ಬೆಂಗಳೂರು: ರಾಜ್ಯದ ಗೋಶಾಲೆಗಳಲ್ಲಿರುವ ಜಾನುವಾರುಗಳನ್ನು ಸಾರ್ವಜನಿಕರು ಮತ್ತು ಖಾಸಗಿ ಸಂಸ್ಥೆಗಳು ದತ್ತು ತೆಗೆದುಕೊಳ್ಳುವದನ್ನು ಪ್ರೋತ್ಸಾಹಿಸಲು ರಾಷ್ಟ್ರದಲ್ಲೇ ಮೊದಲ ಬಾರಿಗೆ ಪುಣ್ಯಕೋಟಿ ದತ್ತು ಯೋಜನೆಗೆ ಜುಲೈ.28ಕ್ಕೆ ಚಾಲನೆ ನೀಡಲಾಗುತ್ತದೆ.
ಈ ಕುರಿತಂತೆ ಮಾಹಿತಿ ನೀಡಿದಂತ ಪಶು ಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುಣ್ಯಕೋಟಿ ದತ್ತು ಯೋಜನೆ ( ಅಡಾಪ್ಟ್) ಪೋರ್ಟಲ್...
ಬೆಂಗಳೂರು: 2022-23ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ವಿಷಯ ಶಿಕ್ಷಕರ 5,159 ಹುದ್ದೆಗಳಿಗೆ ಎದುರಾಗಿ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದ್ದು, 2022-23ನೇ ಸಾಲಿನ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ನೇರ...
ಬೆಂಗಳೂರು: ಖಾಸಗಿ ಟ್ರಾವೆಲ್ಸ್ ನಿಂದ ಇನ್ನೋವಾ ಕಾರನ್ನು ಬಾಡಿಗೆ ಪಡೆದು, ಗಾಂಜಾ ಗ್ಯಾಂಗ್ ಹಿಡಿಯೋದಕ್ಕಾಗಿ ಆಂಧ್ರಪ್ರದೇಶಕ್ಕೆ ತೆರಳಿದ್ದಂತ ಶಿವಾಜಿನಗರ ಪೊಲೀಸರ ಕಾರಣ, ಚಿತ್ತೂರು ಬಳಿ ಅಪಘಾತಗೊಂಡಿದೆ. ಈ ಪರಿಣಾಮ ಕಾರಿನಲ್ಲಿದ್ದಂತ ಪಿಎಸ್ಐ ಸಹಿತ ಮೂವರು ಸಾವನ್ನಪ್ಪಿದ್ದಾರೆ. ಅಲ್ಲದೇ ನಾಲ್ವರು ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ.
ಗಾಂಜಾ ಪ್ರಕರಣದಲ್ಲಿ ಖಚಿತ ಮಾಹಿತಿ ಮೇರೆಗೆ ಗ್ಯಾಂಗ್ ಆಂಧ್ರಪ್ರದೇಶದ ಚಿತ್ತೂರು...
ಬೆಂಗಳೂರು: 'ಇದೇ 26 ರಂದು ವಿಚಾರಣೆಗೆ ಬರುವಂತೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮತ್ತೆ ಸಮನ್ಸ್ ಜಾರಿ ಮಾಡಿದ್ದಾರೆ. ನನ್ನ ಪ್ರಕರಣದಲ್ಲಿ ನನ್ನ ತಾಯಿಗೂ ಇದೇ ರೀತಿ ಕಿರುಕುಳ ನೀಡಿದ್ದರು. ಆ ಸಂದರ್ಭದಲ್ಲಿ ಮನೆಯಲ್ಲೇ ವಿಚಾರಣೆ ಮಾಡಲು ನ್ಯಾಯಾಲಯದ ಮೊರೆ ಹೋಗಿದ್ದೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಇಂದು ನಗರದಲ್ಲಿ...
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಘನತ್ಯಾಜ್ಯ ಸಂಗ್ರಹಣೆ, ಸಾಗಾಣೆ ಮತ್ತು ವಿಲೇವಾರಿಯಲ್ಲಿ ಗುತ್ತಿಗೆದಾರರ ಕಾರ್ಯನಿರ್ವಹಿಸುತ್ತಿರುವ ವಾಹನಗಳ ಮೇಲೆ ಗುತ್ತಿಗೆದಾರರು “ಪಾಲಿಕೆಯ ಮೂಲಕ ಸೇವೆಯಲ್ಲಿ/ ಬಿಬಿಎಂಪಿ/ಬಿಬಿಎಂಪಿ ಸೇವೆಯಲ್ಲಿ/ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ” ಎಂದು ನಮೂದಿಸಿಕೊಂಡು/ ನಾಮಫಲಕಗಳನ್ನು ಅನಧಿಕೃತವಾಗಿ ಹಾಕಿಕೊಂಡು ಕಾರ್ಯನಿರ್ವಹಿಸುತ್ತಿರುವುದು ಗಮನಿಸಲಾಗಿರುತ್ತದೆ.
ಮುಂದುವರಿದು, ಪಾಲಿಕೆ ವತಿಯಿಂದ ಕಾರ್ಯನಿರ್ವಹಿಸುವ ಕಾಮಗಾರಿಗಳಿಗೆ ಅವಶ್ಯವಿರುವ ನಿರ್ಮಾಣ ಸಾಮಗ್ರಿಗಳ ಸಾಗಾಣೆ...
ಬಾಗಲಕೋಟೆ: ಸಾಮಾಜಿಕ ಜಾಲತಾಣದಲ್ಲಿ ಈಗ ಜನನ ಪ್ರಮಾಣಪತ್ರವೊಂದು ಭಾರೀ ವಿವಾದಕ್ಕೆ ಕಾರಣವಾಗಿದೆ. ಜೊತೆಗೆ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಎರಡನೇ ವಿವಾಹ ಆಗಿಬಿಟ್ರಾ ಎನ್ನುವ ಸಂದೇಶವನ್ನು ಹುಟ್ಟುಹಾಕಿದೆ. ಆ ಕುರಿತು ಮಾಜಿ ಎಂ.ಎಲ್ ಎ ಏನ್ ಹೇಳಿದ್ರು ಅಂತ ಮುಂದೆ ಓದಿ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದಂತ ಅವರು, ನನಗೆ ಯಾವುದೇ ಮಾಹಿತಿ ಇಲ್ಲ. ದಾಖಲೆ...
ಬೆಂಗಳೂರು: ‘ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸುಮಾರು 85 ಕೋಟಿ ರೂ.ನಷ್ಟು ಹಣವನ್ನು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಅವರ ಪ್ರಭಾವದಿಂದ ಇತರೆ ಕಾಮಗಾರಿಗಳಿಗೆ ವರ್ಗಾವಣೆ ಮಾಡಲಾಗಿದೆ. ಇದು ಕಾನೂನಿಗೆ ವಿರುದ್ಧವಾಗಿದೆ. ಅಲ್ಲದೆ ಕರ್ನಾಟಕ ಮುಕ್ತ ವಿವಿ ವತಿಯಿಂದ ಮಾಡಲಾದ ವಿವಿದ ಸಹಕಾರ ಸಂಸ್ಥೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ಇದೆಲ್ಲದರ ವಿರುದ್ಧ ನ್ಯಾಯಾಂಗ...
ಬೆಂಗಳೂರು: ನನ್ನ ಲೆವೆಲ್ ಗೆ ಮಾತನಾಡುವವರ ವಿಚಾರ ನಾನು ಮಾತನಾಡುತ್ತೇನೆ. ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸವನ್ನು ಬಾಯಿ ಮುಚ್ಚಿಕೊಂಡು ಮಾಡಬೇಕು. ಎಲ್ಲರಿಗೂ ನಾನು ಈ ಮಾತನ್ನು ಹೇಳುತ್ತಿದ್ದೇನೆ ಎಂಬುದಾಗಿ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಇಂದು ತಮ್ಮ...
ಬೆಂಗಳೂರು: ‘ಪಕ್ಷದ ಬಗ್ಗೆ ನಿಜವಾಗಲೂ ಆಸಕ್ತಿ ಇದ್ದರೆ ವ್ಯಕ್ತಿ ಪೂಜೆ ಬಿಟ್ಟು ಪಕ್ಷ ಪೂಜೆ ಮಾಡಿ. ಹೆಚ್ಚಿನ ಜನರನ್ನು ಪಕ್ಷಕ್ಕೆ ಕರೆ ತರುವತ್ತ ಗಮನಹರಿಸಿ. ಎಲ್ಲರೂ ತಮ್ಮ ಸಮುದಾಯಗಳನ್ನು ಸಂಘಟನೆ ಮಾಡಿ, ಪಕ್ಷವನ್ನು ಅಧಿಕಾರಕ್ಕೆ ತನ್ನಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಶನಿವಾರ ಮಾಧ್ಯಮಗಳು ಮುಖ್ಯಮಂತ್ರಿ ಸ್ಥಾನ...
ಬೆಳಗಾವಿ: ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸಿಎಂ ಆಗಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ, ಸಂವಿಧಾನದ ಅಡಿಯಲ್ಲಿ ಪ್ರತಿಯೊಬ್ಬರಿಗೂ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿದೆ ಎಂಬುದಾಗಿ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಈ ಮೂಲಕ ಮುಚ್ಚಿಕೊಂಡು ಕೆಲಸ ಮಾಡಬೇಕು ಎಂಬುದಾಗಿ ಹೇಳಿದಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಟಕ್ಕರ್ ಕೊಟ್ಟಿದ್ದಾರೆ.
ಆಗಸ್ಟ್ 3ರಂದು ನಡೆಯಲಿರುವ ವಿರೋಧ...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...