Mandya News: ಮಂಡ್ಯದ ಕೆಆರ್‌ಎಸ್‌ನಲ್ಲಿ ಪದೇ ಪದೇ ಭದ್ರತಾ ಲೋಪವಾಗುತ್ತಿದ್ದು, ವಿಐಪಿಗಳ ಪ್ರವೇಶಕ್ಕೆ ಅನುಕೂಲ ಮಾಡಿಕ``ಡುತ್ತಿರುವ ಆರೋಪ ಕೇಳಿಬರುತ್ತಿದೆ.
ಇಲ್ಲಿನ ಕೆಲವು ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಕೆಆರ್‌ಎಸ್ ಡ್ಯಾಮ್ ನಿರ್ಬಂಧಿತ ಪ್ರದೇಶವಾದರೂ ಕೂಡ, ಪ್ರಭಾವಿಗಳು ವಿಶ್ವವಿಖ್ಯಾತ ಬೃಂದಾವನ ಗಾರ್ಡನ್ ಫುಟ್‌ಪಾತ್‌ನಲ್ಲಿ ರಾಜಾರೋಷವಾಗಿ ಸೈಕ್ಲಿಂಗ್ ಮಾಡುತ್ತಿದ್ದಾರೆ.
ಅಲ್ಲದೇ ಕೆಆರ್‌ಎಸ್ ಮುಖ್ಯ ದ್ವಾರದ ಮುಂದೆಯೂ ಪ್ರಭಾವಿಗಳು ಫೋಟೋ...
Mandya News: ಜಿಲ್ಲೆಯ ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ವಿಶೇಷ ಮುತುವರ್ಜಿ ವಹಿಸಿ ಜಿಲ್ಲೆಯ 50 ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇ ಸಿ ಜಿ ಯಂತ್ರವನ್ನು ಸಿ ಆರ್ ಎಸ್ ಅನುದಾನದ ಮೂಲಕ ಕೊಡಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷಿ ಸಚಿವರಾದ ಎನ್ ಚೆಲುವರಾಯಸ್ವಾಮಿ ಅವರು ಹೇಳಿದರು.
ಮಂಡ್ಯ.ನ.3.ಸೋಮವಾರ...
Udupi News: ಕ್ರಿಕೇಟಿಗ ಸೂರ್ಯಕುಮಾರ್ ಯಾದವ್ ಕರ್ನಾಟಕದ ಅಳಿಯ. ಅವರು ದಕ್ಷಿಣಕನ್ನಡದ ಕುವರಿ ದೇವಿಶಾ ಅವರನ್ನು ವರಿಸಿದ್ದು, ಆಗಾಗ ಕರಾವಳಿಗೆ ಭೇಟಿ ನೀಡುತ್ತಾರೆ.
ಅದರಲ್ಲೂ ಉಡುಪಿಯಲ್ಲಿರುವ ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಮಾಡಿ, ಆಶೀರ್ವಾದ ಪಡೆದು ಹೋಗುತ್ತಾರೆ. ಈ ಬಾರಿ ಅವರ ಪತ್ನಿ ದೇವಿಶಾ ಬಂದು, ಕಾಪು ದೇವಿಯ ದರ್ಶನ ಪಡೆದಿದ್ದಾರೆ. ದೇವಳದ...
ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಾನವ-ವನ್ಯಜೀವಿ ಸಂಘರ್ಷ ದಿನೇದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಗಂಭೀರ ಎಚ್ಚರಿಕೆ ನೀಡಿದ್ದಾರೆ. ಅವರು ಭಾನುವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅರಣ್ಯ, ಕಂದಾಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ — ಮಾನವ ಪ್ರಾಣಿ ಸಂಘರ್ಷ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಸಫಾರಿ ನಿರ್ಬಂಧಕ್ಕೆ...
ರಾಜ್ಯ ಸರ್ಕಾರದಿಂದ 2018 ಹಾಗೂ 2019ರ ಚಲನಚಿತ್ರ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನ.3ರಂದು ಸಂಜೆ 5ಕ್ಕೆ ಇಲ್ಲಿನ ಹುಣಸೂರು ರಸ್ತೆಯ KSOU ಘಟಿಕೋತ್ಸವ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಬರ್ಫಿ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಇದಕ್ಕಾಗಿ ವರ್ಣರಂಜಿತ ವೇದಿಕೆಯನ್ನು ಸಜ್ಜುಗೊಳಿಸುವ ಕಾರ್ಯ ಕೂಡ ಈಗಾಗಲೇ ನಡೆದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡೂ ವರ್ಷಗಳ ಪ್ರಶಸ್ತಿ ಪುರಸ್ಕೃತರಿಗೆ...
ನವೆಂಬರ್ 1 ರಂದು ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಆದರೆ ಇದೇ ದಿನ ಬೆಳಗಾವಿಯಲ್ಲಿ ಎಂಇಎಸ್ ಸಂಘಟನೆ ನಾಡದ್ರೋಹಿ ಕ್ರಮ ಕೈಗೊಂಡು ‘ಕರಾಳ ದಿನ’ ಆಚರಿಸಿದ್ದರಿಂದ ವಿವಾದ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ 150 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಮಹಾರಾಷ್ಟ್ರಕ್ಕೆ ಜೈಕಾರ...
Tumakuru News: ತುಮಕೂರು: ನಕಲಿ ಮದ್ಯ ಸೇವಿಸಿದ ಹಿನ್ನೆಲೆ ಕರ್ನಾಟಕ- ಆಂಧ್ರ ಗಡಿ ಗ್ರಾಮಸ್ಥರು ಅನಾರೋಗ್ಯಕ್ಕೀಡಾಗಿ, ಆಸ್ಪತ್ರೆಗೆ ಸೇರುವ ಸ್ಥಿತಿ ಬಂದಿದೆ.
ತುಮಕೂರು ಜಿಲ್ಲೆ ಗಡಿಭಾಗದ ಚರ್ಲೋಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ತುಮಕೂರು ಮಧುಗಿರಿಯ ತೆರಿಯೂರು- ಚಿಕ್ಕದಾಳವಟ್ಟ ಗ್ರಾಮದ 10 ಮಂದಿ ಅಸ್ವಸ್ಥರಾಗಿದ್ದು, ಆಂಧ್ರದ ಚೌಲೂರು ಗ್ರಾಮದ 5...
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಕಸದ ಸಮಸ್ಯೆಗೆ ಕಡಿವಾಣ ಹಾಕಲು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್ (BSWML) ಮತ್ತೊಂದು ಮಾಸ್ಟರ್ ಪ್ಲ್ಯಾನ್ ರೂಪಿಸಿದೆ. ರಸ್ತೆ ಬದಿಯಲ್ಲಿ ಕಸ ಎಸೆದು ಹೋಗುವವರ ವಿರುದ್ಧ ಕ್ರಮ ಕೈಗೊಳ್ಳಲು ಹೊಸ ರೀತಿಯ ಅಭಿಯಾನ ಆರಂಭವಾಗಿದೆ. ಬೀದಿ ಬದಿಯಲ್ಲಿ ಕಸ ಸುರಿಯುವವರ ವಿಡಿಯೋವನ್ನು ಹಂಚಿಕೊಂಡರೆ ಜನರಿಗೆ ₹250 ಬಹುಮಾನ...
ಮಳೆ.. ಮಳೆ.. ಮಳೆ..! ಹೀಗೆ ಪದೇ ಪದೇ ಮಳೆ ಸುದ್ದಿಗಳನ್ನು ಕೇಳಿ ಕೇಳಿ ಜನರು ಸುಸ್ತಾಗಿದ್ದರೂ, ಮಳೆರಾಯ ಮಾತ್ರ ಸೈಲೆಂಟ್ ಆಗೋದಿಲ್ಲ, ಬದಲಾಗಿ ವೈಲೆಂಟ್ ಆಗ್ತಿದ್ದಾನೆ. ರಾಜ್ಯದ ಹಲವು ಭಾಗಗಳಲ್ಲಿ ಮಳೆ ಮುಂದುವರಿದಿದ್ದು, ಇದೀಗ ಮತ್ತೆ 72 ಗಂಟೆಗಳಲ್ಲಿ ಮಳೆ ಆರ್ಭಟ ಗ್ಯಾರಂಟಿ ಆಗಿದೆ. ಮಳೆ ನಿಂತು ಹೋಯ್ತು ಅಂತ ಸಂತೋಷಪಟ್ಟವರಿಗೂ ಮತ್ತೆ ಮಳೆ...
ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನೀ ಕನ್ನಡವಾಗಿರು. ಇದೇ ನಾದದೊಂದಿಗೆ ಇಂದು ಸಂಪೂರ್ಣ ಕರ್ನಾಟಕವು 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ – ಸಡಗರದಿಂದ ಆಚರಿಸಲಾಗುತ್ತಿದೆ.
ರಾಜ್ಯಾದ್ಯಂತ ಕನ್ನಡ ಧ್ವಜ ಹಾರಾಟ, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಕನ್ನಡದ ಗೌರವ ಕಾಪಾಡುವ ಉತ್ಸಾಹದ ನಡುವೆ ದೇಶದ ಪ್ರಮುಖ ನಾಯಕರು ಕನ್ನಡಿಗರಿಗೆ ಕನ್ನಡದಲ್ಲೇ ಶುಭ ಹಾರೈಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ...
ತುಮಕೂರಿನಲ್ಲಿ ಪ್ರೇಮ ವಿವಾಹದ ನಂತರ ಗರ್ಭಿಣಿಯಾಗಿರುವ ಪತ್ನಿಯನ್ನು ಬಿಟ್ಟು ಪತಿ ಮತ್ತೊಬ್ಬರೊಂದಿಗೆ ಮದುವೆಯಾಗಲು ಮುಂದಾದ ಆರೋಪ ಕೇಳಿಬಂದಿದೆ. ಪೀಡಿತೆ ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಪಾವಗಡ...