ಹಾವೇರಿ: ನಗರದಲ್ಲಿ ಸೆಪ್ಟೆಂಬರ್ 1 ರಿಂದ 20ರವರೆಗೆ ನಡೆಯುವ ಅಗ್ನಿಪಥ್ ನೇಮಕಾತಿ ಮೇಳಕ್ಕೆ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಸಿದ್ಧತೆ ಆರಂಭಗೊಂಡಿದೆ. ನೇಮಕಾತಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ರಿಯಾಯಿತಿ ದರದಲ್ಲಿ ವಸತಿ ಸೌಕರ್ಯ, ಮಾಹಿತಿ ನೀಡಲು ಹೆಲ್ಪ್ಡೆಸ್ಕ್ ಹಾಗೂ ಸಾರಿಗೆ ಸೌಕರ್ಯಕ್ಕಾಗಿ ಸಂಪರ್ಕಿಸಲು ಉಸ್ತುವಾರಿ ಅಧಿಕಾರಿಗಳನ್ನು ನಿಯೋಜಿಸಿ ಆದೇಶ ಹೊರಡಿಸಿದ್ದಾರೆ.
ವಸತಿ ಸೌಕರ್ಯಕ್ಕಾಗಿ ಸಮಾಜ ಕಲ್ಯಾಣ ಇಲಾಖೆ...
Maharashtra News:
ಔರಂಗಾಬಾದ್ ನಲ್ಲಿ ಇಬ್ಬರು ಹುಡುಗಿಯರು ಒಬ್ಬ ಹುಡುಗನಿಗಾಗಿ ಬೀದಿಯಲ್ಲಿ ರಂಪಾಟ ನಡೆಸಿದ್ದಾರೆ. ಒಬ್ಬ ಹುಡುಗ ಇಬ್ಬರು ಹುಡುಗಿಯರ ಜೊತೆ ಸುತ್ತಾಡಿದ್ದಾನೆ. ಬೆಳಗ್ಗೆ ಒಬ್ಬಳ ಜೊತೆ ಮಾರ್ಕೆಟ್ ಸೇರಿದಂತೆ ಹಲವೆಡೆ ಸುತ್ತಾಡಿದ ಬಾಯ್ಫ್ರೆಂಡ್, ಆಕೆಯನ್ನು ಮನೆಗೆ ಸೇರಿಸಿ ಬಳಿಕ ಮತ್ತೊಬ್ಬಳ ಜೊತೆ ಸುತ್ತಾಡಿದ್ದಾನೆ. ಈ ಸುದ್ದಿ ಮೊದಲ ಹುಡಿಗಿಯ ಕಿವಿಗೆ ಬಿದ್ದಿದೆ. ನೇರವಾಗಿ ಮಾರ್ಕೆಟ್ಗೆ...
Banglore News:
ಗಣೇಶ ಚತುರ್ಥಿಯ ಪ್ರಯುಕ್ತ ಜೆ.ಪಿ ನಗರದ ಶ್ರೀ ಸತ್ಯ ಗಣಪತಿ ದೇವಸ್ಥಾನದಲ್ಲಿ 10 ಸಾವಿರ ಪರಿಸರ ಸ್ನೇಹಿ ಗೌರಿ ಗಣೇಶ ಮೂರ್ತಿಗಳ ವಿತರಣೆಯನ್ನು ಆಯೋಜಿಸಲಾಗಿದೆ. ಪ್ರತಿವರ್ಷ ಹೊಸದೊಂದು ಥೀಮ್ ನಲ್ಲಿ ಗಣೇಶ ಮೂರ್ತಿಯನ್ನ ಪ್ರತಿಷ್ಠಾಪಿಸುವ ಹಾಗೂ ವಿಶೇಷ ಅಲಂಕಾರವನ್ನು ಮಾಡುವ ಮೂಲಕ ದೇಶದ ಗಮನವನ್ನು ಸೆಳೆಯುತ್ತಿದ್ದ ಶ್ರೀ ಸತ್ಯಗಣಪತಿ ಶಿರಡಿ ಸಾಯಿ ದೇವಸ್ಥಾನದಲ್ಲಿ...
Banglore News
ಕಿರುತೆರೆ ನಟ ಚಂದನ್ ಕುಮಾರ್ 2 ವರ್ಷಗಳ ಹಿಂದಷ್ಟೇ ಬೆಂಗಳೂರಿನಲ್ಲಿ ಬಿರಿಯಾಣಿ ಹೋಟೆಲ್ ಪ್ರಾರಂಭಿಸಿದ್ದರು. ಉತ್ತಮ ರೀತಿಯಲ್ಲಿ ನಡೆದುಕೊಂಡು ಬರುತ್ತಿದ್ದ ಹೋಟೆಲ್ ಗೆ ಈಗ ಕಳ್ಳರು ಕನ್ನ ಹಾಕಿರೋ ವಿಚಾರ ಬೆಳಕಿಗೆ ಬಂದಿದೆ. ಹೌದು ಚಂದನ್ ಕುಮಾರ್ ಅವರ ಹೋಟೆಲ್ ಗೆ ನಿನ್ನೆ ರಾತ್ರಿ ಕಳ್ಳರು ನುಗ್ಗಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ....
ರಾಯಚೂರು : ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಸಿರಿಧಾನ್ಯ ಸಂಸ್ಕರಣಾ ಘಟಕಗಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ರಾಯಚೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ಇಂದು ಆಯೋಜಿಸಿದ್ದ ಸಿರಿಧಾನ್ಯ ಮೇಳ 20 22 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಿರಿಧಾನ್ಯ ಬ್ರಾಂಡ್ ಗಳನ್ನು ರೈತ ಉತ್ಪಾದಕ ಸಂಸ್ಥೆಗಳ ಮೂಲಕ ಮಾಡಬಹುದು. ಕೆಪೆಕ್ ಮೂಲಕ ರಫ್ತು ಮಾಡುವವರಿಗೆ...
Chikkaballapura News:
ಚಿಕ್ಕಬಳ್ಳಾಪುರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಬಸ್ಸೊಂದು ಪ್ರಯಾಣಿಕರನ್ನು ಹತ್ತಿಸಿಕೊಂಡು ಶಿಡ್ಲಘಟ್ಟ ಪಟ್ಟಣಕ್ಕೆ ಹೊರಟಿತ್ತು. ಮಧ್ಯೆ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಶಿಡ್ಲಘಟ್ಟ ರಸ್ತೆಯ ಮಿನಿ ಬಸ್ ನಿಲ್ದಾಣದ ಬಳಿ ಬಸ್ ನಿಲ್ಲುತ್ತಿದ್ದಂತೆ… ಬಸ್ಸಿನಲ್ಲಿ ಮಾರುದ್ದ ನಾಗರ ಹಾವೊಂದು ಪ್ರತ್ಯಕ್ಷವಾಗಿ ಹೆಡೆ ಎತ್ತಿತ್ತು. ಇದನ್ನು ಕಂಡ ಪ್ರಯಾಣಿಕರು ಕಿರುಚಾಡುತ್ತಲೆ… ಒಬ್ಬರ ಮೇಲೊಬ್ಬರು ಬಿದ್ದು ಬಸ್ಸಿನಿಂದ ಇಳಿಯಲು ಯತ್ನಿಸಿದರು....
Manglore News:
ಮಂಗಳೂರು ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಎರಡು ಲಕ್ಷ ಮಂದಿ ಆಸೀನರಾಗಲು ಬೇಕಾಗುವ ಪೆಂಡಾಲ್ ನಿರ್ಮಾಣ ಕಾಮಗಾರಿ ಕೂಳೂರಿನ ಗೋಲ್ಡ್ಪಿಂಚ್ ಸಿಟಿಯಲ್ಲಿ ಭರದಿಂದ ಸಾಗುತ್ತಿದೆ.
ಈಗಾಗಲೇ ಪ್ರಧಾನಿ ಮೋದಿ ಕಾರ್ಯಕ್ರಮಕ್ಕಾಗಿ ವೇದಿಕೆಯನ್ನು ಸಿದ್ದಗೊಳಿಸಲಾಗಿದೆ. ವೇದಿಕೆಯು 80 ಅಡಿ ಅಗಲ, 60 ಅಡಿ ಉದ್ದ, 20 ಅಡಿ ಎತ್ತರವನ್ನು ಹೊಂದಿದೆ. ಕಾರ್ಯಕ್ರಮ ನಡೆಯುವ ಸಂದರ್ಭ...
Karavara News:
ತಮಿಳುನಾಡಿನಿಂದ ಕಾರವಾರಕ್ಕೆ ಓಡಿ ಬಂದ ಪ್ರೇಮಿಗಳನ್ನು ಟ್ರ್ಯಾಕ್ ಮಾಡಿ ತಮಿಳುನಾಡಿನ ಪೊಲೀಸರಿಗೆ ಕಾರವಾರ ಪೊಲೀಸರು ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ. ಎರಡು ಮಕ್ಕಳ ತಾಯಿಯೊಂದಿಗೆ ಯುವಕ ಪ್ರೀತಿಯಲ್ಲಿ ಬಿದ್ದಿದ್ದು, ಆಕೆಯೊಂದಿಗೆ ತಮಿಳುನಾಡಿನಿಂದ ಕಾರವಾರಕ್ಕೆ ಓಡಿ ಬಂದಿದ್ದ. ತಮಿಳುನಾಡಿನ ಪುದುಕೋಟೆ ಜಿಲ್ಲೆಯ ಗಣೇಶ್ ನಗರದ ನಿವಾಸಿಗಳಾದ ಅಯಿಷಾ ರೆಹಮತುಲ್ಲಾಹ್ (24) ಹಾಗೂ ಬೀರ್ ಮೈದಿನ್...
ರಾಯಚೂರು: ಆರಾಧನಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಜನಸಾಮಾನ್ಯರಿಗೆ, ಬಡವರಿಗೆ ವಿಶೇಷ ಸೇವೆ ದೊರೆಯಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ರಾಯಚೂರಿನ ರಾಜೇಂದ್ರ ಗುಂಜ್ ಸರ್ಕಲ್ನ ಬಳಿ ನಿರ್ಮಾಣ ಮಾಡಿರುವ 100 ಹಾಸಿಗೆಗಳ ಆರಾಧನಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಉದ್ಘಾಟಿಸಿ ಮಾತನಾಡಿದರು.
ನೂರು ಹಾಸಿಗೆಗಳ ಆಸ್ಪತ್ರೆ ರಾಯಚೂರಿನಲ್ಲಿ ಆಗಿರುವುದು ಆರೋಗ್ಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ...
ಮೈಸೂರು: ಚಿತ್ರದುರ್ಗದ ಮುರುಘಾ ಮಠದ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎನ್ನುವ ಆರೋಪದಲ್ಲಿ, ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ.
ಮೈಸೂರಿನ ಒಡನಾಡಿ ಸಂಸ್ಥೆಯಲ್ಲಿ ಮಕ್ಕಳನ್ನು ಕೌನ್ಸಿಲಿಂಗ್ ಗೆ ನಾಲ್ಕು ರೌಂಡ್ ಒಳಪಡಿಸಲಾಗಿದೆ. ಮಕ್ಕಳ ರಕ್ಷಣಾ ಘಟಕದ ಮುಂದೆಯೂ ವಿದ್ಯಾರ್ಥಿನಿಯರನ್ನು ಹಾಜರುಪಡಿಸಲಾಗಿದೆ. ಅಲ್ಲಿಯೂ ವಿದ್ಯಾರ್ಥಿನಿಯರು ನೀಡಿದಂತ ಹೇಳಿಕೆ ಹಿನ್ನಲೆಯಲ್ಲಿ ಮೈಸೂರಿನ...