆ.ಆರ್.ಪೇಟೆ ತಾಲೂಕು ಮೂಡನಹಳ್ಳಿ ಗ್ರಾಮದ ಮಂಜೇಗೌಡ (55) ರನ್ನು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ...

ಗಾಣಗಾಪುರ ಯಾತ್ರೆ ಮಧ್ಯೆ ಮೂವರ ದುರಂತ ಅಂತ್ಯ

ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ನೀಲಮ್ಮನಳ್ಳಿ ತಾಂಡಾ ಬಳಿ ಇಂದು ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರು ಮತ್ತು ಕೊರಿಯರ್‌ ವಾಹನ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರು ತೆಲಂಗಾಣ ಮೂಲದವರಾಗಿದ್ದು, ರಾಜಪ್ಪ, ನವೀನ್‌ ಹಾಗೂ ನಾಗರಾಜ್‌ ಎಂದು ಗುರುತಿಸಲಾಗಿದೆ. ಇವರು ತೆಲಂಗಾಣದಿಂದ ಕಲಬುರಗಿಯ ಗಾಣಗಾಪುರ ದತ್ತಾತ್ರೇಯ ದೇಗುಲಕ್ಕೆ...

Mandya: ಡಿಸಿ ಕಚೇರಿ ಮುಂದೆ ಆತ್ಮಹ*ತ್ಯೆಗೆ ಯತ್ನಿಸಿದ್ದ ರೈತ ಮಂಜೇಗೌಡ ನಿಧನ

Mandya News: ನಿನ್ನೆ ಮಂಡ್ಯದ ಡಿಸಿ ಕಚೇರಿ ಮುಂದೆ ಪೆಟ್ರೋಲ್ ಸುರಿದುಕ``ಂಡು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಮಂಜೇಗೌಡ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಕೆ.ಆರ್‌.ಪೇಟೆ ತಾಲೂಕಿನ ಮೂಡನಹಳ್ಳಿ‌ ಗ್ರಾಮದ ಮಂಚೇಗೌಡ ಎಂಬುವವರಿಗೆ ಹಲವು ವರ್ಷಗಳಿಂದ ಜಮೀನು ಸಮಸ್ಯೆ ಬಗೆಹರಿದಿರಲಿಲ್ಲ. ಈ ಸಂಬಂಧ ಹಲವು ವರ್ಷಗಳಿಂದ ಪದೇ ಪದೇ ತಾಲೂಕು ಕಚೇರಿ, ಜಿಲ್ಲಾಧಿಕಾರಿ ಕಚೇರಿಗೆ ಹೋಗುತ್ತಿದ್ದರು. ಇಷ್ಟಾದರೂ ಸಮಸ್ಯೆ...

Mandya News: ಜಮೀನು ಸಮಸ್ಯೆ ಬಗೆಹರಿಯದ ಕಾರಣ, ಡಿಸಿ ಕಚೇರಿ ಎದುರು ಆತ್ಮಹತ್ಯೆಗೆ ಯತ್ನಿಸಿದ ರೈತ

Mandya News: ಮಂಡ್ಯ: ಜಮೀನು ಸಮಸ್ಯೆ ಬಗೆಹರಿಯದ ಕಾರಣ, ರೈತನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ಡಿಸಿ ಕಚೇರಿ ಎದುಗಿನ ಪಾರ್ಕ್‌ನಲ್ಲಿ, ಮಂಜೇಗೌಡ ಎಂಬ ರೈತ ಬೆಂಕಿ ಹಚ್ಚಿಕ``ಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೆ.ಆರ್‌.ಪೇಟೆ ತಾಲೂಕಿನ ಮೂಡನಹಳ್ಳಿ‌ ಗ್ರಾಮದ ಮಂಚೇಗೌಡ ಎಂಬುವವರಿಗೆ ಹಲವು ವರ್ಷಗಳಿಂದ ಜಮೀನು ಸಮಸ್ಯೆ ಬಗೆಹರಿದಿರಲಿಲ್ಲ. ಈ ಸಂಬಂಧ ಹಲವು ವರ್ಷಗಳಿಂದ...

Tumakuru: ಕೆಡಿಪಿ ಸಭೆಯಲ್ಲಿ ಅಂಗವಿಕಲರ ನಕಲಿ ಕಾಡ್೯ ಪ್ರಕರಣದ ಬಗ್ಗೆ ಧ್ವನಿ ಎತ್ತಿದ ಎಂಎಲ್‌ಸಿ ಚಿದಾನಂದಗೌಡ

Tumakuru News: ತುಮಕೂರು: ಇಂದು ತುಮಕೂರಿನಲ್ಲಿ ಕೆಡಿಪಿ ಸಭೆ ನಡೆದಿದ್ದು, ಈ ವೇಳೆ ಎಂಎಲ್ಸಿ ಚಿದಾನಂದಗೌಡ, ಶಿರಾ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದ್ದ ಅಂಗವಿಕಲರ ನಕಲಿ ಕಾಡ್೯ ಪ್ರಕರಣದ ಬಗ್ಗೆ ಪ್ರಸ್ತಾಪಿಸಿದ್ದಾರೆ. ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಈ ಸಭೆ ನಡೆದಿದ್ದು, ಈ ವೇಳೆ ಎಂಎಲ್‌ಸಿ ಆರೋಪಕ್ಕೆ ಧ್ವನಿಗೂಡಿಸಿರುವ ಜಿಲ್ಲೆಯ ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಅಕ್ರಮದ ಬಗ್ಗೆ ಕ್ರಮ ಕೈಗೊಳ್ಳಲು...

Mandya: ಕಬ್ಬು ಬೆಳೆಗಾರರ ಬಾಕಿ ಹಣವನ್ನು ಸಕ್ಕರೆ ಕಾರ್ಖಾನೆಗಳು ಶೀಘ್ರವಾಗಿ ಪಾವತಿಸಿ: ಡಾ.ಕುಮಾರ್

Mandya News: ಜಿಲ್ಲೆಯ ಕಬ್ಬು ಬೆಳೆಗಾರರ ಬಾಕಿ ಹಣವನ್ನು ಸಕ್ಕರೆ ಕಾರ್ಖಾನೆಗಳು ಯಾವುದೇ ವಿಳಂಬ ಮಾಡದೆ ಶೀಘ್ರವಾಗಿ ಪಾವತಿ ಮಾಡಬೇಕು ಇಲ್ಲವಾದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಹೇಳಿದರು. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ರೈತರ ಸಮಸ್ಯೆಗಳನ್ನು ಚರ್ಚಿಸಲು ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮೈಷುಗರ್ ಕಾರ್ಖಾನೆಯ...
- Advertisement -spot_img

Latest News

ಹೆದ್ದಾರಿಯ ಭಾವಚಿತ್ರಕ್ಕೆ ಶ್ರದ್ಧಾಂಜಲಿ! ರಸ್ತೆಗಾಗಿ ‘ಮಾಡು ಇಲ್ಲವೇ ಮಡಿ’ ಹೋರಾಟ!

ಶಿರಸಿ-ಹಾವೇರಿ ಹೆದ್ದಾರಿ ಬೇಡಿಕೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಭುಗಿಲೆದ್ದ ಹೋರಾಟ. “ಮಾಡು ಇಲ್ಲವೇ ಮಡಿ” ಘೋಷಣೆಯೊಂದಿಗೆ ರಾಜಕೀಯ ತಾಪಮಾನವನ್ನು ಏರಿಸಿದೆ. ಶಿರಸಿ ತಾಲೂಕಿನ ಬಿಸಿಲಕೊಪ್ಪ ಬಳಿ...
- Advertisement -spot_img