ದೊಡ್ಡಬಳ್ಳಾಪುರ: ನಿವೃತ್ತ ಡಿವೈಎಸ್ಪಿಯೊಬ್ಬರು ತಮಗೆ ವಂಚಿಸಿದ್ದಾರೆ. ಅವರಿಂದ ನ್ಯಾಯಕೊಡಿಸುವಂತೆ ಆರೋಪಿಸಿ, ಇಡೀ ಕುಟುಂಬಸ್ಥರು ಓವರ್ ಟ್ಯಾಂಕ್ ಮೇಲೆ ಹತ್ತಿ, ಆತ್ಮಹತ್ಯೆಗೆ ಯತ್ನಿಸಿದ ಘಟನೆ, ದೊಡ್ಡಬಳ್ಳಾಪುರದ ಗ್ರೀನ್ ವೇ ಲೇ ಔಟ್ ನಲ್ಲಿ ನಡೆದಿದೆ.
ನಿವೃತ್ತಿ ಡಿವೈಎಸ್ಪಿ ಕೋನಪ್ಪ ರಡ್ಡಿಯಿಂದ ನಮಗೆ ವಂಚನೆಯಾಗಿದೆ. ನ್ಯಾಯ ಕೊಡಿಸೋವರೆಗೆ ಓವರ್ ಟ್ಯಾಂಕ್ ಮೇಲಿನಿಂದ ಕೆಳಗೆ ಇಳಿದು ಬರೋದಿಲ್ಲ. ನ್ಯಾಯ ಸಿಗದೇ...
ಬೆಂಗಳೂರು: 545 ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ನಿರಂತರವಾಗಿ ಸುದ್ದಿಗೋಷ್ಠಿ ನಡೆಸಿ, ಅಕ್ರಮವನ್ನು ಬಯಲಿಗೆಳೆಯುತ್ತಿರುವಂತ ಮಾಜಿ ಸಚಿವ ಪ್ರಿಯಾಂಕ್ ಖರ್ಗೆಗೆ, ನಿಮ್ಮ ಬಳಿಯಲ್ಲಿರುವಂತ ದಾಖಲೆ ಸಹಿತ, ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ನೋಟಿಸ್ ಜಾರಿಗೊಳಿಸಿದೆ.
ಈ ಸಂಬಂಧ ನೋಟಿಸ್ ನೀಡಿರುವಂತ ಸಿಐಡಿ ಪೊಲೀಸರು, ಇಂದು ಬೆಳಿಗ್ಗೆ 11.30ಕ್ಕೆ ಸಿಐಡಿ ಕೇಂದ್ರ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಶಾಸಕ...
ಬೆಂಗಳೂರು : ಇದೇ ವರ್ಷ ಮೈಸೂರಿನಲ್ಲಿ ಚಿತ್ರ ನಗರಿ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು. ಸರ್ಕಾರದಿಂದಲೇ ಪ್ರತಿ ವರ್ಷ ವರನಟ ಡಾ.ರಾಜ್ ಕುಮಾರ್ ಜನ್ಮದಿನಾಚರಣೆಯನ್ನು ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಟಸಾರ್ವಭೌಮ ಡಾ ರಾಜಕುಮಾರ್ ಅವರ 94 ನೇ ಜನ್ಮದಿನಾಚರಣೆ ಹಾಗೂ 2017 ನೇ ದಿನದರ್ಶೀ ವರ್ಷದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು,...
ಬೆಂಗಳೂರು : ಮುಕ್ತ, ಸ್ವತಂತ್ರ ಮತ್ತು ನಿರ್ಭೀತ ಪತ್ರಿಕಾ ಮಾಧ್ಯಮವಿಲ್ಲದೆ ಸದೃಢ ಮತ್ತು ಸಕ್ರಿಯ ಪ್ರಜಾಪ್ರಭುತ್ವ ಉಳಿಯಲು ಸಾಧ್ಯವಿಲ್ಲ ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅವರು ಇಂದು ಬಲವಾಗಿ ಪ್ರತಿಪಾದಿಸಿದರು. ಪ್ರಜಾಪ್ರಭುತ್ವದ ಬೇರುಗಳನ್ನು ಬಲಪಡಿಸಲು ಭಾರತಕ್ಕೆ ಸದೃಢ, ಸ್ವತಂತ್ರ ಮತ್ತು ಸಕ್ರಿಯ ಮಾಧ್ಯಮದ ಅಗತ್ಯವಿದೆ ಎಂದು ಅವರು ಸಲಹೆ ನೀಡಿದರು.
ಬೆಂಗಳೂರು ಪ್ರೆಸ್ ಕ್ಲಬ್‌ನ 50 ನೇ...
ಬೆಂಗಳೂರು:ಪೊಲೀಸರು ಜನರ ರಕ್ಷಣೆ ಮಾಡೋದಕ್ಕೂ ಸೈ, ಅವರಿಗೆ ಬಂದ ಕಷ್ಟಗಳಿಗೆ ಹೆಗಲು ಕೊಡೋದಕ್ಕೂ ಜೈ ಎನ್ನುವುದಕ್ಕೆ, ಈ ಘಟನೆಯೇ ಸಾಕ್ಷಿ. ಆಕೆ ಮಾಡಿದಂತ ಒಂದು ಕರೆಯಿಂದಾಗಿ ಸ್ಥಳಕ್ಕೆ ಹೋಗಿ, ಆ ಮಹಿಳೆಯ ಕಷ್ಟವನ್ನು ಕೇಳಿ, ಸಮಸ್ಯೆ ಬಗೆ ಹರಿಸಿ, ಮನೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಸಿ ಬರೋ ಪೊಲೀಸರು ಇರ್ತಾರೆ ಅಂದ್ರೇ ನೀವು ನಂಬೋದೇ ಇಲ್ಲ.....
ಕೋಲಾರ/ಬಂಗಾರಪೇಟೆ: ಬರಪೀಡಿತ ಜಿಲ್ಲೆಯ ಕೋಲಾರ, ಬಂಗಾರಪೇಟೆ ಹಾಗೂ ಮಾಲೂರು ತಾಲೂಕಿನ 45ಕ್ಕೂ ಹೆಚ್ಚು ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಯರಗೋಳ್ ಯೋಜನೆ ಮೂರ್ನಾಲ್ಕು ತಿಂಗಳಲ್ಲಿ ಪೂರ್ಣಗೊಳಿಸುವ ಬಗ್ಗೆ ಮುಖ್ಯಮಂತ್ರಿಗಳ ಜತೆ ಕೂಡಲೇ ಚರ್ಚೆ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭರವಸೆ ನೀಡಿದರು.
ಜನತಾ ಜಲಧಾರೆ ಕಾರ್ಯಕ್ರಮದ ಪ್ರಯುಕ್ತ ಯರಗೋಳ್ ಜಲಾಶಯದಲ್ಲಿ ಕಳಸಕ್ಕೆ ನೀರು...
ಬೆಂಗಳೂರು:ಶಿವಮೊಗ್ಗ ಏರ್‌ಪೋರ್ಟ್ ಶೀಘ್ರ ಪೂರ್ಣಗೊಳಿಸಲು ಅನುದಾನ ಬಿಡುಗಡೆ ಮಾಡಲು ನಿರ್ಧಾರ ಮಾಡಿದ್ದೀರಾ, ಇದಕ್ಕೆ ಸಿಎಂ ಬೊಮ್ಮಾಯಿ ಧನ್ಯವಾದಗಳು. ಆದ್ರೆ ನನ್ನ ಹೆಸರನ್ನ ಏರ್‌ಪೋರ್ಟ್ ಇಡುವ ಕುರಿತು ಘೋಷಣೆ ಮಾಡಿದ್ದೀರಾ. ನಿಮ್ಮ ಪ್ರೀತಿ ಅಭಿಮಾನಕ್ಕೆ ನನ್ನ ಧನ್ಯವಾದಗಳು.ಆದ್ರೇ ನನ್ನ ಹೆಸರಿಡಬೇಡಿ. ನಾಡಿನ ಅಭಿವೃದ್ಧಿಗೆ ಶ್ರಮಿಸಿದಂತ ಮಹನೀಯರ ಹೆಸರಿಡುವಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಸಿಎಂ ಬಸವರಾಜ...
ಕಲುಬುರ್ಗಿ: 545 ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾದವರ ಬೇಟೆಯನ್ನು ಸಿಐಡಿ ಪೊಲೀಸರು ಮುಂದುವರೆಸಿದ್ದಾರೆ. ಈ ಪ್ರಕರಣ ಸಂಬಂಧ ಅಣ್ತಮ್ಮಾಸ್ ಬಂಧಿಸಿದ್ದಂತ ಸಿಐಡಿ ಅಧಿಕಾರಿಗಳು, ಈಗ ರುದ್ರೇಗೌಡ ಪಾಟೀಲ್ ಎಸ್ಕೇಪ್ ಆಗೋದಕ್ಕೆ ಸಹಕರಿಸಿದಂತ ಮತ್ತೊಬ್ಬ ಕಾಂಗ್ರೆಸ್ ಮುಖಂಡನನ್ನು ಅರೆಸ್ಟ್ ಮಾಡಿದ್ದಾರೆ.
ಅಫಜಲಪುರ ತಾಲೂಕು ಪಂಚಾಯ್ತಿ ಮಾಜಿ ಸದಸ್ಯ ಎಂದು ಹೇಳಲಾಗುತ್ತಿರುವಂತ ಮಲ್ಲುಗೌಡ ಪಾಟೀಲ್ ಎಂಬಾತನನ್ನು ವಶಕ್ಕೆ ಪಡೆದಿರುವಂತ...
ಹುಬ್ಬಳ್ಳಿ : ಏಪ್ರಿಲ್ 27 ರಂದು ಪ್ರಧಾನ ಮಂತ್ರಿ ರಾಷ್ಟ್ರದ ಕೋವಿಡ್ ಪರಿಸ್ಥಿತಿ ಹಾಗೂ ತೆಗೆದುಕೊಳ್ಳಬೇಕಿರುವ ಕ್ರಮಗಳ ಬಗ್ಗೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೊ ಕಾನ್ಫರೆನ್ಸ್ ಕರೆದಿದ್ದಾರೆ ಎಂದು ಮುಖ್ಯಮಂತ್ರಿ. ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಹುಬ್ಬಳ್ಳಿಯ ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ಕೋವಿಡ್ ಬಗ್ಗೆ ಜಾಗೃತರಾಗಿರುವಂತೆ ಕೇಂದ್ರ ಸರ್ಕಾರ ಈಗಾಗಲೇ ಸೂಚನೆಯನ್ನು ಕೊಟ್ಟಿದೆ. ಕಳೆದ 8-10...
ಹುಬ್ಬಳ್ಳಿ : ಹುಬ್ಬಳ್ಳಿ ಪ್ರಕರಣವನ್ನು ಸಾಮಾನ್ಯ ಗಲಭೆ ಎಂದು ಪರಿಗಣಿಸಿಲ್ಲ. ಷಡ್ಯಂತ್ರ ಮಾಡಿ ಪೊಲೀಸ್ ಠಾಣೆಯ ಮೇಲೆ ವ್ಯವಸ್ಥಿತವಾಗಿ ದಾಳಿ ಮಾಡಿರುವುದನ್ನು ಬಹಳ ಗಂಭೀರವಾಗಿ ಪರಿಗಣಿಸಲಾಗಿದೆ. ಕೆಲವೇ ದಿನಗಳಲ್ಲಿ ಇದರ ಹಿಂದಿರುವ ಸಂಘಟನೆ, ವ್ಯಕ್ತಿಗಳನ್ನು ಪತ್ತೆ ಹಚ್ಚಿ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಹುಬ್ಬಳ್ಳಿ ವಿಮಾನ...