ಬೆಂಗಳೂರು: ಹಾವಿನ ವಿಷ ಹಾಗೂ ಮತ್ತಿತರ ಜಂತುಗಳ ವಿಷಗಳಿಗೆ ಪ್ರತಿವಿಷ ಉತ್ಪಾದಿಸಲು ನೆರವಾಗುವ `ಪ್ರತಿವಿಷ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಐಟಿ/ಬಿಟಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಸೋಮವಾರ `ಬೆಂಗಳೂರು ಹೆಲಿಕ್ಸ್ ಬಯೋಟೆಕ್ ಪಾರ್ಕ್’ನ ಐಬಿಎಬಿ ಸಂಸ್ಥೆಯಲ್ಲಿ ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಒಟ್ಟು 7 ಕೋಟಿ...
ಬೆಂಗಳೂರು: ನಗರದಲ್ಲಿ ಸಿಲಿಕಾನ್ ಸಿಟಿಯ ಜನತೆ ಬೆಟ್ಟಿ ಬೀಳುವಂತ ಘಟನೆಯೊಂದು ನಡೆದಿದೆ. ಬೆಳಗಿನ ಜಾವ ಮನೆಯ ಕಾಲಿಂಗ್ ಬೆಲ್ ಒತ್ತಿದ ಕಾರಣ, ಯಾರೋ ಬಂದಿದ್ದಾರೆ ಎಂದು ನಿದ್ದೆಗಣ್ಣಿನಲ್ಲಿ ಬಾಗಿಲು ತೆಗೆದಂತ ನರ್ಸಿಂಗ್ ವಿದ್ಯಾರ್ಥಿನಿಯ ಮೇಲೆ, ಕಾಮುಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿರೋ ಘಟನೆ ಈಜಿಪುರದಲ್ಲಿ ನಡೆದಿದೆ.
ಬೆಂಗಳೂರಿನ ಈಜಿಪುರದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಬೆಳಗಿನ ಜಾವ ನರ್ಸಿಂಗ್ ವಿದ್ಯಾರ್ಥಿನಿಯಿದ್ದಂತ ಮನೆಯ...
ಹಾವೇರಿ: ಜಿಲ್ಲೆಯ ಜಿಲ್ಲಾ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಜನೌಷಧಿ ಮಳಿಗೆ ತೆರೆಯಲು ಡಿಪ್ಲೋಮಾ ಫಾರ್ಮಸಿ ಪದವೀಧರರು ಹಾಗೂ ಇತರೆ ಸ್ವಾಯತ್ತ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜನೌಷಧಿ ಮಳಿಗೆ ಲಭ್ಯವಿಲ್ಲದ ಆರೋಗ್ಯ ಸಂಸ್ಥೆಗಳಲ್ಲಿ ಮಾತ್ರ ಜನೌಷಧಿ ಮಳಿಗೆ ತೆರೆಯಲು ಅವಕಾಶವಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಮೇಲ್ಕಂಡ ಆಸ್ಪತ್ರೆಯ...
ಹಾವೇರಿ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ತರಬೇತಿ ನೀಡಲು ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಯು ಹಾವೇರಿ ಜಿಲ್ಲೆಯವರಾಗಿರಬೇಕು. ಪ್ರವರ್ಗ-1ರ ಅಭ್ಯರ್ಥಿಗಳು ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕಕ್ಕೆ 31 ವರ್ಷ ಹಾಗೂ ಇತರೆ ಪ್ರವರ್ಗಗಳ ಅಭ್ಯರ್ಥಿಗಳ ವಯಸ್ಸು 30 ವರ್ಷದೊಳಗಿರಬೇಕು.
ಪ್ರವರ್ಗ-1ರ ಅಭ್ಯರ್ಥಿಗಳ ವಾರ್ಷಿಕ ಆದಾಯ ರೂ.3.50 ಲಕ್ಷ ಹಾಗೂ ಪ್ರವರ್ಗ-2ಎ, 3ಎ,3ಬಿ...
ಹಾವೇರಿ:ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸಾಂಪ್ರದಾಯಿಕ ವೃತ್ತಿದಾರರ ಸಾಲ ಹಾಗೂ ಸ್ವಯಂ ಉದ್ಯೋಗ ಸಾಲ ಸೌಲಭ್ಯ ಪಡೆಯಲು ಸವಿತಾ ಸಮಾಜಕ್ಕೆ ಸೇರಿದ ಪರಿಯಾಳ, ಅಂಬಟ್ಟನ್, ಬಜಂತ್ರಿ, ಬಂಡಾರಿ, ಚೌರಿಯಾ, ಹಡಪದ, ಕವುಟಿಯನ್, ಕೆಲಸಿ, ಕ್ಷೌರಿಕ, ಕ್ಷೌರದ್, ಮಹಾಲೆ, ಮಂಗಳ, ಮೇಲಗಾರ, ನಾಡಿಗ, ನಾಪಿತ,...
ಬೆಂಗಳೂರು: ರಾಜಕಾಲುವೆಗಳ ಮೇಲೆ ನಿರ್ಮಾಣವಾಗಿರುವ ಮಾಲ್ʼಗಳು, ಅರಮನೆಯಂಥ ಭಂಗಲೆಗಳ ಮೇಲೆ ಬುಲ್ಡೋಜರ್ʼಗಳು ಹೋಗುವುದಿಲ್ಲ. ಆದರೆ, ಬಡವರು ಯಾರಾದರೂ ಸಣ್ಣ ಮನೆ, ಗುಡಿಸಲು ಕಟ್ಟಿಕೊಂಡಿದ್ದರೆ ಅವರ ಮನೆಗಳ ಮೇಲೆ ಬುಲ್ಡೋಜರ್ʼಗಳು ನಿರ್ದಯವಾಗಿ ಹರಿಯುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಹೆಬ್ಬಾಳ ವಿಧಾನಸಭೆ ಕ್ಷೇತ್ರದ ನಾಗೇನಹಳ್ಳಿಯಲ್ಲಿ ಇಂದು ಸಂಜೆ ನಡೆದ ʼಜನತಾಮಿತ್ರʼ ಕಾರ್ಯಕ್ರಮದಲ್ಲಿ...
ಬೆಂಗಳೂರು: ಜೆಡಿಎಸ್ ಪಕ್ಷಕ್ಕೆ ಗುಡ್ ಬೈ ಹೇಳಿರುವಂತ ಮಾಜಿ ಪರಿಷತ್ ಸದಸ್ಯ ಶ್ರೀನಾಥ್ ಅವರು, ಇಂದು ಕಾಂಗ್ರೆಸ್ ಪಕ್ಷವನ್ನು ವಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸೇರ್ಪಡೆಗೊಂಡಿದ್ದಾರೆ.
ಈ ಶ್ರೀನಾಥ್ ಪಕ್ಷ ಸೇರ್ಪಡೆ ಬಳಿಕ ಮಾತನಾಡಿದಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಇಂದು ಕೊಪ್ಪಳ ಜಿಲ್ಲೆ ಹಾಗೂ ಕಲ್ಯಾಣ ಕರ್ನಾಟಕ ಭಾಗಕ್ಕೆ...
ಬೆಂಗಳೂರು :ವಿದ್ಯಾರ್ಥಿಗಳನ್ನು ದೇಶದ ಆಸ್ತಿ ಯನ್ನಾಗಿ ರೂಪಿಸುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಕಮಲಾ ನಗರದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಸರಕಾರಿ ಶಾಲೆಯಲ್ಲಿ ಪ್ರೌಢಶಾಲಾ ಮಕ್ಕಳ ಪೋಷಕರ ಸಭೆ ಮತ್ತು ಕಲಿಕಾ ಚೇತರಿಕೆ
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಕ್ಷರ ಕಲಿಸಿದ ಗುರುವಿಗೆ ಗೌರದ ಕೊಡುವುದನ್ನು ಪ್ರತಿಯೊಬ್ಬರೂ ಜೀವನದಲ್ಲಿ ಆಳವಡಿಸಿಕೊಳ್ಳಬೇಕೆಂದು ಕರೆ...
ಬೆಂಗಳೂರು: 2023ರ ಚುನಾವಣೆಯಲ್ಲಿ ಕನ್ನಡಿಗರಿಂದ, ಕನ್ನಡಿಗರಿಗಾಗಿ, ಕನ್ನಡಿಗರದ್ದೇ ಆದ ಸರಕಾರ ಬರಬೇಕಿದೆ ಎಂದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರತಿಪಾದಿಸಿದರು.
ದಾಸರಹಳ್ಳಿ ವಿಧಾನಸಭೆ ಕ್ಷೇತ್ರದಲ್ಲಿ ಜನತಾಮಿತ್ರ ಅಭಿಯಾನದ ಮೊದಲ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬಂದೇ ಬರುತ್ತದೆ. ನಾನು ಮುಖ್ಯಮಂತ್ರಿ ಆಗಿಯೇ ಆಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಬಾರಿ...
ಬೆಂಗಳೂರು: ಬಿಡಿಎಯಲ್ಲಿ ಮತ್ತೊಂದು ಭಾರೀ ಹಗರಣ ಬೆಳಕಿಗೆ ಬಂದಿದೆ. ಪ್ರಾಧಿಕಾರ ಸ್ವಾಧೀನಪಡಿಸಿಕೊಂಡ ಜಾಗಕ್ಕೆ ಕಾನೂನು ಬಾಹಿರವಾಗಿ ಬದಲಿ ಜಾಗವನ್ನು ಪಡೆದು ಮಾರಾಟ ಮಾಡಿರುವ ಪ್ರಾಧಿಕಾರಕ್ಕೆ ಬರೋಬ್ಬರಿ 100 ಕೋಟಿ ರೂಪಾಯಿಗಳ ನಷ್ಟ ಉಂಟು ಮಾಡಿರುವ ನಾಗರಾಜ್ ಎಂಬ ವ್ಯಕ್ತಿ ಮತ್ತು ಇದಕ್ಕೆ ಕಾರಣರಾದ ಬಿಡಿಎ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಬಿಎಂಟಿಎಫ್ ನಲ್ಲಿ ಶನಿವಾರ...