Saturday, June 27, 2026

ರಾಜ್ಯ

ಯಾವುದೇ ಜಾತಿ ಧರ್ಮಗಳ ಬೇಧ ಭಾವವಿಲ್ಲದೇ ರಾಜ್ಯವನ್ನು ಪ್ರಗತಿಯತ್ತ ಕೊಂಡೊಯ್ಯಲು ಎಲ್ಲರೂ ಒಂದಾಗಬೇಕು – CM

ಹಾವೇರಿ: ಕನ್ನಡ ನಾಡು ಶಾಂತಿ, ನೆಮ್ಮದಿ, ಸೌಹಾರ್ದತೆಯಿಂದ ಕೂಡಿರಬೇಕು. ಯಾವುದೇ ಜಾತಿ ಧರ್ಮಗಳ ಬೇಧ ಭಾವವಿಲ್ಲದೇ ರಾಜ್ಯವನ್ನು ಪ್ರಗತಿಯತ್ತ ಕೊಂಡೊಯ್ಯಲು ಎಲ್ಲರೂ ಒಂದಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶಿಗ್ಗಾಂವ್ ತಾಲ್ಲೂಕಿನ ಬಂಕಾಪುರ ಪಟ್ಟಣದಲ್ಲಿ ಏರ್ಪಡಿಸಲಾಗಿದ್ದ ಶ್ರೀ ರೇವಣಸಿದ್ಧೇಶ್ವರ ಪಟ್ಟಾಭಿಷೇಕ ಮಹೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿ, ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಅತ್ಯಂತ...

ಶ್ರೀರಾಮನವಮಿ ಹಬ್ಬದ ದಿನವೇ ಭೀಕರ ಅಪಘಾತ: ಎರಡು ಪ್ರತ್ಯೇಕ ಪ್ರಕರಣಗಲ್ಲಿ ನಾಲ್ವರು ಸ್ಥಳದಲ್ಲೇ ಸಾವು

ತುಮಕೂರು/ಯಾದಗಿರಿ: ಶೀರಾಮನವಮಿ ಹಬ್ಬದ ಸಂದರ್ಭದಲ್ಲಿಯೇ ತುಮಕೂರು ಹಾಗೂ ಯಾದಗಿರಿ ಜಿಲ್ಲೆಯಲ್ಲಿ ನಡೆದಂತ ಎರಡು ಪ್ರತ್ಯೇಕ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ತುಮಕೂರು ತಾಲೂಕಿನ ಕಟ್ಟಿಗೇನಹಳ್ಳಿ ಗೇಟ್ ಬಳಿಯಲ್ಲಿ ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಲ್ಲದೇ ಕಾರಿನಲ್ಲಿದ್ದ ಮಗುವೊಂದು ಗಂಭೀರವಾಗಿ ಗಾಯಗೊಂಡಿದೆ. ಇನ್ನುಳಿದಂತೆ ಕಾರಿನಲ್ಲಿದ್ದ ಮೂವರು...

ಚಂದ್ರು ಕೊಲೆ ಪ್ರಕರಣ ಸಿಐಡಿಗೆ ಹಸ್ತಾಂತರ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಜೆ.ಜೆ.ನಗರದ ಚಂದ್ರು ಕೊಲೆ ಪ್ರಕರಣದಲ್ಲಿ ಸತ್ಯ ಹೊರ ಬರಬೇಕಿರುವುದು ಮುಖ್ಯ. ಈ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತರು ಹಾಗೂ ಪೊಲೀಸ್ ಮಹಾನಿರ್ದೇಶಕರೊಂದಿಗೆ ಮಾತನಾಡಿ, ಸಿ.ಐ.ಡಿ ಗೆ ಪ್ರಕರಣ ಹಸ್ತಾಂತರಿಸಲು ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾದದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ಮೂರನೇ ಪಾರ್ಟಿಯಿಂದ ನಿಷ್ಪಕ್ಷಪಾತ ತನಿಖೆ...

545 ಪಿಎಸ್ಐ ಪರೀಕ್ಷೆ ಅಕ್ರಮದ ಬಗ್ಗೆ ಸಿಐಡಿಯಿಂದ ತನಿಖೆ – ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ಇತ್ತೀಚಿಗೆ ಕರೆಯಲಾಗಿದ್ದಂತ 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮದ ಆರೋಪ ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಇಂದು ಈ ಬಗ್ಗೆ ಮಾತನಾಡಿ ಮಾಹಿತಿ ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು, 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಪರೀಕ್ಷೆ...

ಸಿಎಂ ಬೊಮ್ಮಾಯಿ ಅಧಿಕಾರದಲ್ಲೇ ಇದ್ದರೇ ಮುಸ್ಲೀಂ ವರ್ತಕರ ಮೇಲೆ ದೌರ್ಜನ್ಯವೆಸಗಿದವರನ್ನು ಒದ್ದು ಒಳಗೆ ಹಾಕಿಸಿ, ಇಲ್ಲವೇ ರಾಜೀನಾಮೆ ನೀಡಿ – ಮಾಜಿ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ಇನ್ನೂ ಅಧಿಕಾರದಲ್ಲಿದ್ದರೆ ತಕ್ಷಣ ಧಾರವಾಡದ ಮುಸ್ಲಿಮ್ ವರ್ತಕರ ಮೇಲೆ ದೌಜ್ಯನ್ಯವೆಸಗಿದ್ದ ಶ್ರೀರಾಮ ಸೇನೆಯ ಪುಂಡರನ್ನು ಒದ್ದು ಒಳಗೆ ಹಾಕಲು ಪೊಲೀಸರಿಗೆ ಆದೇಶ ನೀಡಬೇಕು, ಸಾಧ್ಯವಿಲ್ಲ ಎಂದಾದರೆ ರಾಜೀನಾಮೆ ನೀಡಿ ಕುರ್ಚಿಯ ಮಾನ ಕಾಪಾಡಿ ಎಂದು ಹೇಳಿದ್ದಾರೆ. ಈ ಕುರಿತಂತೆ ನಗರದಲ್ಲಿ ಇಂದು ಮಾತನಾಡಿದಂತ ಅವರು, ಭಾರತೀಯ ಜನತಾ ಪಕ್ಷ...

ಚಂದ್ರು ಹತ್ಯೆ ಕೇಸ್ ಸಿಐಡಿ ತನಿಖೆಗಾಗಿ ವರ್ಗಾವಣೆ – ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ನಗರದಲ್ಲಿ ಹತ್ಯೆಯಾದಂತ ಚಂದ್ರು ಕೊಲೆ ಪ್ರಕರಣವನ್ನು ಸಿಐಡಿಗೆ ತನಿಖೆಗೆ ವರ್ಗಾವಣೆ ಮಾಡಲಾಗಿದೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಚಂದ್ರು ಕೊಲೆ‌ ಪ್ರಕರಣ ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಸಿಎಂ ಜೊತೆ ಚರ್ಚೆ ನಡೆಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಎಲ್ಲ ಆಯಾಮಗಳಲ್ಲಿ ತನಿಖೆಗೆ ಸೂಚನೆ ನೀಡಲಾಗಿದೆ ಎಂದರು. ಚಂದ್ರುವನ್ನು ಅಮಾನುಷವಾಗಿ ಕೊಲೆ ಮಾಡಿದ್ದಾರೆ. ನಮ್ಮ...

ಚಂದ್ರು ಹತ್ಯೆ ಪ್ರಕರಣ ಸಿಐಡಿ ತನಿಖೆಗೆ ವಹಿಸಲಾಗಿದೆ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ನಗರದಲ್ಲಿ ಬೈಕ್ ಹ್ಯಾಂಡಲ್ ತಗುಲಿ, ಗಲಾಟೆಯಲ್ಲಿ ಹತ್ಯೆಯಾದಂತ ಚಂದ್ರ ಹತ್ಯೆ ಪ್ರಕರಣ ಸಂಬಂಧ, ಸಿಐಡಿ ತನಿಖೆಗೆ ವಹಿಸುತ್ತಿರೋದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಘೋಷಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಚಂದ್ರು ಹತ್ಯೆ ಪ್ರಕರಣ ಸತ್ಯ ಹೊರಗಡೆ ಬರಬೇಕು. ನಿನ್ನೆ ಕಮಿಷನರ್ ಮತ್ತು ಡಿಜಿ ಜೊತೆ ನಾನು ಕರೆಸಿ ಮಾತನಾಡಿದ್ದೇನೆ. ಈ ಪ್ರಕರಣವನ್ನ ಸಿಐಡಿಗೆ...

ಮುಸ್ಲೀಮರ ಅಂಗಡಿಗಳ ಮೇಲೆ ದಾಳಿ ನಡೆಸಿದವರ ವಿರುದ್ಧ ಭಯೋತ್ಪಾದಕ ಕೇಸ್ ಹಾಕಬೇಕು – ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಒತ್ತಾಯ

ಬೆಂಗಳೂರು: ಧಾರವಾಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ಶ್ರೀ ಅಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಕಿಡಿಗೇಡಿಗಳು ಮುಸ್ಲಿಮರ ಅಂಗಡಿಗಳ ದಾಳಿ ನಡೆಸಿ ಅಪಾರ ಪ್ರಮಾಣದ ಕಲ್ಲಂಗಡಿಯನ್ನು ರಸ್ತೆಗೆಸೆದು ಹಾಳು ಮಾಡಿದ ಘಟನೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪರಮ ಹೇಯ, ಕಿರಾತಕ ಕೃತ್ಯ ಎಂದು ಕಿಡಿಕಾರಿದ್ದಾರೆ. ಈ ಬಗ್ಗೆ ವಿಡಿಯೋ ಒಂದನ್ನು ಬಿಡುಗಡೆ ಮಾಡಿ ಟ್ವೀಟ್ ಮಾಡಿರುವ ಅವರು,...

ಏ.11ರಂದು ವಜಾಗೊಂಡಿದ್ದ ನೌಕರರಿಗೆ ಪುನರ್ ಆದೇಶ – ಬಿಎಂಟಿಸಿ

ಬೆಂಗಳೂರು: ಮುಷ್ಕರದ ಸಂದರ್ಭದಲ್ಲಿ ವಜಾಗೊಂಡಿದ್ದಂತ ನೌಕರರನ್ನು ಪುನರ್ ಕೆಲಸಕ್ಕೆ ನೇಮಕಾತಿ ಮಾಡಿಕೊಳ್ಳುವ ಸಂಬಂಧ, ಏಪ್ರಿಲ್ 11, 2022ರಂದು ಪುನರ್ ನೇಮಕಾತಿ ಆದೇಶ ನೀಡಲಾಗುತ್ತದೆ ಎಂಬುದಾಗಿ ಬಿಎಂಟಿಸಿ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಏಪ್ರಿಲ್ 11, 2022ರಂದು ಬೆಳಿಗ್ಗೆ 11 ಗಂಟೆಗೆ ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ವಜಾಗೊಂಡಿದ್ದಂತ ನೌಕರರಿಗೆ ಪುನರ್ ನೇಮಕಾತಿ ಆದೇಶವನ್ನು...

ನಾಳೆಯಿಂದ ರಾಜ್ಯದಲ್ಲಿ ಮುನ್ನೆಚ್ಚರಿಕೆ ಡೋಸ್ ಆರಂಭ – ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು: ಕೋವಿಡ್ ವಿರುದ್ಧದ ಹೋರಾಟಕ್ಕೆ ಇನ್ನಷ್ಟು ವೇಗ ನೀಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, 18 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಡೋಸ್ ಲಭ್ಯವಾಗಿಸಿದೆ. ಇದು ಕೊರೊನಾ ವಿರುದ್ಧದ ಹೋರಾಟವನ್ನು ಮತ್ತಷ್ಟು ಬಲಪಡಿಸಿದ್ದು, ಏಪ್ರಿಲ್ 10 ರಿಂದ ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಮುನ್ನೆಚ್ಚರಿಕೆ ಡೋಸ್ ಪಡೆಯಬಹುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img