ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್ -ಕಾಂಗ್ರೆಸ್ ಸಮ್ಮಿಶ್ರ ಸರಕಾರ ಇನ್ನೂ 4 ವರ್ಷ ಸದೃಢವಾಗಿರಲಿದ್ದು, ಪೂರ್ಣಾವಧಿಗೆ ಎಚ್.ಡಿ.ಕುಮಾರಸ್ವಾಮಿಯವ್ರೇ ಸಿಎಂ ಅಂತ ಡಿಸಿಎಂ ಡಾ.ಜಿ.ಪರಮೇಶ್ವರ್ ಹಾಗೂ
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.
''ಸಿದ್ದರಾಮಯ್ಯ ಅವರು ಮತ್ತೆ ಸಿಎಂ ಆಗಬೇಕೆನ್ನೋ ವಿಚಾರ ಸದ್ಯಕ್ಕೆ ಅಪ್ರಸ್ತುತ.5 ವರ್ಷಗಳಿಗೆ ಕುಮಾರಸ್ವಾಮಿ ಅವರೇ ಸಿಎಂ ಅಂತ ಎಐಸಿಸಿ ಹೈಕಮಾಂಡ್ ತೀರ್ಮಾನಿಸಿದೆ. ಹೀಗಾಗಿ ಯಾವುದೇ ಬದಲಾವಣೆ ಇಲ್ಲ''...
ಬೆಂಗಳೂರು: ಬಿ.ಎಸ್ ಯಡಿಯೂರಪ್ಪ ಮೇಲೆ ಸಿಎಂ ಕುಮಾರಸ್ವಾಮಿ ಬೇಹುಗಾರಿಕೆ ಮಾಡ್ತಿದ್ದಾರೆ ಅನ್ನೋ ವಿಚಾರವಾಗಿ ಇಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ದಿನೇಶ್, ಬೇಹುಗಾರಿಕೆ, ಟೆಲಿಫೋನ್ ಟ್ಯಾಪಿಂಗ್ ನಾವಲ್ಲ. ಸರ್ಕಾರಿ ಯಂತ್ರಗಳ ದುರುಪಯೋಗ ಮಾಡಿಕೊಂಡು ಮೋಸ ವಂಚನೆ ಮಾಡೋವ್ರು ಬಿಜೆಪಿಯವ್ರು ಅಂತ ತಿರುಗೇಟು ನೀಡಿದ್ದಾರೆ. ಯಡಿಯೂರಪ್ಪ ನಮ್ಮ ಮೇಲೆ ಇಲ್ಲಸಲ್ಲದ ಆರೋಪಗಳನ್ನ...
ನವದೆಹಲಿ: 'ಚೌಕಿದಾರ್ ಚೋರ್ ಹೈ ಅಂತ ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ' ಅಂತ ಹೇಳಿಕೆ ನೀಡಿ ನೋಟಿಸ್ ಪಡೆದಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಉನ್ನತ ನ್ಯಾಯಾಲಯಕ್ಕೆ ಕ್ಷಮೆ ಕೋರಿದ್ದಾರೆ. ಮೂರು ಪುಟಗಳ ಅಫಿಡವಿಟ್ ಸಲ್ಲಿಸಿರೋ ರಾಹುಲ್ ಬೇಷರತ್ ಕ್ಷಮೆ ಯಾಚಿಸಿದ್ದಾರೆ. ಸುಪ್ರೀಂ ಕೋರ್ಟ್ನ ಆದೇಶವನ್ನು ತಪ್ಪಾಗಿ ವಿವರಿಸಿದ್ದಕ್ಕೆ ಕ್ಷಮೆ ಕೋರುತ್ತೇನೆ. ಇದು ನಾನು ಉದ್ದೇಶಪೂರ್ವಕವಾಗಿ...
ಬೆಂಗಳೂರು: ಇತ್ತೀಚೆಗೆ ಬ್ರೆಜಿಲ್ ನಲ್ಲಿ ನಡೆದ ವಿಶ್ವ ಮಟ್ಟದ ಈಜು ಚಾಂಪಿಯನ್ಶಿಪ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಪದಕ ಪಡೆದ ರಾಜ್ಯದ ಈಜುಪಟು ನಿರಂಜನ್ ಮುಕುಂದನ್ ಗೆ ಸಿಎಂ ಕುಮಾರಸ್ವಾಮಿ ಶುಭ ಕೋರಿದ್ದಾರೆ. ಸಾವೋಪೋಲೋದಲ್ಲಿ ನಡೆದ ವಿಶ್ವ ಈಜು ಸರಣಿಯ 200 ಮೀಟರ್ ಬಟರ್ ಫ್ಲೈ ನಲ್ಲಿ ಚಿನ್ನ ಮತ್ತು ಬೆಳ್ಳಿ ಪದಕ ಪಡೆದ...
ಬಳ್ಳಾರಿ: ಮೈತ್ರಿ ಸರ್ಕಾರಕ್ಕೆ ಅಧಿಕಾರ ಹಸ್ತಾಂತರಿಸಿ ಒಂದು ವರ್ಷವಾದ್ರೂ ಸಿದ್ದರಾಮಯ್ಯ ಮೇಲಿನ
ಕ್ರೇಜ್ ಮಾತ್ರ ಅವರ ಅಭಿಮಾನಿಗಳಲ್ಲಿ ಕಡಿಮೆಯಾಗಿಲ್ಲ. ಇದಕ್ಕೆ ಕಾಂಗ್ರೆಸ್ ನ ಮುಖಂಡರೂ ಹೊರತಾಗಿಲ್ಲ. ಇಂದು ಬಳ್ಳಾರಿಯ ಶ್ರೀ
ಕ್ಷೇತ್ರ ಮೈಲಾರದ ಏಳುಕೋಟಿ ಭಕ್ತ ಕುಟೀರ ಉದ್ಘಾಟನೆ ಕಾರ್ಯಕ್ರಮದಲ್ಲಿ ಮತ್ತೆ ಸಿದ್ದರಾಮಯ್ಯ
ಸಿಎಂ ಆಗ್ಬೇಕು ಅನ್ನೋ ಕೂಗು ಕೇಳಿಬಂತು. ಕಾರ್ಯಕ್ರಮದಲ್ಲಿ ಮಾತನಾಡ್ತಿದ್ದ ಸಚಿವ ಪಿ.ಟಿ.ಪರಮೇಶ್ವರ್
ನಾಯಕ್, ಸಿದ್ದರಾಮಯ್ಯ ಮತ್ತೆ...
ಮೈಸೂರು: ರಾಜೀವ್ ಗಾಂಧಿ ಭ್ರಷ್ಟಾಚಾರಿ ಅನ್ನೋ ಹೇಳಿಕೆ ವಿಚಾರವಾಗಿ ದೆಹಲಿ ಹೈಕೋರ್ಟ್ ಪ್ರಧಾನಿ ಮೋದಿಯನ್ನು ಆರೋಪ ಮುಕ್ತ ಮಾಡಿದ್ದಾಯ್ತು. ಆದ್ರೆ ಇದೀಗ ಸ್ವಪಕ್ಷದ ಹಿರಿಯ ಮುಖಂಡರೊಬ್ಬರಿಂದ ಮೋದಿ ಹೇಳಿಕೆಗೆ ವಿರೋಧ ವ್ಯಕ್ತವಾಗಿದೆ.
ಹೌದು ಇತ್ತೀಚೆಗೆ
ಲಕ್ನೌ ನಲ್ಲಿ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಕಾಂಗ್ರೆಸ್ ನ ರಾಹುಲ್ ಗಾಂಧಿಯನ್ನು ಟೀಕಿಸೋ ಭರಾಟೆಯಲ್ಲಿ
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಭ್ರಷ್ಟರಾಗಿಯೇ...
ಬೆಂಗಳೂರು: ರಾಜ್ಯ ಸಂಪುಟದಿಂದ ವಜಾಗೊಂಡು ತೀವ್ರ ಅಸಮಾಧಾನಗೊಂಡಿದ್ದ ಶಾಸಕ ರಮೇಶ್ ಜಾರಕಿಹೊಳಿ ಇದೀಗ ತಮ್ಮ ನಿಲುವು ಬದಲಿಸಿದಂತಿದೆ. ಹೌದು, ಕಳೆದ 4 ದಿನಗಳಿಂದಲೂ ಬೆಂಗಳೂರಿನಲ್ಲಿ ಆಪ್ತರೊಂದಿಗೆ ತಂಗಿದ್ದ ರಮೇಶ್ ಜಾರಕಿಹೊಳಿ ಇಂದು ಬೆಳಗ್ಗೆ ಗೋಕಾಕ್ ಗೆ ತೆರಳಿದ್ದಾರೆ. ತಾವೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಆಪ್ತ ಶಾಸಕರಿಂದಲೂ ರಾಜೀನಾಮೆ ಕೊಡಿಸ್ತೇನೆ ಅಂತ ಪಟಾಲಂ ಕಟ್ಟಲು...
ಮಂಡ್ಯ: ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಗೆದ್ದೇ ಗೆಲ್ತಾರೆ, ಅವರಿಗೆ ಜನರ ಆಶೀರ್ವಾದ ಇದೆ ಅಂತ ಮಳವಳ್ಳಿಯಲ್ಲಿ ಜೆಡಿಎಸ್ ಶಾಸಕ ಡಾ.ಅನ್ನದಾನಿ ಹೇಳಿದ್ದಾರೆ. ಇನ್ನು ಸುಮಲತಾ ಪತಿ ಅಂಬರೀಶ್ ಮೃತಪಟ್ಟಿದ್ದಾರೆ, ಅವರ ಮೇಲೆ ಅನುಕಂಪ ಇದೆ ಎಂದ ಶಾಸಕ, ನಮಗೆ ಅನುಕಂಪಕ್ಕಿಂತ ಅಭಿವೃದ್ಧಿ ಮುಖ್ಯ. ಪಕ್ಷೇತರ ಅಭ್ಯರ್ಥಿ ಗೆದ್ದರೆ ಅಭಿವೃದ್ಧಿ ಸಾಧ್ಯವಾಗೋದಿಲ್ಲ. ಅನುಕಂಪದಿಂದ ಹೆಚ್ಚುವರಿ ಅನುದಾನ...
ಧಾರವಾಡ: ರಸ್ತೆ ದಾಟುತ್ತಿದ್ದ ವೇಳೆ ಕಾರ್ ಡಿಕ್ಕಿ ಹೊಡೆದು ರಾಷ್ಟ್ರಮಟ್ಟದ ಹಾಕಿ ಪ್ಲೇಯರ್ ಸುಜಾತಾ ಕೆರಳ್ಳಿ (೧೭) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಾಲೂಕಿನ
ಮಾದನಬಾವಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಬಳಿ ಈ ಅಪಘಾತ ನಡೆದಿದ್ದು ಸುಜಾತಾ ತಮ್ಮತಂದೆಯೊಂದಿಗೆ
ರಸ್ತೆ ದಾಟುತ್ತಿದ್ದ ವೇಳೆ ಎಮ್ ಎಚ್ 44 ಎ ಎಲ್ 6977 ನಂಬರ್ ನ ಕಾರ್ ಡಿಕ್ಕಿ ಹೊಡೆದಿದೆ. ಪರಿಣಾಮ...