ಬೆಂಗಳೂರು : ಮಾಜಿ ಪ್ರಧಾನಿಗಳು ಮತ್ತು ಹಿರಿಯರಾದ ಹೆಚ್.ಡಿ. ದೇವೇಗೌಡರು ಪಠ್ಯ ಪುಸ್ತಕ ಪರಿಷ್ಕರಣೆಯ ಬಗ್ಗೆ ಬರೆದಿರುವ ಪತ್ರಕ್ಕೆ ಗೌರವಪೂರ್ವಕವಾಗಿ ಉತ್ತರ ನೀಡಲಾಗುವುದು ಎಂದು ಮುಖ್ಯಮಂತ್ರಿ. ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ನಾಳೆ ಶಿಕ್ಷಣ ಇಲಾಖೆಯ ಮುಖ್ಯಸ್ಥರನ್ನು ಹಾಗೂ ಸಚಿವರನ್ನು ಕರೆಯಲಾಗುತ್ತಿದೆ....
ಬೆಂಗಳೂರು: ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗವು ಇಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಿತು. ಈ ಕಾರ್ಯಕ್ರಮದ ಅಂಗವಾಗಿ, ಯೋಗ ಶಿಬಿರವನ್ನು ರೈಲ್ವೆ ಮೈದಾನದಲ್ಲಿ, ಮಹಾತ್ಮ ಗಾಂಧಿ ರೈಲ್ವೆ ಕಾಲೋನಿ, ಬೆಂಗಳೂರು - 560 023 ನಲ್ಲಿ ಹಮ್ಮಿಕೊಳ್ಳಲಾಗಿತ್ತು.
ಶ್ಯಾಮ್ ಸಿಂಗ್, ವಿಭಾಗೀಯ ರೈಲ್ವೆ ವ್ಯವಸ್ಥಾಪಕರು, ಕುಸುಮಾ ಹರಿಪ್ರಸಾದ್, ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು (ನಿರ್ವಾಹಕರು),...
ಬೆಂಗಳೂರು: ಬೇರೊಬ್ಬರು ಮಾಡಿದ ಕೆಲಸವನ್ನು ತಮ್ಮದೆಂದು ಬಿಂಬಿಸಿಕೊಂಡು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕರು ಪುಕ್ಕಟೆ ಪ್ರಚಾರ ಪಡೆಯುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಾಪ್ರಹಾರ ನಡೆಸಿದರು.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; ಮೋದಿ ಅವರು ಬೆಂಗಳೂರಿನಲ್ಲಿ ಚಾಲನೆ ಮಾಡಿದ ಯೋಜನೆಗಳು ಶುರುವಾಗಿದ್ದು ಬಿಜೆಪಿ...
ಬೆಂಗಳೂರು: ಸ್ಯಾಂಡಲ್ ವುಡ್ ನಟ ದಿಗಂತ್ ಫ್ಯಾಮಿಲಿ ಜೊತೆಗೆ ಗೋವಾಗೆ ಟ್ರಿಪ್ ತೆರಳಿದ್ದಂತ ಸಂದರ್ಭದಲ್ಲಿ ಅಪಘಾತಕ್ಕೆ ಒಳಗಾಗಿದ್ದಾರೆ. ಗೋವಾ ಸಮುದ್ರ ತಟದಲ್ಲಿ ಪಲ್ಟಿ ಹೊಡೆಯುತ್ತಿದ್ದಂತ ಸಂದರ್ಭದಲ್ಲಿ ಆಯತಪ್ಪಿ ಬಿದ್ದು ಅಪಘಾತಗೊಂಡ ಕಾರಣ, ಅವರ ಬೆನ್ನು ಮೂಳೆ, ಕಾಲಿಗೆ ಬಲವಾದ ಪೆಟ್ಟು ಬಿದ್ದು, ಸ್ಥಿತಿ ಗಂಭೀರಗೊಂಡಿರೋದಾಗಿ ತಿಳಿದು ಬಂದಿದೆ.
ಗೋವಾದಲ್ಲಿ ಪ್ರಾಥಮಿಕ ಚಿಕಿತ್ಸೆಯನ್ನು ಕೊಡಿಸಿರುವಂತ ಅವರ ಪತ್ನಿ...
ಬೆಂಗಳೂರು: ಪಂಚಮಸಾಲಿ ಮೀಸಲಾತಿ ಹೋರಾಟ ಹಿನ್ನೆಲೆಯಲ್ಲಿ, ಜಯ ಮೃತ್ಯುಂಜಯ ಸ್ವಾಮೀಜಿಗಳು ಜೂನ್ 23ರಂದು ಧರಣಿಗೆ ಮುಂದಾಗಿದ್ದರು. ಈ ಹಿನ್ನಲೆಯಲ್ಲಿ, ಸಿಎಂ ಬಸವರಾಜ ಬೊಮ್ಮಾಯಿಯವರು, ಸ್ವಾಮೀಜಿಗಳ ಜೊತೆ ಸಂಧಾನ ಮಾತುಕತೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.
ಸಿಎಂ ಬಸವರಾಜ್ ಬೊಮ್ಮಾಯಿಯವರು ಸಂಪುಟ ಸಹದ್ಯೋಗಿ ಸಿ.ಸಿ ಪಾಟೀಲ್ ಮೂಲಕ ಸ್ವಾಮೀಜಿಯ ಜೊತೆಗೆ ಸಂಧಾನ ಯತ್ನ ನಡೆಸುತ್ತಿದ್ದಾರೆ ಎನ್ನಲಾಗಿದೆ. ಜಯಮೃತ್ಯುಂಜಯ ಸ್ವಾಮೀಜಿ ಜೊತೆ...
ಮೈಸೂರು : ಪ್ರಧಾನಮಂತ್ರಿಗಳು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನು ಸಾಧಿಸುವ ಗುರಿಯನ್ನು ಹೊಂದಿದ್ದು, ಕರ್ನಾಟಕದಿಂದ 1.25 ಟ್ರಿಲಿಯನ್ ಡಾಲರ್‍ನಷ್ಟು ಕೊಡುಗೆಯನ್ನು ದೇಶಕ್ಕೆ ನೀಡಲು ಸಂಕಲ್ಪ ಮಾಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಾಗನಹಳ್ಳಿ ಹೊಸ ಕೋಚಿಂಗ್ ಕಾಂಪ್ಲೆಕ್ಸ್ ಮತ್ತು ಮೈಸೂರು ರೈಲು ನಿಲ್ದಾಣ ಅಭಿವೃದ್ಧಿಗೆ...
ಬೆಂಗಳೂರು : ಕಳೆದ ನಲವತ್ತು ವರ್ಷಗಳಿಂದ ಅಂದರೆ ಎಂಬಬತ್ತರ ದಶಕದಿಂದ ನೆನೆಗುದಿಗೆ ಬಿದ್ದಿದ್ದ ಯೋಜನೆಗಳಿಗೆ ಚಾಲನೆ ನೀಡುತ್ತಿರುವ ತಾವು ಅವುಗಳನ್ನು ಮುಂದಿನ ನಲವತ್ತು ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸಲು ಚಿಂತನೆ ನಡೆಸಿರುವುದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಲ್ಲಿ ಇಂದು ಪ್ರಕಟಿಸಿದರು.
ನಗರದ ಹೊರವಲಯದ ಕೊಮ್ಮಘಟ್ಟ ನೈಸ್ ಮೈದಾನದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ...
ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಚಾಲನೆ ನೀಡಿರುವ 33 ಸಾವಿರ ಕೋಟಿ ವೆಚ್ಚದ ವಿವಿಧ ಯೋಜನೆಗಳು ಪೂರ್ಣಗೊಂಡಾಗ ಕರ್ನಾಕಟದ ಜಿಡಿಪಿ ಶೇ 2 ರಷ್ಟು ಹೆಚ್ಚಳವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಕೊಮ್ಮಘಟ್ಟದಲ್ಲಿ ಕೊಂಕಣ ರೈಲು ಮಾರ್ಗದ 100% ವಿದ್ಯುದೀಕರಣ, ಸರ್.ಎಂ.ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್, ಅರಸೀಕೆರೆ-...
ಶಿವಣ್ಣನ ಟಗರಿನೇಟಿಗೆ ತರಗೆಲೆ ಥರಾ ಉದುರೋಗ್ತಾರೆ ಡಾಲಿ-ಚಿಟ್ಟೆ ಜೋಡಿ. ಆದ್ರೂ ಶಿವಣ್ಣ-ಡಾಲಿ-ಚಿಟ್ಟೆ ಕಾಂಬಿನೇಷನ್ ಗೆ ಭಯಂಕರ ಫ್ಯಾನ್ ಫಾಲೋಯಿಂಗ್ ಇದೆ. ಈ ತ್ರಿವಳಿ ಜೋಡಿ ಮತ್ತೆ ಒಂದಾಗ್ತಾ ಇದೆ. ಹೌದು ಶಿವಣ್ಣ ಜೊತೆ ಡಾಲಿ ಧನಂಜಯ ಹಾಗೂ ಚಿಟ್ಟೆ ವಸಿಷ‍್ಟ ಸಿಂಹ ಮತ್ತೆ ಜೋಡಿಯಾಗ್ತಾ ಇದ್ದಾರೆ.
ಆದ್ರೆ ಇಲ್ಲಿ ವಸಿಷ್ಠ ತೆರೆ ಮೇಲೆ ಜೋಡಿಯಾಗೋ ಬದಲು...
ಬೆಂಗಳೂರು: ‘ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೆಲವು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿರುವುದು ದುರಾದೃಷ್ಟಕರ. ಇದನ್ನು ನಾವು ಖಂಡಿಸುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಶಾಂತಿ ಪ್ರಿಯ ರಾಜ್ಯವಾಗಿದ್ದು, ಕನ್ನಡಿಗರು ವಿದ್ಯಾವಂತರು. ಅವರು ಎಂದಿಗೂ ಕಾನೂನನ್ನು ಕೈಗೆತ್ತಿಕೊಳ್ಳುವುದಿಲ್ಲ. ಪ್ರತಿಭಟನೆ...
Haveri News: ಹಾನಗಲ್ ಪಟ್ಟಣ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ, ರೈತರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ. ವಿದ್ಯುತ್...