ಬೆಂಗಳೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಪಥನಗೊಂಡು, ಬಿಜೆಪಿ ನೇತೃತ್ವದ ಸರ್ಕಾರ ಅಸ್ಥಿತ್ವಕ್ಕೆ ಬಂಧ ಸಂದರ್ಭದಲ್ಲಿ, ಈ ಹಿಂದಿನ ಸರ್ಕಾದ ಎಲ್ಲಾ ನಿಗಮ-ಮಂಡಳಿ, ಪ್ರಾಧಿಕಾರದ ಅಧ್ಯಕ್ಷ, ಉಪಾಧ್ಯಕ್ಷರ ನೇಮಕ ರದ್ದುಗೊಳಿಸಿ, ಹೊಸದಾಗಿ ನಾಮನಿರ್ದೇಶನ ಮಾಡಿತ್ತು. ಇದೀಗ ಆ ನೇಮಕಾತಿಯನ್ನು ಸರ್ಕಾರ ರದ್ದುಗೊಳಿಸಿದೆ.
ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಿದ್ದು, ಈ ಕೂಡಲೇ ಜಾರಿಗೆ ಬರುವಂತೆ...
ಧಾರವಾಡ: ಯುವಕನೊಬ್ಬ ಕಾರು ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ನಗರದ ನವಲಗುಂದ ತಾಲೂಕಿನಲ್ಲಿ ನಡೆದಿದೆ.
https://youtu.be/8uFEChBI3-k?list=TLPQMTIwNzIwMjI5sY-ZnO04jA
ನವಲಗುಂದ ತಾಲೂಕಿನ ನಿವಾಸಿ ಲೋಕನಾಥ್ (29) ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿ. ಯುವಕನು ಧಾರವಾಡ ಜಿಲ್ಲಾ ಪಂಚಾಯ್ತಿಯ ಇಂಜಿನಿಯರ್ ಆಗಿದ್ದನು. ಆತ ಹುಬ್ಬಳ್ಳಿಯಿಂದ ನವಲಗುಂದಗೆ ಕೆಲಸಕ್ಕೆ ತೆರಳುತ್ತಿದ್ದಾಗ ರಸ್ತೆ ಮಧ್ಯೆಯೇ ಹೃದಯಾಘಾತವಾಗಿದೆ. ಘಟನೆಯಿಂದಾಗಿ ಕಾರು ಗದ್ದೆಯೊಂದಕ್ಕೆ ನುಗ್ಗಿದೆ. ಆತ ಸ್ಥಳದಲ್ಲಿಯೇ...
ಬೆಂಗಳೂರು: ‘ಪ್ರವಾಹ ಪೀಡಿತ ಪ್ರದೇಶಗಳಿಗೆ ಸರ್ಕಾರದ ಮಂತ್ರಿಗಳು, ಶಾಸಕರು ಹಾಗೂ ನಾಯಕರು ನೆಪ ಮಾತ್ರಕ್ಕೆ ಭೇಟಿ ನೀಡುತ್ತಿದ್ದಾರೆಯೇ ಹೊರತು ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಉದ್ದೇಶದಿಂದಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಂಗಳವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ‘ಪ್ರವಾಹ ಪೀಡಿತ ಪ್ರದೇಶಗಳಿಗೆ ಹೋಗುವಂತೆ ಮಪಖ್ಯಮಂತ್ರಿಗಳು...
ಬೆಂಗಳೂರು: ತಿರುಪತಿ ತಿರುಮಲದಲ್ಲಿ ರಾಜ್ಯದ ಯಾತ್ರಾರ್ಥಿಗಳಿಗೆ ಶೀಘ್ರವೇ 346 ಸುಸಜ್ಜಿತ ವಸತಿ ಕೊಠಡಿಗಳು ಸಿದ್ದವಾಗಲಿವೆ ಎಂದು ಬಿಡಿಎ ಅಧ್ಯಕ್ಷರೂ ಮತ್ತು ತಿರುಪತಿ ತಿರುಮಲ ಮಂಡಳಿಯ ಸದಸ್ಯ ಎಸ್.ಆರ್.ವಿಶ್ವನಾಥ್ ತಿಳಿಸಿದ್ದಾರೆ.
ತಿರುಪತಿ ತಿರುಮಲದಲ್ಲಿ ರಾಜ್ಯ ಸರ್ಕಾರದಿಂದ ಕೈಗೊಂಡಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ತಿರುಮಲದಲ್ಲಿ ಕರ್ನಾಟಕದ ಭಕ್ತಾಧಿಗಳು ಬಂದು ವಾಸ್ತವ್ಯ ಹೂಡಲು...
ಬೆಂಗಳೂರು: ಅಗ್ನಿಪಥ್ ಯೋಜನೆ ತಂದಿದೆ. ನಾಲ್ಕು ವರ್ಷ ಕೆಲಸ ಮಾಡಿದ ಮೇಲೆ ನಂತರ ಏನು ಮಾಡಬೇಕು. 17-21 ವರ್ಷಕ್ಕೆ ಹೊರಬಂದ ನಂತರ ಯುವಕರು ಏನು ಮಾಡಬೇಕು. ಯುವಕರು ಕೆಟ್ಟ ಮಾರ್ಗ ಹಿಡಿಯುವ ವ್ಯವಸ್ಥೆಗೆ ದೂಡುತ್ತಿದ್ದಾರೆ. ನರೇಂದ್ರ ಮೋದಿಯವರು ಸಮಸ್ಯೆಗೆ ಪರಿಹಾರ ಕೊಡುವ ಕೆಲಸ ಮಾಡುತ್ತಿಲ್ಲ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಲಕ್ಷ ಲಕ್ಷ ಉದ್ಯೋಗ ಸೃಷ್ಠಿಸುತ್ತೇವೆ ಅಂತ ಹೇಳಿದ್ರು, ಅಲ್ಲದೇ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಯ ಭರವಸೆ ನೀಡಿದ್ದರು. ಮೋದಿ ಪ್ರಧಾನಿಯಾಗಿ ಎಂಟು ವರ್ಷವಾಯ್ತು. ಅಲ್ಲಿಗೆ ಹದಿನಾರು ಕೋಟಿ ಉದ್ಯೋಗ ಸೃಷ್ಟಿಸಬೇಕಾಗಿತ್ತು. ಅದ್ಯಾವುದನ್ನ ಮಾಡಲಿಲ್ಲ ಎಂಬುದಾಗಿ ಮೋದಿ ವಿರುದ್ಧ ವಿಪಕ್ಷ ನಾಯಕ ಸಿದ್ಧರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ.
ಇಂದು ನಗರದಲ್ಲಿ...
ಶಿವಮೊಗ್ಗ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು, ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ 2022-23 ನೇ ಶೈಕ್ಷಣಿಕ ಸಾಲಿಗೆ ಯುಜಿಸಿಯ ಮಾನ್ಯತೆಯೊಂದಿಗೆ ಜೂನ್ 20 ರಿಂದ ಪ್ರಥಮ ವರ್ಷದ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎಂ, ಬಿ.ಸಿ.ಎ, ಬಿ.ಲಿಬ್.ಐ.ಎಸ್ಸಿ, ಪದವಿ, ಎಂ.ಎ, ಎಂ.ಕಾಂ, ಎಂ.ಎಸ್ಸಿ, ಎಂ.ಬಿ.ಎ, ಎಂ.ಲಿಬ್.ಐ.ಎಸ್ಸಿ, ಸ್ನಾತಕೋತ್ತರ ಪದವಿ ಹಾಗೂ ಪಿಜಿ ಡಿಪೆÇ್ಲಮಾ ಮತ್ತು...
ಶಿವಮೊಗ್ಗ : ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 137.00 ಮಿಮಿ ಮಳೆಯಾಗಿದ್ದು, ಸರಾಸರಿ 19.57 ಮಿಮಿ ಮಳೆ ದಾಖಲಾಗಿದೆ. ಜುಲೈ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 764.90 ಮಿಮಿ ಇದ್ದು, ಇದುವರೆಗೆ ಸರಾಸರಿ 325.69 ಮಿಮಿ ಮಳೆ ದಾಖಲಾಗಿದೆ.
ಶಿವಮೊಗ್ಗ 7.90 ಮಿಮಿ., ಭದ್ರಾವತಿ 2.40 ಮಿಮಿ., ತೀರ್ಥಹಳ್ಳಿ 36.60 ಮಿಮಿ.,...
ಬೆಂಗಳೂರು: ಅತಿವೃಷ್ಟಿ ಯಿಂದ ಹಾನಿಗೊಳಗಾದ ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಲೆನಾಡು, ಕೊಡಗು, ಕರಾವಳಿ ಹಾಗೂ ಉತ್ತರ ಕನ್ನಡ ಭಾಗದಲ್ಲಿಕಳೆದ 10 ದಿನಗಳಿಂದ ವ್ಯಾಪಕವಾಗಿ ಮಳೆಯಾಗುತ್ತಿದೆ. ಈಗಾಗಲೇ ಸಂಬಂಧಿಸಿದ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೊ...
ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ವರುಣನ ಆರ್ಭಟ ಮುಂದುವರೆಯಲಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಬಗ್ಗೆ ಐಎಂಡಿ ಮಳೆ ಎಚ್ಚರಿಕೆ ನೀಡಿದ್ದು, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಮಲೆನಾಡು ಭಾಗದಲ್ಲಿ ಪ್ರತ್ಯೇಕವಾದ ಭಾರಿ ಮಳೆಯಾಗುವ ಸಾಧ್ಯತೆ ಇದ್ದು,...
Hubli News: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 25ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಪೂರ್ಣಗೊಂಡಿದ್ದು, ಮತ್ತೊಮ್ಮೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಬಿಜೆಪಿ ಬೆಂಬಲಿತ...