Banglore News:
ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್ ಇದೀಗ ಬೆಂಗಳೂರಿಗೆ ಸಂಜೀವಿನಿಯಾಗಿದ್ದಾರೆ. ಹೌದು ದೋಸೆ, ಸಧ್ಯ ತಿನ್ನುತ್ತಾ ಫುಲ್ ಬ್ಯುಸಿಯಾಗಿರೋ ರಾಜಕಾರಣಿಗಳ ಮಧ್ಯೆ ಇದೀಗ ನಟ ಸುದೀಪ್ ಬೆಂಗಳೂರು ನೆರೆ ಸಂತ್ರಸ್ತರಿಗೆ ನೆರವಾಗಿದ್ದಾರೆ.
ಕರುನಾಡಿನ ಅಭಿಮಾನಿಗಳ ಪಾಲಿನ ಮಾಣಿಕ್ಯ ಇದೀಗ ಕರುನಾಡ ಜನತೆಗೆ ಬೆಂಗಾವಲಾಗಿ ನಿಂತಿದ್ದಾರೆ. ಹೌದು ಮಹಾಮಳೆಯಿಂದಾಗಿ ಕರುನಾಡು ತತ್ತರಿಸಿ ಹೋಗಿದೆ. ಬೆಂಗಳೂರಿನ ಜನರಂತೂ ಹೈರಾಣಾಗಿ...
Udupi News:
ಉಡುಪಿಯ ಹಿರಿಯಡ್ಕ ಮನೆಯಲ್ಲಿ ಚಿರತೆಯೊಂದು ಅಡಗಿಕುಳಿತು ಬೇಟೆಗಾಗಿ ಕಾಯುತ್ತಿತ್ತು. ಇದನ್ನು ಗಮನಿಸಿದ ರಂಜನ್ ಕೆಳ್ಕರ್ ತಕ್ಷಣ ಅರಣ್ಯ ಇಲಾಖೆಗೆ ತಿಳಿಸಿದರು. ಅಧಿಕಾರಿ ಸುಬ್ರಹ್ಮಣ್ಯ ಆಚರ‍್ಯ ಮರ‍್ಗರ‍್ಶನದಲ್ಲಿ ತಂಡ ಕರ‍್ಯಾಚರಣೆಗೆ ಇಳಿದಿದ್ದು , ಬುಧವಾರ ಹಿಡಿಯಲು ಸಫಲರಾದರು.
ದಿನವಿಡೀ ಕರ‍್ಯಾಚರಣೆ ನಡೆಸುವ ಮೂಲಕ ಚಿರತೆಯನ್ನು ಕೊನೆಗೂ ಸೆರೆಹಿಡಿಯಲಾಗಿದೆ ಎಂದು ತಿಳಿದು ಬಂದಿದೆ. ಮೊದಲು ಎಷ್ಟೇ ಪ್ರಯತ್ನ...
Technology News:
ಭಾರತದಲ್ಲಿ ರಿಯಲ್ ಮಿ ಸಿ33 ಅನಾವರಣಗೊಂಡಿದೆ. ಈ ಫೋನ್ 10,000 ರೂ. ಒಳಗಡೆ ಬಿಡುಗಡೆ ಆಗಿದೆ. ಬರೋಬ್ಬರಿ 50 ಮೆಗಾಫಿಕ್ಸೆಲ್ ಕ್ಯಾಮೆರಾ, ಅತ್ಯುತ್ತಮ ಬ್ಯಾಟರಿ ನೀಡಲಾಗಿದೆ.
ರಿಯಲ್ ಮಿ C33 ಸ್ಮಾರ್ಟ್‌ಫೋನ್ ಸದ್ಯಕ್ಕೆ ಭಾರತದಲ್ಲಿ ಎರಡು ಸ್ಟೋರೇಜ್ ಆಯ್ಕೆಯಲ್ಲಿ ಅನಾವರಣಗೊಂಡಿದೆ. 3GB RAM + 32GB ಸ್ಟೋರೇಜ್ಗೆ 8,999 ರೂ. ನಿಗದಿ ಮಾಡಲಾಗಿದೆ. 4GB RAM + 64GB ಸ್ಟೋರೇಜ್ ರೂಪಾಂತರಕ್ಕೆ 9,999 ರೂಪಾಯಿ ಇದೆ. ಈ ಫೋನ್ ಅಕ್ವಾ ಬ್ಲೂ, ಸ್ಯಾಂಡಿ ಗೋಲ್ಡ್ ಮತ್ತು ನೈಟ್ ಸಿಯಾ ಕಲರ್ನಲ್ಲಿ ಖರೀದಿಗೆ...
Technology News:
ಫೋನಿನ ಕ್ಯಾಮರಾ ಹೇಗೆ ಇರಲಿ ಈ ಆಪ್ ನಿಮಗೆ ಖಂಡಿತಾ ಉಪಯುಕ್ತ. ಅಂತಹ ಸುಂದರ ಫೋಟೋ ಎಫೆಕ್ಟ್ ಗಳು ಇದರಲ್ಲಿವೆ. ಫೂಟೇಜ್ ಕ್ಯಾಮೆರಾ 2 ಕ್ಯಾಮೆರಾ ಆಪ್ ಆಂಡ್ರಾಯ್ಡ್ ಬಳಕೆದಾರರಿಗೆ ಉಚಿತ ಮತ್ತು ಪಾವತಿಸಿದ ಆವೃತ್ತಿಗಳಲ್ಲಿ ಲಭ್ಯವಿದೆ. ಈ ಅಪ್ಲಿಕೇಶನ್‌ನ ಇಂಟರ್ಫೇಸ್ ಸಾಕಷ್ಟು ವಿಸ್ತಾರವಾಗಿದೆ ಆದರೆ ಸಂಕೀರ್ಣವಾಗಿಲ್ಲ. ನೀವು ಫೋಟೋ, ವಿಡಿಯೋ, ಬರ್ಸ್ಟ್,...
Technology News:
ಹೊಸ ವಿಶೇಷತೆಯೊಂದಿಗೆ ಇದೀಗ ವಿವೋ ಹೊಸ ವಿನ್ಯಾಸದ ಮೊಬೈಲ್ ಬಿಡುಗಡೆ ಮಾಡಿದೆ. ವಿವೋ Y75s 5G ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಇದು 60Hz ರಿಫ್ರೆಶ್ ರೇಟ್ ಬೆಂಬಲಿಸುವ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಪಡೆದಿದೆ....
Hassan News:
ರೈಲ್ವೇ ಹಳಿ ಮೇಲೆ ಕುಡಿದ ಮತ್ತಿನಲ್ಲಿ ಮಲಗಿ ಪ್ರಾಣವನ್ನೇ ಕಳೆದುಕೊಂಡ ಘಟನೆ ನಡೆದಿದೆ. ಹಾಸನದ ಚೆನ್ನರಾಯಪಟ್ಟಣದಲ್ಲಿ ನಿನ್ನೆ ಕಂಠಪೂರ್ತಿ ಕುಡಿದು ಫುಲ್ ಟೈಟ್ ಆಗಿದ್ದ ವ್ಯಕ್ತಿ ರೈಲ್ವೇ ಹಳಿಯ ಮೇಲೆ ಮಲಗಿದ್ದಾನೆ. ಇದನ್ನು ಗಮನಿಸಿದ ರೈಲ್ವೇ ಇಲಾಖೆ ಸಿಬ್ಬಂದಿ ವ್ಯಕ್ತಿ ಮಲಗಿದ್ದ ಸ್ಥಳಕ್ಕೆ ಬಂದು ಆ ವ್ಯಕ್ತಿಯನ್ನು ಅಲ್ಲಿಂದ ಕಳುಹಿಸಿದ್ದಾರೆ. ರೈಲ್ವೇ ಇಲಾಖೆ...
Banglore News:
ಮೈಸೂರು- ಬೆಂಗಳೂರು ಎಕ್ಸ್ ಪ್ರೆಸ್ ಹೈವೇಯ ೨೩ ಕಿ.ಮೀ. ಉದ್ದದ ಬೈಪಾಸ್ ರಸ್ತೆಯ ಕಾಮಗಾರಿ ಮುಕ್ತಾಯವಾಗಿದ್ದು ಸಾರ್ವಜನಿಕರಿಗೆ ಓಡಾಟಕ್ಕೆ ಸಿದ್ಧವಾಗಿದೆ ಎಂದು ರ‍್ನಾಟಕ ಬಿಜೆಪಿ ಪ್ರಕಟಿಸಿದೆ. ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್ ನಲ್ಲಿ ಸಂಚಾರಕ್ಕೆ ಮುಕ್ತವಾಗಿರುವ ಬೈಪಾಸ್ ನ ವಿಡಿಯೋವನ್ನು ಅಪ್ಲೋಡ್ ಮಾಡಿ, "ನಿಮ್ದೇ ಈ ಹೈವೆ" ಎಂದು ಟ್ವೀಟ್ ಮಾಡಿದೆ.
ವಿಡಿಯೋ ಹಾಕುವುದರ...
Mandya News:
ಮಂಡ್ಯ :- ಆರ್ಎಸ್ಎಸ್, ಬಿಜೆಪಿ ಮುಖಂಡ ಹನಿಟ್ರ್ಯಾಪ್ ಸುಳಿಯಲ್ಲಿ ಸಿಲುಕಿ ಹಾಕಿಕೊಂಡಿದ್ದು, 50 ಲಕ್ಷ ಹಣವನ್ನು ಸುಲಿಗೆ ಮಾಡಿ ದ್ದಾರೆ. ಎಂದು ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಮುಖಂಡ, ಧಾರ್ಮಿಕ ಪರಿಷತ್ ಸದಸ್ಯ, ಶ್ರೀನಿಧಿ ಗೊಲ್ಡ್ ಮಾಲೀಕ ಜಗನ್ನಾಥ ಶೆಟ್ಟಿ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಗೆ ಕಳೆದ ತಿಂಗಳು ದೂರು ನೀಡಿದ್ದರು.
ದಕ್ಷಿಣ ಕನ್ನಡ...
Tumukur News:
ಎಣ್ಣೆ ಕುಡಿದು ಟೀಚರ್ ಪಾಠ ಮಾಡಿತ್ತಿದ್ದ ವಿಚಾರ ಇದೀಗ ಬಹಿರಂಗವಾಗಿದೆ. ದುರಭ್ಯಾಸ ಮಾಡಬಾರದು ಎನ್ನುವ ಅಧ್ಯಾಪಕರೇ ಈ ರೀತಿ ಮಾಡಿರೋದು ನಿಜಕ್ಕೂ ಶೋಚನೀಯ ವಿಚಾರ.ತುಮಕೂರು ಜಿಲ್ಲೆಯ ಚಿಕ್ಕಸಾರಂಗಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಇಂತಹ ಘಟನೆ ಬೆಳಕಿಗೆ ಬಂದಿದೆ. ಗಂಗಲಕ್ಷ್ಮಮ್ಮ ಎಂಬ ಶಿಕ್ಷಕಿಗೆ ಕುಡಿತದ ಚಟ ಇದ್ದಿದ್ದು ಈಗ ಬಹಿರಂಗವಾಗಿದೆ, ನಿತ್ಯ ಮದ್ಯ ಸೇವನೆ...
Hasana News:
ರಾಜ್ಯದೆಲ್ಲೆಡೆ ರಣ ಮಳೆಗೆ ಜನ ಜೀವನವೇ ತ್ತರವಾಗಿದೆ. ಹಾಸನ ಜಿಲ್ಲೆಯ ಜನರು ಇದೀಗ ತತ್ತರಿಸಿ ಹೋಗಿದ್ದಾರೆ ಬೆಳೆದ ಬೆಳೆಗಳೆಲ್ಲಾ ನೀರು ಪಾಲಾಗಿದೆ. ಅನೇಕ ಬೆಳೆಗಳು ನೀರುಪಾಲಾಗಿದೆ. ಹೂಕೋಸು ಕ್ಯಾಲಿ ಫ್ಲವರ್ ಹೀಗೆ ರೈತರು ಕಷ್ಟ ಪಟ್ಟು ಬೆಳೆದ ಬೆಳೆಗಳೆಲ್ಲವೂ ನೀರು ಪಾಲಾಗಿದೆ. ಬೆಳೆ ನಾಶದಿಂದಾಗಿ ರೈತರು ಕಂಗಾಲಾಗಿ ಹೋಗಿದ್ದಾರೆ. ಸದ್ಯ ಪರಿಹಾರ ಕ್ರಮಕ್ಕಾಗಿ ...
Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...