Saturday, July 4, 2026

ರಾಜ್ಯ

GST ಪರಿಹಾರದ ಬಗ್ಗೆ ಆಗಸ್ಟ್ ನಲ್ಲಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು – ಸಿಎಂ ಬೊಮ್ಮಾಯಿ

ಬೆಂಗಳೂರು : ಜಿಎಸ್ ಟಿ ಮಂಡಳಿ ಸಭೆಯಲ್ಲಿ ರಾಜ್ಯಗಳಿಗೆ ಜಿಎಸ್ ಟಿ ಪರಿಹಾರವನ್ನು ವಿಸ್ತರಿಸುವ ಬಗ್ಗೆ ಚರ್ಚೆಯಾಗಿದೆ. ಆಗಸ್ಟ್ ತಿಂಗಳಲ್ಲಿ ಈ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಜಿ. ಎಸ್.ಟಿ ಕಾನೂನು ಸಮಿತಿಯು ಕಾನೂನು ತೊಡಕುಗಳನ್ನು ನಿವಾರಣೆ ಮಾಡಲು...

ಉದಯಪುರದಲ್ಲಿ ಆಗಿರುವುದು ಅಮಾನವೀಯ, ಹೇಯ ಕೃತ್ಯ – ಸಿಎಂ ಬೊಮ್ಮಾಯಿ

ಬೆಂಗಳೂರು : ಉದಯಪುರದಲ್ಲಿ ಆಗಿರುವುದು ಅಮಾನವೀಯ ಹಾಗೂ ಅತ್ಯಂತ ಹೇಯ ಕೃತ್ಯ. ಇದರ ಹಿಂದೆ ವ್ಯಕ್ತಿ ಗಳಷ್ಟೇ ಅಲ್ಲ ಭಯೋತ್ಪಾದಕ ಸಂಸ್ಥೆ ಗಳಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ಭಯೋತ್ಪಾದನೆಯ ಒಂದು ಕ್ರಮವಾಗಿದೆ. ಅದರ ಹಿಂದೆ ದೊಡ್ಡ ಅಂತರರಾಷ್ಟ್ರೀಯ ಷಡ್ಯಂತರವಿದೆ. ಅದು ಪತ್ತೆಯಾಗಿ,...

ಶೀಘ್ರವೇ 5,300 ಪೌರ ಕಾರ್ಮಿಕರ ಹುದ್ದೆಗಳ ಭರ್ತಿ – ಸಚಿವ ಎಂಟಿಬಿ ನಾಗರಾಜ್

ಬೆಂಗಳೂರು: ಆರ್ಥಿಕ ಇಲಾಖೆ ಅನುಮೋದನೆ ನೀಡಿರುವ 5300 ಮಂದಿ ಪೌರ ಕಾರ್ಮಿಕರ ಹುದ್ದೆಯನ್ನು ಭರ್ತಿ ಮಾಡಲಾಗುವುದು ಹಾಗೂ ನೇರ ಪಾವತಿ ವೇತನ ಪಡೆಯುತ್ತಿರುವ ಪೌರ ಕಾರ್ಮಿಕರ ಸೇವೆಯನ್ನು ಮುಂದಿನ 3 ವರ್ಷಗಳಲ್ಲಿ ಹಂತ ಹಂತವಾಗಿ ಖಾಯಂಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿಂದು ನಗರಾಭಿವೃದ್ಧಿ ಇಲಾಖೆಯ...

ಬಿಜೆಪಿ ಬಿಸ್ನೆಸ್ ಕ್ಲಾಸಿನ ಕಾಮಧೇನು ಎಂದು ಜರೆದ ಮಾಜಿ ಮುಖ್ಯಮಂತ್ರಿ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರದಲ್ಲೇ ಇದೆ. ಈಗ ಬೆಲೆ ಏರಿಸಿ, ಇನ್ನೇನು ಚುನಾವಣೆ ದಿನಾಂಕ ಹತ್ತಿರದಲ್ಲಿದೆ ಎನ್ನುವಾಗ ದರ ಇಳಿಸುವ ಸ್ಟಂಟ್ ಇದರ ಹಿಂದೆ ಇದೆ. ವೆಚ್ಚ ಹೊಂದಾಣಿಕೆಯ ಹೊಸ ಐಡಿಯಾ ಅಂದರೆ ಇದೇನಾ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ...

ನಕಲಿ ಜಾಲದ ಬುಡವನ್ನೇ ಕತ್ತರಿಸಿ – ಸಚಿವ ಬಿ.ಸಿ.ಪಾಟೀಲ್ ಎಚ್ಚರಿಕೆ

ಬೆಂಗಳೂರು: ರೈತರಿಗೆ ಯಾವುದೇ ಕಾರಣಕ್ಕೂ ನಕಲಿ ಬೀಜ ನಕಲಿ ಗೊಬ್ಬರ ಪೂರೈಕೆಯಾಗಲೇಬಾರದು. ಇಲಿ ಹಿಡಿಯುವುದಕ್ಕಿಂತ ಹುಲಿಯನ್ನು ಹಿಡಿಯಬೇಕು. ನಕಲಿ ಜಾಲದ ಬುಡವನ್ನೇ ಕತ್ತರಿಸಿ ಹಾಕಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ವಿಕಾಸಸೌಧದ ಕಚೇರಿಯಲ್ಲಿ ಕೃಷಿ ವಿಚಕ್ಷಣಾ ದಳ (ಜಾಗೃತ ಕೋಶ)ವನ್ನು ಇನ್ನಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಸಚಿವರು ಸಂಬಂಧಪಟ್ಟ ಅಧಿಕಾರಿಗಳ ಸಭೆ ನಡೆಸಿ,...

ಉದ್ಯಮಗಳ ಬೇಡಿಕೆಗೆ ತಕ್ಕಂತೆ ಕೌಶಲ್ಯ ಪೂರೈಕೆ- ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ಉದ್ಯಮಗಳ ಬೇಡಿಕೆಗೆ ತಕ್ಕಂತೆ ಕೌಶಲ್ಯ ತರಬೇತಿ ನೀಡಲು ಸರ್ಕಾರ ಬದ್ಧವಾಗಿದೆ. ಪ್ರತಿಯೊಬ್ಬ ವ್ಯಕ್ತಿಯನ್ನೂ ಉತ್ಪಾದಕನನ್ನಾಗಿ ಮಾಡುವ ದಿಸೆಯಲ್ಲಿ ಅವಕಾಶಗಳನ್ನು ಸೃಷ್ಟಿಸುವುದೇ ಸರ್ಕಾರದ ಗುರಿಯಾಗಿದೆ ಎಂದು ಕೌಶಲಾಭಿವೃದ್ಧಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಂಗಳವಾರ ಹೇಳಿದರು. ‘ಕೌಶಲ್ಯ ಕರ್ನಾಟಕ’ ಮತ್ತು ‘ದೇಶಪಾಡೆ ಫೌಂಡೇಷನ್’ ವತಿಯಿಂದ ಐಟಿ/ ಐಟಿಇಎಸ್ ವಲಯದ ಉದ್ಯಮ ನಾಯಕರು ಮತ್ತು ನವೋದ್ಯಮಿಗಳೊಂದಿಗೆ “ಕರ್ನಾಟಕವನ್ನು ಕೌಶಲ್ಯಪೂರ್ಣವಾಗಿಸುವುದು” ಕುರಿತು...

70 ಲಕ್ಷ ಅಸಂಘಿತ ಕಾರ್ಮಿಕರು ಇ-ಶ್ರಮ್ ತಂತ್ರಾಂಶದಲ್ಲಿ ನೋಂದಾಯಿಸಿಕೊಂಡಿದ್ದಾರೆ – ಸಚಿವ ಶಿವರಾಮ್ ಹೆಬ್ಬಾರ್

ಶಿವಮೊಗ್ಗ : ವಿವಿಧ ಹೊಸ ಯೋಜನೆಗಳು ಮತ್ತು ಕಾರ್ಯಕ್ರಮಗಳ ಮೂಲಕ ಕಾರ್ಮಿಕರ ಜೀವನದಲ್ಲಿ ವಿಶ್ವಾಸ ತುಂಬುವ ಕೆಲಸವನ್ನು ಕಾರ್ಮಿಕ ಇಲಾಖೆ ಮಾಡುತ್ತಿದೆ ಎಂದು ಕಾರ್ಮಿಕ ಸಚಿವರು ಅರಬೈಲ್ ಶಿವರಾಮ್ ಹೆಬ್ಬಾರ್ ನುಡಿದರು. ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ನಗರದ ಕುವೆಂಪು...

ರಾಜ್ಯದ 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ – ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಯವರ ಕನಸಿನ ಯೋಜನೆ ಕಾಶಿ ಕಾರೀಡಾರ್‌ ಗೆ ರಾಜ್ಯದ ಜನರು ಭೇಟಿ ನೀಡುವುದನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಆಯವ್ಯಯದಲ್ಲಿ ಘೋಷಿಸಲಾಗಿದ್ದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ “ಕಾಶಿ ಯಾತ್ರೆ” ಗೆ ಮಾರ್ಗಸೂಚಿಗಳನ್ನು ಅಂತಿಮಗೊಳಿಸಿ ಸರಕಾರದಿಂದ ಅಂತಿಮ ಆದೇಶ ಹೊರಡಿಸಲಾಗಿದೆ ಎಂದು ಮಾನ್ಯ ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವರಾದ...

ಸರ್ಕಾರ, ಸರ್ಕಾರಿ ಸಂಸ್ಥೆಗಳಿಂದಲೇ ಬೆಂಗಳೂರು ಕೆರೆಗಳ ಗುಳುಂ- ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಬಡಾವಣೆಗಳ ನಿರ್ಮಾಣದ ಹೆಸರಿನಲ್ಲಿ, ಅಭಿವೃದ್ಧಿಯ ನೆಪದಲ್ಲಿ ನಾಡಪ್ರಭು ಕೆಂಪೇಗೌಡರು ಕಟ್ಟಿದ ಕೆರೆಕಟ್ಟೆಗಳನ್ನು ನುಂಗಿ ನೀರು ಕುಡಿಯಲಾಗಿದೆ. ಸರಕಾರಿ ಮತ್ತು ಸರಕಾರಿ ಸಂಸ್ಥೆಗಳೇ ಕೆರೆಗಳನ್ನು ನುಂಗಿವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯ ಒಕ್ಕಲಿಗರ ಸಂಘ ಇಂದು ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡ ಅವರ 513ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು; ಒಂದೊಂದೇ...

ಆಷಾಢ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಉಚಿತ ಸರ್ಕಾರಿ ಬಸ್ ಸೇವೆ – ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು: ಎರಡು ವರ್ಷದ ಬಳಿಕ ಆಷಾಢ ಮಾಸದ ಶುಕ್ರವಾರ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಯಾವುದೇ ರೀತಿಯಲ್ಲಿ ಅನಾನುಕೂಲ ಆಗದ ರೀತಿಯಲ್ಲಿ ಜಿಲ್ಲಾಡಳಿತ ಸೂಕ್ತ ವ್ಯವಸ್ಥೆ ಕೈಗೊಳ್ಳಲಿದೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಟಿ.ಸೋಮಶೇಖರ್ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಏರ್ಪಡಿಸಿದ್ದ ಆಷಾಢ ಮಾಸದ ಶುಕ್ರವಾರಗಳು...
- Advertisement -spot_img

Latest News

Health Tips: ಮಕ್ಕಳಿಗೆ ಮಸಾಜ್ ಮಾಡುವುದರಿಂದ ಆಗುವ ಪ್ರಯೋಜನಗಳೇನು..?

Health Tips: ಶಿಶುಗಳಿಂದ ಹಿಡಿದು 5 ವರ್ಷದ ಮಕ್ಕಳಿಗೆ ಬಾಡಿ ಮಸಾಜ್ ಮಾಡಿಯೇ ಬಿಸಿ ನೀರಿನ ಸ್ನಾನ ಮಾಡಿಸುತ್ತಾರೆ. ಅದರಲ್ಲೂ 3 ವರ್ಷದ ತನಕ ಪ್ರತಿದಿನ...
- Advertisement -spot_img