Sunday, July 5, 2026

ರಾಜ್ಯ

ಕಾಂಗ್ರೆಸ್ ನದ್ದು ರೌಡಿಸಂ ಸಂಸ್ಕೃತಿ – ಸಿಎಂ ಬೊಮ್ಮಾಯಿ

ಬೆಂಗಳೂರು: ಬಿಬಿಎಂಪಿ ಮೀಸಲಾತಿ ಪಟ್ಟಿಯ ಬಗ್ಗೆ ವಿರೋಧವನ್ನು ಕಾಂಗ್ರೆಸ್ ನ್ಯಾಯಾಲಯದಲ್ಲಿ ಆಕ್ಷೇಪ ಸಲ್ಲಿಸಲು ಅವಕಾಶವಿದೆ. ಇದನ್ನು ಬಿಟ್ಟು ರೌಡಿಸಂ ಮಾಡಿ ವಿಕಾಸಸೌಧಕ್ಕೆ ನುಗ್ಗಿರುವುದು ಎಷ್ಟು ಸರಿ. ಕಾಂಗ್ರೆಸ್ ಸಂಸ್ಕೃತಿಯನ್ನು ಇದು ತೋರಿಸುತ್ತದೆ. ಇದನ್ನು ಎಲ್ಲರೂ ಖಂಡಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ಇವರ ವತಿಯಿಂದ ಬೆಂಗಳೂರು ವಿಶ್ವವಿದ್ಯಾಲಯದ...

ಬಿಬಿಎಂಪಿ ಮೀಸಲಾತಿ ಪಟ್ಟಿ, ಕಾನೂನು ಗೈಡ್ ಲೈನ್ಸ್ ಪ್ರಕಾರ ಇಲ್ಲ – ಶಾಸಕ ಜಮೀರ್ ಅಹ್ಮದ್

ಬೆಂಗಳೂರು: ನಗರಾಭಿವೃದ್ಧಿ ಇಲಾಖೆ ಪ್ರಕಟಿಸಿರುವ ಮೀಸಲಾತಿ ಕಾನೂನು ಗೈಡ್ ಲೈನ್ಸ್ ಪ್ರಕಾರ ಇಲ್ಲ. ಎಲ್ಲ ನಿಯಮಗಳನ್ನು ಗಾಳಿಗೆ ತೂರಿ, ಬಿಜೆಪಿ ಶಾಸಕರು, ಸಂಸದರು, ಮುಖಂಡರು ಕೇಶವಕೃಪದಲ್ಲಿ ಕೂತು ಮನಬಂದಂತೆ ನೀಡಲಾಗಿರುವ ಮೀಸಲಾತಿಯನ್ನು ಕೂಡಲೇ ಹಿಂಪಡೆಯದಿದ್ದರೆ ಕಾನೂನು ಹೋರಾಟ ಮಾಡುವುದಾಗಿ ಚಾಮರಾಜಪೇಟೆ ಶಾಸಕರು ಹಾಗೂ ಮಾಜಿ ಸಚಿವರಾದ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ಅವರು...

ಬಿಬಿಎಂಪಿ ಮೀಸಲಾತಿ ಪಟ್ಟಿ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಿಡಿಮಿಡಿ

ಬೆಂಗಳೂರು: ‘ಬಿಬಿಎಂಪಿ ಚುನಾವಣೆಯ ಮೀಸಲಾತಿ ಪಟ್ಟಿಯನ್ನು ಜನಸಂಖ್ಯೆಗೆ ಅನುಗುಣವಾಗಿ ಮಾಡಬೇಕಿತ್ತು. ಆದರೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಬಾರದು ಎಂಬ ಕಾರಣಕ್ಕೆ, ಬಿಜೆಪಿ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಸಾಮಾಜಿಕ ನ್ಯಾಯ ಗಾಳಿಗೆ ತೂರಿ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಆರೋಪಿಸಿದ್ದಾರೆ. ಬಿಜೆಪಿ ಸರ್ಕಾರ ಪರಿಶಿಷ್ಟರು, ಹಿಂದುಳಿದವರು ಹಾಗೂ ಮಹಿಳೆಯರಿಗೆ...

ಶಿವಮೊಗ್ಗ: ಅತಿಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಂದ ಬಹುಮಾನ ಹಣ ನೀಡಲು ಆನ್‍ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ : 2022 ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ/ಸ್ನಾತಕೋತ್ತರ ಪದವಿ/ಇಂಜಿನಿಯರಿಂಗ್/ವೆಟರ್ನರಿ/ಅಗ್ರಿಕಲ್ಚರ್/ಮೆಡಿಕಲ್ ಕೋರ್ಸುಗಳಲ್ಲಿ ಎಲ್ಲಾ ಸೆಮಿಸ್ಟರ್‍ಗಳಲ್ಲಿ ಹೆಚ್ಚು ಅಂಕ ಗಳಿಸಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಬಾರಿಗೆ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಬಹುಮಾನ ಹಣ ಮಂಜೂರಾತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಇಲಾಖಾ ವೆಬ್‍ಸೈಟ್ www.sw.kar.nic.in ನಲ್ಲಿ ದಿ:31/10/2022 ರೊಳಗೆ ಅರ್ಜಿ ಸಲ್ಲಿಸುವುದು....

ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಸಿಎಂ ಬೊಮ್ಮಾಯಿ ಉದ್ಘಾಟನೆ

ಬೆಂಗಳೂರು: ಕೈಮಗ್ಗ ಮತ್ತು ಜವಳಿ ಇಲಾಖೆಯು ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ 8ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಅಂಗವಾಗಿ ಇಲ್ಲಿನ ಕರ್ನಾಟಕ ಚಿತ್ರಕಲಾ ಪರಿಷತ್ ನಲ್ಲಿ ಆಯೋಜಿಸಿರುವ ಮೂರು ದಿನಗಳ ‘ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “8ನೇ...

ಭಾರೀ ಮಳೆ ಹಿನ್ನಲೆ: ನಾಳೆ ಕೊಡಗು ಜಿಲ್ಲೆಯಾಧ್ಯಂತ ಶಾಲೆಗಳಿಗೆ ರಜೆ ಘೋಷಣೆ

ಮಡಿಕೇರಿ: ಜಿಲ್ಲೆಯಲ್ಲಿ ನಾಳೆ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ. ಹೀಗಾಗಿ ನಾಳೆ ಕೊಡಗು ಜಿಲ್ಲೆಯಾಧ್ಯಂತ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಕೊಡಗು ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ್ ಅವರು ಆದೇಶ ಹೊರಡಿಸಿದ್ದು, ನಾಳೆ ಜಿಲ್ಲೆಯಾಧ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ರೆಡ್ ಅಲರ್ಟ್ ಕೂಡ...

JDS ಪಕ್ಷಕ್ಕೆ ಬಿಗ್ ಶಾಕ್, ಅಗಿಲೆ ಯೋಗೀಶ್ ಅಮ್ ಆದ್ಮಿ ಪಕ್ಷ ಸೇರ್ಪಡೆ

ಬೆಂಗಳೂರು: ಜನಪರ ಹೋರಾಟ, ಸಮಾಜಸೇವೆ ಮೂಲಕ ಮನೆಮಾತಾಗಿರುವ ಹಾಸನದ ಜೆಡಿಎಸ್‌ ಮುಖಂಡ ಅಗಿಲೆ ಯೋಗೀಶ್‌ರವರು ಆಮ್‌ ಆದ್ಮಿ ಪಾರ್ಟಿಗೆ ಸೇರ್ಪಡೆಯಾದರು. ಎಎಪಿಯ ರಾಜ್ಯ ಕಚೇರಿಯಲ್ಲಿ ಅಗಿಲೆ ಯೋಗೀಶ್‌ರವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, “ವಿವಿಧ ಪಕ್ಷಗಳ ಪ್ರಾಮಾಣಿಕ ನಾಯಕರು ಹಾಗೂ ಸಮಾಜದ ಗಣ್ಯ ವ್ಯಕ್ತಿಗಳು ಆಮ್‌ ಆದ್ಮಿ ಪಾರ್ಟಿಯತ್ತ ಆಕರ್ಷಿತರಾಗುತ್ತಿದ್ದಾರೆ. ಮುಂದಿನ...

ವಿಧಾನಪರಿಷತ್ ಸದಸ್ಯರಾಗಿ ಬಾಬುರಾವ್ ಚಿಂಚನಸೂರ್ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಸಿಎಂ ಇಬ್ರಾಹಿಂ ರಾಜೀನಾಮೆಯ ಬಳಿಕ ತೆರವಾಗಿದ್ದಂತ ವಿಧಾನಪರಿಷತ್ ಒಂದು ಸ್ಥಾನಕ್ಕೆ ಬಿಜೆಪಿಯ ಬಾಬುರಾವ್ ಚಿಂಚನಸೂರ್ ಅವರು ನಿನ್ನೆ ಅವಿರೋಧವಾಗಿ ಆಯ್ಕೆಯಾಗಿದ್ದರು. ಇಂತಹ ಅವರು, ಇಂದು ವಿಧಾನಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು. ಇಂದು ನೂತನ ವಿಧಾನಪರಿಷತ್ ಸದಸ್ಯರಾದಂತ ಬಾಬುರಾವ್ ಚಿಂಚನಸೂರ ಅವರು, ವಿಧಾನಸೌಧದಲ್ಲಿನ ಸಭಾಪತಿಗಳ ಕೊಠಡಿಯಲ್ಲಿ ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಭಾಪತಿ ರಘುನಾಥ್...

ನವೆಂಬರ್ 1 ರಂದು ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಚಿತ್ರನಟ ಡಾ: ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನವೆಂಬರ್ 1 ರಂದು ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದ ವತಿಯಿಂದ ಲಾಲ್‍ಬಾಗ್ ಗಾಜಿನ ಮನೆಯಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದ...

ಆತ್ಮನಿರ್ಭರ್ ಭಾರತ್ ನಿರ್ಮಾಣವಾಗಲು ಕೈಮಗ್ಗಗಳಲ್ಲಿ ಹೆಚ್ಚು ಉತ್ಪಾದನೆಯಾಗಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು :  ಆತ್ಮನಿರ್ಭರ್ ಭಾರತ್ ನಿರ್ಮಾಣವಾಗಲು ಕೈಮಗ್ಗಗಳಲ್ಲಿ ಹೆಚ್ಚು ಉತ್ಪಾದನೆಯಾಗಬೇಕು. ನೇಕಾರರಿಗೆ ಅದರ ಲಾಭ ಮುಟ್ಟಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ವತಿಯಿಂದ ಕರ್ನಾಟಕ ಚಿತ್ರಕಲಾ ಪರಿಷತ್ ನಲ್ಲಿ ಆಯೋಜಿಸಿರುವ 8ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಉದ್ಘಾಟಿಸಿ ಕೈಮಗ್ಗ ನೇಕಾರರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಕೈ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img