Thursday, July 2, 2026

ರಾಜ್ಯ

ರೆನ್ಯೂ ಪವರ್ ನಿಂದ 7 ವರ್ಷದಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆ ಒಪ್ಪಂದ – ಸಿಎಂ ಬಸವರಾಜ ಬೊಮ್ಮಾಯಿ

ದಾವೋಸ್ : ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ರೆನ್ಯೂ ಪವರ್ ಪ್ರೈ.ಲಿ. ಕಂಪೆನಿಯು ರಾಜ್ಯ ಸರ್ಕಾರದೊಂದಿಗೆ 50,000 ಕೋಟಿ ರೂ. ಹೂಡಿಕೆಯ ಒಪ್ಪಂದಕ್ಕೆ ಸಹಿ ಮಾಡಿತು. ಈ ಕಂಪೆನಿಯು ಮುಂದಿನ 7 ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ, ಬ್ಯಾಟರಿ ಸ್ಟೋರೇಜ್, ಗ್ರೀನ್ ಹೈಡ್ರೋಜನ್ ಘಟಕಗಳನ್ನು...

ಸಿದ್ಧರಾಮಯ್ಯ, ಕಾಂಗ್ರೆಸ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಪ್ರಹಾರ

ಬೆಂಗಳೂರು: ನಮ್ಮ ಪಕ್ಷದ ಬಗ್ಗೆ ಆರೇಳು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಡೋಂಗಿ ಜ್ಯಾತ್ಯತೀತ ನಾಯಕರು ಸುಳ್ಳು ಪ್ರಚಾರ ಮಾಡುತ್ತಿದ್ದು ಅವರಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದರು ಜೆಡಿಎಸ್ ಪಕ್ಷವನ್ನು ಬಿಜೆಪಿ ಬಿ ಟೀಂ ಎಂದು ಬಿಂಬಿಸಲು ಪ್ರಯತ್ನ ಮಾಡಿದ್ದಾರೆ, ಅದನ್ನು ಇನ್ನೂ ಮುಂದುವರಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ...

ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಕುವೆಂಪು ಹಾಗೂ ಅವರು ಬರೆದ ನಾಡಗೀತೆಗೆ ಪಠ್ಯಪುಸ್ತಕದ ಹೆಸರಿನಲ್ಲಿ ನಡೆಯುತ್ತಿರುವ ಅಪಮಾನದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಕಳೆದ ಎರಡು ದಿನಗಳಿಂದ ಪಠ್ಯ ಪುಸ್ತಕ ವಿಚಾರದಲ್ಲಿ ಗೊಂದಲ ಇದೆ. ನಾಡಗೀತೆ ವಿಚಾರದಲ್ಲಿ ಹಲವು ರೀತಿ ಕೆಟ್ಟ ಬೆಳೆವಣಿಗೆಗಳು ಆಗುತ್ತಿವೆ. ನಾಡಗೀತೆಗೆ...

ವಿಧಾನ ಪರಿಷತ್ ಚುನಾವಣೆ: ಜೆಡಿಎಸ್ ಅಭ್ಯರ್ಥಿಯಾಗಿ ಟಿ.ಎ.ಶರವಣ ನಾಮಪತ್ರ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಲು ಕೊನೆದಿನವಾಗಿದ್ದು, ಜೆಡಿಎಸ್‍ ಅಭ್ಯರ್ಥಿಯಾಗಿ ಮೇಲ್ಮನೆಯ ಮಾಜಿ ಸದಸ್ಯ ಟಿ.ಎ.ಶರವಣ ಅವರು ನಾಮಪತ್ರ ಸಲ್ಲಿಸಿದರು. ವಿಧಾನಸೌಧದಲ್ಲಿ ಇಂದು ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ, ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್‍ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಬಂಡೆಪ್ಪ ಕಾಶೆಂಪೂರ್, ತಿಪ್ಪೇಸ್ವಾಮಿ,...

BREAKING NEWS: ಬಿಜೆಪಿಯಿಂದ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿ ಪಟ್ಟಿ ಪ್ರಕಟ: ನಾಲ್ವರಿಗೆ ಟಿಕೆಟ್, ವಿಜಯೇಂದ್ರಗೆ ಶಾಕ್

ಬೆಂಗಳೂರು: ಕೊನೆಯ ಕ್ಷಣದಲ್ಲಿ ಬಿಜೆಪಿಯಿಂದ ವಿಧಾನ ಪರಿಷತ್ ಚುನಾವಣೆಗೆ ಅಚ್ಚರಿಯ ಹೆಸರನ್ನು ಪ್ರಕಟಿಸಲಾಗಿದೆ. ಮುಂಚೂಣಿಯಲ್ಲಿದ್ದಂತ ಹೆಸರುಗಳ ಹೊರತಾಗಿ, ಕೊನೆಯ ಕ್ಷಣದಲ್ಲಿ ಎಸ್ ಕೇಶವ ಪ್ರಸಾದ್, ಲಕ್ಷ್ಮಣ್ ಸವದಿ, ಹೇಮಲತಾ ನಾಯಕ್ ಮತ್ತು ಛಲವಾದಿ ನಾರಾಯಣಸ್ವಾಮಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಈ ಮೂಲಕ ಬಿಜೆಪಿಯಲ್ಲಿ ಹೊಸ ಮುಖಗಳಿಗೆ ಅದೃಷ್ಟ ಖುಲಾಯಿಸಿದೆ. ಪರಿಷತ್ ಚುನಾವಣೆಗೆ ಇಂದು ಮಧ್ಯಾಹ್ನ 3...

ಪರಿಷತ್ ಟಿಕೆಟ್ ಆಕಾಂಕ್ಷೆಯಲ್ಲಿದ್ದ ಬಿ.ವೈ ವಿಜಯೇಂದ್ರ ಆಸೆಗೆ ಬಿಜೆಪಿ ಹೈಕಮಾಂಡ್ ತಣ್ಣೀರು.!

ಬೆಂಗಳೂರು: ಜೂನ್.3ರಂದು ನಡೆಯಲಿರುವಂತ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಘೋಷಣೆ ಮಾಡಿಲ್ಲ. ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾದ್ರೂ ಪಟ್ಟಿ ಬಿಡುಗಡೆ ಮಾಡಿಲ್ಲ. ಈ ನಡುವೆ ವಿಧಾನ ಪರಿಷತ್​ ಟಿಕೆಟ್​ ಆಕಾಂಕ್ಷಿಯಾಗಿದ್ದ ಬಿ.ವೈ. ವಿಜಯೇಂದ್ರ ಅವರ ಆಸೆಗೆ ಬಿಜೆಪಿ ಹೈಕಮಾಂಡ್​ ತಣ್ಣಿರೆರಚಿದೆ ಎನ್ನಲಾಗಿದೆ. ವಿಧಾನ ಪರಿಷತ್​ ಚುನಾವಣೆಗೆ ರಾಜ್ಯ ಕೋರ್ ಕಮಿಟಿಯಿಂದ ವಿಜಯೇಂದ್ರ ಹೆಸರು...

ಲಾರಿ- ಬಸ್ ನಡುವೆ ಭೀಕರ ಅಪಘಾತ: 9 ಮಂದಿ ಸ್ಥಳದಲ್ಲೇ ಸಾವು, 24 ಜನರಿಗೆ ಗಾಯ

ಹುಬ್ಬಳ್ಳಿ: ಸೋಮವಾರ ಮಧ್ಯರಾತ್ರಿ ಲಾರಿ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ತಾರಿಹಾಳ ಬೈಪಾಸ್‌ನಲ್ಲಿ ನಡೆದಿದೆ. ಅಲ್ಲದೇ 24 ಜನರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಅಕ್ಕಿ ಸಾಗಿಸುತ್ತಿದ್ದ ಲಾರಿ ಹಾಗೂ ಕೊಲ್ಲಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ನಡುವೆ ಡಿಕ್ಕಿ ಹೊಡೆದಿದೆ. ಲಾರಿ ಚಾಲಕ ಮತ್ತು ಕ್ಲೀನರ್...

BREAKING NEWS: ವಿಧಾನ ಪರಿಷತ್ ಚುನಾವಣೆಗೆ ಕೈ ಪಟ್ಟಿ ಫೈನಲ್: ನಾಗರಾಜ್ ಯಾದವ್, ಅಬ್ದುಲ್ ಜಬ್ಬರ್ ಗೆ ಟಿಕೆಟ್

ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ವಿಧಾನ ಪರಿಷತ್ ಚುನಾವಣೆಗೆ ಹುರಿಯಾಳುಗಳನ್ನು ಘೋಷಣೆ ಮಾಡಲಾಗಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಗರಾಜ್ ಯಾದವ್ ಹಾಗೂ ಅಬ್ದುಲ್ ಜಬ್ಬರ್ ಗೆ ಟಿಕೆಟ್ ನೀಡಲಾಗಿದೆ. ಎಐಸಿಸಿಯಿಂದ ಟಿಕೆಟ್ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ವಕ್ತಾರ ನಾಗರಾಜ್ ಯಾದವ್ ಗೆ ಟಿಕೆಟ್ ನೀಡಲಾಗಿದೆ. ಅಲ್ಲದೇ ಅಬ್ದುಲ್ ಜಬ್ಬರ್ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ...

BREAKING NEWS: 2 ಪರಿಷತ್ ಕ್ಷೇತ್ರಗಳಿಗೆ ಜೆಡಿಎಸ್ ಟಿಕೆಟ್ ಘೋಷಣೆ: ಪಶ್ಚಿಮಕ್ಕೆ ಶ್ರೀಶೈಲ ನಿಂಗಪ್ಪ ಗಡದಿನ್ನಿ, ವಾಯುವ್ಯಕ್ಕೆ ಚಂದ್ರಶೇಖರ ಲೋಣಿಗೆ ಟಿಕೆಟ್

ಬೆಂಗಳೂರು: ಕೊನೆಗೂ ಜಾತ್ಯಾತೀತ ಜನತಾ ದಳದಿಂದ ಎರಡು ಶಿಕ್ಷಕರ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ಶ್ರೀಶೈಲ ನಿಂಗಪ್ಪ ಗಡದಿನ್ನಿ ಹೆಸರು ಘೋಷಣೆ ಮಾಡಲಾಗಿದೆ. ವಾಯುವ್ಯ ಶಿಕ್ಷಕರ ಕ್ಷೇತ್ರಕ್ಕೆ ಚಂದ್ರಶೇಖರ ಲೋಣಿಗೆ ಟಿಕೆಟ್ ಹಂಚಿಕೆ ಮಾಡಲಾಗಿದೆ. ಇಂದು ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಮಾಜಿ ಸಿಎಂ ಹೆಚ್...

ಶಿಕ್ಷಣ ವ್ಯವಸ್ಥೆಯಲ್ಲಿ ನೈತಿಕ ಅಂಶಗಳನ್ನು ಅಳವಡಿಸಲು ಸರ್ಕಾರ ಪ್ರಯತ್ನ – ಸಚಿವ ಬಿ.ಸಿ ನಾಗೇಶ್

ಬೆಂಗಳೂರು : ಶಿಕ್ಷಣ ವ್ಯವಸ್ಥೆಯಲ್ಲಿ ನೈತಿಕ ಅಂಶಗಳನ್ನು ಅಳವಡಿಸಲು ಸರ್ಕಾರ ಪ್ರಯತ್ನ ನಡೆಸುತ್ತಿದೆ, ಎಷ್ಟೇ ಸಮಸ್ಯೆ ಎದುರಾರೂ ರಾಷ್ಟ್ರೀಯವಾದಿ ಶಿಕ್ಷಣ ನೀಡುವ ಸರ್ಕಾರದ ನಿಲುವಿನಿಂದ ವಿಮುಖವಾಗುವುದಿಲ್ಲ. ಪ್ರಸಕ್ತ ವರ್ಷ ಒಂದು ಪಠ್ಯವಾಗಿ ನೈತಿಕ ಶಿಕ್ಷಣವನ್ನು ಜಾರಿಗೊಳಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಚಾಮರಾಜಪೇಟೆಯ ಉದಯ ಭಾನು ಪಬ್ಲಿಕ್ ಶಾಲೆಯ...
- Advertisement -spot_img

Latest News

Hubli News: ವೇತನ ಹೆಚ್ಚಳಕ್ಕೆ ಎಫ್‌ಸಿಐ ಕಾರ್ಮಿಕರ ಪ್ರತಿಭಟನೆ

Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್‌ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...
- Advertisement -spot_img