Thursday, March 5, 2026

ರಾಜ್ಯ

ಜೈಲಲ್ಲಿ ಹೊಸ ಗೇಮ್ – ನಟ ದರ್ಶನ್‌ಗೆ ಶಾಕ್!

ಕರ್ನಾಟಕ ಜೈಲುಗಳಲ್ಲಿ ವಿಚಾರಣಾಧೀನ ಹಾಗೂ ಇತರೆ ಕೈದಿಗಳಿಗೆ ಆಹಾರ, ಹಾಸಿಗೆ ಮತ್ತು ಬಟ್ಟೆ ಒದಗಿಸುವ ಹೊಸ ನಿಯಮಗಳನ್ನು ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆಯ ಡಿಜಿಪಿ ಅಲೋಕ್ ಕುಮಾರ್ ಜಾರಿಗೆ ತಂದಿದ್ದಾರೆ. ಈ ಆದೇಶದೊಂದಿಗೆ ಜೈಲಿನಲ್ಲಿ ವಿಶೇಷ ಸೌಲಭ್ಯಗಳ ಮೇಲೆ ಕಠಿಣ ನಿಯಂತ್ರಣ ಹೇರಲಾಗಿದೆ. ಅದೃಷ್ಟವಶಾತ್, ಕೊಲೆ ಪ್ರಕರಣದಲ್ಲಿ ವಿಚಾರಣಾಧೀನದಲ್ಲಿರುವ ನಟ ದರ್ಶನ್ ಸೇರಿದಂತೆ ಕೆಲ...

ಹೊಸ ಸಂಕಷ್ಟಕ್ಕೆ ಸಿಲುಕಿ ಹಾಸ್ಟೆಲ್ ವಿದ್ಯಾರ್ಥಿಗಳು

ಕುಷ್ಟಗಿ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ರಾಜ್ಯದ ವಸತಿ ಶಿಕ್ಷಣ ಸಂಸ್ಥೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸುತ್ತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಹೊಸ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಸ್‌ಸಿ ಒಳಮೀಸಲಾತಿ ವರ್ಗೀಕರಣ ಜಾರಿಯಾದ ಹಿನ್ನೆಲೆಯಲ್ಲಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಹೊಸ ವರ್ಗೀಕರಣದ ಅನ್ವಯ (ಪ್ರವರ್ಗ ಎ, ಬಿ, ಸಿ, ಡಿ) ಹೊಸ ಜಾತಿ...

ವಿಕಾಸಸೌಧ – ವಿಧಾನಸೌಧಕ್ಕೆ ಸೋಲಾರ್ ಪವರ್

ರಾಜ್ಯದ ಪ್ರಮುಖ ಆಡಳಿತ ಕೇಂದ್ರಗಳಾದ ವಿಧಾನಸೌಧ ಹಾಗೂ ವಿಕಾಸಸೌಧಕ್ಕೆ ಸೋಲಾರ್ ಮೂಲಕ ವಿದ್ಯುತ್ ಪೂರೈಕೆ ಮಾಡುವ ಯೋಜನೆಯು ಭರದಿಂದ ಸಾಗುತ್ತಿದೆ.ಸೆಲ್ಕೋ ಸಂಸ್ಥೆಯ ಮೂಲಕ ಒಟ್ಟು 300 ಕಿಲೋವಾಟ್ ಸಾಮರ್ಥ್ಯದ ಸೋಲಾರ್ ಗ್ರಿಡ್ ಸ್ಥಾಪನೆ ಕಾರ್ಯ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯ ಮೂಲಕ ವರ್ಷಕ್ಕೆ ಸುಮಾರು 4.50 ಲಕ್ಷ ಯುನಿಟ್ ವಿದ್ಯುತ್ ಉತ್ಪಾದಿಸುವ ಗುರಿ ಹೊಂದಲಾಗಿದೆ. ವಿಧಾನಸೌಧ ಮತ್ತು...

ಕಾಳೇನ ಅಗ್ರಹಾರ–ತಾವರೆಕೆರೆ ಗುಲಾಬಿ ಮಾರ್ಗದಲ್ಲಿ ಮೆಟ್ರೋ ಓಡಾಟ

ಬೆಂಗಳೂರು ಮೆಟ್ರೋ ಗುಲಾಬಿ ಮಾರ್ಗದ ಬನ್ನೇರುಘಟ್ಟ ರಸ್ತೆಯ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗೆ ನಿರ್ಮಾಣವಾಗಿರುವ 7.3 ಕಿಲೋಮೀಟರ್ ಎತ್ತರಿಸಿದ ಮಾರ್ಗದಲ್ಲಿ ಮೆಟ್ರೋ ರೈಲಿನ ಪರೀಕ್ಷಾರ್ಥ ಸಂಚಾರ ಚುರುಕಾಗಿ ನಡೆಯುತ್ತಿದೆ. BEML ಒದಗಿಸಿರುವ ಪ್ರೊಟೋಟೈಪ್ ರೈಲನ್ನು ಬೆಳಗ್ಗೆ 9ರಿಂದ ಸಂಜೆ 7.30ರವರೆಗೆ ವಿವಿಧ ವೇಗಗಳಲ್ಲಿ ಸಂಚರಿಸಿ ತಪಾಸಣೆ ನಡೆಸಲಾಗುತ್ತಿದೆ. ಈ ವೇಳೆ ಟ್ರಾಕ್ಷನ್ ಮತ್ತು ಬ್ರೇಕ್ ವ್ಯವಸ್ಥೆಗಳ ಕಾರ್ಯಕ್ಷಮತೆ,...

ಭ್ರೂಣಲಿಂಗ ಪತ್ತೆ ಮಾಹಿತಿ ನೀಡಿದರೆ ₹1 ಲಕ್ಷ ಬಹುಮಾನ

ಭ್ರೂಣ ಹತ್ಯೆ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು, ಭ್ರೂಣ ಲಿಂಗ ಪತ್ತೆಗೆ ಮುಂದಾದವರ ಬಗ್ಗೆ ಮಾಹಿತಿ ನೀಡುವವರಿಗೆ ನೀಡುತ್ತಿದ್ದ ಬಹುಮಾನವನ್ನು ₹50,000 ರಿಂದ ₹1 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಶುಕ್ರವಾರ ಆರೋಗ್ಯ ಇಲಾಖೆಯಿಂದ ಆರೋಗ್ಯ ಸೌಧದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ...

ಶಾಲಾ ವಾಹನ ಚಾಲಕರಿಗೆ ಶಾಕ್: ಬೆಳ್ಳಂಬೆಳಗ್ಗೆ ಪೊಲೀಸ್ ದಾಳಿ!

ನಿಶೆಯಲ್ಲಿದ್ದ ಕೆಲ ಖಾಸಗಿ ಶಾಲಾ ವಾಹನಗಳ ಚಾಲಕರಿಗೆ ಶುಕ್ರವಾರ ಬೆಳ್ಳಂಬೆಳಗ್ಗೆ ಸಂಚಾರ ವಿಭಾಗದ ಪೊಲೀಸರು ಬಿಸಿ ಮುಟ್ಟಿಸಿ ಮತ್ತು ಇಳಿಸಿದ್ದಾರೆ. ಬೆಳಿಗ್ಗೆ 7ರಿಂದ 10 ಗಂಟೆಯವರೆಗೆ ನಗರ ವ್ಯಾಪ್ತಿಯಲ್ಲಿ ಖಾಸಗಿ ಶಾಲಾ ವಾಹನಗಳ ತಪಾಸಣೆ ನಡೆಸಿದ ಪೊಲೀಸರು ಒಟ್ಟು 510 ಶಾಲಾ ವಾಹನಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ಪಾನಮತ್ತರಾಗಿದ್ದ 26 ಚಾಲಕರ ವಿರುದ್ಧ IMV...

ನಾನೇ ಪವಾಡ ಪುರುಷ ಎಂದು ನಂಬಿಸಿದ್ದವನ ನಾಟಕ ಬಯಲು!

ಹನುಮಸಾಗರ ಸಮೀಪದ ಬಾದಿಮನಾಳ ಗ್ರಾಮದ ಹುತ್ತದಲ್ಲಿ ಪವಾಡ ಪುರುಷ ಎಂದು ಜನರನ್ನು ನಂಬಿಸಲು ಹುತ್ತದಲ್ಲಿ ಪಂಜಾಗಳನ್ನು ಹೂತಿಟ್ಟ ವ್ಯಕ್ತಿ ರಹಸ್ಯ ಬಯಲಾಗಿದೆ. ಗ್ರಾಮದವರು ಕನಸಿನಲ್ಲಿ ದೇವರು ಹೇಳಿದಂತೆ ಪಂಜಾಗಳನ್ನು ಹೊರತೆಗೆಯಬೇಕು ಎಂದು ನಂಬಿಸಿ, ಪುರುಷನು ಸ್ವತಃ ನಾಟಕವೊಂದನ್ನು ನಿರ್ವಹಿಸಿದ್ದುದು ಬೆಳಕಿಗೆ ಬಂದಿದೆ. ಗ್ರಾಮಸ್ಥರ ಮಠದ ಹುತ್ತದಲ್ಲಿ ಗುರುವಾರ ಪಂಜಾಗಳನ್ನು ಹೊರತೆಗೆದ ಬಳಿಕ, ಪುರುಷನು ತನ್ನನ್ನು “ದೊಡ್ಡ...

SSLC ಟಾಪರ್‌ಗಳಿಗೆ ₹50 ಸಾವಿರ

ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಇದು ಗುಡ್ ನ್ಯೂಸ್. ಶೈಕ್ಷಣಿಕ ಸಾಧನೆಯನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಇನ್ನು ಮುಂದೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಅಲ್ಲ… ನೇರವಾಗಿ ₹50,000 ನಗದು ಪುರಸ್ಕಾರ ಸಿಗಲಿದೆ. ಹೌದು ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಸರ್ಕಾರಿ...

ಒಂಟಿ ವೃದ್ಧರಿಗೆ ಕಿರುಕುಳ ಕೊಟ್ರೆ ಹುಷಾರ್..!

ಇನ್ಮುಂದೆ ವೃದ್ದರ ತಂಟೆಗೆ ಹೋದ್ರೆ ಹುಷಾರ್ .... ಯಾಕಂದ್ರೆ ರಾಜ್ಯದಲ್ಲಿ ಒಂಟಿಯಾಗಿ ವಾಸಿಸುತ್ತಿರುವ ಮಹಿಳೆಯರು ಹಾಗೂ ಹಿರಿಯ ನಾಗರಿಕರಿಗೆ ಇನ್ನುಮುಂದೆ ಪೊಲೀಸರ ನೇರ ‘ಆಸರೆ’ ದೊರೆಯಲಿದೆ. ಸಮುದಾಯ ಪೊಲೀಸ್ ಪರಿಕಲ್ಪನೆಯಡಿಯಲ್ಲಿ ರಾಜ್ಯ ಪೊಲೀಸ್ ಇಲಾಖೆ ವಿನೂತನವಾದ ‘ಆಸರೆ’ ಯೋಜನೆಯನ್ನು ಜಾರಿಗೆ ತಂದಿದ್ದು, ಕಷ್ಟಕಾಲದಲ್ಲಿ ನಾವು ನಿಮ್ಮ ಜೊತೆಯಲ್ಲಿದ್ದೇವೆ ಎಂಬ ಭರವಸೆಯನ್ನು ವೃದ್ಧರಿಗೆ ನೀಡುವ ಉದ್ದೇಶ...

KMF ನಿಂದ 10 ಹೊಸ ಉತ್ಪನ್ನಗಳ ಲಾಂಚ್

ಗ್ರಾಹಕರಿಗೆ ಇನ್ನಷ್ಟು ಅನುಕೂಲ ಕಲ್ಪಿಸುವ ಉದ್ದೇಶದಿಂದ ನಂದಿನಿ ಹಾಲು ಮತ್ತು ಮೊಸರು ಇನ್ಮುಂದೆ ಕೇವಲ ₹10 ಮೌಲ್ಯದ ಪ್ಯಾಕೆಟ್‌ನಲ್ಲೂ ಲಭ್ಯವಾಗಲಿದೆ. ಕರ್ನಾಟಕ ಸಹಕಾರ ಹಾಲು ಉತ್ಪಾದಕ ಮಹಾಮಂಡಳ ಈ ಹೊಸ ಉಪಕ್ರಮವನ್ನು ಶುಕ್ರವಾರ ಅಧಿಕೃತವಾಗಿ ಘೋಷಿಸಿದೆ. ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂದಿನಿ ಬ್ರ್ಯಾಂಡ್‌ನ 10 ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಿದರು. ಈ...
- Advertisement -spot_img

Latest News

ಹಾಸನದಲ್ಲಿಎಂಜಿನಿಯರ್ ಮನೆಗೆ ಲೋಕಾಯುಕ್ತ ದಾಳಿ!

ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ...
- Advertisement -spot_img