Friday, July 3, 2026

ರಾಜ್ಯ

BREAKING: ನಾಳೆ ಬೆಳಿಗ್ಗೆ 11ಕ್ಕೆ ದ್ವಿತೀಯ ಪಿಯು ಫಲಿತಾಂಶ ಪ್ರಕಟ – ಸಚಿವ ಬಿ.ಸಿ ನಾಗೇಶ್ ಘೋಷಣೆ

ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಏಪ್ರಿಲ್ 22 ರಿಂದ ಆರಂಭವಾಗಿ ಮೇ 18 ಕ್ಕೆ ಮುಕ್ತಾಯಗೊಂಡಿತ್ತು. ಈ ಪರೀಕ್ಷೆಯ ಫಲಿತಾಂಶವನ್ನು ನಾಳೆ ಬೆಳಿಗ್ಗೆ ಪ್ರಕಟಿಸೋದಾಗಿ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವಂತ ಅವರು, ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಜೂನ್.18) ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಶುಭಾಶಯಗಳು ಎಂಬುದಾಗಿ ಹೇಳಿದ್ದಾರೆ....

ಆಕ್ಷೇಪಾರ್ಹ ಟ್ವಿಟ್ ಮಾಡಿದ ಸಿದ್ಧರಾಮಯ್ಯ ವಿರುದ್ ಅಟ್ರಾಸಿಟಿ ಕೇಸ್ ದಾಖಲಿಸಲು, ಪೊಲೀಸರಿಗೆ MLC ಛಲವಾದಿ ನಾರಾಯಣಸ್ವಾಮಿ ದೂರು

ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಟ್ವೀಟ್ ಮಾಡುವ ಭರದಲ್ಲಿ ತಾವು ಸದಾ ಅಸ್ಪøಶ್ಯರು ಎಂದು ತಿಳಿಸಿ ನನ್ನ ಜಾತಿಗೆ ಅಪಮಾನ ಮಾಡಿದ್ದಾರೆ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು. ಸಿದ್ದರಾಮಯ್ಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಎಸ್.ಸಿ....

ಶಿವಮೊಗ್ಗ: ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : 2022-23 ನೇ ಸಾಲಿಗೆ ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಲು ಸೇವಾಸಿಂಧು ತಂತ್ರಾಂಶ https://sevasindhu.karnataka.gov.in ದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೆಟ್ರಿಕ್‍ಪೂರ್ವ ಬಾಲಕರ ವಿದ್ಯಾರ್ಥಿನಿಲಯ, ಮೆಟ್ರಿಕ್‍ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ, ಶಿಕಾರಿಪುರ ಟೌನ್ ಹಾಗೂ ಮೆಟ್ರಿಕ್‍ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ, ಶಿರಾಳಕೊಪ್ಪ ಟೌನ್ ಈ ವಿದ್ಯಾರ್ಥಿನಿಲಯಗಳಿಗೆ 5 ರಿಂದ ಎಸ್‍ಎಸ್‍ಎಲ್‍ಸಿವರೆಗೆ ಪ್ರವೇಶಾತಿಗೆ...

ಜಿ.ಎಸ್.ಟಿ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ದೆಹಲಿಯಲ್ಲಿ ಇಂದು ನಡೆಯಲಿರುವ ಜಿ.ಎಸ್.ಟಿ ಸಚಿವರ ಮಂಡಳಿ (ಗ್ರೂಪ್ ಆಫ್ ಮಿನಿಸ್ಟರ್ಸ್) ಸಭೆಯಲ್ಲಿ ಭಾಗವಹಿಸಲು ತೆರಳುತ್ತಿದ್ದು, ಇಂದು ಸಂಜೆಯೇ ಹಿಂದಿರುಗುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ದೆಹಲಿಗೆ ತೆರಳುವ ಮುನ್ನ ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಭಾವನದಿಂದ ವೀಡಿಯೊ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದು, ನಾಳೆ ಬಿಜೆಪಿ...

ಸಿಇಟಿ ಪರೀಕ್ಷೆ ಮೊದಲ ದಿನ ಪರೀಕ್ಷೆ ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆದಿದೆ – ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ

https://www.youtube.com/watch?v=YBTteTPghM4 ಬೆಂಗಳೂರು: ನಾನಾ ವೃತ್ತಿಪರ ಕೋರ್ಸುಗಳಿಗೆ ನಡೆಸುತ್ತಿರುವ ಸಿಇಟಿ ಪರೀಕ್ಷೆ ಮೊದಲ ದಿನವಾದ ಗುರುವಾರ ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆದಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, 'ಮೊದಲ ದಿನ 1,75,305 ವಿದ್ಯಾರ್ಥಿಗಳು ಜೀವಶಾಸ್ತ್ರ ಮತ್ತು 2,080,32 ವಿದ್ಯಾರ್ಥಿಗಳು ಗಣಿತ ಪರೀಕ್ಷೆ ಬರೆದಿದ್ದಾರೆ....

ಜೂನ್ 19 ರಂದು ಕಾಮೆಡ್ ಕೆ ಪರೀಕ್ಷೆ!

https://www.youtube.com/watch?v=VVKM1LQ09xE ಬೆಂಗಳೂರು: ರಾಜ್ಯದ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಹಾಗೂ ದೇಶದ ವಿಶ್ವವಿದ್ಯಾಲಯಗಳಲ್ಲಿ ಲಭ್ಯವಿರುವ ಆಡಳಿತ ಮಂಡಳಿ ಕೋಟಾದ ಸೀಟುಗಳ ಪ್ರವೇಶಕ್ಕೆ ಕರ್ನಾಟಕ ವೃತ್ತಿಪರ ಕಾಲೇಜುಗಳ ಒಕ್ಕೂಟ ( ಕಾಮೆಡ್- ಕೆ) ಜೂನ್ 19 ಕ್ಕೆ ಯುಜಿಇಟಿ -2022 ಪರೀಕ್ಷೆ ನಡೆಸಲಿದೆ. ದೇಶಾದ್ಯಂತ 154 ನಗರಗಳ 230 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಜೂನ್ 19 ರಂದು ಬೆಳಗ್ಗೆ 9...

ತನಿಖಾ ಸಂಸ್ಥೆಗಳ ಮೇಲೆ ಪ್ರಭಾವ ಬೀರುವುದು, ಒತ್ತಡ ಹಾಕುವುದು ಕಾನೂನುಬಾಹಿರ -CM ಬಸವರಾಜ ಬೊಮ್ಮಾಯಿ

ದಾವಣಗೆರೆ : ಭ್ರಷ್ಟಾಚಾರ ಆರೋಪ ಪ್ರಕರಣದ ತನಿಖೆ ಮಾಡುವ ತನಿಖಾ ಸಂಸ್ಥೆಗಳ ಮೇಲೆ ಪ್ರಭಾವ ಬೀರುವುದು, ಒತ್ತಡ ಹಾಕುವುದು ಕಾನೂನುಬಾಹಿರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ದಾವಣಗೆರೆಯಲ್ಲಿ ಇಂದು ಮಾಧ್ಯದವರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಹಾಗೂ ಎಲ್ಲ ಕಡೆ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವುದು ಕಾನೂನುಬಾಹಿರ. 144 ಸೆಕ್ಷನ್ ಉಲ್ಲಂಘನೆಯನ್ನು...

ಕಾರ್ಮಿಕ ಇಲಾಖೆಯಿಂದಲೇ ರಾಜ್ಯದ ಕಟ್ಟಡ ಕಾರ್ಮಿಕರಿಗೆ ಪೈಲಟ್ ತರಬೇತಿ – ಸಚಿವ ಶಿವರಾಮ ಹೆಬ್ಬಾರ್

ಬೆಂಗಳೂರು : ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಇಂದು ನಗರದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಸಭಾಂಗಣದಲ್ಲಿ ಮಂಡಳಿಯ ಸಭೆಯನ್ನು ನಡೆಸಿ, ರಾಜ್ಯದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿವಿಧ ಯೋಜನೆಗಳನ್ನು ಘೋಷಿಸಿದ್ದಾರೆ. ನಾಡಿನ ಕಾರ್ಮಿಕನ ಮಕ್ಕಳು ಕಾರ್ಮಿಕರಾಗಿಯೇ ಉಳಿಯಬಾರದು ಎಂದು ಮಹದುದ್ದೇಶದಿಂದ ಕಾರ್ಮಿಕ ಸಚಿವರು ಇಂದಿನ ಸಭೆಯಲ್ಲಿ ರಾಜ್ಯದ...

ಮಧು ಮಾದೇಗೌಡರ ಜಯ 2023ರ ಚುನಾವಣೆಗೆ ದಿಕ್ಸೂಚಿ: 40 ವರ್ಷಗಳ ಬಳಿಕ ಕಾಂಗ್ರೆಸ್ ಕೈ ಹಿಡಿದ ಮತದಾರರು – ಶಾಸಕ ದಿನೇಶ್ ಗೂಳಿಗೌಡ

ಮಂಡ್ಯ : ದಕ್ಷಿಣ ಪದವೀಧರ ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಪಕ್ಷದ ಮಧು ಜಿ. ಮಾದೇಗೌಡ ಅವರು ಜಯಗಳಿಸಿದ್ದಕ್ಕೆ ಅವರಿಗೆ ಮೊದಲಿಗೆ ಅಭಿನಂದನೆಯನ್ನು ಹೇಳಬಯಸುತ್ತೇನೆ. 2023ರ ವಿಧಾನಸಭಾ ಚುನಾವಣೆಗೆ ಇದು ದಿಕ್ಸೂಚಿಯಾಗಿದ್ದು, ಸುಶಿಕ್ಷಿತ ವರ್ಗವಾದ ಪದವೀಧರರು ಕಾಂಗ್ರೆಸ್ ಅನ್ನು ಪಕ್ಷಾತೀತವಾಗಿ ಬೆಂಬಲಿಸಿದ್ದಾರೆ ಎಂದು ಶಾಸಕ ದಿನೇಶ್ ಗೂಳಿಗೌಡ ಹೇಳಿದ್ದಾರೆ. ಕಳೆದ 40 ವರ್ಷಗಳಿಂದ ದಕ್ಷಿಣ ಪದವೀಧರ...

ದೇವಹನಳ್ಳಿ ತಾಲೂಕು ರೈತರಿಂದ ಬೆಂಗಳೂರಿನ ಕೆಐಎಡಿಬಿ ಕಚೇರಿಗೆ ಮುತ್ತಿಗೆ

ಬೆಂಗಳೂರು: ನಗರದ ಖನಿಜಭವನದಲ್ಲಿರುವಂತ ಕೆಐಎಡಿಬಿ ಕಚೇರಿಗೆ ದೇವನಹಳ್ಳಿ ತಾಲೂಕಿನ ಸುಮಾರು 500ಕ್ಕೂ ಹೆಚ್ಚು ರೈತರು ಮುತ್ತಿಗೆ ಹಾಕಿ, ಪ್ರತಿಭಟನೆ ನಡೆಸಿದರು. ಅಲ್ಲದೇ ಕೈಗಾರಿಕೆಗಳಿಗಾಗಿ ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿರೋದಕ್ಕಾಗಿ, ಸ್ಥಳೀಯವಾಗಿ ಸ್ಥಾಪನೆಯಾಗಲಿರುವ ಕೈಗಾರಿಕೆಗಳಲ್ಲಿ ಉದ್ಯೋಗಾವಕಾಶ ನೀಡುವಂತೆ ಒತ್ತಾಯಿಸಿದರು. ಇಂದು ದೇವನಹಳ್ಳಿ ತಾಲ್ಲೂಕಿನ ಸುಮಾರು 500ಕ್ಕೂ ಹೆಚ್ಚು ರೈತರು ಖನಿಜ ಭವನದ ಕೆಐಎಡಿಬಿ ಕಚೇರಿಗೆ ಮುತ್ತಿಗೆ ಹಾಕಿದರು. ಎಕರೆಗೆ...
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img