ಕೊಪ್ಪಳ: ಕೊಪ್ಪಳದ ಗವಿಸಿದ್ದೇಶ್ವರ ಮಠಕ್ಕೆ 10 ಕೋಟಿ ರೂ. ಮಂಜೂರಾತಿ ಆದೇಶದ ಪ್ರತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಸ್ತಾಂತರ ಮಾಡಿದರು.
ಅವರು ಇಂದು ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿದ ನಂತರ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಗವಿಸಿದ್ದೇಶ್ವರ ಮಠದ ಶ್ರೀಗಳು ಅಪಾರವಾದ ಸೇವೆಯನ್ನು ಮಾಡುತ್ತಿದ್ದಾರೆ. ಅವರಿಗೆ ಸಹಾಯ ಆಗಲಿ ಎಂದು ನಾವು ಸರ್ಕಾರದಿಂದ 10 ಕೋಟಿ...
ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು, ಪದವಿ ಪೂರ್ವ ಶಿಕ್ಷಣ ಮಂಡಳಿಯು ಇಂದು ಪ್ರಕಟಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು, ಏಪ್ರಿಲ್, ಮೇ 2022ರಲ್ಲಿ ನಡೆದಿದ್ದಂತ ಪರೀಕ್ಷೆಯ ಫಲಿತಾಂಶವನ್ನು ದಿನಾಂಕ 18-06-2022ರಂದು ಪ್ರಕಟಿಸಲಾಗಿತ್ತು. ಮರು ಮೌಲ್ಯಮಾಪನಕ್ಕೆ ಮತ್ತು ಮರು ಎಣಿಕೆಗೆ ಅರ್ಜಿಯನ್ನು ಸಲ್ಲಿಸಿದ ವಿದ್ಯಾರ್ಥಿಗಳ...
ಬೆಂಗಳೂರು: ಆಫ್ರಿಕಾದಿಂದ ಬೆಂಗಳೂರಿಗೆ ಬಂದಿರುವಂತ ವ್ಯಕ್ತಿಯಲ್ಲಿ ಕಾಣಿಸಿಕೊಂಡಿರುವುದು ಮಂಕಿಪಾಕ್ಸ್ ಅಲ್ಲ. ಬದಲಾಗಿ ಅದು ಚಿಕನ್ ಪಾಕ್ಸ್ ಎಂಬುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಸ್ಪಷ್ಟ ಪಡಿಸಿದ್ದಾರೆ.
ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಬೆಂಗಳೂರಿಗೆ ಬಂದಿದ್ದ ಇಥಿಯೋಪಿಯಾ ಮೂಲದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಲಕ್ಷಣಗಳು ಕಂಡುಬಂದಿದ್ದ ಹಿನ್ನೆಲೆಯಲ್ಲಿ ಅವರನ್ನು ಪರೀಕ್ಷೆಗೊಳಪಡಿಸಲಾಗಿತ್ತು....
ಬೆಂಗಳೂರು: 2022-23ನೇ ಶೈಕ್ಷಣಿಕ ಸಾಲಿನಲ್ಲಿ ನಾನಾ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ನಡೆಸಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶ ಶನಿವಾರ ಪ್ರಕಟಸಲಾಗಿದ್ದು, ಎಲ್ಲ ವಿಭಾಗಗಳ ಟಾಪರ್ ಗಳು ಈ ಬಾರಿ ಬಾಲಕರೇ ಆಗಿರುವುದು ವಿಶೇಷವಾಗಿದೆ.
ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶದ ಮಾಹಿತಿಯನ್ನು ನೀಡಿದರು.
ಎಂಜಿನಿಯರಿಂಗ್, ಕೃಷಿ, ನ್ಯಾಚುರೋಪಥಿ ಮತ್ತು ಯೋಗ, ಪಶುಸಂಗೋಪನೆ,...
ಹಾವೇರಿ: ಭಾರತ ಚುನಾವಣಾ ಆಯೋಗವು ವಿಧಾನಸಭಾ, ಲೋಕಸಭಾ ಮತ ಕ್ಷೇತ್ರದ ಮತದಾರ ಪಟ್ಟಿ ತಯಾರಿಕೆ ಮತ್ತು ಪರಿಷ್ಕರಣೆಯಲ್ಲಿ ಅಗತ್ಯ ಬದಲಾವಣೆ ತರಲು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
1950 ಜನ ಪ್ರಾತಿನಿಧ್ಯ ಕಾಯಿದೆಯ ಶಿಕ್ಷನ 14(ಬಿ) ಮತ್ತು ಸೆಕ್ಷನ್ 23 ರಲ್ಲಿನ ಕಾನೂನು ತಿದ್ದುಪಡಿಗಳ ಅನುಸಾರವಾಗಿ ಮತ್ತು ಮತದಾರರ ನೋಂದಣಿ...
ಬೆಂಗಳೂರು: ಸಿಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾದಂತ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿಯಿಂದ ಬಾಬೂರಾವ್ ಚಿಂಚನಸೂರ್ ಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದ್ದು, ಆಗಸ್ಟ್ 11, 2022ರಂದು ನಡೆಯಲಿರುವಂತ ವಿಧಾನಪರಿಷತ್ ಉಪ ಚುನಾವಣೆಗೆ ಕರ್ನಾಟಕದಿಂದ ಬಿಜೆಪಿ ಅಭ್ಯರ್ಥಿಯಾಗಿ ಬಾಬೂರಾವ್ ಚಿಂಚನಸೂರ್ ಅವರಿಗೆ ಟಿಕೆಟ್ ನೀಡಲಾಗಿದೆ ಎಂದು ತಿಳಿಸಿದೆ.
ಬೆಂಗಳೂರು: ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಪತ್ತೆಯಾಗಿದ್ದಂತ ಮಂಕಿಪಾಕ್ಸ್ ಪ್ರಕರಣ, ಈಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಬೆಂಗಳೂರಿಗೆ ಆಫ್ರಿಕಾದಿಂದ ಬಂದಂತ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ.
ಈ ಕುರಿತಂತೆ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಜುಲೈ.4ರಂದು ಆಫ್ರಿಕಾದಿಂದ ಬೆಂಗಳೂರಿಗೆ ವ್ಯಕ್ತಿಯೊಬ್ಬರು ಕಿಡ್ನಿ ಕಸಿ ಸಂಬಂಧ ಆಗಮಿಸಿದ್ದರು. ಅವರ ಚರ್ಮದ ಮೇಲೆ ಸಣ್ಣ ಸಣ್ಣ ಗುಳ್ಳೆಗಳು ಕಂಡುಬಂದಿದ್ದವು. ಮಂಕಿಪಾಕ್ಸ್...
ಬೆಂಗಳೂರು: ಕರಾವಳಿ ಕೊಲೆಗಳನ್ನು ನಿಯಂತ್ರಣ ಮಾಡಲಾಗದ ರಾಜ್ಯ ಬಿಜೆಪಿ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರವಾಗಿ ಹರಿಹಾಯ್ದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ನಾಡಿನ ಜನರನ್ನಷ್ಟೇ ಅಲ್ಲ, ತನ್ನ ಕಾರ್ಯಕರ್ತರನ್ನೇ ರಕ್ಷಣೆ ಮಾಡಿಕೊಳ್ಳಲಾಗದ ಅಸಮರ್ಥ, ಅಸಹಾಯಕ ರಾಜ್ಯ ಬಿಜೆಪಿ ಸರಕಾರ, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು NIA ತನಿಖೆಗೆ ಒಪ್ಪಿಸಿದೆ. ಆದರೆ,...
ಬೆಂಗಳೂರು: ಈಗಾಗಲೇ ವಿವಿಧ ಜಿಲ್ಲೆಗಳಿಗೆ ರಾಜ್ಯ ಸರ್ಕಾರದಿಂದ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದೆ. ಇದೀಗ ಬಾಕಿ ಇದ್ದಂತ ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಗೆ ಉಸ್ತುವಾರಿ ಸಚಿವರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಈ ಸಂಬಂಧ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ವಿಜಯನಗರ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಆನಂದ್ ಸಿಂಗ್, ಕೊಪ್ಪಳ ಜಿಲ್ಲೆಯ...
ಬೆಂಗಳೂರು: ಯದುಗಿರಿ ಯತಿರಾಜ ಮಠದ ಶ್ರೀ ಗಳಾದ ಯದುಗಿರಿ ಯತಿರಾಜ ನಾರಾಯಣ ಜೀಯರ್ ಸ್ವಾಮೀಜಿ ಅವರಿಗೆ ಶನಿವಾರ ಇಲ್ಲಿ ತುಮಕೂರು ವಿ.ವಿ.ದ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಲಾಯಿತು.
ಇದರ ಅಂಗವಾಗಿ ನಗರದ ಚೌಡಯ್ಯ ಭವನದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹಲೋಟ್ ಅವರು ಶ್ರೀ ಗಳಿಗೆ ಈ ಪದವಿಯನ್ನು ಪ್ರದಾನ ಮಾಡಿದರು. ಸಮಕುಲಾಧಿಪತಿಗಳೂ...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...