Friday, July 3, 2026

ರಾಜ್ಯ

ಜೆಡಿಎಸ್ ಪಕ್ಷವನ್ನು ಕೈ ಮುಗಿದು ಬೇಡಿಕೊಂಡ ಡಿಕೆ ಶಿವಕುಮಾರ್.!

https://www.youtube.com/watch?v=MpU5KG_-LFs ನಾವು ಜೆಡಿಎಸ್ ಪಕ್ಷದವರಿಗೆ ಈ ಹಿಂದೆ ಎಲ್ಲಾ ಸಪೋರ್ಟ್ ಮಾಡಿದ್ದೀವಿ, ಈಗಲೂ ಕೂಡ ಅವರಿಗೆ ಕೈ ಮುಗಿದು ಕೇಳಿದ್ದೇವೆ. ನಮ್ಮ ಎಸಿಸಿ ಮುಖಂಡರು ಹಾಗೂ ರೆಹಮಾನ್ ಸಹೇಬ್ರು ಕೂಡಾ ಹೋಗಿ ಕೇಳಿದ್ದಾರೆ. ಕೊನೆಗೆ ನೀವು ಇಂಡಿಪೆಂಡೆಂಟ್ ಅಗಿ ಹಾಕಿ, ನಾನು ಬೇಕಾದ್ರು ಇಂಡಿಪೆಂಡೆಂಟ್ ಆಗಿ ಹಾಕ್ತೀವಿ ಅಂತನೂ ಹೇಳಿದ್ವಿ. ಆದರೆ ಇವತ್ತು ಜೆಡಿಎಸ್ ಅವರ...

ಮಗನ ಶವ ನೀಡಲು 50,000 ರೂ.ಬೇಡಿಕೆ ಇಟ್ಟ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ.!

https://www.youtube.com/watch?v=3lJIf5JEDpU ಬಿಹಾರ: ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗಳು ಪೋಷಕರಿಗೆ ಮಗನ ಶವ ನೀಡಲು 50,000 ರೂ.ಗೆ ಬೇಡಿಕೆ ಇಟ್ಟಿದ್ದಾರೆ. ಇಷ್ಟೊಂದು ಹಣ ತಮ್ಮ ಬಳಿ ಇಲ್ಲದ ಕಾರಣ ಊರೂರು ಸುತ್ತಿ ಭಿಕ್ಷೆ ಬೇಡುತ್ತಿರುವ ಮನಕಲುಕುವ ದೃಶ್ಯ ಕಂಡು ಬಂದಿದೆ. ಬಿಹಾರದ ಸಮಸ್ತಿಪುರದ ನಿವಾಸಿಗಳಾದ ಮಹೇಶ್ ಠಾಕೂರ್ ಅವರ ಮಗ ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ. ಇದೇ ಚಿಂತೆಯಲ್ಲಿದ್ದ ಪೋಷಕರಿಗೆ...

ಸೈಬರ್ ಸುರಕ್ಷತಾ ಕೇಂದ್ರವಾದ ಸೈಬರ್ ವರ್ಸ್ ಫೌಂಡೇಷನ್ ನ ಲಾಂಛನ ಅನಾವರಣಗೊಳಿಸಿದ ಸಚಿವ ಅಶ್ವತ್ಥನಾರಾಯಣ

https://www.youtube.com/watch?v=MpU5KG_-LFs ಬೆಂಗಳೂರು: ಸೈಬರ್ ಸುರಕ್ಷತಾ ಕೇಂದ್ರವಾದ ಸೈಬರ್ ವರ್ಸ್ ಫೌಂಡೇಷನ್ ನ ಲಾಂಛನ ಅನಾವರಣ ಮತ್ತು ಅಂತರ್ಜಾಲ ತಾಣದ ಉದ್ಘಾಟನೆಯನ್ನು ಐಟಿ/ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಗುರುವಾರ ನೆರವೇರಿಸಿದರು. ಈ ಸಂದರ್ಭದಲ್ಲಿ ಸಚಿವರು ಮಾತನಾಡಿ, ಮೈಸೂರು ನಗರವನ್ನು ಸೈಬರ್ ಸುರಕ್ಷತಾ ವಲಯನ್ನಾಗಿ ಬೆಳೆಸುವ ಉದ್ದೇಶದೊಂದಿಗೆ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಪಾಲುದಾರಿಕೆಯೊಂದಿಗೆ ಭೇರುಂಡ ಪ್ರತಿಷ್ಠಾನವು ಸೈಬರ್ ವರ್ಸ್...

ಕಾಂಗ್ರೆಸ್ ಗೆ ಪತ್ರ ಬರೆಯೋಕೆ ಈಗ ಜ್ಞಾನೋದಯ ಆಯ್ತಾ: ಮಾಜಿ ಸಿಎಂ ಕುಮಾರಸ್ವಾಮಿ

https://www.youtube.com/watch?v=RcMfudhPlCs ಅವತ್ತು ನಮ್ಮನೆಲ್ಲ ಬಿಜೆಪಿ ಬಿ ಟೀಮ್ ಅಂತ ಹೇಳ್ಕೊಂಡಿ ಹೋದ್ರಲ್ಲ, ಕಾಂಗ್ರೆಸ್ ನವರು ಇವಗ್ಯಾಕೆ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಪಕ್ಷದವರಿಗೆ ಈಗ ಜ್ಞಾನೋದಯವಾಯ್ತಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಗುಡುಗಿದ್ದಾರೆ. ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯಸಭಾ ಚುನಾವಣೆಯಲ್ಲಿ ನಮಗೆ ಅವಕಾಶವನ್ನು ಕೊಡಿ ಎಂದು ತಿಳಿಸಿದರು. ರಾಜ್ಯಸಭಾ ಚುನಾವಣೆಗೆ ನಾಮ ಪತ್ರ ಸಲ್ಲಿಸುವ ಮೊದಲೇ...

ಪಿಎಸ್ಐ ಅಕ್ರಮ ಪ್ರಕರಣ; ಪರೀಕ್ಷೆ ಟಾಪರ್ ಕುಶಾಲ್ ಕುಮಾರ್ ಅರೆಸ್ಟ್!

https://www.youtube.com/watch?v=Tv9UBmeeGwI ರಾಜ್ಯದಲ್ಲಿ ಬಾರಿ ಸಂಚಲನ ಮೂಡಿಸಿದ ಪಿಎಸ್ಐ ನೇಮಕಾತಿಯ ಅಕ್ರಮಕ್ಕೆ ಸಂಬಂಧಿಸಿದಂತೆ ಈಗ ಮತ್ತೊಬ್ಬ ಅರೋಪಿ ಅರೆಸ್ಟ್ ಆಗಿದ್ದಾನೆ. ಪಿಎಸ್ಐ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆದಿದ್ದ, ಟಾಪರ್ ಕುಶಾಲ್ ಕುಮಾರ್ ಇಂದು ಅರೆಸ್ಟ್ ಆಗಿದ್ದಾನೆ. ಮೂಲತಃ ಕುಶಾಲ್ ಕುಮಾರ್ ಮಾಗಡಿ ತಾಲೂಕಿನವನು, ಪ್ರಭಲ ರಾಜಕಾರಣಿಯ ಮಗ ಎಂಬುದು ಈಗ ಬೆಳಕಿನ ಬಂದಿದೆ. ದರ್ಶನ್ ಗೌಡನ ಜೊತೆ ಸ್ನೇಹ...

ಧಮ್ಕಿ ಕೊಟ್ಟವನಿಗೆ ನನ್ನ ಮೌಲ್ಯ ಗೊತ್ತಿಲ್ಲ: ಯಶ್ ಪಾಲ್ ಎ.ಸುವರ್ಣ!

https://www.youtube.com/watch?v=YgPjdTrMRJ0 ಉಡುಪಿ: ಹಿಂದುತ್ವದ ವಿಚಾರದಲ್ಲಿ ಕೆಲಸ ಮಾಡುವಾಗ ಬೆದರಿಕೆಗಳು ಸಾಮಾನ್ಯ. ಧಮ್ಕಿ ಕೊಟ್ಟವನಿಗೆ ನನ್ನ ವ್ಯಾಲ್ಯೂ ಎಷ್ಟು ಎಂತ ಗೊತ್ತಿಲ್ಲ. ಧಮ್ಕಿ ಬಂತು ಅಂತ ನನ್ನ ಕೆಲಸದ ಶೈಲಿ, ರಾಷ್ಟ್ರೀಯತೆ, ಹಿಂದುತ್ವದ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಬಿಜೆಪಿ ಮುಖಂಡ ಯಶ್ ಪಾಲ್ ಎ.ಸುವರ್ಣ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬಂದಿರುವ ಬೆದರಿಕೆಯ ವಿಚಾರವಾಗಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ...

ಜೂ.22ರಂದು ಜೆಡಿಎಸ್ ಜನತಾ ಸೇವಕ ಕಾರ್ಯಕ್ರಮ ಆರಂಭ: ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಬೃಹತ್ ಸಮಾವೇಶ

ಬೆಂಗಳೂರು: ಜನತಾ ಜಲಧಾರೆ ಕಾರ್ಯಕ್ರಮ ಅಭೂತಪೂರ್ವ ಯಶಸ್ಸು ಕಂಡ ನಂತರ ಜೆಡಿಎಸ್‍, ಇದೀಗ ರಾಜಧಾನಿ ಬೆಂಗಳೂರಿನಲ್ಲಿ 'ಜನತಾ ಸೇವಕ' ಎಂಬ ವಿನೂತನ ಕಾರ್ಯಕ್ರಮ ಮಾಡಲು ನಿರ್ಧರಿಸಿದೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, "ಜನತಾ ಸೇವಕ ವಾಹನ" ಹೆಸರಿನಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಬೆಂಗಳೂರಿನಲ್ಲಿ...

ಹೊಸ ಪ್ರಯೋಗದಲ್ಲಿ ಯಶಸ್ವಿಯಾಗ ನೌಕರರ ಪ್ರೋತ್ಸಾಹಕ್ಕೆ KSRTC ಸಜ್ಜು: ಮಾಹಿತಿ ಕಳುಹಿಸುವಂತೆ ಕೋರಿಕೆ

https://www.youtube.com/watch?v=MpU5KG_-LFs ಬೆಂಗಳೂರು: ಘಟಕಗಳಲ್ಲಿ ಹಾಗೂ ವಿಭಾಗದ ಮಟ್ಟದಲ್ಲಿ ಹೊಸ ಉಪಕ್ರಮಗಳನ್ನು ಮತ್ತು ಅತ್ಯುತ್ತಮ ಕೌಶಲ್ಯತೆಯನ್ನು ಅನುಷ್ಠಾನಗೊಳಿಸಿರುವ ಸಿಬ್ಬಂದಿಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಕೆ ಎಸ್ ಆರ್ ಟಿ ಸಿ ಮುಂದಾಗಿದೆ. ಈ ನಿಟ್ಟಿನಲ್ಲಿ ಕೆ ಎಸ್ ಆರ್ ಟಿ ಸಿ ನೌಕರರು ಹೊಸ ವಿನೂತನ ಉಪಕ್ರಮ, ಅತ್ಯುತ್ತಮ ಕೌಶಲ್ಯವನ್ನು ಹೊರೆ ಹಚ್ಚಿ ತೋರಿಸಿದ್ರೇ.. ಗೌರವಿಸಿ, ಪ್ರೋತ್ಸಾಹಿಸಲು ನಿಗಮ...

ಕ್ರಾಸ್ ವೋಟಿಂಗ್ ಮಾಡಿಸಿದರೂ ಕಾಂಗ್ರೆಸ್ ಗೆಲ್ಲಲ್ಲ – ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

https://www.youtube.com/watch?v=Tv9UBmeeGwI ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಕ್ರಾಸ್ ವೋಟಿಂಗ್ ಮಾಡಿಸಿದರೂ ಕಾಂಗ್ರೆಸ್ ಗೆಲ್ಲಲು ಸಾಧ್ಯವೇ ಇಲ್ಲ. ನಮಗೆ ಕ್ರಾಸ್ ವೋಟಿಂಗ್ ಆತಂಕವೂ ಇಲ್ಲ, ಭಯವೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಅಲ್ಲದೆ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮತ ನೀಡುವಂತೆ ಕೋರಿ ಜೆಡಿಎಸ್ ಶಾಸಕರಿಗೆ ಪತ್ರ ಬರೆದಿರುವುದು ನಾಚಿಕೆಗೇಡು ಎಂದು ಕುಮಾರಸ್ವಾಮಿ...

ಪುಟ್ಟಣ್ಣ ಕಣಗಾಲ್ ಅಣ್ಣನ ಮಗ ಚಿತ್ರ ಸಾಹಿತಿ ಪುರುಷೋತ್ತಮ ಕಣಗಾಲ್ ನಿಧನ

https://www.youtube.com/watch?v=CEH2EGaeLiE ಬೆಂಗಳೂರು: ಕನ್ನಡದ ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಅಣ್ಣನ ಮಗ, ಚಿತ್ರ ಸಾಹಿತಿ ಪುರುಷೋತ್ತಮ ಕಣಗಾಲ್ (69) ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಇಂದು ಮುಂಜಾನೆ ಪುರುಷೋತ್ತಮ ಕಣಗಾಲ್ ಅವರು ಅಮೆರಿಕದ ತಮ್ಮ ಮಗಳ ನಿವಾಸದಲ್ಲಿ ಕೊನೆಯುಸಿರೆಳೆದರು. ಅಮೆರಿಕದಲ್ಲಿಯೇ ಪುರುಷೋತ್ತಮ್ ಅಂತ್ಯಸಂಸ್ಕಾರ ನೆರವೇರಿಸಲು ಕುಟುಂಬ ವರ್ಗ ನಿರ್ಧರಿಸಿರೋದಾಗಿ ತಿಳಿದು ಬಂದಿದೆ. ಖ್ಯಾತ ಸಾಹಿತಿಯಾಗಿದ್ದ ಪುರುಷೋತ್ತಮ ಕಣಗಾಲ್ ಪ್ರಭಾಕರ...
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img