Thursday, July 9, 2026

ರಾಜ್ಯ

ಚಿಕ್ಕಬಳ್ಳಾಪುರದಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಚಿವ ಡಾ.ಕೆ. ಸುಧಾಕರ್

ಚಿಕ್ಕಬಳ್ಳಾಪುರ: ಕಳೆದ ಕೆಲ ದಿನಗಳಿಂದ ಶೇ.200ಕ್ಕೂ ಅಧಿಕ ಪಟ್ಟು ಮಳೆಯಾಗಿದ್ದು ಜಿಲ್ಲೆಯ ಹಲವು ರೈತರ ನಷ್ಟಕ್ಕೆ ಕಾರಣವಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಮಂಗಳವಾರ ರೈತರ ಅಹವಾಲು ಆಲಿಸಿದ ಸಚಿವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ನಷ್ಟದ ಬಗ್ಗೆ ಅಧಿಕಾರಿಗಳು ಪರಿಶೀಲನೆ...

ಬೆಂಗಳೂರಿನ ಟೌನ್ ಹಾಲ್ ಬಾಡಿಗೆ ದರ ಪರಿಷ್ಕರಣೆ: ಹೀಗಿದೆ ನೂತನ ದರಪಟ್ಟಿ

ಬೆಂಗಳೂರು: ನಗರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಖ್ಯೆ ಹೆಚ್ಚಿಸಲು ಹಾಗೂ ಕನ್ನಡ ರಂಗಭೂಮಿಗೆ ರಂಗ ವೇದಿಕೆಗಳ ಕೊರತೆ ನೀಗಿಸುವ ಸಲುವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಒಡೆತನದಲ್ಲಿರುವ ಪುಟ್ಟಣ್ಣ ಚೆಟ್ಟಿ ಪುರಭವನ(ಟೌನ್ ಹಾಲ್)ದ ಬಾಡಿಗೆ ದರವನ್ನು ಪರಿಷ್ಕರಿಸಲಾಗಿರುತ್ತದೆ. ಅದರಂತೆ, ಈ ಹಿಂದೆ ಪೂರ್ತಿ ದಿನ(ಬೆಳಗ್ಗೆ 8.00 ರಿಂದ ರಾತ್ರಿ 10.00 ಗಂಟೆಯವರೆಗೆ)ಕ್ಕೆ ಎ.ಸಿ(Air Conditioner) ಇದ್ದರೆ 75,000...

“ಎಸ್.ಟಿ ಮೀಸಲಾತಿ ಶೀಘ್ರದಲ್ಲೇ ಏರಿಕೆ “: ಶ್ರೀರಾಮುಲು

Banglore  News: ರಾಜ್ಯದ ಪರಿಶಿಷ್ಟ ಪಂಗಡ ಸಮುದಾಯದವರಿಗೆ ಶೀಘ್ರ ಸಿಹಿಸುದ್ದಿಯನ್ನು ರಾಜ್ಯ ಸರ್ಕಾರ ನೀಡಲಿದೆ. ಅವರ ಬಹುದಿನದ ಬೇಡಿಕೆಯಾದ ಮೀಸಲಾತಿ ಪ್ರಮಾಣ ಹೆಚ್ಚಿಸುವ ಬಗ್ಗೆ ಸುಳಿವು ನೀಡಿರುವ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ. ಇದರ ಜೊತೆಜೊತೆಯಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೂ ಟಾಂಗ್ ನೀಡಿದ್ದಾರೆ. ಈಗಲೂ ನನ್ನ ಮಾತಿಗೆ ‌ನಾನು ಬದ್ದವಾಗಿದ್ದೇನೆ. ನನ್ನ ಸಮುದಾಯಕ್ಕೆ ಮೀಸಲಾತಿ ಪ್ರಮಾಣವನ್ನು...

ರಾಜ್ಯ ಸರ್ಕಾರ ವಿರುದ್ಧ ಸಿಡಿದೆದ್ದ ವಿಪಕ್ಷ ನಾಯಕ ಸಿದ್ಧರಾಮಯ್ಯ: ಹಿಗ್ಗಾಮುಗ್ಗಾ ವಾಗ್ಧಾಳಿ

ಬೆಂಗಳೂರು: ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಇಂದು ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್‌ ಅವರ ಜೊತೆಗೂಡಿ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಮಾಜಿ ಸಿಎಂ ಸಿದ್ಧರಾಮಯ್ಯ ಏನ್ ಮಾತನಾಡಿದ್ದಾರೆ ಎನ್ನುವ ಬಗ್ಗೆ ಮುಂದೆ ಓದಿ.. ನಾವು 2013ರ...

ಮೈಸೂರು ದಸರಾ: ಫಿರಂಗಿ ಗಾಡಿಗಳಿಗೆ ಸಚಿವ ಎಸ್.ಟಿ.ಸೋಮಶೇಖರ್ ಪೂಜೆ

ಮೈಸೂರು: ಇನ್ನೇನು ಕೆಲವೇ ದಿನಗಳಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಪ್ರಾರಂಭವಾಗಲಿದ್ದು, ಆಕರ್ಷಕ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆಗಳು ಮೈಸೂರು ಅಂಬಾವಿಲಾಸ ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದು, ಭಾರ ಹೊರುವ ತಾಲೀಮಿನಲ್ಲಿ ಪಾಲ್ಗೊಂಡಿವೆ. ಏತನ್ಮಧ್ಯೆ ಆನೆಗಳು, ಕುದುರೆಗಳ ಸಮ್ಮುಖದಲ್ಲಿ ಫಿರಂಗಿ ಸಿಡಿಸಿ ತಾಲೀಮು ನಡೆಸುವ ಪ್ರಕ್ರಿಯೆಗೆ ಚಾಲನೆ ನೀಡುವ ಸಲುವಾಗಿ ಫಿರಂಗಿ ಗಾಡಿಗಳಿಗೆ ಸಚಿವ ಎಸ್.ಟಿ.ಸೋಮಶೇಖರ್ ಅವರು...

ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ರಾಜ್ಯದಲ್ಲಿ ಆರು ಕಡೆಗಳಲ್ಲಿ Rally – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಬಿಜೆಪಿ ರ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆ ಮೇರೆಗೆ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ಪಕ್ಷದ ಸಂಘಟನೆ, ಪ್ರವಾಸ, ಜನಸಂಪರ್ಕದ ಬಗ್ಗೆ ಚರ್ಚೆ ಮಾಡಿದ್ದು , ಆರು ಕಡೆ ದೊಡ್ಡ ರ್ಯಾಲಿಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ಮಾಜಿ.ಮುಖ್ಯ ಮಂತ್ರಿ ಬಿ.ಎಆ.ಯಡಿಯೂರಪ್ಪ ಅವರನ್ನು ಭೇಟಿ...

ಪೋಕ್ಸೋ ಕೇಸ್: ಈ ಬಗ್ಗೆ ಮುರುಘಾ ಶ್ರೀಗಳ ಫಸ್ಟ್ ರಿಯಾಕ್ಷನ್ ಏನ್ ಗೊತ್ತಾ.?

ಚಿತ್ರದುರ್ಗ: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಸಂಬಂಧ ಪೋಕ್ಸೋ ಕೇಸ್ ದಾಖಲಾದ ಬಳಿಕ, ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರು ಮೊದಲ ಪ್ರತಿಕ್ರಿಯೆ ಏನ್ ಹೇಳಿದ್ರು ಅಂತ ಮುಂದೆ ಓದಿ.. ಇಂದು ಮುರುಘಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಮುರುಘಾ ಶ್ರೀಗಳು ಇದು ಹಿಂದಿನಿಂದಲೂ ನಡೆದುಕೊಂಡು ಬಂದಿರುವಂತ ಮಠದ ಒಳಗಿನ ಪಿತೂರಿಯಾಗಿದೆ. ಈ ಬಗ್ಗೆ ಯಾರೂ ಆತಂಕ, ಭಯ...

ಗಣೇಶ ಚತುರ್ಥಿಯನ್ನು ಬೆಂಗಳೂರಿನಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

ಬೆಂಗಳೂರು: ಆಗಸ್ಟ್ 31ರಂದು "ಗಣೇಶ ಚತುರ್ಥಿ" ದಿನದ ಪ್ರಯುಕ್ತ ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಗೊಳಿಸಲಾಗಿದೆ. ಈ ಸಂಬಂಧ ಬಿಬಿಎಂಪಿಯಿಂದ ಆದೇಶ ಹೊರಡಿಸಿದ್ದು, ದಿನಾಂಕ: 31-08-2022 ಬುಧವಾರದಂದು " ಗಣೇಶ ಚತುರ್ಥಿ" ದಿನದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು...

BREAKING NEWS: ಪೋಕ್ಸೋ ಪ್ರಕರಣದಲ್ಲಿ ಕೊನೆಗೂ ಮುರುಘಾ ಶ್ರೀ ಅರೆಸ್ಟ್

ಹಾವೇರಿ: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಬಳಿಕ, ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರನ್ನು ಪೊಲೀಸರು ಇಂದು ಬಂಧಿಸಿದ್ದಾರೆ. ಈ ಪ್ರಕರಣದ ತನಿಖೆ ಚುರುಕುಗೊಳ್ಳುತ್ತಿದ್ದಂತೇ, ಮುರುಘಾ ಮಠದ ಶ್ರೀಗಳು ಮಹಾರಾಷ್ಟ್ರಕ್ಕೆ ತಲೆ ಮರೆಸಿಕೊಳ್ಳೋದಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಸ್ವಾಮೀಜಿ ಅಜ್ಞಾತ ಸ್ಥಳಕ್ಕೆ ತೆರಳುತ್ತಿರೋ ಖಚಿತ ಮಾಹಿತಿಯನ್ನು ಪಡೆದಂತ ಚಿತ್ರದುರ್ಗದ ಗ್ರಾಮಾಂತರ ಠಾಣೆಯ ಪೊಲೀಸರು, ಮುರುಘಾ ಶರಣರನ್ನು ಹಾವೇರಿ...

ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ – ಹವಾಮಾನ ಇಲಾಖೆ

ಬೆಂಗಳೂರು: ದಕ್ಷಿಣ ಒಳನಾಡಿನ ಬಹುತೇಕ ಕಡೆ ಎರಡು ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಅರಬ್ಬಿ ಸಮುದ್ರ, ಬಂಗಾಳಕೊಲ್ಲಿಯಲ್ಲಿ ಮಳೆಗೆ ಪೂರಕ ವಾತಾವರಣ ಇರುವುದರಿಂದ, ಮುಂದಿನ ಮೂರು ನಾಲ್ಕು ದಿನಗಳು ಮಳೆ ಆರ್ಭಟಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿದರ್ಭದಿಂದ ಆಂಧ್ರ ಪ್ರದೇಶದ ದಕ್ಷಿಣ ತುದಿಯವರೆಗೆ ಟ್ರಫ್ ಹಬ್ಬಿರುವುದರಿಂದ, ಬಂಗಾಳಕೊಲ್ಲಿಯಲ್ಲಿ ಮೇಲ್ಮೇ ಸುಳಿಗಾಳಿ, ಅರಬ್ಬಿ ಸಮುದ್ರದ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img