ಬೆಂಗಳೂರು: ದಿನಾಂಕ 11.07.2022 ರಿಂದ ಉದಯಪುರ ಸಿಟಿ ಹಾಗೂ ದಿನಾಂಕ 14.07.2022 ರಿಂದ ಮೈಸೂರು ನಿಲ್ದಾಣದಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 19667/19668 ಉದಯಪುರ ಸಿಟಿ - ಮೈಸೂರು – ಉದಯಪುರ ಸಿಟಿ ಹಮ್ ಸಫರ್ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲುಗಳ ಸೇವೆಯನ್ನು ವಾಯುವ್ಯ ರೈಲ್ವೆ ವಲಯವು ಪುನರಾರಂಭಿಸಿದೆ. ಈ ರೈಲುಗಳು ಕೆಳಗೆ ತಿಳಿಸಿದ...
ಬೆಂಗಳೂರು: ಹಲವು ಬಗೆಯ ಸಂಕೀರ್ಣ ಅನಾರೋಗ್ಯಗಳಿಂದ ನರಳುತ್ತಿರುವ ಪುರುಷರಿಗೆ ಪ್ರತ್ಯೇಕವಾಗಿ ಅಗತ್ಯ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುವ ಸೌಲಭ್ಯವನ್ನು ಸದ್ಯದಲ್ಲೇ ಮಲ್ಲೇಶ್ವರಂ ಕ್ಷೇತ್ರದ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗುವುದು ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ದೇಶದಲ್ಲೇ ಅನನ್ಯವಾದ ಪುರುಷರಿಗೆ ಪ್ರತ್ಯೇಕವಾದ ವೈದ್ಯಕೀಯ ಪರೀಕ್ಷಾ ಸೇವಾ ಸೌಲಭ್ಯವನ್ನು ಆರಂಭಿಸುವ ಕುರಿತು...
ಬೆಂಗಳೂರು: ಅಮರನಾಥದಲ್ಲಿ ಮೇಘಸ್ಪೋಟದಿಂದ 15 ಜನ ಸಾವನ್ನಪ್ಪಿದ್ದು, ಪ್ರಾಥಮಿಕ ಮಾಹಿತಿಯ ಪ್ರಕಾರ ನೂರಕ್ಕೂ ಹೆಚ್ಚು ಜನ ಕನ್ನಡಿಗರು ಅಮರನಾಥ ಯಾತ್ರೆಯಲ್ಲಿದ್ದಾರೆ. ಕನ್ನಡಿಗರ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಿಂದ ಅಮರನಾಥ ಯಾತ್ರ ಕೈಗೊಂಡಿದ್ದ ಕನ್ನಡಿಗರು ಸುರಕ್ಷಿತವಾಗಿದ್ದು, ಬೇರೆ ಯಾವ...
ಬೆಂಗಳೂರು: ಆಟದ ಮೈದಾನದ ಹೆಸರಿನಲ್ಲಿ ಇಲ್ಲಸಲ್ಲದ ಸುಳ್ಳು ವದಂತಿ ಹಬ್ಬಿಸಿ, ಬಂದ್ ಗೆ ಕರೆ ನೀಡಿರುವ ಕಿಡಿಗೇಡಿಗಳ ಬೇಳೆ ಬೇಯಲು ಚಾಮರಾಜಪೇಟೆ ಕ್ಷೇತ್ರದ ಜನತೆ ಅವಕಾಶ ನೀಡುವುದಿಲ್ಲ. ನಮಗೆ ಬಂದ್ ಬೇಕಿಲ್ಲ. ಶಾಂತಿ, ಸೌಹಾರ್ದತೆ ಮತ್ತು ಸಹಬಾಳ್ವೆಗೆ ನಾವು ಆದ್ಯತೆ ನೀಡುತ್ತೇವೆ. ನಾವೆಲ್ಲರೂ ನಿಮ್ಮೊಂದಿಗೆ ಇದ್ದೇವೆ ಎಂದು ನನಗೆ ಸಹಕರಿ, ಬೆಂಬಲ ಸೂಚಿರುವುದಕ್ಕಾಗಿ ನನ್ನ...
ಬೆಂಗಳೂರು : ನಿವೃತ್ತ ಸರ್ಕಾರಿ ನೌಕರರಿಗೆ ಆರೋಗ್ಯ ಯೋಜನೆಯ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಸುವರ್ಣ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.
ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಆದಷ್ಟು ಬೇಗನೆ ಈ ಬಗ್ಗೆ...
ಬೆಂಗಳೂರು: ವೃಕ್ಷಮಾತೆ, ರಾಷ್ಟ್ರ, ರಾಜ್ಯ ಪ್ರಶಸ್ತಿ ಪುರಸ್ಕೃತ ಸಾಲುಮರದ ತಿಮ್ಮಕ್ಕ ಅವರನ್ನು, ರಾಜ್ಯ ಸರ್ಕಾರ ಪರಿಸರ ರಾಯಭಾರಿಯಾಗಿ ನೇಮಕ ಮಾಡಿ ಆದೇಶಿಸಿದೆ.
ಈ ಬಗ್ಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ನಾಡೋಜ ಪ್ರಶಸ್ತಿ ಪುರಸ್ಕೃತೆ, ರಾಜ್ಯ, ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದಂತ ಸಾಲುಮರದ ತಿಮ್ಮಕ್ಕ ಅವರನ್ನು ಪರಿಸರ ರಾಯಭಾರಿಯಾಗಿ ನೇಮಿಸಲಾಗಿದೆ. ಅವರಿಗೆ ಈ ಕೂಡಲೇ ರಾಜ್ಯ ಸಂಪುಟ...
ಕಲಬುರಗಿ: ಕೊಲೆಗೆ ಸುಪಾರಿ ಪಡೆದ ಪ್ರೇಯಸ್ಸಿಯೇ ಪ್ರೀಯಕರನೊಬ್ಬನನ್ನು ಸಿನಿಮೀಯ ರೀತಿಯಲ್ಲಿ ಬರ್ಬರ ಹತ್ಯೆಗೈದಿರುವ ಘಟನೆ ನಗರದಲ್ಲಿಂದು ತಡವಾಗಿ ಬೆಳಕಿಗೆ ಬಂದಿದೆ.
ಕೊಲೆಯ ಲೈವ್ ದೃಶ್ಯವನ್ನು ಮೋಬೈಲ್ನನಲ್ಲಿ ಸೇರೆ ಹಿಡಿದ ಪ್ರೇಯಸಿ ತನ್ನ ಇನ್ನೋರ್ವ ಪ್ರೀಯಕರನಿಗೆ ಕಳುಹಿಸಿ ಈಗ ಪೊಲೀಸರ ಅತಿಥಿಯಾಗಿದ್ದಾಳೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಹೆತ್ತ ಮಗಳಂತಾನು ನೋಡದೆ ಹತ್ಯೆಗೈದ ಪಾಪಿ ತಂದೆ
ಕಳೆದ...
ಬೆಂಗಳೂರು : ಕರ್ನಾಟಕ ವಿಧಾನಸಭೆಯಲ್ಲಿ ಕಾರ್ಯದರ್ಶಿ ಹುದ್ದೆಯಲ್ಲಿ ಈವರೆಗೆ ಕಾರ್ಯಭಾರ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಂ. ಕೆ. ವಿಶಾಲಾಕ್ಷಿ ಅವರಿಗೆ ಕಾರ್ಯದರ್ಶಿ ಹುದ್ದೆಗೆ ಸ್ಥಾನಾಪನ್ನ ಬಡ್ತಿ ನೀಡಿ ಅಧಿಸೂಚನೆ ಹೊರಡಿಸಲಾಗಿದೆ.
ಬೆಂಗಳೂರು: ಸಂತ ಕನಕದಾಸರ ಜನ್ಮಸ್ಥಳ ಬಾಡದಲ್ಲಿ ನಿರ್ಮಿಸಲಾಗಿರುವ ಕನಕದಾಸರ ಅರಮನೆಯಲ್ಲಿ ಧ್ವನಿ-ಬೆಳಕು ಪ್ರದರ್ಶನ ವ್ಯವಸ್ಥೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದರು.
ಅವರು ಇಂದು ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕನಕದಾಸರ ಅರಮನೆಯು ಸಾವಿರಾರು ಪ್ರವಾಸಿಗರನ್ನು ಆಕರ್ಷಿಸುತ್ತಿದ್ದು, ಇದನ್ನು ಇನ್ನಷ್ಟು ಉತ್ತಮ ಪಡಿಸುವ ನಿಟ್ಟಿನಲ್ಲಿ ಧ್ವನಿ-ಬೆಳಕು...
ಬೆಂಗಳೂರು : ಕಿತ್ತೂರಿನ ರಾಣಿ ಚೆನ್ನಮ್ಮನ ಅರಮನೆ ಮತ್ತು ಕೋಟೆಯನ್ನು 18.05 ಕೋಟಿ ರೂ.ಗಳ ವೆಚ್ಚದಲ್ಲಿ ಸಂರಕ್ಷಣೆ ಹಾಗೂ ಪುನರ್ ಸ್ಥಾಪನೆಯನ್ನು ಹಾಗೂ ವಸ್ತು ಸಂಗ್ರಹಾಲಯದ ನವೀಕರಣ ಮತ್ತು ಮೇಲ್ದರ್ಜೆಗೇರಿಸುವ ಕಾಮಗಾರಿಯನ್ನು 27. 51 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನುಮೋದನೆ ನೀಡಿದರು.
ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ಕಿತ್ತೂರು...
Hubli News: ವಿಶೇಷ ಮತದಾರರ ಪರಿಷ್ಕರಣೆ (SIR) ಪ್ರಕ್ರಿಯೆ ನೆಪದಲ್ಲಿ ಕಾಂಗ್ರೆಸ್ ಬೆಂಬಲಿಗರ ಮತಗಳನ್ನು ವ್ಯವಸ್ಥಿತವಾಗಿ ಅಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ...