ಬೆಂಗಳೂರು: ಮತಾಂಧತೆ ಕಾಂಗ್ರೆಸ್ ಪಕ್ಷವನ್ನು ಆವರಿಸಿಕೊಂಡಿದೆ. ಮತಬ್ಯಾಂಕಿಗಾಗಿ ಸಮಾಜವನ್ನು ಒಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಶಾದಿ ಭಾಗ್ಯದಂಥ ಸಮಾಜ ಒಡೆಯುವ ಯೋಜನೆಯನ್ನು ನರೇಂದ್ರ ಮೋದಿ ಅವರಾಗಲೀ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರಾಗಲೀ ಕೊಟ್ಟದ್ದಲ್ಲ. ಅದನ್ನು ಸಿದ್ದರಾಮಯ್ಯ ಕೊಟ್ಟಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ. ರವಿ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...
ಬೆಂಗಳೂರು: ಜೆಜೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ದಿನಗಳ ಹಿಂದೆ ಹತ್ಯೆಯಾಗಿದ್ದಂತ ಚಂದ್ರು ಎಂಬಾತನ ಕೊಲೆಗೆ ಕನ್ನಡ ಮಾತನಾಡದ್ದೇ ಕಾರಣ ಎಂಬುದಾಗಿ ಹೇಳಿಕೆ ನೀಡಿದಂತ ಅರ್ಧ ಗಂಟೆಯಲ್ಲೇ, ಗೃಹ ಸಚಿವ ಅರಗ ಜ್ಞಾನೇಂದ್ರ ತಮ್ಮ ಹೇಳಿಕೆ ಬದಲಾವಣೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಇಂದು ಮಾತನಾಡಿದಂತ ಅವರು, ಚಂದ್ರು ಹತ್ಯೆಯ ಬಗ್ಗೆ ಕಮೀಷನರ್ ಅವರಿಂದ...
ಬೆಂಗಳೂರು:ಜೆಬಿ ನಗರದಲ್ಲಿರುವಂತ ಮೃತ ಚಂದ್ರು ಮನೆಗೆ ಮಂಗಳವಾರದಂದು ಶಾಸಕ ಜಮೀರ್ ಅಹ್ಮದ್ ಖಾನ್ ಅವರು ಭೇಟಿ ನೀಡಿದ್ದಾರೆ. ಮೃತ ಚಂದ್ರು ಅಗಲಿಕೆಯ ನೋವಿನಲ್ಲಿದ್ದಂತ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.
ಜೆ ಬಿ ನಗರದ ವಾಸಿ ಚಂದ್ರು ಎಂಬಾತ ಗುಡ್ಡದಹಳ್ಳಿಯಲ್ಲಿ ರೋಲ್ ತಿನ್ನುವ ವಿಚಾರಕ್ಕಾಗಿ ಘರ್ಷಣೆ ನಡೆದಿತ್ತು. ಇದು ಕೊಲೆಯಲ್ಲಿ ಅಂತ್ಯಗೊಂಡಿದೆ. ಈ ಘರ್ಷಣೆಯಿಂದ ತೀವ್ರವಾಗಿ ಗಾಯಗೊಂಡ ಚಂದ್ರುವಿನನ್ನು...
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮಲೆನಾಡಿನ ಕೋಮು ಹತ್ಯೆ ಬಳಿಕ, ಮತ್ತೊಂದು ಹತ್ಯೆ ನಡೆದಿದೆ. ಕನ್ನಡ ಬಿಟ್ಟು ಉರ್ದು ಮಾತನಾಡೋದಕ್ಕೆ ಬರೋಲ್ಲ ಎಂದಂತ ಯುವಕನೊಬ್ಬನನ್ನು ಚಾಕುವಿನಿಂದ ಚುಚ್ಚಿ ಕೊಲೆ ಮಾಡಲಾಗಿದೆ.
ಈ ಬಗ್ಗೆ ಬಿಜೆಪಿ ಕಚೇರಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಬೆಂಗಳೂರಿನ ಜೆಜೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚಂದ್ರು ಹತ್ಯೆ ಆಗಿದೆ. ಮಾಹಿತಿ...
ಬೆಂಗಳೂರು: ಮುಸ್ಲಿಮರಿಗೆ ಹಿಂದೂಗಳು ಮಾವು ಮಾಡಬಾರದು ಅಥವಾ ಖರೀದಿ ಮಾಡಬಾರದು ಎಂದು ಹೊಸದಾಗಿ ಹಿಂದೂಪರ ಸಂಘಟನೆಗಳು ಸೃಷ್ಟಿಸಿರುವ ವಿವಾದದ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು; ಮುಸಲ್ಮಾನರ ಬಳಿ ಮಾವಿನ ಹಣ್ಣು ಖರೀದಿ ಮಾಡಬೇಡಿ ಅಂದರೆ ಅದಕ್ಕಿಂತ ರಾಷ್ಟ್ರ ದ್ರೋಹ ಬೇರಿಲ್ಲ....
ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ, ಬೆಳೆಸಲು ಕನ್ನಡ ಮಾಧ್ಯಮದ ಜೊತೆಗೆ ಉದ್ದೇಶಿತ ‘ಸರ್ಕಾರಿ ಮಾದರಿ ಶಾಲೆ’ಗಳಲ್ಲಿ ಪ್ರಾಥಮಿಕ ಶಾಲಾ ಹಂತದಿಂದಲೇ 'ಸ್ಪೋಕನ್ ಇಂಗ್ಲೀಷ್' ಕಲಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ ನಾಗೇಶ್ ತಿಳಿಸಿದರು.
ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು...
ಬೆಂಗಳೂರು: ಸರ್ಕಾರಿ ಶಾಲೆಗಳ ಆಸ್ತಿಗಳನ್ನು ಸಂರಕ್ಷಿಸಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕಂದಾಯ ಇಲಾಖೆಯ ಸಹಯೋಗದಲ್ಲಿ ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಮಂಗಳವಾರ (ಏ.5) ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಬೆಂಗಳೂರು...
ಬೆಂಗಳೂರು: ಜೆಡಿಎಸ್ ಪಕ್ಷಕ್ಕೆ 5 ವರ್ಷಗಳ ಪೂರ್ಣ ಪ್ರಮಾಣ ಸರಕಾರ ಕೊಡಿ. ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣ ಮಾಡುತ್ತೇನೆ. ಈ ಮಾತಿಗೆ ತಪ್ಪಿದರೆ ನಮ್ಮ ಪಕ್ಷವನ್ನೇ ವಿಸರ್ಜನೆ ಮಾಡುತ್ತೇನೆ ಎಂಬುದಾಗಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.
ರೈತರ ಸಮಸ್ಯೆ, ಪರಿಹಾರಗಳ ಕುರಿತು ಬೆಂಗಳೂರಿನಲ್ಲಿ ಇಂದು ಹಸಿರು ಸೇನೆ ಏರ್ಪಡಿಸಿದ್ದ ' ಉಳುವ...
ಬೆಂಗಳೂರು: ಸಮಾಜದಲ್ಲಿ ಅಶಾಂತಿ ವಾತಾವರಣ ಸೃಷ್ಟಿಯಾದರೂ ಮುಸ್ಲಿಂರು ಆಕ್ರೋಶ ಹೊರ ಹಾಕಿಲ್ಲ. ಹಿಂದೂಪರ ಸಂಘಟನೆಗಳು ಪ್ರಚೋದಿಸುತ್ತಿವೆ. ಭಜರಂಗದಳ, ವಿಶ್ವ ಹಿಂದೂಪರಿಷತ್ ಪ್ರಚೋದಿಸುತ್ತೇವೆ. ಹಿಜಾಬ್, ಹಲಾಲ್ ವಿವಾದ ಮುಗೀತು. ಈಗ ಧ್ವನಿವರ್ಧಕದ ವಿವಾದ ತಂದಿದ್ದಾರೆ. ನಮ್ಮದು ದೀಪ ಆರಿಸುವ ಸಂಸ್ಕೃತಿ ಅಲ್ಲ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು,...
ಬೆಂಗಳೂರು: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಗತ್ಯ ಕಾರ್ಯಭಾರದ ಕೊರತೆ ಎದುರಿಸುತ್ತಿರುವ 44 ಉಪನ್ಯಾಸಕರನ್ನು ಕಾರ್ಯಭಾರವಿರುವ ಕಾಲೇಜುಗಳಿಗೆ ವರ್ಗಾಯಿಸಲು ತೀರ್ಮಾನಿಸಲಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್ ತಿಳಿಸಿದ್ದಾರೆ.
ಈ ಬಗ್ಗೆ ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಇಲಾಖೆಯಿಂದ ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದು, ವರ್ಗಾವಣೆಯಾಗಲಿರುವ ಉಪನ್ಯಾಸಕರ ಹೆಸರುಗಳನ್ನು ಪ್ರಕಟಿಸಲಾಗಿದೆ. ಇಲಾಖೆಯ ಇಎಂಐಎಸ್...