Monday, July 6, 2026

ರಾಜ್ಯ

ಪ್ರೊಫೈಲ್ ಫೋಟೋವನ್ನು ರಾಷ್ಟ್ರಧ್ವಜಕ್ಕೆ ಬದಲಾಯಿಸಿದ ಆರ್ ಎಸ್ ಎಸ್

ದೇಶದೆಲ್ಲೆಡೆ ಹರ್ ಘರ್ ತಿರಂಗಾ ಅಭಿಯಾಣ ಶುರುವಾಗಿದೆ. ಎಲ್ಲರೂ ತಿರಂಗ ಹಾರಿಸಿ ದೇಶ ಪ್ರೇಮ ಸಾರುತ್ತಿದ್ದಾರೆ. ಆರ್ ಎಸ್ ಎಸ್ ಅಂದರೆ ರಾಷ್ಟ್ರೀಯ ಸ್ವಯಂ ಸೇವಕ ಸಂಘವು ತನ್ನ ಸಾಮಾಜಿಕ ಮಾಧ್ಯಮ ಖಾತೆಗಳ ಪ್ರೊಫೈಲ್ ಫೋಟೋವನ್ನು ರಾಷ್ಟ್ರಧ್ವಜಕ್ಕೆ ಬದಲಿಸಿದೆ. ಭಾರತದ ಸ್ವಾತಂತ್ರ್ಯದ 75 ನೇ ವರ್ಷವನ್ನು ಗುರುತಿಸಲು ದೇಶವು 'ಆಜಾದಿ ಕಾ ಅಮೃತ್ ಮಹೋತ್ಸವ'ವನ್ನು...

ಅಂಗಾಂಗ ದಾನದ ಪ್ರತಿಜ್ಞೆ ಮಾಡುವಂತೆ ಮನವಿ ಮಾಡಿದ ಆರೋಗ್ಯ ಸಚಿವ

ಆರೋಗ್ಯ ಇಲಾಖೆಯಿಂದ ವಿಶ್ವ ಅಂಗಾಂಗ ದಾನ ದಿನಾಚರಣೆ ಆಚರಿಸಲಾಗುತ್ತಿದೆ. ಈ ಪ್ರಯುಕ್ತ ವಿಶೇಷ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಡಾ.ಸುಧಾಕರ್ ಅವರು ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಿಕೊಳ್ಳಲಿದ್ದಾರೆ. ಈ ಕಾರ್ಯಕ್ರಮದ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ,ಕೆ ಸುಧಾಕರ್ ಜನರಲ್ಲಿ ಅಂಗಾಂಗ ದಾನ ಮಾಡುವಂತೆ ಮನವಿ...

ನಿವಾಸದಲ್ಲಿ ಧ್ವಜಾರೋಹಣ ಮಾಡಿದ ಸಿಎಂ ಬೊಮ್ಮಾಯಿ

ಇಂದಿನಿಂದ ಮೋದಿ ಕರೆಯಂತೆ 3 ದಿನಗಳ ಕಾಲ ಹರ್ ಘರ್ ತಿರಂಗಾ ಅಭಿಯಾಣ ದೇಶದೆಲ್ಲೆಡೆ ನಡೆಯಲಿದೆ.ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಕೂಡಾ ತಮ್ಮ ನಿವಾಸದಲ್ಲಿ ಧ್ವಜಾರೋಹಣ ಮಾಡಿ ಹರ್ ಘರ್ ತಿರಂಗಾ ಅಭಿಯಾಣಕ್ಕೆ ಚಾಲನೆ ನೀಡಿದರು. ಹರ್ ಘರ್ ತಿರಂಗಾ ಅಭಿಯಾನ  ದೇಶದೆಲ್ಲೆಡೆ ನಿರಂತರ ನಡೆಯುತ್ತಿದೆ. ಈ ಹಿನ್ನೆಲೆ ಬಸವರಾಜ ಬೊಮ್ಮಾಯಿ ತಮ್ಮ ಬೆಂಗಳೂರು ಆರ್​.ಟಿ.ನಗರದಲ್ಲಿರುವ...

ಇಂದು ಮುಖ್ಯಮಂತ್ರಿಯವರಿಂದ ಅಂಗಾಂಗ ದಾನಕ್ಕೆ ಹೆಸರು ನೋಂದಣಿ

ರಾಜ್ಯಾಂದ್ಯ ವಿಶ್ವ ಅಂಗಾಂಗ ದಿನಾಚರಣೆಯನ್ನು ಇಂದು ಆಚರಿಸಲಾಗುತ್ತಿದೆ , ಆರೋಗ್ಯ ಇಲಾಖೆಯಿಂದ ಆಯೋಜಿಸಲಾದ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಹಾಗು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಇನ್ನಿತರರು ಕೂಡ ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಲಿದ್ದಾರೆ. ಇದಕ್ಕೂ ಮುನ್ನ ನಡೆಯಲಿರುವ ಜಾಗೃತಿ ಕಾರ್ಯಕ್ರಮದ ರ್ಯಾಲಿ ಮೇಖ್ರಿ ಸರ್ಕಲ್‌ನಿಂದ ಆರಂಭವಾಗಿ ಫ್ರೀಡಂಪಾರ್ಕ್ ಮೂಲಕ ಹಾದುಹೋಗಿ ವಿಧಾನಸೌಧಕ್ಕೆ ತಲುಪಲಿದೆ....

ಪ್ರೊ. ಎಂ.ಎಚ್. ಕೃಷ್ಣಯ್ಯ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಶ್ರದ್ಧಾಂಜಲಿ

ಬೆಂಗಳೂರು: ಕನ್ನಡದ ಹಿರಿಯ ವಿದ್ವಾಂಸರು, ಸಾಹಿತ್ಯ ಮತ್ತು ಕಲಾ ವಿಮರ್ಶಕರು, ಕಲಾ ಪೋಷಕರು, ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರು, ಬಿ.ಎಂ.ಶ್ರೀ. ಪ್ರತಿಷ್ಠಾನದ ಗೌರವಾಧ್ಯಕ್ಷರು ಆದ ಪ್ರೊ. ಎಂ.ಎಚ್. ಕೃಷ್ಣಯ್ಯ ಅವರ ಅಗಲಿಕೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಾಹಿತ್ಯ ಮತ್ತು ಕಲಾ ವಿಮರ್ಶೆ ಕ್ಷೇತ್ರದಲ್ಲಿ...

ಕೋಲಾರದಲ್ಲಿ ತಯಾರಾಗುತ್ತಿದೆ ಬೃಹತ್ ರಾಷ್ಟ್ರ ಧ್ವಜ….! ತಿರಂಗ ತಯಾರಿಯಲ್ಲಿ ತೊಡಗಿದ ಸಂಸದ ಮುನಿಸ್ವಾಮಿ

75 ನೇ ಸ್ವಾಂತತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆ ಸಂಸದ ಎಸ್ ಮುನಿಸ್ವಾಮಿ ರಿಂದ ಸಾರ್ವಜನಿಕರಿಗೆ ಹಾಗೂ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗುವ ಶಾಲಾ ಮಕ್ಕಳಿಗೆ ನೀಡುವ ಸಲುವಾಗಿ ಹಾಗೂ ಜಿಲ್ಲೆಯ ಪ್ರತೀ ತಾಲ್ಲೂಕಿಗೆ 35 ಸಾವಿರ  ರಾಷ್ಟ್ರಧ್ವಜಗಳನ್ನು ನೀಡಲು ಸಿದ್ದತೆ ನಡೆಸಲಾಗಿದೆ , ಜೊತೆಗೆ ಸ್ವಾತಂತ್ರ್ಯ ಉತ್ಸವ ದಿನದಂದು ದೇಶದಲ್ಲೇ ಅತಿದೊಡ್ಡದಾದ 1,20,000  ಚದರಡಿಯ ರಾಷ್ಟದ್ವಜ ಹಾರಿಸಲು...

ಪಥಸಂಚಲನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷನ ಮಹಾ ಎಡವಟ್ಟು..! ರಾಷ್ಟ್ರಧ್ವಜದ ಬ್ಯಾಡ್ಜ್ ನ್ನು ಉಲ್ಟಾ ಧರಿಸಿದ ಕಟೀಲ್..!

ಪಥ ಸಂಚಲನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮಹಾ ಎಡವಟ್ಟು ಮಾಡಿಕೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಷ್ಟ್ರಧ್ವಜದ ಬ್ಯಾಡ್ಜ್ ನ್ನು ಉಲ್ಟಾ ಧರಿಸಿ ರಸ್ತೆಯಲ್ಲಿ ಪಥಸಂಚಲನ ಮಾಡಿ ಭಾರಿ ಸಂಚಲನ ಮೂಡಿಸಿದ್ದಾರೆ. ಹರ್ ಘರ್ ತಿರಂಗಾ ಕಾರ್ಯಕ್ರಮದಲ್ಲಿ ರಾಷ್ಟ್ರದ ಧ್ವಜಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಸಚಿವ ಭೈರತಿ ಬಸವರಾಜ್ ಅಪಮಾನ ಮಾಡಿದ್ದಾರೆ.ಇನ್ನೊಂದು‌...

BREAKING NEWS: ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ.ಎಂ. ಎಚ್ ಕೃಷ್ಣಯ್ಯ ನಿಧನ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಸಾಹಿತಿ ಪ್ರೊ ಎಂ ಎಚ್ ಕೃಷ್ಣಯ್ಯ ಅವರು ಇಂದು ನಿಧನರಾಗಿದ್ದಾರೆ. ಎಂ. ಎಚ್. ಕೃಷ್ಣಯ್ಯನವರು 1937ರ ಜುಲೈ 21ರಂದು ಮೈಸೂರಿನಲ್ಲಿ ಜನಿಸಿದರು. ಕೃಷ್ಣಯ್ಯನವರ ತಂದೆ ಹುಚ್ಚಯ್ಯನವರು. ತಾಯಿ ಕೆಂಪಮ್ಮ. ಮೈಸೂರು ವಿಶ್ವವಿದ್ಯಾಲಯದಿಂದ ಬಿ. ಎ ಮತ್ತು ಎಂ. ಎ. ಪದವಿಗಳನ್ನು ಪಡೆದ ಕೃಷ್ಣಯ್ಯನವರು ಪ್ರಾಧ್ಯಾಪಕರಾಗಿ...

ಮಾಜಿ ಸಿಎಂ ಯಡಿಯೂರಪ್ಪ ಭೇಟಿಯಾದ ಸಿಎಂ ಬೊಮ್ಮಾಯಿ: ಕುತೂಹಲ ಮೂಡಿಸಿದ ಸಿಎಂ ಭೇಟಿ

ಬೆಂಗಳೂರು: ರಾಜ್ಯದಲ್ಲಿ ಸರಣಿ ಟ್ವಿಟ್ ಮೂಲಕ ಕಾಂಗ್ರೆಸ್ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಮೂರನೇ ಸಿಎಂ ಬಗ್ಗೆ ಸ್ಪೋಟಕ ಮಾಹಿತಿ ಬಿಚ್ಚಿಡುತ್ತಿದೆ. ಆದ್ರೇ.. ಬಿಜೆಪಿಯ ನಾಯಕರು ಸಹಿತ, ರಾಜ್ಯ ಉಸ್ತುವಾರಿಗಳು ಕೂಡ ಸಿಎಂ ಬದಲಾವಣೆ ಇಲ್ಲವೇ ಇಲ್ಲ ಎಂಬುದಾಗಿ ಹೇಳುತ್ತಿದ್ದಾರೆ. ಈ ನಡುವೆ ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಸಿಎಂ ಬೊಮ್ಮಾಯಿ ಭೇಟಿಯಾಗಿದ್ದು...

ಬಿಜೆಪಿಯಲ್ಲಿ ಲಂಚ, ಮಂಚದ ಪುರಾಣವಿಲ್ಲದಿದ್ದರೇ ಒಬ್ಬ ಕೇಂದ್ರ ಸಚಿವ, ರಾಜ್ಯ ಸಚಿವರು ರಾಜೀನಾಮೆ ನೀಡಿದ್ದೇಕೆ? – ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬೆಂಗಳೂರು: ಇಂದು ಶಾಸಕ ಪ್ರಿಯಾಂಕ್ ಖರ್ಗೆಯವರು ಯುವತಿಯರು ಸರ್ಕಾರಿ ನೌಕರಿ ಪಡೆಯಬೇಕು ಅಂದ್ರೇ ಮಂಚ ಏರಬೇಕು. ಯುವಕರು ಲಂಚ ಕೊಡಬೇಕು ಎಂಬುದಾಗಿ ಹೇಳಿದ್ದರು. ಈಗ ಮುಂದುವರೆದು ಬಿಜೆಪಿಯಲ್ಲಿ ಲಂಚ, ಮಂಚದ ಪುರಾಣವಿರದಿದ್ದರೆ ಒಬ್ಬ ಕೇಂದ್ರ ಸಚಿವ, ಇನ್ನೊಬ್ಬ ರಾಜ್ಯ ಸಚಿವರು ರಾಜೀನಾಮೆ ನೀಡಿದ್ದೇಕೆ? ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು,...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img