chithradurga News:
ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಪೋಕ್ಸೋ ಕೇಸ್ ನಡಿ ಇಂದು ಜೈಲುವಾಸ ಅನುಭವಿಸುತ್ತಿದ್ದಾರೆ. ಶ್ರೀಗಳು ಜೈಲುವಾಸದಲ್ಲಿದ್ದರೂ ಇಂದು ಮಠದಲ್ಲಿ ವಿವಾಹ ನಡೆಯುತ್ತಿದೆ. ಹೌದು ಮೊದಲೇ ನೋಂದಣಿಯಾಗಿದ್ದ 7 ಜೋಡಿಗಳ ಪೈಕಿ 6 ಜೋಡಿಗಳು ಇದೀಗ ಮಠದಲ್ಲಿ ಸಾಮೂಹಿಕವಾಗಿ ವಿವಾಹವಾಗಿದ್ದಾರೆ. ಆರು ಜೋಡಿಗಳು ಮಾತ್ರ ವೇದಿಕೆ ಮೇಲೆ ಅಸೀನರಾಗಿದ್ದರು. ವಧು-ವರರ ಜೊತೆ ಕುಟುಂಬಸ್ಥರು...
Karnataka News:
ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿಯಾಗಿದ್ದ ಬಸವಸಿದ್ಧಲಿಂಗ ಸ್ವಾಮೀಜಿ ಮಠದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಬಂಧನದ ನಂತರ ಫೋನ್ ಸಂಭಾಷಣೆಯ ಆಡಿಯೋ ಒಂದು ವೈರಲ್ ಆಗಿತ್ತು.ಇಬ್ಬರು ಮಹಿಳೆಯರು ಫೋನ್ನಲ್ಲಿ ಸ್ವಾಮೀಜಿಗಳ ವಿಚಾರದ ಕುರಿತು ಸಂಭಾಷಣೆ ನಡೆಸಿದ್ದರು. ಮಾತನಾಡಿಕೊಂಡಿದ್ದ ಆಡಿಯೊ...
Banglore News:
ಬೆಂಗಳೂರಿಗರು ಸದ್ಯ ಮಳೆಯಿಂದಾಗಿ ಹೈರಾಣಾಗಿದ್ದಾರೆ. ರಸ್ತೆಯಲ್ಲಿ ತುಂಬಿದ ನೀರಿನಿಂದಾಗಿ ಓಡಾಡಲಾಗದೆ ಮನೆಯಲ್ಲೇ ಉಳಿಯುವಂತಾಗಿದ್ದಾರೆ. ಮತ್ತೊಂದೆಡೆ ಮನೆಗಳಿಗೆ ನುಗ್ಗಿದ ನೀರಿನಿಂದಾಗಿ ವಾಸ್ತವ್ಯಕ್ಕೂ ತುಂಬಾ ತೊಂದರೆಯಾಗುತ್ತಿದೆ.ಜೊತೆಗೆ ಇದೀಗ ವಿಧಾನ ಸೌಧಕ್ಕೆ ಕೂಡಾ ಜಲ ಕಂಟಕ ಎದುರಾಗಿದೆ. ವಿಧಾನ ಸೌಧದ ಕ್ಯಾಂಟೀನ್ ಸಂಪೂರ್ಣವಾಗಿ ಜಲಾವೃತವಾಗಿದೆ. ಜಲಾವೃತವಾಗಿರುವ ಕ್ಯಾಂಟೀನ್ ಇದೀಗ ಬಂದ್ ಮಾಡಲಾಗಿದೆ. ಕ್ಯಾಂಟೀನ್ ನಲ್ಲಿರುವ ಚಯರ್ ಟೇಬಲ್ ...
Chithradurga News:
ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಪೋಕ್ಸೋ ಕೇಸ್ ನಡಿ 3 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದರು. ನಿರಂತರ ಪ್ರಶ್ನೆಗಳ ಸುರಿಮಳೆಯಿಂದ ವಿ ಚಾರಣೆ ಕೂಡಾ ನಡೆಸಲಾಯಿತು. ಪುರುಷತ್ವ ಪರೀಕ್ಷೆ ಜೊತೆಗೆ ಕೂದಲು ಉಗುರು ರಕ್ತ ಸ್ಯಾಂಪಲ್ ಗಳನ್ನು ಎಫ್ ಎಸ್ ಎಲ್ ಗೂ ಕಳುಹಿಸಲಾಯಿತು. ತದನಂತರ ಶ್ರೀಗಳನ್ನು ನ್ಯಾಯಾಂಗದ ಮುಂದೆ ಹಾಜರು...
Banglore News:
ಮಂಡ್ಯದ ಮಳವಳ್ಳಿ ತಾಲೂಕಿನ ತೊರೆಕಾಡನ ಹಳ್ಳಿಯಲ್ಲಿ ಜಲಮಂಡಳಿ ಸಂಪೂರ್ಣ ಜಲಾವೃತವಾಗಿದೆ . ಜೊತೆಗೆ ಬೆಂಗಳೂರಿನ ಟಿ.ಕೆ ಹಳ್ಳಿಯಲ್ಲಿ ಜಲಘಟಕ ಸಂಪೂರ್ಣ ನೀರಿನಿಂದ ಆವೃತವಾಗಿದೆ. ಬೆಂಗಳೂರಿನ ಜನತೆ ಇದೇ ಜಲಮಂಡಳಿಯನ್ನು ಕುಡಿಯುವ ನೀರಿಗಾಗಿ ಅವಲಂಬಿಸಿದ್ದರು. ಇದೀಗ ಈ ಜಲಮಂಡಳಿ ಸಂಪೂರ್ಣ ಜಲಾವೃತವಾಗಿರುವುದರಿಂದ ಜನರು ತೊಂದರೆ ಅನುಭವಿಸುವಂತಾಗಿದೆ. ನಿನ್ನೆ ರಾತ್ರಿಯ ಧಾರಾಕಾರ ಮಳೆಗೆ ಜಲಾಮಂಡಳಿ ಸಂಪೂರ್ಣವಾಗಿ ...
Banglore News:
ಬೆಂಗಳೂರಿನಲ್ಲಿ ನಿರಂತರ ಮಳೆಗೆ ಜನರು ಹೈರಾಣಾಗಿದ್ದಾರೆ. ಇತ್ತ ಇದೀಗ ರಣ ಮಳೆಗೆ ಕುಡಿಯುವ ನೀರಿಗೂ ಸಂಕಷ್ಟ ಎದುರಾಗಿದೆ. ಸಾಮಾನ್ಯ ಮಳೆ ಬಾರದೆ ಇದ್ದರೆ ಜನರು ಕುಡಿಯುವ ನೀರಿಗೆ ಪರದಾಡುವುದು ನೋಡಿದ್ದೇವೆ ಆದರೆ ಇಲ್ಲಿ ಸಂಪೂರ್ಣ ಉಲ್ಟಾ ಆಗಿದೆ. ಅಧಿಕ ಮಳೆಯಿಂದಾಗಿ ಬೆಂಗಳೂರಿಗರಿಗೆ ಕುಡಿಯುವ ನೀರಿನ ಗಂಡಾಂತರ ಎದುರಾಗಿದೆ.
ಮಂಡ್ಯದ ಮಳವಳ್ಳಿ ತಾಲೂಕಿನ ತೊರೆಕಾಡನ ಹಳ್ಳಿಯಲ್ಲಿ...
ಬೆಂಗಳೂರು : ನಗರದ ಇಸ್ಕಾನ್ ದೇವಸ್ಥಾನದಲ್ಲಿ ರಾಧಾಷ್ಟಮಿಯು ಬಹು ವಿಜೃಂಭಣೆಯಿಂದ ಆಚರಿಸಲಾಯಿತು. ರಾಧಾರಾಣಿಯು ಇಡೀ ಜಗತ್ತಿನ ಮಾತೆ. ಈ ಶುಭ ದಿನದಂದು ಭಕ್ತರು ತಮಗೆ ಕೃಷ್ಣಭಕ್ತಿಯನ್ನು ಅನುಗ್ರಹಿಸಬೇಕೆಂದು ರಾಧಾರಾಣಿಯಲ್ಲಿ ಪ್ರಾರ್ಥಿಸಲಾಯಿತು.
ಈ ಶುಭ ಸಂದರ್ಭದಲ್ಲಿ ಶ್ರೀ ರಾಧಾ ಕೃಷ್ಣಚಂದ್ರ ಹೊಸ ವಸ್ತ್ರಗಳಿಂದ ಕಂಗೊಳಿಸುತ್ತಿದ್ದರು. ಪೂಜಾ ವೇದಿಕೆಯನ್ನು ಬಣ್ಣ ಬಣ್ಣದ ಹೂವುಗಳಿಂದ ಅಲಂಕರಿಸಲಾಗಿತ್ತು.ದೇಶದ ಕ್ಷೇಮ ಮತ್ತು ಶಾಂತಿಗಾಗಿ...
ಬಾಗಲಕೋಟೆ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಹೆಸರುಕಾಳು ಉತ್ಪನ್ನಗಳ ಖರೀದಿ ಪ್ರಕ್ರಿಯೆ ಸೆಪ್ಟೆಂಬರ 5 ರಿಂದ ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆಗಿರುವ ಜಿಲ್ಲಾ ಟಾಸ್ಕಪೋರ್ಸ ಸಮಿತಿಯ ಅಧ್ಯಕ್ಷರಾದ ಪಿ.ಸುನೀಲ್ಕುಮಾರ ತಿಳಿಸಿದ್ದಾರೆ.
ಹೆಸರುಕಾಳು ಉತ್ಪನ್ನವನ್ನು ಪ್ರತಿ ಕ್ವಿಂಟಲ್ಗೆ 7755 ರೂ.ಗಳಂತೆ ಪ್ರತಿ ಎಕರೆಗೆ 4 ಕ್ವಿಂಟಲ್ ಮತ್ತು...
ಹುಬ್ಬಳ್ಳಿ : ಸರ್ವೋಚ್ಛ ನ್ಯಾಯಾಲಯದಲ್ಲಿ ಬರುವ ನವೆಂಬರ್ 23ರಂದು ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದ ವಿಷಯ ವಿಚಾರಣೆಗೆ ಬರಲಿದೆ.ರಾಜ್ಯದ ಪರವಾಗಿ ವಾದ ಮಂಡಿಸಲು ಅನುಭವಿ ಹಾಗೂ ಹಿರಿಯ ಕಾನೂನು ತಜ್ಞರ ತಂಡ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗಡಿವಿವಾದ ಕುರಿತು ಅಡ್ವಕೇಟ್ ಜನರಲ್ ಅವರೊಂದಿಗೆ...
ಬೆಂಗಳೂರು:ರಾಜ್ಯಾದಾದ್ಯಂತ ಸೆಪ್ಟೆಂಬರ್ 9 ರವರೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ಇಂದಿನಿಂದ ಬೆಂಗಳೂರು, ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳು ಮತ್ತು ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ.
ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಒಂದು...
Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...