ರಾಷ್ಟ್ರ ಮಟ್ಟದ ರೈತ ನಾಯಕ ರಾಕೇಶ್ ಟಿಕಾಯತ್ ಮೇಲೆ ನಡೆದ ಹಲ್ಲೆ ಹಾಗೂ ಮಸಿ ಎರಚಿದ ಘಟನೆ ಖಂಡಿಸಿ ಕರವೇ ( ಪ್ರವೀಣ್ ಕುಮಾರ್ ಶೆಟ್ಟಿ ಬಣ ) ತಾಲೂಕು ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ತಾಲೂಕು ಕಚೇರಿ ಮುಂದೆ ಜಮಾಯಿಸಿದ ಕಾರ್ಯಕರ್ತರು ರಾಜ್ಯ ಸರಕಾರ ಹಾಗೂ ಕಿಡಿಗೇಡಿಗಳ ವಿರುದ್ಧ ಧಿಕ್ಕಾರ ಕೂಗಿದರು . ಕರವೇ...
ನಿಷೇಧಿತ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಲೋಟಗಳನ್ನು ಮಾರಟ ಹಾಗೂ ಬಳಸುತ್ತಿದ್ದ ಮಾಂಸದಂಗಡಿ, ಬೇಕರಿ ಹಾಗೂ ಹೋಟೆಲ್ ಮೇಲೆ ನಗರಸಭೆ ಅಧಿಕಾರಿಗಳು ದಾಳಿ ನಡೆಸಿದರು.
ಟಿ.ಬಿ. ವೃತ್ತದಲ್ಲಿರುವ ಮಂಜುನಾಥ ಹೋಟೆಲ್ , ಎಸ್ಎನ್ಎಸ್ ಬೇಕರಿ, ಅನ್ನಪೂರ್ಣೇಶ್ವರಿ ಹೋಟೆಲ್ ಗಳ ಮೇಲೆ ದಾಳಿ ಮಾಡಿದ ಪೌರಾಯುಕ್ತ ಶಿವಶಂಕರ್ ನೇತೃತ್ವದ ಅಧಿಕಾರಿಗಳ ತಂಡ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡಿತು . ಆರೂವರೆ...
ಬೆಂಗಳೂರು : ಭಾರತೀಯ ಆಡಳಿತ ಸೇವೆಯ ಹಿರಿಯ ಅಧಿಕಾರಿ ವಂದಿತಾ ಶರ್ಮಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಇಲ್ಲಿ ಇಂದು ಸಂಜೆ ಅಧಿಕಾರ ಸ್ವೀಕರಿಸಿದರು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಪಿ ರವಿಕುಮಾರ್ ಅವರ ವಯೋ ನಿವೃತ್ತಿಯಿಂದ ತೆರವಾದ ಹುದ್ದೆಗೆ ಕರ್ನಾಟಕ ವೃಂದದ ಭಾರತೀಯ ಆಡಳಿತ ಸೇವೆಯ 1986 ನೇ ಸಾಲಿನ...
ಬಿಜೆಪಿ ಯಿಂದ ರಾಜ್ಯಸಭಾ ಚುನಾವಣೆಯ ಮೂರನೇ ಅಭ್ಯರ್ಥಿ ಆಯ್ಕೆ ಹಿನ್ನೆಲೆಯಲ್ಲಿ ನಮ್ಮ ಪಕ್ಷದ ಬಳಿ ಮೂವತ್ತೆರಡು ಮತಗಳಿವೆ.
ನಮ್ಮವರು ಬರ್ಬೋದು ಬರದೆ ಇರಬಹುದು,ವಿರೋಧಿಗಳು ಮಾತು ಕೊಟ್ಟಂತೆ ನಡ್ಕೊಂಡ್ರೆ ನಾವು ಗೆಲ್ತೀವಿ, ಚುನಾವಣೆಯಲ್ಲಿ ತಂತ್ರ,ರಣತಂತ್ರ ಇದ್ದೇ ಇರುತ್ತೆ,ಅಡ್ಡ ಮತ ಯಾರು ಹಾಕಿದ್ದಾರೆ ಎಂತ ಚುನಾವಣೆಯಲ್ಲಿ ಮುಗಿದ ಮೇಲೆ ಗೊತ್ತಾಗುತ್ತೆ ಎಂದು
ಬಿಜೆಪಿತ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ...
ಮಂಡ್ಯ: ಬಿಜೆಪಿಯಿಂದ ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಅಸಮಾಧಾನವಿಲ್ಲ, ಪರಿಷತ್ ಹಾಗೂ ರಾಜ್ಯಸಭಾ ಟಿಕೆಟ್ ಹಮಚಿಕೆಯಲ್ಲಿ ಎಲ್ಲಾ ವರ್ಗಗಳಿಗೂ ಪ್ರಾತಿನಿದ್ಯ ಕೊಟ್ಟಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಡಿವಿಎಸ್, ಎಲ್ಲರನ್ನೂ ಗುರುತಿಸುವ ಕಾರ್ಯ ಬಿಜೆಪಿ ಪಕ್ಷ ಮಾಡಿದೆ.
ಗೆಲ್ಲುವ ಪಕ್ಷವಾಗಿರುವುದರಿಂದ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಿಸುತ್ತದೆ. ಕೆಲವೊಮ್ಮೆ ಆಯ್ಕೆ ಸಂದರ್ಭದಲ್ಲಿ ಗೊಂದಲ ಇರುವುದು ಸಹಜ. ವಾಸ್ತವವಾಗಿ...
ಮಲೆನಾಡಿನಲ್ಲಿ ಹೆಸರಾಂತ ಸಹಕಾರ ಸಾರಿಗೆ ಸಂಸ್ಥೆ ಎಂದು ಹೆಸರು ಮಾಡಿದ್ದ ಸಹಕಾರ ಸಾರಿಗೆ ಸಂಸ್ಥೆಯ ಅಧ್ಯಕ್ಷ ಧರ್ಮಪ್ಪ ಸದ್ಯ ನ್ಯಾಯಾಂಗ ಬಂದನದಲ್ಲಿದ್ದಾರೆ.
ಸುಮಾರು ಎಪ್ಪತ್ತು ವರ್ಷಗಳಿಂದ ಸೇವೆಯಲ್ಲಿದ್ದ ಸಹಕಾರ ಸಾರಿಗೆ ಸಂಸ್ಥೆಯಲ್ಲಿ ಮುನ್ನೂರ ಕ್ಕೂ ಹೆಚ್ಚು ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದರು ಆದರೇ ಸಂಸ್ಥೆಯ ಕಾರ್ಮಿಕರಿಗೆ ಪಿಎಫ್ಐ ಹಣ ನೀಡದೆ, ಸಹಕಾರ ಸಾರಿಗೆ ಸಂಸ್ಥೆಯಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ...
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೆಲ ದಿನಗಳ ಹಿಂದೆ ಇಡಿ ಅಧಿಕಾರಿಗಳಿಂದ ಡಿಕೆ ಶಿವಕುಮಾರ್ ಸೇರಿದಂತೆ ಐವರ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು. ಈ ಬೆನ್ನಲ್ಲೇ, ಇದೀಗ ಡಿಕೆ ಶಿವಕುಮಾರ್ ಸೇರಿದಂತೆ ಐವರ ವಿರುದ್ಧ ದೆಹಲಿ ಕೋರ್ಟ್, ಸಮನ್ಸ್ ಜಾರಿಗೊಳಿಸಿದೆ.
ದೆಹಲಿಯ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಮನ್ಸ್ ಜಾರಿಗೊಳಿಸಿದ್ದು, ಜುಲೈ 1ರಂದು ನ್ಯಾಯಾಲಯಕ್ಕೆ...
ಪೆಟ್ರೋಲ್ ಡೀಸೆಲ್ ರೇಟ್ ಹೆಚ್ಚಾಗಿ ಕಂಗಾಲಾಗಿದ್ದ ಜನರಿಗೆ ಇತ್ತೀಚೆಗಷ್ಟೇ ರಿಲೀಫ್ ಸಿಕ್ಕಿತ್ತು. ಕೇಂದ್ರ ಸರ್ಕಾರ ೯.೫ ರುಪಾಯಿ ಪೆಟ್ರೋಲ್ ಬೆಲೆ ೭ ರುಪಾಯಿ ಡೀಸೆಲ್ ಬೆಲೆ ಇಳಿಸಿ ವಾಹನ ಸವಾರರಿಗೆ ಗುಡ್‌ನ್ಯೂಸ್ ನೀಡಿತ್ತು. ಈ ಗುಡ್ ನ್ಯೂಸ್ ಬಂದಿದ್ದರಿAದಲೇ ಈಗ ತಾತ್ಕಾಲಿಕವಾಗಿ ಮತ್ತೊಂದು ಶಾಕ್ ಕೊಡ್ತಿವೆ, ಪೆಟ್ರೋಲ್ ಡೀಸೆಲ್ ಬಂಕ್‌ಗಳು. ನಾಳೆ ಒಂದು ದಿನ...
ಬೆಂಗಳೂರು: ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆ ಬಯಸಿ ಬಿಜೆಪಿ ಅಭ್ಯರ್ಥಿ ಹಾಗೂ ಪಕ್ಷದ ರಾಜ್ಯ ವಕ್ತಾರ ಜಗ್ಗೇಶ್ ಇಂದು ತಮ್ಮ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವÀ ಮಾಧುಸ್ವಾಮಿ ಅವರು ಉಪಸ್ಥಿತರಿದ್ದರು. ಜಗ್ಗೇಶ್ ಅವರು ಎರಡನೇ ಪ್ರತಿ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಶಾಸಕರಾದ ಶ್ರೀಮತಿ ಭಾರತಿ ಶೆಟ್ಟಿ ಹಾಗೂ ಜಯರಾಮ್...
ರಾಜ್ಯಸಭೆಗೆ ನಾಮಪತ್ರ ಸಲ್ಲಿಕೆ ಮಾಡಲು ಕೊನೆಯ ದಿನವಾಗಿದ್ದು, ನಾಮಿನೇಷನ್ ಗೂ ಮುನ್ನ ನಟ ಜಗ್ಗೇಶ್ ಟೆಂಪಲ್ ರನ್ನ್ ಮಾಡಿದ್ದಾರೆ.
ರಾಘವೇಂದ್ರ ಸ್ವಾಮಿಗಳು ದರ್ಶನ ಪಡೆದ ನಟ ಜಗ್ಗೇಶ್,
ಇಂದು ನಾಮಿನೇಷನ್ ಕಡೆಯ ದಿನದ ಹಿನ್ನೆಲೆಯಲ್ಲಿ ಇಂದು ನಟ ಜಗ್ಗೇಶ್ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದಿದ್ದಾರೆ.
ಈಗಾಗಲೇ ನಿರ್ಮಲಾ ಸೀತಾರಾಂ ಹಾಗೂ ಜಗ್ಗೇಶ್,ಲಹರ್ ಸಿಂಗ್ ಈ ಮೂರು ಅಭ್ಯರ್ಥಿಗಳಿಗೆ ಬಿಜೆಪಿ...