Thursday, July 2, 2026

ರಾಜ್ಯ

ಯುಪಿಎಸ್ಸಿ’ಯನ್ನೇ ಜಯಿಸಿದ ಕಣ್ಣೇ ಕಾಣದ ವಿದ್ಯಾರ್ಥಿನಿ ‘ಮೇಘನಾ ಕೆ.ಟಿ.’

'ಯುಪಿಎಸ್ಸಿ' ಪರೀಕ್ಷೆಯನ್ನು ಎರಡೆರಡು ಬಾರಿ ಜಯಿಸಿದ ಕಣ್ಣು ಕಾಣದ ವಿದ್ಯಾರ್ಥಿನಿ ಮೇಘನಾ ಕೆ.ಟಿ. 2020ರ ಪರೀಕ್ಷೆಯಲ್ಲಿ 465ನೇ rank ಪಡೆದಿದ್ದ ಮೇಘನಾ ಮತ್ತೆ ಪರೀಕ್ಷೆ ಬರೆದಿದ್ದರು ಈ ಬಾರಿ 425ನೇ rank ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕೇಂದ್ರ ಲೋಕಸೇವಾ ಆಯೋಗ ನಡೆಸುವ ಪರೀಕ್ಷೆಯಲ್ಲಿ ಒಂದು ಬಾರಿ ಪಾಸಾಗುವುದೇ ಕಷ್ಟ. ಆದರೆ, ಕಣ್ಣೇ ಕಾಣದ ಈ ವಿದ್ಯಾರ್ಥಿನಿ ಎರಡೆರಡು ಬಾರಿ ಆಯ್ಕೆಯಾಗಿ...

ನಾಡನ್ನು ಗೂಂಡಾ ರಾಜ್ಯವನ್ನಾಗಿ ಮಾಡಿದ ಕುಖ್ಯಾತಿ ಸರ್ಕಾರಕ್ಕೆ ಸಲ್ಲುತ್ತದೆ: ಟಿಕಾಯತ್ ಮೇಲಿನ ಹಲ್ಲೆಗೆ ಸಿದ್ಧರಾಮಯ್ಯ ಕಿಡಿ

ಬೆಂಗಳೂರು: ರೈತ ನಾಯಕ ರಾಕೇಶ್ ಟಿಕಾಯತ್ ಅವರ ಮೇಲಿನ ದೈಹಿಕ ಹಲ್ಲೆ, ಭಿನ್ನಾಭಿಪ್ರಾಯವನ್ನು ಸಿದ್ದಾಂತದ ಮೂಲಕ ಎದುರಿಸಲಾಗದ ಬಿಜೆಪಿ ಮತ್ತು ಬೆಂಬಲಿಗರ ಬೌದ್ದಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ. ಸಹನೆ-ಸಜ್ಜನಿಕೆಗೆ ಹೆಸರಾದ ನಾಡನ್ನು ಗೂಂಡಾ ರಾಜ್ಯವನ್ನಾಗಿ ಮಾಡಿದ ಕುಖ್ಯಾತಿ ಬಿಜೆಪಿ ಸರ್ಕಾರಕ್ಕೆ ಸಲ್ಲುತ್ತದೆ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ. https://twitter.com/siddaramaiah/status/1531231656379502592 ಟಿಕಾಯತ್ ಗೆ ಕಪ್ಪು ಮಸಿ...

ರಾಷ್ಟ್ರಕವಿ ಶಿವರುದ್ರಪ್ಪ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಪ್ರೊ.ಎಸ್.ಜಿ ಸಿದ್ಧರಾಮಯ್ಯ ರಾಜೀನಾಮೆ

ಬೆಂಗಳೂರು: ಇಂದು ಬೆಳಿಗ್ಗೆ ರಾಷ್ಟ್ರಕವಿ ಕುವೆಂಪು ಅವರ ನಾಡಗೀತೆ ತಿರುಚಿ ಬರೆದಂತ ರೋಹಿತ್ ಚಕ್ರತೀರ್ಥ ಅವರ ವಿರುದ್ಧ, ರಾಜ್ಯ ಸರ್ಕಾರ ಮೌನ ಧೋರಣೆ ವಿರೋಧಿಸಿ, ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಂಪನಾ ರಾಜೀನಾಮೆ ನೀಡಿದ್ದರು. ಈ ಬೆನ್ನಲ್ಲೇ ಇದೀಗ ರಾಷ್ಟ್ರಕವಿ ಡಾ.ಜಿಎಸ್ ಶಿವರುದ್ರಪ್ಪ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಪ್ರೊ.ಎಸ್.ಜಿ ಸಿದ್ಧರಾಮಯ್ಯ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ...

ನಾಡಗೀತೆಗೆ ಅವಮಾನ,ಶೀಘ್ರವೇ ಸೂಕ್ತ ತೀರ್ಮಾನಕ್ಕೆ ಅಸ್ತು – ಮುಖ್ಯಮಂತ್ರಿ

ಬೆಂಗಳೂರು: ಕುವೆಂಪು ವಿರಚಿತ ನಾಡಗೀತೆಯನ್ನು ತಿರುಚಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿಯವರ ಬೇಡಿಕೆ ಕುರಿತು ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ 'ನಿರ್ಮಲಾನಂದನಾಥ ಶ್ರೀಗಳು ಕುವೆಂಪು ಅವರಿಗೆ ಸಂಬಂಧಿಸಿದಂತೆ ಗಂಭೀರವಾದ ವಿಚಾರವನ್ನು ಮುಂದಿಟ್ಟಿದ್ದಾರೆ. ಆ ಕುರಿತು ಶಿಕ್ಷಣ ಸಚಿವರ...

ರೈತ ನಾಯಕ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ ಬಳಿದಿದ್ದು ಯಾಕೆ ಗೊತ್ತಾ..?

ನಾಯಕ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ ಬಳಿದಿರುವ ಘಟನೆ ಇಂದು ನಡೆದಿದೆ. ಬೆಂಗಳೂರು ನಗರದ ಪ್ರೆಸ್​ಕ್ಲಬ್​​ನಲ್ಲಿ ಸುದ್ದಿಗೋಷ್ಟಿಯನ್ನ ರೈತ ಉದ್ದೇಶಿಸಿ ಟಿಕಾಯತ್ ಮಾತನಾಡುತ್ತಿರುವಾಗಲೇ ಮಸಿ ಬಳಿಯಲಾಗಿದೆ. ಇತ್ತೀಚೆಗೆ ರೈತನಾಯಕ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿತ್ತು. ಸುದ್ದಿಗೋಷ್ಟಿ ವೇಳೆ ಟಿಕಾಯತ್, ಕೋಡಿಹಳ್ಳಿ ಚಂದ್ರಶೇಖರ್ ನನ್ನು ಸಮರ್ಥನೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಆಕ್ರೋಶಗೊಂಡ ರೈತರ ಗುಂಪೊಂದು ಟಿಕಾಯತ್...

ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣಾ ಸಮಿತಿಯನ್ನು ಕೂಡಲೇ ರದ್ದುಗೊಳಿಸಬೇಕು – ಡಿಕೆ ಶಿವಕುಮಾರ್ ಒತ್ತಾಯ

ಬೆಂಗಳೂರು: ‘ಶಾಲಾ ಪಠ್ಯಪುಸ್ತಕದಲ್ಲಿ ಅನಗತ್ಯ ಗೊಂದಲ ಸೃಷ್ಟಿಸಿರುವ, ರಾಷ್ಟ್ರಕವಿ ಕುವೆಂಪು ಹಾಗೂ ನಾಡಗೀತೆಗೆ ಅಪಮಾನ ಮಾಡಿರುವ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣಾ ಸಮಿತಿಯನ್ನು ಕೂಡಲೇ ರದ್ದುಗೊಳಿಸಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಶಿಕ್ಷಣ ಸಚಿವ ನಾಗೇಶ್...

ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಯಿಂದ ನಾಮಪತ್ರ ಸಲ್ಲಿಸಿದವರು ಯಾರು ಗೊತ್ತ..?

ರಾಜ್ಯ ಸಭಾ ಚುನಾವಣೆಗೆ ಕಾಂಗ್ರೆಸ್​ನಿಂದ 2ನೇ ಅಭ್ಯರ್ಥಿಯಾಗಿ ಮನ್ಸೂರ್ ಅಲಿಖಾನ್ ನಾಮಪತ್ರ ಕಾಂಗ್ರೆಸ್​ನಿಂದ ಜಯರಾಮ್ ರಮೇಶ್ ಅಭ್ಯರ್ಥಿ ಆಗಿದ್ದಾರೆ. ಈ ಮೂವರ ಗೆಲುವು ನಿಶ್ಚಿತವಾಗಿದ್ದು, ನಾಲ್ಕನೇ ಅಭ್ಯರ್ಥಿಯಾಗಿ ಕಾಂಗ್ರೆಸ್​ನಿಂದ ಮನ್ಸೂರ್ ಅಲಿಖಾನ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಸಹ ಕಣಕ್ಕಿಳಿಯುವ ಸಿದ್ಧತೆ ನಡೆಸಿದ್ದಾರೆ. ರಾಜ್ಯಸಭಾ ಚುನಾವಣೆ ಹಿನ್ನೆಲೆ ರಾಜಕೀಯ ಚಟುವಟಿಕೆ ಗರಿಗೆದರಿದೆ....

ಜೂ.21ರಂದು ಮೈಸೂರಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಯೋಜನೆ – ಸಿಎಂ ಬೊಮ್ಮಾಯಿ ಮಾಹಿತಿ

ಬೆಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಈ ಬಾರಿ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಮೈಸೂರಿನಲ್ಲಿ ಅರಮನೆ ಮೈದಾನದಲ್ಲಿ ಜೂನ್ 21 ರಂದು ಆಯೋಜನೆ ಆಗಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ವಿಡಿಯೋ ಕಾನ್ಫರನ್ಸ್ ನಡೆಸಿ...

ಈ ಕಾಲೇಜಿನಲ್ಲಿ ಇಂದು ಬಿಕಾಂ ಪರೀಕ್ಷೆ ರದ್ದು.. ಕಾರಣ ಏನು ಗೊತ್ತಾ..?

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ನಡೆಯಬೇಕಿದ್ದ ಬಿ.ಕಾಂ ಪರೀಕ್ಷೆ ರದ್ದು. ಪ್ರಶ್ನೆ ಪತ್ರಿಕೆ ಸೋರಿಕೆ ಆದ ಹಿನ್ನಲೆ ಬಿ.ಕಾಂ ಪರೀಕ್ಷೆ ರದ್ದಾಗಿದ್ದು ಪರೀಕ್ಷಾ ಕೇಂದ್ರದಿಂದ ವಿಧ್ಯಾರ್ಥಿಗಳನ್ನು ಹೊರಗೆ ಕಳುಹಿಸಿಲಾಗಿದೆ. ಬಿಸಿಎ ಪದವಿ ಮ್ಯಾಥಮೆಟಿಕ್ಸ್ ಫೌಂಡೇಶನ್ ವಿಷಯ ಹಾಗೂ ಬಿ.ಕಾಂ ಪದವಿಯ ಪ್ರಿನ್ಸಿಪಾಲ್ ಆಫ್ ಮಾರ್ಕೆಟಿಂಗ್ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ‌.ಈ ಬಗ್ಗೆ...

ದಳಪತಿಗಳಿಗೆ ಬಿಗ್ ಶಾಕ್ ಕೊಟ್ಟ ಕಾಂಗ್ರೆಸ್: ರಾಜ್ಯಸಭೆಗೆ 2ನೇ ಅಭ್ಯರ್ಥಿಯಾಗಿ ಮನ್ಸೂರ್ ಆಲಿ ಖಾನ್ ಗೆ ಬಿ-ಫಾರಂ ನೀಡಿಕೆ

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಕರ್ನಾಟಕದಿಂದ ನಾಲ್ಕು ಸ್ಥಾನಗಳಿಗೆ ಜೂನ್.10ರಂದು ಚುನಾವಣೆ ಘೋಷಣೆ ಮಾಡಲಾಗಿದೆ. ಬಿಜೆಪಿಯಿಂದ ಇಬ್ಬರು, ಕಾಂಗ್ರೆಸ್ ನಿಂದ ಒಬ್ಬರಿಗೆ ನಿನ್ನೆ ಟಿಕೆಟ್ ಘೋಷಣೆ ಮಾಡಲಾಗಿತ್ತು. ಈ ಬೆನ್ನಲ್ಲೇ ಜೆಡಿಎಸ್ ಗೆ ಬಿಕ್ ಶಾಕ್ ನೀಡುವಂತೆ ಕಾಂಗ್ರೆಸ್ ನಿಂದ 2ನೇ ಅಭ್ಯರ್ಥಿಯಾಗಿ ಮನ್ಸೂರ್ ಆಲಿ ಖಾನ್ ಗೆ ಬಿ-ಫಾರಂ ಟಿಕೆಟ್ ನೀಡಲಾಗಿದೆ. ಇಂದು ಕೆಪಿಸಿಸಿ ಕಚೇರಿಯಲ್ಲಿ...
- Advertisement -spot_img

Latest News

Hubli News: ವೇತನ ಹೆಚ್ಚಳಕ್ಕೆ ಎಫ್‌ಸಿಐ ಕಾರ್ಮಿಕರ ಪ್ರತಿಭಟನೆ

Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್‌ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...
- Advertisement -spot_img