Saturday, July 4, 2026

ರಾಜ್ಯ

ಚಂದ್ರಶೇಖರ್ ಗುರೂಜಿಯನ್ನು ಹತ್ಯೆಗೈದ ಹಂತಕರು ಅರೆಸ್ಟ್

ಹುಬ್ಬಳ್ಳಿ: ಸರಳ ವಾಸ್ತು’ ಖ್ಯಾತಿಯ  ಚಂದ್ರಶೇಖರ್ ಗುರೂಜಿ ಅವರನ್ನು ಇಂದು ಅಮಾನುಷವಾಗಿ ಕೊಲೆ ಮಾಡಿರುವ  ಆರೋಪಿಗಳನ್ನು ಬಂಧಿಸಲಾಗಿದೆ. ಮಹಾಂತೇಶ್ ಮತ್ತು ಮಂಜುನಾಥ್ ಬಂಧಿತ ಆರೋಪಿಗಳು. ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರಿಂದ ವಿಶೇಷ ತಂಡವೊಂದನ್ನು ರಚಿಸಿ ಕೇವಲ 4 ಗಂಟೆಗಳಲ್ಲಿ ಬಂಧಿಸಲಾಗಿದೆ. ಗುರೂಜಿಯನ್ನು ಹತ್ಯೆಗೈದು ಕಾರವೊಂದರಲ್ಲಿ ಪರಾರಿಯಾಗುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ. ಹಂತಕರನ್ನು ಈಗಾಗಲೇ ವಿದ್ಯಾನಗರ ಪೊಲೀಸರು ತೀವ್ರ ವಿಚಾರಣೆ ನಡೆದಿದ್ದು,...

ಪೌರಕಾರ್ಮಿಕರ ನೇಮಕಾತಿ ಐತಿಹಾಸಿಕ ತೀರ್ಮಾನ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಪೌರಕಾರ್ಮಿಕರನ್ನು ನೇಮಕಾತಿಯು ಐತಿಹಾಸಿಕ ತೀರ್ಮಾನವಾಗಿದ್ದು ಬೇರೆ ಯಾವ ರಾಜ್ಯದಲ್ಲಿಯೂ ಇದು ಆಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಸರ್ಕಾರದ ನಿರ್ಣಯವನ್ನು ಪೌರಕಾರ್ಮಿಕರು ಹೃದಯಪೂರ್ವಕವಾಗಿ ಸ್ವಾಗತಿಸಿದ್ದು ಕೆಲಸಕ್ಕೆ ಹಾಜರಾಗುತ್ತಿದ್ದಾರೆ. ಪೌರಕಾರ್ಮಿಕರ ವಿಶೇಷ ನೇಮಕಾತಿ ಸಲುವಾಗಿ ಸಮಿತಿ ರಚಿಸಲಾಗುತ್ತಿದ್ದು, ಸಮಿತಿಯಲ್ಲಿ ಕಾರ್ಮಿಕ ಮುಖಂಡರು, ನಿಗಮದ ಅಧ್ಯಕ್ಷರು,...

ಗೃಹ ಸಚಿವರ ರಾಜಿನಾಮೆ ಕೇಳಲು ಕಾಂಗ್ರೆಸ್‍ಗೆ ನೈತಿಕ ಹಕ್ಕಿಲ್ಲ – CM ಬೊಮ್ಮಾಯಿ

ಬೆಂಗಳೂರು : ಪಿಎಸ್ ಐ ನೇಮಕಾತಿ ಪ್ರಕರಣ ಗಮನಕ್ಕೆ ಬಂದ ತಕ್ಷಣವೇ ಪ್ರಾಥಮಿಕ ತನಿಖೆ ಮಾಡಿಸಿ, ಕೂಡಲೇ ಸಿಐಡಿ ಗೆ ತನಿಖೆಯನ್ನು ವಹಿಸಲಾಯಿತು. ಅತ್ಯಂತ ಪ್ರಾಮಾಣಿಕವಾಗಿ, ದಕ್ಷತೆಯಿಂದ ಗೃಹ ಸಚಿವರು ಕೆಲಸ ಮಾಡಿದ್ದಾರೆ. ಅವರ ಪ್ರಾಮಾಣಿಕತೆ ಮತ್ತು ದಕ್ಷತೆ ಇರುವುದರಿಂದಲೇ ಪ್ರಕರಣ ಹೊರಬಂದಿದೆ. ಗೃಹ ಸಚಿವರ ರಾಜಿನಾಮೆ ಕೇಳಲು ಕಾಂಗ್ರೆಸ್ ಗೆ ನೈತಿಕ ಹಕ್ಕಿಲ್ಲ...

ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ – ಆಪ್ತನ ಪತ್ನಿ ಅರೆಸ್ಟ್

ಬೆಂಗಳೂರು: ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣಕ್ಕೆ ಮತ್ತೊಂದು ತಿರಿವು ಸಿಕ್ಕಿದ್ದು, ಬೇನಾಮಿ ಆಸ್ತಿ ವಿಚಾರಕ್ಕೆ ಈ ಕೊಲೆ ನಡೆದಿದ್ಯಾ ಎಂಬ ಪ್ರಶ್ನೆ ಎದ್ದಿದೆ. ಆಪ್ತ ಮಹಾಂತೇಶ್‌ನಿಂದಲೇ ಈ ಹತ್ಯೆ ನಡೆದಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಸಿಸಿಟಿವಿ ಆಧಾರದಲ್ಲಿ ಮಹಾಂತೇಶ್‌ನನ್ನು ಗುರುತಿಸಲಾಗಿದ್ದು, ಈಗ ಮಹಾಂತೇಶ್‌ ಪತ್ನಿ ವನಜಾಕ್ಷಿಯನ್ನು ಬಂಧಿಸಲಾಗಿದೆ. ಗೋಕುಲ ರೋಡ್ ಠಾಣೆ ಪೊಲೀಸರು...

ಚಂದ್ರಶೇಖರ್ ಗುರೂಜಿಯವರ ಕೊಲೆಗೆ ಕಾರಣವೇನು?

  ಹುಬ್ಬಳ್ಳಿ: ಸುಪಾರಿ ಪಡೆದು ಹತ್ಯೆ ಮಾಡಿರುವುದಾಗಿ ಅನುಮಾನ ವ್ಯಕ್ತವಾಗಿದೆ. ಹುಬ್ಬಳ್ಳಿಯ ಉಣಕಲ್ ಕ್ರಾಸ್ ಬಳಿಯಿರುವ ಹೋಟೆಲ್ನಲ್ಲಿ ಈ ಒಂದು ಕೃತ್ಯ ಎಸಗಲಾಗಿದೆ. 70 ಬಾರಿ ಇರಿದು ಕೊಲೆ ಮಾಡಲಾಗಿದ್ದು,ಒಬ್ಬನಿಂದ 39 ಬಾರಿ ಇರಿತಕೊಳಗಾಗಿದ್ದು ಮತ್ತೊಬ್ಬನಿಂದ 31 ಬಾರಿ ಇರಿಯಲಾಗಿದೆ ಎಂಬುವ ಮಾಹಿತಿ ಲಭ್ಯವಾಗಿದೆ. ಕೊಲೆಗೆ ಕಾರಣವೇನು? ಕೊಲೆಗಾರಿಬ್ಬರು  ಬಾಗಲಕೋಟೆ ಮೂಲದವರಾಗಿದ್ದು, ಈ ಹಿಂದೆ ಚಂದ್ರಶೇಖರ್ ಗುರೂಜಿಯವರ ಹತ್ತಿರ...

KSOU ಮುಕ್ತ ವಿವಿ: ಮಲ್ಲೇಶ್ವರಂ ಪ್ರಾದೇಶಿಕ ಕೇಂದ್ರದಲ್ಲೂ ಪ್ರವೇಶ ಸೌಲಭ್ಯ – ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು 2022-23ನೇ ಶೈಕ್ಷಣಿಕ ಸಾಲಿನಲ್ಲಿ (ಜುಲೈ ಆವೃತ್ತಿ) ವಿವಿಧ ಕೋರ್ಸುಗಳಿಗೆ ಪ್ರವೇಶಾತಿಯನ್ನು ಆರಂಭಿಸಿದೆ. ಈ ಕೋರ್ಸುಗಳಿಗೆ ನಿಗದಿತ ಶುಲ್ಕ ತುಂಬಿ, ಮಲ್ಲೇಶ್ವರಂನಲ್ಲಿರುವ ಮಹಿಳಾ ಪ್ರಾದೇಶಿಕ ಕೇಂದ್ರದ ಮೂಲಕವು ಪ್ರವೇಶ ಪಡೆಯಬಹುದಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಈ ಬಗ್ಗೆ ಮಂಗಳವಾರ ಮಾಧ್ಯಮ ಪ್ರಕಟಣೆ ನೀಡಿರುವ...

ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಜುಲೈ.10ರಂದು ರಾಜ್ಯ ಪ್ರವಾಸ

ಬೆಂಗಳೂರು: ಬಿಜೆಪಿ ನೇತೃತ್ವದ ಎನ್‍ಡಿಎ ರಾಷ್ಟ್ರಪತಿ ಅಭ್ಯರ್ಥಿ ಶ್ರೀಮತಿ ದ್ರೌಪದಿ ಮುರ್ಮು ಅವರು 10-7-2022ರಂದು ಭಾನುವಾರ ರಾಜ್ಯಕ್ಕೆ ಆಗಮಿಸಲಿದ್ದು, ಜನಪ್ರತಿನಿಧಿಗಳ ಜೊತೆ ಸಭೆ ಮತ್ತಿತರ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಮತ್ತು ಪಾಂಡಿಚೇರಿಯ ಉಸ್ತುವಾರಿ ನಿರ್ಮಲ್‍ಕುಮಾರ್ ಸುರಾಣ ಅವರು ತಿಳಿಸಿದ್ದಾರೆ. ರಾಷ್ಟ್ರಪತಿ ಚುನಾವಣೆಗೆ ಎನ್‍ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ದ್ರೌಪದಿ ಮುರ್ಮು ಅವರು ಸರಳತೆಯನ್ನು...

ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿಯ ಭೀಕರ ಹತ್ಯೆ

  ಹುಬ್ಬಳ್ಳಿ (ಜುಲೈ 5): ಸರಳ ವಾಸ್ತು  ಖ್ಯಾತಿಯ  ಗುರೂಜಿ ಚಂದ್ರಶೇಖರ್‌  ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಭೀಕರ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದು, ಚಾಕು ಇರಿದು ಕೊಲೆ ಮಾಡಿ ಹಂತಕರು ಪರಾರಿಯಾಗಿದ್ದಾರೆ. ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ ಬೆಳಕಾಗಿದ್ದ ಚಂದ್ರಶೇಖರ್‌ ಹಲವು ಪುಸ್ತಕಗಳನ್ನೂ ಬರೆದಿದ್ದರು. ಸರಳ ವಾಸ್ತು ಹೆಸರಿನಲ್ಲಿಯೇ ಟಿವಿ ಕಾರ್ಯಕ್ರಮ ನಡೆಸುವ...

ಡಿಕೆಶಿಗೆ ಟಾಂಗ್ ಕೊಟ್ಟ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ನಡೆದ ಪಿಎಸ್‍ಐ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಟಾಂಗ್ ನೀಡಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪಿಎಸ್‍ಐ ಅಕ್ರಮ ಇದೇ ಮೊದಲೇನಲ್ಲ ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೂ ಹಲವು ಅಕ್ರಮ ಜರುಗಿವೆ. ಆ ಸಂಧರ್ಭದಲ್ಲಿ ಹಿರಿಯ ಅಧಿಕಾರಿಯ ಒಬ್ಬರ ಬಂಧನವಾಗಿತ್ತು....

ಬೆಳ್ಳಂಬೆಳಿಗ್ಗೆ ಜಮೀರ್ ಒಡೆತನದ ಮನೆ, ಕಚೇರಿ ಮೇಲೆ ಎಸಿಬಿ ದಾಳಿ

ಬೆಂಗಳೂರು: ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಒಡೆತನದ ಮನೆ, ಕಚೇರಿ ಮೇಲೆ ಬೆಳ್ಳಂಬೆಳಿಗ್ಗೆ ಎಸಿಬಿ ದಾಳಿ ನಡೆಸಿದೆ. ಜಮೀರ್ ಖಾನ್ ಅವರಿಗೆ ಸೇರಿದ ರೈಲ್ವೆ ಕಂಟೋನ್‍ಮೆಂಟ್ ಬಳಿಯಿರುವ ಮನೆ, ಕಲಾಸಿಪಾಳ್ಯದಲ್ಲಿ ಇರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಸಿಲ್ವರ್ ಓಕ್ ಅಪಾರ್ಟ್‍ಮೆಂಟ್‍ನಲ್ಲಿರುವ ಫ್ಲಾಟ್, ಸದಾಶಿವನಗರದಲ್ಲಿರುವ ಗೆಸ್ಟ್‍ಹೌಸ್ ಮತ್ತು ಬನಶಂಕರಿಯಲ್ಲಿರುವ ಜಿ.ಕೆ ಅಸೋಸಿಯೇಟ್ಸ್ ಕಚೇರಿ ಮೇಲೆ...
- Advertisement -spot_img

Latest News

Health Tips: ಮಕ್ಕಳಿಗೆ ಮಸಾಜ್ ಮಾಡುವುದರಿಂದ ಆಗುವ ಪ್ರಯೋಜನಗಳೇನು..?

Health Tips: ಶಿಶುಗಳಿಂದ ಹಿಡಿದು 5 ವರ್ಷದ ಮಕ್ಕಳಿಗೆ ಬಾಡಿ ಮಸಾಜ್ ಮಾಡಿಯೇ ಬಿಸಿ ನೀರಿನ ಸ್ನಾನ ಮಾಡಿಸುತ್ತಾರೆ. ಅದರಲ್ಲೂ 3 ವರ್ಷದ ತನಕ ಪ್ರತಿದಿನ...
- Advertisement -spot_img