Saturday, July 4, 2026

ರಾಜ್ಯ

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಅನುಭವ ಇಡೀ ದೇಶಕ್ಕೆ ಲಾಭ ತಂದುಕೊಡಲಿದೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಸನ್ಮಾನ್ಯ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ಕನ್ನಡ ನಾಡಿನ ಸಮಗ್ರ ಜನತೆಗೆ ಬಹಳ ಸಂತಸವುಂಟಾಗಿದ್ದು, ಅವರ ಅಗಾಧವಾದ ಅನುಭವ ಇಡೀ ದೇಶಕ್ಕೆ ಲಾಭವನ್ನು ತಂದುಕೊಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶ್ರೀಯುತರು ನಾಲ್ಕೈದು ದಶಕಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಮಾತ್ರವಲ್ಲ, ರಾಜ್ಯದಾದ್ಯಂತ...

ಸರ್ಕಾರದ ಇತಿಮಿತಿಯೊಳಗೆ ಗುತ್ತಿಗೆ ನೌಕರರ ಬೇಡಿಕೆ ಈಡೇರಿಸಲು ಕ್ರಮ – ಸಚಿವ ಡಾ.ಕೆ ಸುಧಾಕರ್

ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ-ಹೊರಗುತ್ತಿಗೆ ನೌಕರರ ವೇತನವನ್ನು ಹೆಚ್ಚಳ ಮಾಡಲು ಪ್ರಯತ್ನ ಮಾಡಲಾಗುತ್ತಿದೆ. ಜೊತೆಗೆ ಆರೋಗ್ಯ ವಿಮೆ ವಿಸ್ತರಿಸಲು ಕೂಡ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮುಷ್ಕರ ನಡೆಸುತ್ತಿರುವ ಗುತ್ತಿಗೆ-ಹೊರಗುತ್ತಿಗೆ ನೌಕರರನ್ನು ಭೇಟಿಯಾಗಿ ಚರ್ಚೆ ನಡೆಸಿದ ಬಳಿಕ...

ರಾಜ್ಯದಲ್ಲಿ 1,093 ರೈತ ಉತ್ಪಾದಕ ಸಂಸ್ಥೆ ರಚನೆ – BJP ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ಬಿಜೆಪಿ ಸರಕಾರ ರೈತರ ಸಮಸ್ಯೆಗಳಿಗೆ ಪರಿಹಾರ ನೀಡಿದೆ. ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ ಸರಕಾರ ಆರು ಸಾವಿರ ರೂಪಾಯಿ ಮತ್ತು ರಾಜ್ಯದ ಯಡಿಯೂರಪ್ಪ- ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರಕಾರಗಳು 4 ಸಾವಿರ ರೂಪಾಯಿ ನೆರವನ್ನು ಖಾತೆಗೆ ಜಮಾ ಮಾಡುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದರು. ಬಿಜೆಪಿ ರಾಜ್ಯ...

ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿವಿಧ ಕೋರ್ಸ್‍ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ವತಿಯಿಂದ 2022-23 ನೇ ಸಾಲಿಗೆ ನೂತನ ಶಿಕ್ಷಣ ನೀತಿ ಪ್ರಕಾರ(ಎನ್‍ಇಪಿ) ವಿವಿಧ ಕೋರ್ಸ್‍ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ(ಯುಯುಸಿಎಂಎಸ್)ಮೂಲಕ ಆನ್‍ಲೈನ್ ಹಾಗೂ ನೇರವಾಗಿ ವಿಶ್ವವಿದ್ಯಾಲಯದ ಹೆಲ್ಪ್‍ಡೆಸ್ಕ್ ಮೂಲಕ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದು. ಬಿ.ಪಿ.ಎ...

ಮಾಜಿ ಸಿಎಂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟ ಸಿಎಂ ಬೊಮ್ಮಾಯಿ.

https://www.youtube.com/watch?v=0IawfqxeYP0 ಈ ಹಿಂದೆ ರಾಜ್ಯದಲ್ಲಿ ಭ್ರಷ್ಟಾಚಾರ ಮುಚ್ಚಿಹಾಕುವ ಸರ್ಕಾರವಿತ್ತು, ಆದ್ರೆ ಈಗ ಭ್ರಷ್ಟಾಚಾರ ನಿರ್ಮೂಲನೆ ಮಾಡುವ ಸರ್ಕಾರವಿದೆ ಅಂತ ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. https://www.youtube.com/watch?v=e_qEoKrdIGo ಸಿದ್ದರಾಮಯ್ಯರನ್ನು ನೋಡಿದ್ರೆ ನನಗೆ ತುಂಬಾ ಕನಿಕರ ಬರುತ್ತೆ, ದಕ್ಷ ಆಡಳಿತಗಾರ ಎನ್ನುವ ಸಿದ್ದು, ಈ ಹಿಂದೆ ಡಿಜಿಪಿಯೊಬ್ಬರ ಕೇಸ್ ಮುಚ್ಚಿ ಹಾಕಿಲ್ವಾ...

ರಾಜ್ಯಸಭೆಗೆ ಡಾ.ಡಿ ವೀರೇಂದ್ರ ಹೆಗ್ಗಡೆ ನಾಮನಿರ್ದೇಶನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹರ್ಷ

ಬೆಂಗಳೂರು :ರಾಜ್ಯಸಭೆಗೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ನಾಮ ನಿರ್ದೇಶನಗೊಂಡಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹರ್ಷ ವ್ಯಕ್ತ ಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಡಾ. ಹೆಗ್ಗಡೆಯವರನ್ನು ಅಭಿನಂದಿಸಿರುವ ಮುಖ್ಯಮಂತ್ರಿಗಳು, ಆರೋಗ್ಯ, ಶಿಕ್ಷಣ, ಸ್ತ್ರೀಶಕ್ತಿ, ಗ್ರಾಮೀಣಾಭಿವೃದ್ಧಿ ಹೀಗೆ ವಿವಿಧ ಕ್ಷೇತ್ರಗಳ ಹಾಗೂ ಆಯಾಮಗಳಲ್ಲಿ...

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಶೂ ಸಾಕ್ಸ್, ಬೈಸಿಕಲ್ ವಿತರಣೆಗೆ ಕ್ರಮ – ಸಿಎಂ ಬಸವರಾಜ ಬೊಮ್ಮಾಯಿ

ಮೈಸೂರು :  ರಾಜ್ಯದಲ್ಲಿ ಪ್ರವಾಹವಾಗುವ ಪ್ರದೇಶಗಳನ್ನು ಪರಿಶೀಲಿಸಿ, ತಾತ್ಕಾಲಿಕ ಅಥವಾ ಶಾಶ್ವತ ಸ್ಥಳಾಂತರಿಸುವಿಕೆಯ ಬಗ್ಗೆ ಸರ್ವೇ ಮಾಡಲು ಸೂಚನೆ ನೀಡಲಾಗಿದೆ ಎಂದರು. ಅಲ್ಲದೇ ಇದೇ ವೇಳೆ ಮಕ್ಕಳಿಗೆ ಶೂ ಸಾಕ್ಸ್, ಬೈಸಿಕಲ್ ವಿತರಣೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಮೈಸೂರು ವಿಮಾನ ನಿಲ್ದಾಣದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರತಿ...

BREAKING NEWS: ವೀರೇಂದ್ರ ಹೆಗಡೆ, ಇಳಯರಾಜ ಸೇರಿದಂತೆ ನಾಲ್ವರನ್ನು ರಾಜ್ಯಸಭೆಗೆ ನಾಮನಿರ್ದೇಶನ

ನವದೆಹಲಿ: ಖ್ಯಾತ ಅಥ್ಲೀಟ್ ಪಿ.ಟಿ.ಉಷಾ ಮತ್ತು ಮಾಂತ್ರಿಕ ಇಳಯರಾಜಾ, ಧರ್ಮಸ್ಥಳ ದೇವಾಲಯದ ಆಡಳಿತಾಧಿಕಾರಿ ವೀರೇಂದ್ರ ಹೆಗ್ಗಡೆ ಮತ್ತು ಖ್ಯಾತ ಸಾಹಿತಿ ವಿ.ವಿಜಯೇಂದ್ರ ಪ್ರಸಾದ್ ಅವರನ್ನು ಸಂಸತ್ತಿನ ಮೇಲ್ಮನೆಗೆ ನಾಮನಿರ್ದೇಶನ ಮಾಡಲಾಗಿದೆ. ಗಮನಾರ್ಹ ಪಿ.ಟಿ.ಉಷಾ ಜಿ ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿಯಾಗಿದ್ದಾರೆ. ಕ್ರೀಡೆಗಳಲ್ಲಿ ಅವರ ಸಾಧನೆಗಳು ವ್ಯಾಪಕವಾಗಿ ತಿಳಿದಿವೆ ಆದರೆ ಕಳೆದ ಹಲವಾರು ವರ್ಷಗಳಲ್ಲಿ ಉದಯೋನ್ಮುಖ ಕ್ರೀಡಾಪಟುಗಳಿಗೆ ಮಾರ್ಗದರ್ಶನ...

ಶಿವಮೊಗ್ಗ: ಜಿ+2 ಮಾದರಿಯ ಆಶ್ರಯ ಮನೆ ಹಂಚಿಕೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ, ಬೆಂಗಳೂರು ಇವರ ಆದೇಶ ಹಾಗೂ ನಗರ ಆಶ್ರಯ ಸಮಿತಿ ತೀರ್ಮಾನದಂತೆ ನಗರದ ಗೋಪಿಶೆಟ್ಟಿಕೊಪ್ಪ ಗ್ರಾಮದ ಒಟ್ಟು 19 ಎಕರೆ 23 ಗುಂಟೆ ಜಮೀನಿನಲ್ಲಿ ಜಿ+2 ಮಾದರಿಯ ಮನೆಗಳನ್ನು ನಗರದ ನಿವೇಶನರಹಿತರಿಗೆ ಹಂಚುವ ಸಲುವಾಗಿ ಹೊಸದಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವೆಬ್‍ಸೈಟ್ Shivamoggacitycorp.org...

ಕುಟುಂಬ ರಾಜಕಾರಣ, ಆಪರೇಶನ್ ಕಮಲದ ಮೂಲಕ ಬಿಜೆಪಿ ಮೇಲೆ HDK ಟೀಕಾ ಪ್ರಹಾರ

ಬೆಂಗಳೂರು: ತಮ್ಮನ್ನು ಲಕ್ಕಿಡಿಪ್ ಎಂದ ಬಿಜೆಪಿಗೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಬಿಜೆಪಿಯ ಕುಟುಂಬ ರಾಜಕಾರಣದ ಜನ್ಮ ಜಾಲಾಡಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಹೌದು. ನಾನು ಲಕ್ಕಿಡಿಪ್‌ ಸಿಎಂ, ಏನೀಗ? ಈಗ ಪಟ್ಟದಲ್ಲಿ ಕೂತಿರುವ ನಿಮ್ಮ ಸಿಎಂ ಅವರೇನು ಚುನಾವಣೆಯಲ್ಲಿ ಜನಾದೇಶ ಪಡೆದ ಘೋಷಿತ ಮುಖ್ಯಮಂತ್ರಿಯಾ?...
- Advertisement -spot_img

Latest News

Life Lesson: ಈ ಅಭ್ಯಾಸಗಳು ನಿಮ್ಮಲ್ಲಿದ್ದರೆ ನೀವು ದುರ್ಬಲರು ಎಂದರ್ಥ

Life Lesson: ಕೆಲವು ಗುಣಗಳು ನಮ್ಮ ಜೀವನದ ನೆಮ್ಮದಿಗಳನ್ನೇ ಕಸಿಯುತ್ತದೆ. ಅಂಥ ಗುಣವನ್ನು ನಾವು ಆದಷ್ಟು ಬಿಡುವ ಪ್ರಯತ್ನ ಮಾಡಬೇಕು. ಇಲ್ಲವಾದಲ್‌ಲಿ ನಾವು ನಮ್ಮ ಜೀವನದಲ್ಲಿ...
- Advertisement -spot_img