ನವದೆಹಲಿ: ದೇಶದಲ್ಲಿ ಕೊರೋನಾ 4ನೇ ಅಲೆಯ ಮುನ್ಸೂಚನೆ ನೀಡಲಾಗಿದೆ. ದೆಹಲಿಯಲ್ಲಿ ಈಗಾಗಲೇ ನಾಲ್ಕನೇ ಅಲೆ ಕಾಲಿಟ್ಟಿದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಕೆಲವೇ ಕ್ಷಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು, ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಮಹತ್ವದ ಕೋವಿಡ್ ನಿಯಂತ್ರಣ ಸಭೆಯನ್ನು ನಡೆಸಲಿದ್ದಾರೆ. ಜೊತೆಗೆ, ಇಂದೇ ಕಠಿಣ ನಿಯಮಗಳನ್ನು ಜಾರಿಗೊಳಿಸೋ ಸೂಚನೆ ಕೂಡ ನೀಡಲಿದ್ದಾರೆ ಎನ್ನಲಾಗಿದೆ.
ಕೊರೋನಾ ನಿಯಂತ್ರಣಕ್ಕಾಗಿ...
ಬೆಂಗಳೂರು : ಸರ್ಕಾರದ ಆರೋಗ್ಯ ಸೇವೆ ಕಾರ್ಯಕ್ರಮಗಳಲ್ಲಿ ನಿಗದಿತ ಗುರಿ ತಲುಪದ ಜಿಲ್ಲೆಗಳಲ್ಲಿ ಆಯಾ ಜಿಲ್ಲಾ ಆರೋಗ್ಯಾಧಿಕಾರಿಗಳನ್ನೇ ಹೊಣೆ ಮಾಡಿ ಶಿಸ್ತುಕ್ರಮ ಜರುಗಿಸಬೇಕಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳ (ಡಿಎಚ್ಒ) ಸಭೆಯಲ್ಲಿ...
ತುಮಕೂರು: ರಾಜ್ಯದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ಧರ್ಮಗಳ ನಡುವೆ ಬೆಂಕಿ ಹಚ್ಚಿ ಚುನಾವಣೆಯಲ್ಲಿ ಮತ ಪಡೆಯುತ್ತೇವೆ, ರಾಜ್ಯದ ಜನರನ್ನು ಯಾಮಾರಿಸುತ್ತೇವೆ ಎಂಬ ಭ್ರಮೆಯಲ್ಲಿದ್ದರೆ ಇದು ಸುಳ್ಳಾಗುವ ಸಮಯ ದೂರ ಇಲ್ಲ. ಜಾತಿ ಧರ್ಮದ ಲೆಕ್ಕಾಚಾರದ ಮೇಲೆ ರಾಜಕೀಯ ಮಾಡುವ ಕಾಂಗ್ರೆಸ್ ಹಿಜಾಬ್ ವಿಚಾರದಲ್ಲಿ ಯಾವ ಹೇಳಿಕೆಗಳನ್ನು ನೀಡಲಿಲ್ಲ. ಇನ್ನೂ ರಾಜ್ಯ ಸರ್ಕಾರ ಜನರನ್ನು ಎತ್ತಿಕಟ್ಟಿ...
ವಿಜಯಪುರ : ಸಚಿವ ಸಂಪುಟ ವಿಸ್ತರಣೆಯಾದಲ್ಲಿ ರಾಜ್ಯದ ಎಲ್ಲಾ ಭಾಗಗಳಿಗೆ ಆದಷ್ಟೂ ಪ್ರಾತಿನಿಧ್ಯ ನೀಡಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ವಿಜಯಪುರದ ಕೊಡಗಾನೂರ ಹೆಲಿಪ್ಯಾಡ್ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಸಚಿವ ಸಂಪುಟ ವಿಸ್ತರಣೆಗೆ ವರಿಷ್ಠರು ಕರೆದಿಲ್ಲ. ದೆಹಲಿಯಲ್ಲಿ ನಿರ್ಣಯವಾದಾಗ ತಿಳಿಸಲಾಗುವುದು ಎಂದರು. ವಿಜಯಪುರದಲ್ಲಿ ಮೂರು ಶಾಸಕರಿದ್ದಾರೆ. ಯಾರಿಗೂ ಪ್ರಾತಿನಿಧ್ಯ ದೊರೆತಿಲ್ಲ ಎಂಬ ಪತ್ರಕರ್ತರ...
ವಿಜಯಪುರ : ರಾಜ್ಯದಲ್ಲಿ ಅಲ್ಪಪ್ರಮಾಣದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಆದರೆ ಯಾರೂ ಗಾಬರಿಯಾಗುವ ಅವಶ್ಯಕತೆ ಇಲ್ಲ. ಕೋವಿಡ್ ನಿಯಂತ್ರಣಕ್ಕೆ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಅವರು ತಿಳಿಸಿದರು.
ಇಂದು ವಿಜಯಪುರದ ಕೊಡಗಾನೂರ ಹೆಲಿಪ್ಯಾಡ್ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೋವೊಡ್ ಸ್ಥಿತಿಗತಿ ಬಗ್ಗೆ ವೀಡಿಯೋ ಕಾನ್ಫರೆನ್ಸ್...
ಹಾಸನ: ರಾಜ್ಯದಲ್ಲಿ ಮುಂದಿನ ಐದು ವರ್ಷಗಳಲ್ಲಿ ಅಸಂಘಟಿತ ವಲಯದಲ್ಲಿ 30 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ಜತೆಗೆ ಸಾಫ್ಟ್ ವೇರ್ ವಲಯವೊಂದರಲ್ಲೇ ವರ್ಷಕ್ಕೆ 5 ಲಕ್ಷದಂತೆ ಒಟ್ಟು 25 ಲಕ್ಷ ಉದ್ಯೋಗ ಅವಕಾಶ ಲಭ್ಯವಾಗಲಿದೆ. ಈ ಮೂಲಕ ಒಟ್ಟಾರೆ 55 ಲಕ್ಷ ಉದ್ಯೋಗಗಳು ಯುವಜನರಿಗೆ ಸಿಗಲಿವೆ ಎಂದು ಐಟಿ, ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್....
ಬೆಂಗಳೂರು: ನನಗಿಂತ ಮೊದಲೇ ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ಸಚಿವ ಪ್ರಭು ಚೌವ್ಹಾಣ್, ಸಂಕನೂರು ಅಕ್ರಮ ಕುರಿತಂತೆ ಪತ್ರ ಬರೆದಿದ್ದರು. ಅವರಿಗೆ ಮಾತ್ರ ನೋಟಿಸ್ ಕೊಡದಂತ ಸಿಐಡಿ ಪೊಲೀಸರು, ನನಗೆ ಮಾತ್ರ ವಿಚಾರಣೆಗೆ ಹಾಜರಾಗುವಂತೆ ನೀಡಿದ್ದಾರೆ. ಇದು ಉದ್ದೇಶಪೂರ್ವಕವಾಗಿಯೇ ನೋಟಿಸಿ ನೀಡಿದ್ದಾರೆ ಎಂಬುದಾಗಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ...
ಬೆಂಗಳೂರು: ಈಗಾಗಲೇ ಐಐಟಿ ಕಾನ್ಪುರ್ ಹೇಳಿರುವಂತ ಮಾಹಿತಿ ಸುಳ್ಳಾಗಿಲ್ಲ. ಈಗ ಕೋವಿಡ್ 4ನೇ ಅಲೆ ಜೂನ್ ನಲ್ಲಿ ಆರಂಭಗೊಂಡು, ಸೆಪ್ಟೆಂಬರ್ -ಅಕ್ಟೋಬರ್ ನಲ್ಲಿ ಪೀಕ್ ಇರಬಹುದು ಎಂದು ಹೇಳಿದ್ದಾರೆ. ಹೀಗಾಗಿ ಕೊರೋನಾ 4ನೇ ಅಲೆಯನ್ನು ಎದುರಿಸಲು ಸರ್ಕಾರ ಸಿದ್ಧಗೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ...
ಬೆಂಗಳೂರು : ಖಾಸಗಿ ಆಸ್ಪತ್ರೆಗಳಲ್ಲಿ ಸಿಗುವ ದುಬಾರಿ ಆರೋಗ್ಯ ಸೇವೆಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಸಿಕ್ಕಾಗ ಮಾತ್ರ ಆರೋಗ್ಯ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಮಾಡಬಹುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸಾ ವ್ಯವಸ್ಥೆ ಹೈಪರ್ ಬ್ಯಾರಿಕ್ ಆಕ್ಸಿಜನ್ ಥೆರಪಿ ಯೂನಿಟ್ ಲೋಕಾರ್ಪಣೆ...
ಬೆಂಗಳೂರು : ಬೆಂಗಳೂರು ಟೆಕ್ ಸಮಿಟ್ 25 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಬೆಂಗಳೂರು ಟೆಕ್ ಸಮ್ಮಿಟ್ ನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬೆಂಗಳೂರು ಟೆಕ್ ಸಮಿಟ್ ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ನವೆಂಬರ್ ಮಾಹೆಯಲ್ಲಿ ಬೆಂಗಳೂರು ಟೆಕ್...
Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...