Wednesday, May 6, 2026

ರಾಜ್ಯ

ಧರ್ಮಸ್ಥಳ ಕೇಸ್ ಹೈಕೋರ್ಟ್‌ನಲ್ಲಿ : ಅರ್ಜಿ ನಾಲ್ವರಿಗೆ SIT ಮತ್ತೆ ನೋಟಿಸ್ ಜಾರಿ

ಧರ್ಮಸ್ಥಳ ಪ್ರಕರಣದಲ್ಲಿ ಯಾರ ಪಾತ್ರ ಸುಳ್ಳು, ಯಾರ ಪಾತ್ರ ಸತ್ಯ ಎಂಬ ರೋಚಕ ಪ್ರಶ್ನೆಗೆ ಉತ್ತರ ಸಿಗುವ ದಿನ ಹತ್ತಿರವಾಗುತ್ತಿದೆ. ಏಕೆಂದರೆ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಸ್ಫೋಟಕ ದೂರಿನಿಂದ ಪ್ರಾರಂಭವಾದ ಈ ಪ್ರಕರಣ ಈಗ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ದೇಶದಾದ್ಯಂತ ಸಂಚಲನ ಮೂಡಿಸಿದ ಈ ಪ್ರಕರಣದಲ್ಲಿ ಆರೋಪಿಗಳಾದ ಗಿರೀಶ್ ಮಟ್ಟಣ್ಣವರ್, ಮಹೇಶ್...

ಚಿತ್ತಾಪುರ ಪಥಸಂಚಲನಕ್ಕೆ ಹೈಕೋರ್ಟ್‌ ನಕಾರ

ನವೆಂಬರ್‌ 2ರಂದು ಚಿತ್ತಾಪುರದಲ್ಲಿ ನಡೆಯಲು ಉದ್ದೇಶಿಸಿದ್ದ RSS ಪಥಸಂಚಲನಕ್ಕೆ ಅನುಮತಿ ನಿರಾಕರಿಸಲಾಗಿದೆ. ನವೆಂಬರ್‌ 5ರಂದು ಮತ್ತೆ ಅಡ್ವೊಕೇಟ್‌ ಜನರಲ್‌ ಕಚೇರಿಯಲ್ಲಿ ಶಾಂತಿ ಸಭೆ ನಡೆಸುವಂತೆ, ಕಲಬುರಗಿ ಹೈಕೋರ್ಟ್‌ ಪೀಠ ಸೂಚಿಸಿದೆ. ನವೆಂಬರ್‌ 7ಕ್ಕೆ ವಿಚಾರಣೆ ಮುಂದೂಡಿದ್ದು, ಶಾಂತಿ ಸಭೆಯ ವರದಿ ಸಲ್ಲಿಸುವಂತೆ ಸೂಚಿಸಿದೆ. ಸರ್ಕಾರದ ಪರ ಅಡ್ವೊಕೇಟ್‌ ಜನರಲ್ ಶಶಿಕಿರಣ್‌ ಶೆಟ್ಟಿ, ಅಕ್ಟೋಬರ್‌ 28ರಂದು ನಡೆದಿದ್ದ...

ಅ.31ಕ್ಕೆ ಖರ್ಗೆ ಕೋಟೆಯಲ್ಲಿ ಪಥಸಂಚಲನ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕರ್ಮಭೂಮಿ ಗುರುಮಠಕಲ್‌ ಪಟ್ಟಣದಲ್ಲಿ, ಅಕ್ಟೋಬರ್‌ 31ರಂದು RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದೆ. ಯಾದಗಿರಿ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದೆ. ರಾಜ್ಯಸಭಾ ಸದಸ್ಯರೂ ಆಗಿರುವ ಮಲ್ಲಿಕಾರ್ಜುನ ಖರ್ಗೆ, ಈ ಹಿಂದೆ 8 ಬಾರಿ ಗುರುಮಠಕಲ್ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಆರ್‌ಎಸ್‌ಎಸ್ ಶತಮಾನೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಪಥಸಂಚಲನಕ್ಕೆ, ಮಾರ್ಗ ಮತ್ತು ಭದ್ರತಾ...

ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಾ..?

ನವೆಂಬರ್​ ಕ್ರಾಂತಿ, ಅಧಿಕಾರ ಹಂಚಿಕೆ ವಿಚಾರವಾಗಿ ಮಾದೇಶ್ವರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದ ಬಸವಧರ್ಮ ಪೀಠದಲ್ಲಿ, ಧರ್ಮ ಸಂಕಿರಣ ನಡೆಯಿತು. ಈ ವೇಳೆ ಪೀಠಾಧ್ಯಕ್ಷರಾದ ಮಾದೇಶ್ವರ ಸ್ವಾಮೀಜಿ ರಾಜ್ಯ ರಾಜಕೀಯದ ಬಗ್ಗೆ ಸ್ಫೋಟಕ ಭವಿಷ್ಯ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿ ಉಳಿಯುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ....

ಅಪ್ಪಿತಪ್ಪಿ ರೋಡ್ ಅಲ್ಲಿ ಕಸ ಎಸೆದ್ರೆ ಮನೆ ಮುಂದೆ ಸರ್ಪ್ರೈಸ್! ಹುಷಾರ್‌

ಬೆಂಗಳೂರು ನಗರದ ಬನಶಂಕರಿ ಸೆಕೆಂಡ್ ಸ್ಟೇಜ್‌ನ ದತ್ತಾತ್ರೇಯ ದೇವಸ್ಥಾನ ರಸ್ತೆ ಬಳಿ, ರಸ್ತೆಗೇ ಕಸ ಎಸೆದವರಿಗೆ ಬಿಎಸ್‌ಡಬ್ಲ್ಯೂಎಂಎಲ್‌ ಸಿಬ್ಬಂದಿ ಪಾಠ ಕಲಿಸಿದ ಘಟನೆ ನಡೆದಿದೆ. ಮನೆ ಮುಂದೆ ಕಸ ಸಂಗ್ರಹಣೆಗಾಗಿ ಆಟೋಗಳು ಬಂದರೂ, ಕೆಲವರು ಕಸವನ್ನು ನೇರವಾಗಿ ರಸ್ತೆಗೆ ಎಸೆಯುತ್ತಿದ್ದರು. ಈ ಅಸಭ್ಯ ಕ್ರಮದಿಂದ ಪ್ರದೇಶದ ಸ್ವಚ್ಛತೆ ಹಾಳಾಗುತ್ತಿದ್ದುದನ್ನು ಗಮನಿಸಿದ ಬಿಎಸ್‌ಡಬ್ಲ್ಯೂಎಂಎಲ್‌ ಸಿಬ್ಬಂದಿ ಕ್ರಮ...

ಆ ದಿನಕ್ಕೆ ಕಾಯುತ್ತಿದ್ದಾರೆ ಡಿಕೆಶಿ!

ನವೆಂಬರ್‌ 20ಕ್ಕೆ ಬೆಂಗಳೂರಿಗೆ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಆಗಮಿಸುತ್ತಿದ್ದಾರೆ. ರಾಹುಲ್ ಗಾಂಧಿ ಬಂದಾಗ ಪಕ್ಷ ನಿಷ್ಠೆ ಮತ್ತು ಸಂಘಟನಾ ಸಾಮರ್ಥ್ಯ ಪ್ರದರ್ಶಿಸಲು, ಡಿ.ಕೆ. ಶಿವಕುಮಾರ್‌ ಸಜ್ಜಾಗಿದ್ದಾರೆ. ರಾಜ್ಯಾದ್ಯಂತ 100 ಕಾಂಗ್ರೆಸ್ ಭವನಗಳಿಗೆ ಶಂಕು ಸ್ಥಾಪನೆ ಮಾಡುವುದರ ಮೂಲಕ, ತಮ್ಮ ಶಕ್ತಿ ಪ್ರದರ್ಶನ ಮಾಡಲಿದ್ದಾರೆ. ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಈ ನಿಟ್ಟಿನಲ್ಲಿ...

ಜೈಲಿನಲ್ಲಿ ದಾಸ ಕಳೆದುಕೊಂಡ ದೇಹದ ತೂಕ ಎಷ್ಟು ಗೊತ್ತಾ?

ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎರಡನೇ ಬಾರಿಗೆ ಜೈಲು ಸೇರಿ ಈಗಾಗಲೇ ಎರಡೂವರೆ ತಿಂಗಳು ಕಳೆದಿದೆ. ಆಗಸ್ಟ್ 14ರಂದು ಅವರು ಬಂಧಿತರಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿತ್ತು. ಈ ಅವಧಿಯಲ್ಲಿ ದರ್ಶನ್ ಅವರ ದೇಹದ ತೂಕ ಸುಮಾರು 13 ಕಿಲೋ ಇಳಿದಿದೆ ಎಂಬ ಮಾಹಿತಿ ವರದಿಯಾಗಿದೆ. ಜೈಲಿನಲ್ಲಿರುವಾಗ ದರ್ಶನ್ ತಮ್ಮ ಬೇಡಿಕೆಗಳಿಗಾಗಿ ಕೋರ್ಟ್...

15 ನಿಮಿಷ ಕೆಟ್ಟ ಮೆಟ್ರೋದಿಂದ ಪ್ರಯಾಣಿಕರಿಗೆ ಪರದಾಟ

ಮೆಟ್ರೋ ರೈಲು ಕೆಟ್ಟು ನಿಂತ ಕಾರಣ ನೇರಳೆ ಮಾರ್ಗದಲ್ಲಿ, ಪ್ರಯಾಣಿಕರು ಪರದಾಡುವಂತಾಗಿತ್ತು. ಚಲ್ಲಘಟ್ಟದಿಂದ ವೈಟ್ ಫೀಲ್ಡ್‌ ನಡುವೆ ಸಂಚಾರ ವ್ಯತ್ಯಯ ಉಂಟಾಗಿತ್ತು. ಚಲ್ಲಘಟ್ಟ ಹಾಗೂ ವೈಟ್‌ಫೀಲ್ಡ್‌ನಿಂದ ಹೊರಟ ಮೆಟ್ರೋ ರೈಲುಗಳು, ನಿಂತಲ್ಲೇ ಸುಮಾರು 15 ನಿಮಿಷಗಳಿಗೂ ಹೆಚ್ಚು ಕಾಲ ನಿಲ್ಲುವಂತಾಗಿತ್ತು. ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ ಕಾರಣ, ರೈಲು ಸಂಚಾರ ವಿಳಂಬವಾಗಿದೆ. ಬೆಳಗ್ಗೆ...

‘ಮೊಂಥಾ’ ಬೆಳಗ್ಗೆ ಬಿಸಿಲು.. ರಾತ್ರಿ ಚಳಿ

ಆಂಧ್ರ, ತೆಲಂಗಾಣ, ಒಡಿಶಾದಲ್ಲಿ ಮೊಂಥಾ ಚಂಡಮಾರುತ ಪ್ರಳಯದ ಭೀತಿ ಸೃಷ್ಟಿಸಿದೆ. ಆದ್ರೆ, ಕರ್ನಾಟಕದ ಹಲವೆಡೆ ಮಳೆ ಅಬ್ಬರ ನಿಂತಿದ್ದು ಬಿಸಿಲು ಆರಂಭವಾಗಿದೆ. ಇನ್ಮುಂದೆ ಕೆಲವೇ ಕೆಲವು ಕಡೆ ಹೊರತುಪಡಿಸಿ ಉಳಿದೆಲ್ಲಾ ಕಡೆ, ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರದಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಯಾದಗಿರಿ, ರಾಯಚೂರು, ಕೊಪ್ಪಳ,...

ರಾಜ್ಯ ಸರ್ಕಾರಕ್ಕೆ ಮತ್ತೆ ಹೈಕೋರ್ಟ್‌ ಟೆನ್ಷನ್

ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ವಿರೋಧ ಪಕ್ಷದ ಶಾಸಕರಿಗೆ ಅನುದಾನ ಹಂಚಿಕೆಯಲ್ಲಿ, ತಾರತಮ್ಯ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯ ಹಣಕಾಸು ಇಲಾಖೆಗೆ ನೋಟಿಸ್ ಜಾರಿ ಮಾಡಿದೆ. ಆಡಳಿತ ಪಕ್ಷದ ಶಾಸಕರಿಗೆ‌ 50 ಕೋಟಿ ರೂ. ಹಾಗೂ ವಿರೋಧ ಪಕ್ಷದ ಶಾಸಕರಿಗೆ...
- Advertisement -spot_img

Latest News

PSI ಕಣ್ಣೀರು: 35 ಲಕ್ಷ ಕಥೆ! ಮದುವೆ ಮುನ್ನವೇ ಬ್ರೇಕ್‌ಅಪ್ ಶಾಕ್!

ಪ್ರೇಮ ಸಂಬಂಧ, ನಂಬಿಕೆ ಮತ್ತು ವಂಚನೆ ಆರೋಪಗಳ ನಡುವೆ ಪೊಲೀಸ್ ಇಲಾಖೆಯೊಳಗಿನ ಒಂದು ಸಂಬಂಧ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಪಿಎಸ್‌ಐ ಒಬ್ಬರು ಲೇಡಿ ಕಾನ್‌ಸ್ಟೇಬಲ್...
- Advertisement -spot_img