Friday, July 3, 2026

ರಾಜ್ಯ

ರಾಜ್ಯ ಸರ್ಕಾರ ಪಠ್ಯಪುಸ್ತಕ ಪರಿಷ್ಕರಣೆ ಸಲಹೆಗಳಿಗೆ ಮುಕ್ತವಾಗಿದೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ದಾವಣಗೆರೆ: ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ತಪ್ಪುಗಳನ್ನು ಸರಿಪಡಿಸಲು ಸರ್ಕಾರ ಮುಕ್ತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು ದಾವಣಗೆರೆಯಲ್ಲಿ ಇಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು ಈಗಾಗಲೇ ಶಿಕ್ಷಣ ಸಚಿವರೊಂದಿಗೆ ಮಾತನಾಡಿ ಸರಿಪಡಿಸಲಾಗುತ್ತಿದೆ. ಸಲಹೆಗಳಿಗೆ ನಾವು ಮುಕ್ತವಾಗಿದ್ದೇವೆ. ಇಲಾಖೆಯ ವೆಬ್ ಸೈಟ್ ನಲ್ಲಿಯೂ ವಿವರಗಳನ್ನು ನೀಡಲಾಗಿದೆ. ಹಿಂದಿನ ಪಠ್ಯಪುಸ್ತಕಗಳ ಬಗ್ಗೆಯೂ ಆಕ್ಷೇಪವಿದೆ. ಪಠ್ಯಪುಸ್ತಕಗಳನ್ನು ಸರಿಪಡಿಸಲು ಸರ್ಕಾರ...

ಯುಜಿಸಿ-ನೆಟ್ ಮತ್ತು ಕೆ-ಸೆಟ್ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕರ(ಜೆಆರ್‍ಎಫ್) ಮತ್ತು ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟ್ರ ಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್)ಗೆ ಮತ್ತು ಕರ್ನಾಟಕ ಸರ್ಕಾರವು ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು...

ನೀವು ತೊಂದರೆ ನೀಡುತ್ತೀರಾ ನೀಡಿ, ಜೈಲಿಗೆ ಹಾಕುತ್ತೀರಾ ಹಾಕಿ – ಡಿಕೆ ಶಿವಕುಮಾರ್ ಸವಾಲ್

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪತ್ರಿಕೆ, ಯಂಗ್ ಇಂಡಿಯಾ ಎಲ್ಲವೂ ಕಾಂಗ್ರೆಸ್ ಪಕ್ಷದ ಆಸ್ತಿ. ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಸೇರಿ ದೇಣಿಗೆ ನೀಡಿದ್ದಾರೆ. ಅದನ್ನು ಕೇಳಲು ಅವರು ಯಾರು? ನೀವು ತೊಂದರೆ ನೀಡುತ್ತೀರಾ ನೀಡಿ, ಜೈಲಿಗೆ ಹಾಕುತ್ತೀರಾ ಹಾಕಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸವಾಲ್ ಎಸೆದಿದ್ದಾರೆ. ರಾಜಭವನ ಮುತ್ತಿಗೆ ಪ್ರತಿಭಟನೆ ಸಂದರ್ಭದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ...

ವಿಧಾನಪರಿಷತ್ ನೂತನ 7 ಸದಸ್ಯರು ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ, ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದಂತ ಬಿಜೆಪಿಯ ನಾಲ್ವರು, ಕಾಂಗ್ರೆಸ್ ನ ಇಬ್ಬರು ಹಾಗೂ ಜೆಡಿಎಸ್ ನ ಒಬ್ಬರು ಸದಸ್ಯರು, ಇಂದು ವಿಧಾನಸೌಧದಲ್ಲಿ ಪ್ರಮಾವಚನವನ್ನು ಸ್ವೀಕರಿಸಿದರು. ಬಿಜೆಪಿಯಿಂದ ಆಯ್ಕೆಯಾಗಿದ್ದಂತ ಛಲವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್, ಹೇಮಲತಾ ಹಾಗೂ ಲಕ್ಷ್ಮಣ್ ಸವದಿಯವರು ಪ್ರಮಾಣ ವಚನ ಸ್ವೀಕರಿಸಿದರು. ಇನ್ನೂ ಕಾಂಗ್ರೆಸ್ ನಿಂದ ಆಯ್ಕೆಯಾಗಿದ್ದಂತ ನಾಗರಾಜ್ ಯಾದವ್,...

ಡಿಕೆಶಿ, ಸಿದ್ಧರಾಮಯ್ಯ ಪೊಲೀಸ್ ವಶಕ್ಕೆ..!

https://www.youtube.com/watch?v=-rUMhjIG-HI ಕೇಂದ್ರದ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣದ ಫಲವಾಗಿ ಜಾರಿ ನಿರ್ದೇಶನಾಲಯವು (ಇ.ಡಿ.) ಎಐಸಿಸಿ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿ ಹಾಗೂ ಮುಖಂಡ ರಾಹುಲ್‌ ಗಾಂಧಿ ಅವರಿಗೆ ಅನಗತ್ಯ ಕಿರುಕುಳ ನೀಡುತ್ತಿರುವುದು ಹಾಗೂ ಇದನ್ನು ವಿರೋಧಿಸಿ ದಿಲ್ಲಿಯಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರ ಮೇಲೆ ಪೊಲೀಸ್ ದೌರ್ಜನ್ಯ ಖಂಡಿಸಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಿಂದ ಗುರುವಾರ ನಡೆಸಿದ...

ಕೋವಿಡ್ ಪಾಸಿಟಿವಿಟಿ ಏರಿಕೆ; ಪರಿಷ್ಕೃತ ಮಾರ್ಗಸೂಚಿ ಪ್ರಕಟ.!

https://www.youtube.com/watch?v=bMcr_-_lDZ4 ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ.2.56ಕ್ಕೆ ಏರಿಕೆಯಾಗಿದ್ದು, ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಕೋವಿಡ್ ತಜ್ಞರ ಸಲಹಾ ಸಮಿತಿ ಸಲಹೆಯಂತೆ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದೆ. ಆರೋಗ್ಯ ಆಯುಕ್ತ ಡಾ.ರಂದೀಪ್ ಮಾತನಾಡಿ, ಕೊರೊನಾ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಆದರೆ ಆಸ್ಪತ್ರೆಗೆ ದಾಖಾಲಾಗಿರುವವರ ಸಂಖ್ಯೆ ಮಾತ್ರ ಕಡಿಮೆ ಇದೆ‌. ಮುಂದಿನ ದಿನಗಳಲ್ಲಿ ಸೋಂಕು ತ್ವರಿತ ಪತ್ತೆ ಹಾಗೂ ನಿಯಂತ್ರಣಕ್ಕಾಗಿ ಹೆಚ್ಚಿನ...

ಬೈಕ್, ಟೆಂಪೋ ಕದ್ದಿದ್ದ ಆರೋಪಿ ಅಂದರ್..!

https://www.youtube.com/watch?v=pCeN2Uyz530 ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಹೆಗ್ಗನಹಳ್ಳಿ ನಿವಾಸಿ, 23 ವಯಸ್ಸಿನ ರಾಜ ಶೇಖರ್ ನನ್ನು ಬಂಧಿಸಿದ್ದಾರೆ. ಈತನ ಇಬ್ಬರು ಸಹಚರರು ಪರಾರಿಯಾಗಿದ್ದು, ಶೋಧ ಕಾರ್ಯ ನಡೆಯುತ್ತಿದೆ. ಮೇ 26 ರಂದು ಆರೋಪಿ ಠಾಣೆ ವ್ಯಾಪ್ತಿಯ ಮನೆಯೊಂದರ ಮುಂಭಾಗ ನಿಲ್ಲಿಸಿದ್ದ ಬೈಕ್ ಕಳವು ಮಾಡಿದ್ದ. ಈ...

ನೇಮಕಾತಿ ಅಕ್ರಮದಲ್ಲಿ ಸಿಐಡಿ ಬಲೆಗೆ ಬಿದ್ದ ಪಿಎಸ್ಐ..!

https://www.youtube.com/watch?v=XKQkZ0PFbNE&t=7s ಬೆಂಗಳೂರು: ಪಿಎಸ್ಐ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ವಿಶೇಷ ತನಿಖಾ ತಂಡ ನಗರದ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕೆ.ಹರೀಶ್ ಅವರನ್ನು ಬುಧವಾರ ಬಂಧಿಸಿದ್ದಾರೆ. ಇದೀಗ 10 ದಿನಗಳ ಕಾಲ ಹರೀಶ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಪಿಎಸ್ಐ ಹರೀಶ್ ಅವರನ್ನು ಅಮಾನತು ಮಾಡಲಾಗಿದೆ. 2018ನೇ ಬ್ಯಾಚ್ ನ ಪಿಎಸ್ಐ ಆಗಿರುವ ಕೆ.ಹರೀಶ್, ಪಶ್ಚಿಮ...

ಕಲುಷಿತ ನೀರಿಗೆ 6 ಜನ ಬಲಿ!

https://www.youtube.com/watch?v=91sl_iKQlIY   ಕಲುಷಿತ ನೀರಿನ ದುರಂತ ಮುಗೀತು ಅನ್ನೋವಾಗ್ಲೆ, ರಾಯಚೂರಿನಲ್ಲಿ ಕಲುಷಿತ ನೀರು ಮತ್ತೊಂದು ಬಲಿ ಪಡೆದಿದೆ. ವಿಷ ಜಲಕ್ಕೆ ಪ್ರಾಣ ಬಿಟ್ಟಿರುವವರ ಸಂಖ್ಯೆ ಆರಕ್ಕೆ ಏರಿಕೆಯಾಗಿದ್ದು, ಇನ್ನೂ ರಾಯಚೂರಿಗರ‌ ಎದೆಯಲ್ಲಿ ಢವ ಢವ ಜೀವಂತವಾಗಿದೆ. ಈಗಾಗಲೇ ರಾಯಚೂರು ನಗರದಲ್ಲಿ ಕಲುಷಿತ ನೀರು ಕುಡಿದು ಐವರು ಪ್ರಾಣ ಬಿಟ್ಟಿದ್ದರು, ನಿನ್ನೆ ಇದೇ‌ ವಿಷ ಜಲ ಮತ್ತೊಬ್ಬ ವ್ಯಕ್ತಿಯ ಉಸಿರು...

ಮಂಡ್ಯ ಜಿಲ್ಲೆಯ ಇಂದಿನ ಪ್ರಮುಖ ಸುದ್ದಿಗಳು

https://www.youtube.com/watch?v=PbjP157vQ2A ಆಸ್ಪತ್ರೆಯ ಸುತ್ತ ಮುತ್ತಲಿನ 20 ಮರಗಳಿಗೆ ಕೊಡಲಿ ಪೆಟ್ಟು! ಪಾಂಡವಪುರ : ಪಾಂಡವಪುರ ಪಟ್ಟಣದ ಉಪ ವಿಭಾಗೀಯ ಆಸ್ಪತ್ರೆ ಆವರಣದಲ್ಲಿದ್ದ 20ಕ್ಕೂ ಹೆಚ್ಚು ಮರಗಳನ್ನು ಕತ್ತರಿಸಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯ ಸುತ್ತಮುತ್ತಲು ಹೊಂಗೆ, ಬೀಟೆ, ಕಾಡು ಬೇವು, ಇನ್ನಿತರ 50ಕ್ಕೂ ಹೆಚ್ಚು ಮರಗಳು ಇದ್ದು, ಆಸ್ಪತ್ರೆಯ ರೋಗಿಗಳು ಹಾಗೂ ಅವರ ಸಂಬಂಧಿಕರ ವಿಶ್ರಾಂತಿಗೆ ಉತ್ತಮ...
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img