ಹಾವೇರಿ: ಜಿಲ್ಲಾ ಕೇಂದ್ರ ಹಾಗೂ ಮಹಿಳಾ ಕಾರ್ಮಿಕರು ಹೆಚ್ಚಿರುವ ಎರಡು ತಾಲೂಕಾ ಕೇಂದ್ರಗಳಲ್ಲಿ ಶಿಶು ಪಾಲನಾ ಕೇಂದ್ರಗಳನ್ನು ತೆರೆಯಲು ಆಸಕ್ತ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಸ್ತ್ರೀ ಒಕ್ಕೂಟಗಳಿಂದ ಮಹಿಳಾಮತ್ತು ಮಕ್ಕಳ ಕಲ್ಯಾಣ ಇಲಾಖೆ ಅರ್ಜಿ ಆಹ್ವಾನಿಸಿದೆ.
ಉದ್ಯೋಗಸ್ಥ ಮಹಿಳೆಯರಿಗೆ ಅನುಕೂಲವಾಗುವಂತೆ ಜಿಲ್ಲಾ ಕೇಂದ್ರದಲ್ಲಿ ಒಂದು ಶಿಶು ಪಾಲನಾ ಕೇಂದ್ರ ತೆರೆಯಲು ಅವಕಾಶವಿದೆ ಹಾಗೂ ಮಹಿಳಾ...
ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಬಿಎಂಪಿ ಚುನಾವಣೆ ಹಿನ್ನಲೆಯಲ್ಲಿ, ಇದೀಗ ಬಿಬಿಎಂಪಿ ವಾರ್ಡ್ ಗಳನ್ನು 243ಕ್ಕೆ ಹೆಚ್ಚಿಸಿ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ.
ಸುಪ್ರೀಂ ಕೋರ್ಟ್ ಬಿಬಿಎಂಪಿ ಚುನಾವಣೆಗೆ ಸೂಚನೆ ಹಿನ್ನಲೆಯಲ್ಲಿ, ವಾರ್ಡ್ ಗಳ ಪುನರ್ ವಿಂಗಡಣೆ ಮಾಡಿ, ಸಮಿತಿಯ ಶಿಫಾರಸ್ಸಿನಂತೆ 198 ವಾರ್ಡ್ ಗಳನ್ನು 243ಕ್ಕೆ ಏರಿಕೆ ಮಾಡಿದೆ.
ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆಯಲ್ಲಿ ವಾರ್ಡ್ ಗಳ ಸಂಖ್ಯೆನ್ನು...
ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯ ಪ್ರವಾಸ ಕೈಗೊಳ್ಳುವ ಸಂದರ್ಭದಲ್ಲಿ ಡಾ:ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕೆನಾಮಿಕ್ಸ್(ಬೇಸ್) ಕ್ಯಾಂಪ್ ಬಳಿ ಹೊಸದಾಗಿ ಡಾಂಬರೀಕರಣ ಮಾಡಿದ ರಸ್ತೆ ಕುಸಿದಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ಕ್ರಮ ತೆಗೆದುಕೊಳ್ಳುವಂತೆ ಬಿಬಿಎಂಪಿ ಆಯುಕ್ತರಿಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.
ಪ್ರಾಥಮಿಕ ತನಿಖೆಯಿಂದ ಈ ಪ್ರದೇಶದಲ್ಲಿ...
ಬೆಂಗಳೂರು: ಬಿಜೆಪಿಗೆ ಅಧಿಕಾರ ದಾಹ ಹೆಚ್ಚಾಗಿದೆ. ಬೇರೆ ಪಕ್ಷ ಅಧಿಕಾರದಲ್ಲಿ ಇರುವುದನ್ನು ಬಿಜೆಪಿಗೆ ಸಹಿಸುವುದಕ್ಕೆ ಆಗುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದ್ದಾರೆ.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಆಪರೇಶನ್ ಕಮಲ ವಿಚಾರಕ್ಕೆ ಸಂಬಂಧಿಸಿದಂತೆ ಖಾರವಾಗಿ ಪ್ರತಿಕ್ರಿಯಿಸಿದರು.
ಬಿಜೆಪಿಯ ಅಧಿಕಾರ ದಾಹ ಎಷ್ಟು ಕೆಟ್ಟದಾಗಿದೆ...
ಶಿವಮೊಗ್ಗ : ಶಿವಮೊಗ್ಗ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2022-23 ನೇ ಸಾಲಿಗೆ ಮೆಟ್ರಿಕ್ ಪೂರ್ವ(6 ರಿಂದ 10ನೇ ತರಗತಿ) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು,...
ಬೆಂಗಳೂರು: ರಾಜ್ಯ ವಿಧಾನಮಂಡಲದಲ್ಲಿ ಕಾಗದ ರಹಿತ ಆಡಳಿತ ವ್ಯವಸ್ಥೆ ತರುವ ಉದ್ದೇಶದ ಇ-ವಿಧಾನ್ ಯೋಜನೆ ಹೆಸರಲ್ಲಿ ಅಧಿಕಾರಿಗಳು 254 ಕೋಟಿ ರೂಪಾಯಿ ಹಗರಣ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ರಮೇಶ್ ಬಾಬು ಅವರು ಆರೋಪಿಸಿದ್ದಾರೆ.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಮೇಶ್ ಬಾಬು ಅವರು ಈ ವಿಚಾರವನ್ನು ಪ್ರಸ್ತಾಪಿಸಿದರು. ಈ ಸಂದರ್ಭದಲ್ಲಿ ಕಾನೂನು...
ಬೆಂಗಳೂರು: ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರದ ಪಠ್ಯಪುಸ್ತಕ ಪರಿಷ್ಕರಣೆಯ ಏಳೆಂಟು ತಪ್ಪುಗಳನ್ನೇ ದೊಡ್ಡ ತಪ್ಪು ಎಂಬುದಾಗಿ ಕಾಂಗ್ರೆಸ್ ನಾಯಕರು ಬಿಂಬಿಸುತ್ತಿದ್ದಾರೆ. ಆದ್ರೇ ಸಿದ್ಧರಾಮಯ್ಯ ಸರ್ಕಾರದ ಸಂದರ್ಭದಲ್ಲಿನ ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ 150 ತಪ್ಪು ಆಗಿತ್ತು ಎಂಬುದಾಗಿ ಕಂದಾಯ ಸಚಿವ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಈ ಬಗ್ಗೆ ಮಾತನಾಡಿದಂತ ಅವರು, ಭಾರತ ನಮ್ಮ ಹೆಮ್ಮೆ...
ಬೆಂಗಳೂರು: ಶತಾಯುಷಿ ಸಾಲುಮರದ ತಿಮ್ಮಕ್ಕ ಅವರಿಗೆ ಬಿಡಿಎ ವತಿಯಿಂದ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 50*80 ಅಳತೆಯ ನಿವೇಶನವನ್ನು ಬುಧವಾರ ನೀಡಲಾಯಿತು.
ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತರಾದ ರಾಜೇಶ್ ಗೌಡ ಅವರು ನಿವೇಶನದ ನೋಂದಣಿ ಪತ್ರವನ್ನು ಹಸ್ತಾಂತರ ಮಾಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಬುಧವಾರ ಕೆಂಪೇಗೌಡ ಬಡಾವಣೆಯ 7 ನೇ ಬ್ಲಾಕ್ ನಲ್ಲಿರು...
ಬೆಂಗಳೂರು: ಸ್ವಸಹಾಯ ಸಂಘಗಳ ಉದ್ಯಮಶೀಲ ಮಹಿಳೆಯರಿಗೆ ಮಾರುಕಟ್ಟೆ ಮತ್ತಿತರ ಉತ್ತೇಜನ ನೀಡಲು ಮತ್ತು ಸಾವಯವ ಕೃಷಿ ಸಂಬಂಧ ಅರಿವು ಮೂಡಿಸಲು ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆಯು ಬುಧವಾರ ಎರಡು ಮಹತ್ವದ ಒಡಂಬಡಿಕೆ ಮಾಡಿಕೊಂಡಿತು.
ಜೀವನೋಪಾಯ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಅವರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಲಾಖೆಯು ಕ್ರಮವಾಗಿ ಬೆಂಗಳೂರಿನ ಐಐಎಂ...
ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ ಕೋಲಾರ ಶಾಸಕ ಕೆ.ಶ್ರೀನಿವಾಸ ಗೌಡ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರನ್ನು ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಕೋರ್ ಕಮಿಟಿ...
Hubli News: ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಅಕ್ರಮ ನಡೆಯುತ್ತಿದೆ ಎಂದು ಬಿಜೆಪಿಗರು ಆರೋಪಿಸುತ್ತಿದ್ದಾರೆ. ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಕೂಡ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು....