Mandya news:
ಮಂಡ್ಯ ಜಿಲ್ಲೆಯಲ್ಲಿ ಮಲೇರಿಯಾ ಪ್ರಕರಣಗಳು ಕಡಿಮೆಯಾಗುತ್ತಿದ್ದು, 2025 ವೇಳೆಗೆ ಮಲೇರಿಯಾ ಮುಕ್ತ ದೇಶವನ್ನಾಗಿ ಮಾಡುವ ಗುರಿಯನ್ನು ಹೊಂದಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಮಲೇರಿಯಾ ರೋಗವನ್ನು ನಿಯಂತ್ರಿಸುವಲ್ಲಿ ಕಾರ್ಯ ಚಟುವಟಿಕೆಗಳು ನಡೆಯುತ್ತಿದ್ದು, ಜಿಲ್ಲೆಯಲ್ಲಿ 2023 ವೇಳೆಗೆ ಮಲೇರಿಯಾ ರೋಗವನ್ನು ಮುಕ್ತವಾಗಿಸುವ ಗುರಿ ಹೊಂದಿದೆ ಎಂದು ಡಿಹೆಚ್‍ಒ ಡಾ.ಟಿ.ಎನ್ ಧನಂಜಯ ರವರು ತಿಳಿಸಿದರು.
ನಗರದ ತಮಿಳು ಕಾಲೋನಿಯಲ್ಲಿ ಡಿಹೆಚ್‍ಒ...
Banglore news:
ಸಿದ್ದರಾಮಯ್ಯ ಸಾವರ್ಕರ್ ವಿಚಾರವಾಗಿ ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೆ ಕೊಡಗಿನಲ್ಲಿ ಮೊಟ್ಟೆ ಎಸೆದು ಆಕ್ರೋಶ ವ್ಯಕ್ತವಾಯಿತು.ಮೊಟ್ಟೆ ವಿವಾದ ಇದೀಗ ಇಡೀ ರಾಜ್ಯದಲ್ಲೇ ಭುಗಿಲೆದ್ದಿದೆ.ಜೊತೆಗೆ ಸಿದ್ಧರಾಮಯ್ಯ ರಂಭಾಪುರಿ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳಲ್ಲಿ ಧರ್ಮದ ವಿಭಜನೆ ವಿಚಾರವಾಗಿ ಪಶ್ಷಾತ್ತಾಪದ ನುಡಿಗಳನ್ನಾಡಿದ್ದಾರೆ ಎಂಬ ಮಾತು ಎಲ್ಲೆಡೆ ಸುದ್ದಿಯಾಗಿತ್ತು.ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಪ್ರಮೋದ್ ಮುತಾಲಿಕ್ ಸಿದ್ದರಾಮಯ್ಯ...
Mandaya News:
ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಆರು ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಕೆ.ಕೆ.ರಾಧಾಕೃಷ್ಣ ಅವರು ಆಗಸ್ಟ್ 20, 2022 ರ ಶನಿವಾರ ಬಂಧಿಗೌಡ ಲೇಔಟ್‌ನಲ್ಲಿಇರುವ ತಮ್ಮ ಗೃಹ ಕಛೇರಿಯ ಅವರಣದಲ್ಲಿ ಬೆಳಿಗ್ಗೆ 10 ಗಂಟೆಗೆ ಆಶಯ ಭಾಷಣ ಮಾಡುವ ಮೂಲಕ ಜನ ಮನಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಜನರ ಸಮಸ್ಯೆಗಳಿಗೆ ಸ್ಪಂದನೆ. ದೇವಸ್ಥಾನಗಳ ಜೀಣೋವಾರ,...
kodagu news:
ಮೊಟ್ಟೆ ಎಸೆತ ಪ್ರಕರಣ ಈಗ ಇನ್ನೊಂದು ಆಯಾಮವನ್ನು ಪಡೆದುಕೊಂಡಿದೆ. ಮೊಟ್ಟೆ ಎಸೆದು ಪ್ರತಿಭಟನೆ ಮಾಡಿದ್ದು ಕಾಂಗ್ರೆಸ್ಸಿಗರೇ ಎಂಬ ಹೇಳಿಕೆಗೆ ರೆಕ್ಕೆ ಪುಕ್ಕ ಬಂದಂತಿದೆ. ಈ ಕೃತ್ಯ ಎಸಗಿದ ಸಂಪತ್ ಎಂಬುವವ ಕಾಂಗ್ರೆಸ್ಸಿಗ ಎಂಬ ಮಾತು ಕೇಳಿ ಬರುತ್ತಿದೆ. ಆ ವ್ಯಕ್ತಿ ಜಂಪಿಂಗ್ ಸ್ಟಾರ್ ಎಂಬ ಮಾತು ಇನ್ನೊಂದೆಡೆ ಕೇಳಿ ಬರುತ್ತಿದೆ. ಮೊದಲು ಆತ...
Mandya news:
ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಮಂಡ್ಯ ಇವರ ಸಂಯುಕ್ತಾಶ್ರಯದಲ್ಲಿ ಸಾಮಾಜಿಕ ಪರಿವರ್ತನೆಯ ಹರಿಕಾರ, ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸುರವರ 107ನೇ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಡಿ.ದೇವರಾಜ ಅರಸುರವರ ಅಲಂಕೃತ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಎಸ್. ಅಶ್ವತಿ ಅವರು...
Tumukur news:
ತುಮುಕಕೂರಿನಲ್ಲಿ ಸಾವರ್ಕರ್ ಹೆಸರಿನಲ್ಲಿ ಉದ್ಯಾಣವನವೊಂದು ಹಿಂದೆಯೇ ರೂಪಿಸಲಾಗಿದೆ ಹಾಗು ಪಾರ್ಕ್ ಉದ್ಘಾಟನೆಗೊಂಡಿದ್ದೇ ಕೈ ನಾಯಕರಿಂದಲೇ ಹಾಗೆಯೆ ಕಾಂಗ್ರೆಸ್ ಆಡಳಿತದಲ್ಲಿರುವಾಗಲೇ ಈ ಪಾರ್ಕ್ ನಿರ್ಮಾಣಗೊಂಡಿದೆ ಎಂದು ತಿಳಿದು ಬಂದಿದೆ. 2016ರಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಿಎಂ ಆಗಿದ್ದಂತಹ ಸಂದರ್ಭದಲ್ಲಿಯೇ ಈ ಪಾಕರ್ಕ್ ನಿರ್ಮಿಸಲಾಗಿದೆ ಎಂದು ತಿಳಿದು ಬಂದಿದೆ. ಸುಮಾರು 1 ಕೋಟಿ ವೆಚ್ಚದಲ್ಲಿ ಪಾರ್ಕ್...
Banglore news:
ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸೂಕ್ತ ಭದ್ರತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಈ ವಿಚಾರವಾಗಿ ಈಗಾಗಲೇ ವಿರೋಧ ಪಕ್ಷದ ನಾಯಕರಾದ ಸಿದ್ದರಾಮುಯ್ಯ ಅವರ ಜೊತೆ ಮಾತನಾಡಿದ್ದೇನೆ. ಅವರಿಗೆ ಜೀವ ಬೆದರಿಕೆ ಇದೆ ಎಂದು...
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಒಡ್ಡಿರುವ ವಿಷಯವನ್ನು ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದೆ ಹಾಗೂ ಸಂಪೂರ್ಣ ತನಿಖೆ ಮಾಡಿಸುವುದಾಗಿ ಭರವಸೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೇರವಾಗಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ್ದು...
ಮಂಡ್ಯ: ನಾವು ರಾಜಕೀಯದಲ್ಲಿ ಇರುವವರು ಮೊಟ್ಟೆ, ಕಪ್ಪು ಬಾವುಟ, ಚಪ್ಪಲಿಗೆ, ಹೂವಿನ ಹಾರಕ್ಕೆ ಎದರುತ್ತೇವೆ ಎಂದರೆ ತಪ್ಪು. ಇದಕ್ಕೆಲ್ಲಾ ತಯಾರಾಗೆ ನಾವು ರಾಜಕೀಯಕ್ಕೆ ಬಂದಿರುತ್ತೇವೆ. ಮೊಟ್ಟೆ ಎಸೆದ ಹುಡುಗರಿಗೆ ನಾನು ಏನು ಹೇಳುವುದಿಲ್ಲ. ಬಿಜೆಪಿ ನಾಯಕರು ಇವರೇ ಮಾಡಿಸುತ್ತಾರೆ ಎಂದು ಹೇಳಿದ್ರೆ ಏನು ಪ್ರಯೋಜನವಿಲ್ಲ. ನಾನು ಮುಖ್ಯಮಂತ್ರಿಗಳಿಗೆ ಹೇಳುವುದು ನಿಮ್ಮ ಪಕ್ಷದ ಕಾರ್ಯಕರ್ತರನ್ನು ಹದ್ದುಬಸ್ತಲ್ಲಿ...
ಶಿವಮೊಗ್ಗ: ಸಾವರ್ಕರ್ ಫ್ಲೆಕ್ಸ್ ವಿಚಾರವಾಗಿ ಬಿಗುವಿನ ವಾತಾವರಣ ಏರ್ಪಟ್ಟಿದ್ದಂತ ಜಿಲ್ಲೆಯಲ್ಲಿ, ಜನ ಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಈ ನಡುವೆಯೂ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 23ರವರೆಗೆ ಶಿವಮೊಗ್ಗ ತಾಲೂಕಿನಾಧ್ಯಂತ ನಿಷೇಧಾಜ್ಞೆ ಮುಂದುವರೆಸಿ ಡಿಸಿ ಆದೇಶಿಸಿದ್ದಾರೆ.
ಈ ಕುರಿತಂತೆ ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿಯವರು ಆದೇಶ ಹೊರಡಿಸಿದ್ದು, ದಿನಾಂಕ 23-08-2022ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ವಿಸ್ತರಿಸಲಾಗಿದೆ. ಈ...