ಚಿಕ್ಕಬಳ್ಳಾಪುರ: ಇದೇ 14 ಮತ್ತು 15 ರಂದು ಚಿಕ್ಕಬಳ್ಳಾಪುರ ನಗರದ ಶ್ರೀ ಆದಿ ಚುಂಚನಗಿರಿ ಮಠದ ಎಸ್.ಜೆ.ಸಿ.ಐ.ಟಿ ಕಾಲೇಜಿನಲ್ಲಿ ನಡೆಯಲಿರುವ ಉಚಿತ ಬೃಹತ್ ಆರೋಗ್ಯ ಮೇಳ ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲರಿಗೂ ಉಚಿತ ಆರೋಗ್ಯ ಚಿಕಿತ್ಸೆ ಮತ್ತು ಔಷಧೋಪಾಚಾರ ಸೇವೆ ನೀಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು...
ಬೆಂಗಳೂರು: ‘ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅಕ್ರಮ ನಡೆದಿದೆ. ಇನ್ನು ಅವರದೇ ಶಾಸಕರು ಹೇಳಿರುವಂತೆ ಕೆಪಿಎಸ್ ಸಿ ಸದಸ್ಯರಾಗಲು ಹಣ ನೀಡಿದ್ದಾರೆ. ಈ ಬಗ್ಗೆ ಬೊಮ್ಮಾಯಿ ಅವರು ಇನ್ನೂ ಯಾಕೆ ಕೇಸು ದಾಖಲಿಸಿಲ್ಲ. ಎಸಿಬಿಗೆ ದೂರು ನೀಡಿ ವಿಚಾರಣೆ ನಡೆಸಬೇಕಾಗಿದೆ. ಕೆಪಿಎಸ್ ಸಿ ಸ್ವಾಯತ್ತ ಸಂಸ್ಥೆಯಾಗಿದ್ದು, ಇದರ ಸದಸ್ಯರ ನೇಮಕದಲ್ಲೇ ಭ್ರಷ್ಟಾಚಾರ ನಡೆದಿದೆ ಎಂದಾದರೆ ಇದು...
ಬೆಂಗಳೂರು: ದರ್ಶನ್ ಗೌಡ ತಂದೆ ಅಶ್ವಥ ನಾರಾಯಣ್ ನಮ್ಮ ಸಂಬಂಧಿಕರು ಎಂಬ ಡಿಕೆ ಶಿವಕುಮಾರ್ ಹೇಳಿಕೆ ವಿಚಾರದಲ್ಲಿ ನನ್ನ ಮುಂದಿನ ಕ್ರಮ ಏನೂ ಅನ್ನೋದನ್ನ ತಿಳಿಸುತ್ತೇನೆ. ನಿರಾಧರವಾಗಿ ಈ ಹೇಳಿಕೆಗಳನ್ನ ಕೊಡಬಾರದು. ಯಾವ ಆಧಾರದ ಮೇಲೆ ಅವರು ಹೇಳಿಕೆಗಳನ್ನ ಕೊಟ್ಟಿದ್ದಾರೆ ಅನ್ನೋದನ್ನ ಮಾಧ್ಯಮದವರು ಪರಿಶೀಲಿಸಬೇಕು. ಉತ್ತಮವಾದ ವ್ಯಕ್ತಿ ಮೇಲೆ ಈ ರೀತಿ ನಿರಾಧರವಾಗಿ ಆರೋಪ...
ಬೆಂಗಳೂರು: ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಏನ್ ಮಾತನಾಡಿದ್ರು ಅಂತ ಮುಂದೆ ಓದಿ..
ನಿನ್ನೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಮತ್ತು ಅರುಣ್ ಸಿಂಗ್ ಅವರು ಬೆಂಗಳೂರಿಗೆ ಬಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರವನ್ನು ಹೊಗಳಿದ್ದಾರೆ. ಅರುಣ್ ಸಿಂಗ್...
ಬೆಂಗಳೂರು: ರಾಜ್ಯದ ಪ್ರವಾಸೋದ್ಯಮವನ್ನು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿಗೊಳಿಸಿ ಕರ್ನಾಟಕದ ಪ್ರವಾಸೋದ್ಯಮ ನಕ್ಷೆಯನ್ನು ಸಂಪೂರ್ಣವಾಗಿ ಬದಲಾಯಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ಆಯೋಜಿಸಿರುವ ಕರ್ನಾಟಕದ ಏಳು ಅದ್ಭುತಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಇಂದು ಮಾತನಾಡಿದ ಅವರು, ಕರ್ನಾಟಕ ದೇವರ ಸೃಷ್ಟಿಯ ಅದ್ಭುತಗಳ ನಾಡು. ಹತ್ತು ಆಗ್ರೋ ವಲಯಗಳಿವೆ....
ಬೆಂಗಳೂರು: ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಾಳೆ ನಡೆಸಲು ದಿನಾಂಕ ಫಿಕ್ಸ್ ಮಾಡಲಾಗಿತ್ತು. ಆದ್ರೇ ಇಂದು ದಿಢೀರ್ ವಿದ್ಯಮಾನದಲ್ಲಿ ಮೇ.11ಕ್ಕೆ ಮುಂದೂಡಿಕೆ ಮಾಡಲಾಗಿದೆ.
ಸಿಎಂ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಾಳೆ ಬೆಳಿಗ್ಗೆ 11.30ಕ್ಕೆ ವಿಧಾನಸೌಧದಲ್ಲಿ ನಡೆಯೋದಾಗಿ ದಿನಾಂಕ ಘೋಷಣೆ ಮಾಡಲಾಗಿತ್ತು. ಇದೀಗ ದಿನಾಂಕ 05-05-2022ರಂದು ನಡೆಯಬೇಕಿದ್ದಂತ ಸಚಿವ ಸಂಪುಟ...
ಚನ್ನಪಟ್ಟಣ: ಇಡೀ ದೇಶದ ಗಮನ ಸೆಳೆದಿರುವ ಪಿಎಸ್ಐ ಪರೀಕ್ಷೆ ಅಕ್ರಮವನ್ನು ಪೊಲೀಸ್ ಇಲಾಖೆಯಿಂದಲೇ ಬಯಲಿಗೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಇಂದಿಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; “ಈ ವಿಚಾರವಾಗಿ ನನಗಿರುವ ಮಾಹಿತಿಯೇ ಬೇರೆ. ಪೊಲೀಸ್ ಇಲಾಖೆಯಿಂದಲೇ ಮಾಹಿತಿ ಸೋರಿಕೆಯಾಗಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದ ಕೊಲೆ ನಂತರ ನಡೆದ ಬೆಳವಣಿಗೆಗಳಿಗೂ ಈ...
ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಉಲ್ಬಣಿಸುತ್ತಿದೆ. ಈ ಮಂಗನ ಕಾಯಿಲೆಯಿಂದಾಗಿ ಗ್ರಾಮ ಪಂಚಾಯ್ತಿ ಸದಸ್ಯರೊಬ್ಬರು ಬಲಿಯಾಗಿದ್ದಾರೆ.
ಹೌದು.. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅರಳಗೋಡು ಗ್ರಾಮ ಪಂಚಾಯ್ತಿ ಸದಸ್ಯ ಕರುಮನೆ ರಾಮಸ್ವಾಮಿ (57) ಎಂಬುವರಿಗೆ ಮಂಗನ ಕಾಯಿಲೆ ಲಕ್ಷಣಗಳು ಇತ್ತೀಚಿಗೆ ಕಾಣಿಸಿಕೊಂಡಿತ್ತು.
ಏಪ್ರಿಲ್ 24ರಂದು ರಕ್ಷ ಪರೀಕ್ಷೆ ಮಾಡಿಸಿದಂತ ಸಂದರ್ಭದಲ್ಲಿ ಅವರಿಗೆ ಮಂಗನಕಾಯಿಲೆ ತಗುಲಿರೋದು ದೃಢಪಟ್ಟಿತ್ತು....
ಧಾರವಾಡ: ಕನ್ನಡದ ಹಿರಿಯ ರಂಗ ಕಲಾವಿದೆಯಾಗಿ ಗುರ್ತಿಸಿಕೊಂಡಿದ್ದಂತ ಲಕ್ಷ್ಮೀಬಾಯಿ ಏಣಗಿಯವರು ( 95 ) ಇಂದು ನಿಧನರಾಗಿದ್ದಾರೆ. ಈ ಮೂಲಕ ಹಿರಿಯ ರಂಗ ಕಲಾವಿದೆ ಲಕ್ಷ್ಮೀಬಾಯಿ ಏಣಗಿ ಇನ್ನಿಲ್ಲವಾಗಿದ್ದಾರೆ.
ಅಂದಹಾಗೇ ರಂಗಕರ್ಮಿ ನಾಡೋಜ ಏಣಗಿ ಬಾಳಪ್ಪ ಅವರ ಪತ್ನಿ, ಲಕ್ಷ್ಮೀಬಾಯಿ ಏಣಗಿ. ಏಣಗಿ ಬಾಳಪ್ಪ ಅವರೊಂದಿಗೆ ಹಲವು ನಾಟಕ, ಸಿನಿಮಾಗಳಲ್ಲಿಯೂ ಲಕ್ಷ್ಮೀಬಾಯಿ ಏಣಗಿ ನಟಿಸಿದ್ದರು. ಅದರಲ್ಲೂ...
ಬೆಂಗಳೂರು: NEP ನೀತಿಯನ್ನು ಸ್ವೀಕರಿಸಿದ ಮೊದಲ ರಾಜ್ಯ ಕರ್ನಾಟಕವಾಗಿದೆ, ಇದು ಅತ್ಯಂತ ಸಂತಸಸ ವಿಚಾರವಾಗಿದೆ. NEP ನೀತಿ ಮೂಲಕ ದೇಶವನ್ನು ಸೂಪರ್ ಜ್ಞಾನ ದೇಶವನ್ನಾಗಿ ಮಾಡಲು ಪ್ರಧಾನಿಗಳು ಪಣ ತೊಟ್ಟಿದ್ದಾರೆ. ಮೋದಿ ಸರ್ಕಾರ ಉನ್ನತ ಶಿಕ್ಷಣಕ್ಕೆ ವಿಶೇಷ ಒತ್ತುನೀಡಿದೆ. ನಮ್ಮ ಸರ್ಕಾರ ದೇಶದಲ್ಲಿ 320ಕ್ಕೂ ಅಧಿಕ ವಿವಿಗಳ ಸ್ಥಾಪನೆ ಮಾಡಲಾಗಿದೆ ಎಂಬುದಾಗಿ ಕೇಂದ್ರ ಗೃಹ...