ಹುಬ್ಬಳ್ಳಿ : ಸರ್ವೋಚ್ಚ ನ್ಯಾಯಾಲಯದ ಸೂಚನೆಯಂತೆ ದ್ವೇಷ ಭಾಷಣ ನಿಯಂತ್ರಿಸಲು ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ದ್ವೇಷ ಭಾಷಣವನ್ನು ನಿಯಂತ್ರಿಸುವ ಬಗ್ಗೆ ಸಮಿತಿ ರಚಿಸಲು ಸರ್ವೋಚ್ಚ ನ್ಯಾಯಾಲಯವು ಸೂಚಿಸಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಅವರು, ಇಡೀ ದೇಶದಲ್ಲಿ ದ್ವೇಷ...
ಹುಬ್ಬಳ್ಳಿ : ಎಲ್ಲಾ ಧರ್ಮೀಯರು ಶಾಂತಿಯಿಂದ ನೆಲೆಸಿರುವ ಸ್ಥಳ ಭಾರತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ವಿವಿಧ ದೇಶಗಳಲ್ಲಿ ಭಾರತದವರು ನೆಲೆಸಿದ್ದು, ಇಲ್ಲಿ ಕೋಮುವಾದ ಹೆಚ್ಚಾದರೆ ಅಲ್ಲಿ ಯಾವ ಪರಿಸ್ಥಿತಿ ಉಂಟಾಗಬಹುದು ಎಂದು ತೆಲಂಗಾಣ ಮುಖ್ಯಮಂತ್ರಿಗಳು ಹೇಳಿಕೆ ನೀಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು...
ಬೆಂಗಳೂರು : ಏಪ್ರಿಲ್ 30ರ ನಾಳೆ, ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಹಾಗೂ ಸಿ.ಜೆಗಳ ಸಮ್ಮೇಳನದಲ್ಲಿ ಭಾಗವಹಿಸಲು ನಾಳೆ ರಾತ್ರಿ ದೆಹಲಿಗೆ ತೆರಳು ತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ವರಿಷ್ಠರನ್ನು ಭೇಟಿಯಾಗಲು ಸಮಯ ಕೇಳಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು
ಅವಧಿ ಮುಗಿದ ಬಳಿಕ ಪೊಲೀಸ್ ಇಲಾಖೆಯಲ್ಲಿ ಅಧಿಕಾರಿಗಳ...
ಬೆಂಗಳೂರು : ಸಂದೀಪ್ ಜಿ.ಎಸ್. ಮೂಲತಃ ಶಿವಮೊಗ್ಗ ಜಿಲ್ಲೆಯವರಾದ ಇವರು ಪೊಲೀಸ್ ಇಲಾಖೆಗೆ ಪಿಎಸ್ಐ ಆಗಿ 2007ರಲ್ಲಿ ಸೇರ್ಪಡೆಗೊಂಡರು. ದಕ್ಷತೆ ಹಾಗೂ ವೃತ್ತಿ ನಿಷ್ಟೆಯಿದ್ದರೆ ಆಯಾ ಕ್ಷೇತ್ರಗಳಲ್ಲಿ ಹೇಗೆ ಛಾಪು ಮೂಡಿಸಬಹುದು ಎನ್ನುವುದಕ್ಕೆ ಸಾಕ್ಷಿಯಾಗಿ ನಿಂತಿದ್ದಾರೆ. ಉಳ್ಳಾಲ ಠಾಣಾ ವ್ಯಾಪ್ತಿಯ ಕೆಸಿ ರಸ್ತೆಯಲ್ಲಿ ಅಕಿಫ್ ಎಂಬ 12 ವರ್ಷದ ಬಾಲಕನ ಹತ್ಯೆ ಪ್ರಕರಣ ಸಂಚಲನ...
ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ವಿಚಾರಣೆಗೆ ಹಾಜರಾಗುವಂತೆ ತನಿಖೆ ನಡೆಸುತ್ತಿರುವಂತ ಸಿಐಡಿ ಪೊಲೀಸರು ಮಾಜಿ ಸಚಿವ ಪ್ರಿಯಾಂಕ್ ಖರ್ಗೆಗೆ ನೋಟಿಸ್ ಜಾರಿಗೊಳಿಸಿದ್ದರು. ಆದ್ರೇ.. ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಇಂದು ಮತ್ತೆ 2ನೇ ಬಾರಿ ಅವರಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಈ ಕುರಿತು ಸಿಐಡಿ ಪೊಲೀಸರಿಂದ ನೋಟಿಸ್ ಅನ್ನು 2ನೇ ಬಾರಿ...
ತುಮಕೂರು; ಎಚ್.ಡಿ ಕುಮಾರಸ್ವಾಮಿ ಅವರನ್ನು ಅಧಿಕಾರದಿಂದ ಕೆಳಗಿಳಿಸಿ ಯಡಿಯೂರಪ್ಪ ಅವರನ್ನು ಅಧಿಕಾರಕ್ಕೆ ತಂದಿದ್ದು ಹಾಗೂ ಮಾಜಿ ಪ್ರಧಾನಿ ದೇವೇಗೌಡ ಅವರನ್ನು ತುಮಕೂರಿನಿಂದ ಸ್ಪರ್ಧೆಗೆ ಇಳಿಸಿ ಸೋಲುವಂತೆ ಮಾಡಿದ್ದು ಡಾ.ಜಿ ಪರಮೇಶ್ವರ್ ಎಂದು ಜೆಡಿಎಸ್ ನೂತನ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಆರೋಪಿಸಿದರು.
ನಗರದಲ್ಲಿ ಬುಧವಾರ ನಡೆದ ಜನತಾ ಜಲಧಾರೆ ಸಮಾವೇಶದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಸಿಎಂ ಆದಾಗ...
ಬೆಂಗಳೂರು: ತನ್ನ ಪ್ರೀತಿಯನ್ನು ಒಪ್ಪಿಕೋ ಒಪ್ಪಿಕೋ ಎಂದು ಯುವತಿಯ ಹಿಂದೆ ಬಿದ್ದಂತ ಯುವಕನ ಪ್ರೀತಿಯನ್ನು ಆಕೆ ನಿರಾಕರಿಸಿದ್ದಾರೆ. ಈ ಕಾರಣಕ್ಕೆ ಸಿಟ್ಟಾದಂತ ಪಾಗಲ್ ಪ್ರೇಮಿಯೊಬ್ಬ ಯುವತಿಯ ಮೇಲೆ ಆ್ಯಸಿಡ್ ದಾಳಿ ಮಾಡಿರೋ ಘಟನೆ, ಸಿಲಿಕಾನ್ ಸಿಟಿಯ ಸುಂಕದಕಟ್ಟೆಯಲ್ಲಿ ನಡೆದಿದೆ.
ಬೆಂಗಳೂರಿನ ಸುಂಕದಕಟ್ಟೆಯಲ್ಲಿ ಇಂದು ಪ್ರೀತಿ ನಿರಾಕರಿಸಿದಂತ ಪಾಗಲ್ ಪ್ರೇಮಿ ನಾಗೇಶ್ ಎಂಬಾತ 23 ವರ್ಷದ ಯುವತಿಯ...
ಬೆಂಗಳೂರು: ಮೈಸೂರಿಗೆ ವಿವಿಧ ಕಾರ್ಯಕ್ರಮ ನಿಮಿತ್ತ ಹೆಚ್ ಎ ಎಲ್ ವಿಮಾನ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ನಲ್ಲಿ ಸಚಿವ ಮುರುಗೇಶ್ ನಿರಾಣಿ ಹಾಗೂ ಎಂ.ಟಿ.ಬಿ ನಾಗರಾಜ್ ತೆರಳಬೇಕಿತ್ತು. ಆದ್ರೇ ತಾಂತ್ರಿಕ ದೋಷದ ಕಾರಣ, ಮುಂದಾಗಬೇಕಿದ್ದಂತ ಭಾರೀ ಅನಾಹುತವೊಂದು ಪೈಲೆಟ್ ಸಮಯ ಪ್ರಜ್ಞೆಯಿಂದ ತಪ್ಪಿದಂತೆ ಆಗಿದೆ.
ಸಚಿವ ಮುರುಗೇಶ್ ನಿರಾಣಿ ಹಾಗೂ ಎಂಟಿಬಿ ನಾಗರಾಜ್ ನಿಗದಿಯಂತೆ ವಿವಿಧ ಕಾರ್ಯಕ್ರಮ...
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿಯವರ ನಿರಂತರ ಜಿಲ್ಲಾ ಪ್ರವಾಸದ ಹಿಂದಿನ ಲೆಕ್ಕಾಚಾರವೇನು ? ಎನ್ನುವ ತೀವ್ರ ಕುತೂಹಲ ರಾಜ್ಯ ರಾಜಕೀಯ ವಲಯದಲ್ಲಿ ಹುಟ್ಟಿದೆ. ಅದರಲ್ಲೂ ಕಾರ್ಯಕಾರಿಣಿ ಬಳಿಕ ಕಾಲಿಗೆ ಚಕ್ರ ಕಟ್ಟಿಕೊಂಡು ಪ್ರವಾಸವನ್ನು ಸಿಎಂ ಮಾಡ್ತಾ ಇದ್ದಾರೆ.
ಬ್ಯಾಕ್ ಟು ಬ್ಯಾಕ್ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡುತ್ತಿರುವ ಬೊಮ್ಮಾಯಿ, ಹೈಕಮಾಂಡ್ ಸೂಚನೆ ಮೇರೆಗೆ ಜಿಲ್ಲಾ ಪ್ರವಾಸ...
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿನ ಗೀತಂ ವಿವಿಯಲ್ಲಿ ಕನ್ನಡಿಗ ವರ್ಸಸ್ ಆಂಧ್ರಪ್ರದೇಶದ ವಿದ್ಯಾರ್ಥಿಗಳ ಗಲಾಟೆ ಪ್ರಕರಣ ತಾರಕಕ್ಕೇರಿದೆ. ಈ ವೇಳೆಯಲ್ಲಿಯೇ ಕಳೆದ ರಾತ್ರಿ 11 ಗಂಟೆಯ ಸುಮಾರಿಗೆ, ಕಾಲೇಜಿನ 6ನೇ ಮಹಡಿಯಿಂದ ವಿದ್ಯಾರ್ಥಿನಿಯೊಬ್ಬಳ್ಳಿ ಬಿದ್ದು ಸಾವನ್ನಪ್ಪಿರೋ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ನಾಗದೇವನಹಳ್ಳಿ ಬಳಿಯಿರುವಂತ ಗೀತಂ ವಿಶ್ವವಿದ್ಯಾಲಯದಲ್ಲಿ ಕಳೆದ ರಾತ್ರಿ ಉಗಾಂಡ ಮೂಲಕ...
Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...