ಬೆಂಗಳೂರು: ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಕನ್ನಡಿಗ ಭಕ್ತರ ಮೇಲೆ ಹಲ್ಲೆ ನಡೆದಿದ್ದು, ಬೇರೆ ರಾಜ್ಯಗಳಿಂದ ಜಾತ್ರೆಗಳಿಗೆ ಭೇಟಿ ನೀಡಿವವರು ಹೆಚ್ಚಿರುತ್ತಾರೆ. ಅಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬೇಕು. ಹೊರಗಿನಿಂದ ಬರುವ ಭಕ್ತರಿಗೆ ರಕ್ಷಣೆ ನೀಡಬೇಕು ಎಂದು ಆಂಧ್ರಪ್ರದೇಶದ ಮುಖ್ಯ ಮಂತ್ರಿಗಳಿಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾದಿದ್ದಾರೆ.
ಇಂದು ಮಾಧ್ಯಮದವರೊಂದಿಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ, ಕರ್ನಾಟಕ...
ಬೆಂಗಳೂರು: ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಿಸಬೇಕೆಂದು ಒತ್ತಾಯಿಸಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಅವರು ಕಳೆದ 49 ದಿನಗಳಿಂದ ಧರಣಿ ನಡೆಸುತ್ತಿದ್ದು, ಸರ್ಕಾರ ಧರಣಿ ಕೈಬಿಡುವಂತೆ ಶ್ರೀಗಳ ಮನವೊಲಿಸಬೇಕು ಮಾಜಿ ಸಿಎಂ ಸಿದ್ದರಾಮಯ್ಯ, ಒತ್ತಾಯಿಸಿದ್ದಾರೆ.
ಇಂದು ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ ಟಿ ಮೀಸಲಾತಿ ಹೆಚ್ಚಳ ಸಂಬಂಧ ಇಂದಿನ ಅಧಿವೇಶನದಲ್ಲಿ ಮಾತನಾಡಿದ...
ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ದೂರ ಉಳಿದು, ಜೆಡಿಎಸ್ ಸೇರುವ ಎಲ್ಲಾ ಪ್ರಯತ್ನದಲ್ಲಿ ಇರುವಂತ ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ಹಿರಿಯ ಮುಂಖಡ ಸಿಎಂ ಇಬ್ರಾಹಿಂ ಅವರು, ಇದೀಗ ತಮ್ಮ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿರುವಂತ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರ ಕಚೇರಿಗೆ ತೆರದ ಅವರು, ತಮ್ಮ...
ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ದೂರ ಉಳಿದು, ಜೆಡಿಎಸ್ ಸೇರುವ ಎಲ್ಲಾ ಪ್ರಯತ್ನದಲ್ಲಿ ಇರುವಂತ ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ಹಿರಿಯ ಮುಂಖಡ ಸಿಎಂ ಇಬ್ರಾಹಿಂ ಅವರು, ಇಂದು ತಮ್ಮ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.
ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿರುವಂತ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರ ಕಚೇರಿಗೆ ತೆರಳಿ, ತಮ್ಮ...
ಬೆಂಗಳೂರು: ಜೆಇಇ, ನೀಟ್ ಮತ್ತು ಸಿಇಟಿಯಂತಹ ಕಠಿಣ ಪ್ರವೇಶ ಪರೀಕ್ಷೆಗಳನ್ನು ತೆಗೆದುಕೊಳ್ಳಲಿರುವ ಎಂಜಿನಿಯರಿಂಗ್ ಹಾಗೂ ವೈದ್ಯಕೀಯ ಆಸಕ್ತ ವಿದ್ಯಾರ್ಥಿಗಳಿಗೆ ಉಚಿತ ನೆರವು ನೀಡುವ ಮೂರನೇ ವರ್ಷದ `ಗೆಟ್-ಸೆಟ್-ಗೋ (GetCETgo) ಆನ್ ಲೈನ್ ತರಬೇತಿ ಕಾರ್ಯಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಬುಧವಾರ ಚಾಲನೆ ನೀಡಿದರು.
ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಾಲತಾಣ (www.getcetgo.in) ಅನಾವರಣಗೊಳಿಸಿ ಮಾತನಾಡಿದ...
ಕರ್ನಾಟಕ ಟಿವಿ ಯಾದಗಿರಿ : ಜೀನಿ ಮಿಲ್ಲೇಟ್ ಹೆಲ್ತ್ ಮಿಕ್ಸ್ ಸಕಲ ಕಾಯಿಲೆಗೂ ರಾಮಬಾಣ ಅನ್ನೋದು ಗೊತ್ತಿರುವ ವಿಚಾರ. ಕಾಯಿಲೆ ಬಂದ ಮೇಲೆ ಜನ ಔಷಧಿಗಳ ಮೊರೆ ಹೋಗ್ತಾರೆ. ಅಂತಹ ಸಂದರ್ಭದಲ್ಲಿ ತಿಂಗಳುಗಟ್ಟಲೇ, ಕೆಲವೊಂದು ವೇಳೆ ವರ್ಷಗಟ್ಟಲೆ ಮಾತ್ರೆಗಳನ್ನ ನುಂಗುವಂತ ಸನ್ನಿವೇಶ ನಿರ್ಮಾಣವಾಗುತ್ತದೆ. ಆದ್ರೆ, ಕಾಯಿಲೆಗೆ ತುತ್ತಾದವರು ಮಾತ್ರೆಗಳ ಜೊತೆ ಜೀನಿ ಮಿಲ್ಲೆಟ್ಸ್ ಗಂಜಿ...
ಬೆಂಗಳೂರು ; ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸೇವಾ ಭದ್ರತೆ ಹಾಗೂ ವೇತನ ಪರಿಷ್ಕರಣೆ ಕುರಿತ ಶ್ರೀನಿವಾಸಚಾರಿ ವರದಿ ಮತ್ತು ವಿವಿಧ ಬೇಡಿಕೆಗಳನ್ನು ವಾರದೊಳಗೆ ಈಡೇರಿಸದಿದ್ದರೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಧರಣಿ ಸತ್ಯಾಗ್ರಹ ಕೈಗೊಳ್ಳುವುದಾಗಿ ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರ ಸಂಘ, ಭಾರತೀಯ ಮಜ್ದೂರ್...
ಬೆಂಗಳೂರು: ಹಸಿರು ರೈಲ್ವೆಯಾಗುವ ನಿಟ್ಟಿನಲ್ಲಿ ದಿನಾಂಕ 28.03.2022 ರಿಂದ ನೈಋತ್ಯ ರೈಲ್ವೆಯ ಇನ್ನೂ ನಾಲ್ಕು ರೈಲುಗಳನ್ನು ಎಲೆಕ್ಟ್ರಿಕ್ ಲೋಕೋಮೋಟಿವ್ ನಿಂದ ಸಂಚರಿಸಲು ಎಲೆಕ್ಟ್ರಿಕ್ ಟ್ರ್ಯಾಕ್ಷನ್ ನಲ್ಲಿ ಪರಿವರ್ತಿಸಲಾಗಿದೆ.
ದಿನಾಂಕ 28.03.2022 ರಿಂದ ತಿರುಪತಿಯಿಂದ ಸೇವೆ ಪ್ರಾರಂಭ ವಾಗುವಂತೆ ಹಾಗೂ ದಿನಾಂಕ 29.03.2022 ರಿಂದ ಛತ್ರಪತಿ ಶಾಹು ಮಹಾರಾಜ್ ಟರ್ಮಿನಸ್ ಕೊಲ್ಹಾಪುರದಿಂದ ಸೇವೆ ಪ್ರಾರಂಭವಾಗುವಂತೆ ರೈಲು ಸಂಖ್ಯೆ...
ಬೆಂಗಳೂರು: 2ನೇ ದಿನದ 2021-22ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯನ್ನು ಇಂದು ರಾಜ್ಯಾಧ್ಯಂತ 3,444 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ದ್ವಿತೀಯ ಭಾಷಾ ವಿಷೆಯವನ್ನು ಇಂದು 2ನೇ ದಿನ ಬರೆದಂತ ವಿದ್ಯಾರ್ಥಿಗಳು ಎಷ್ಟು ಎನ್ನುವ ಅಂಕಿ ಅಂಶದ ಮಾಹಿತಿ ಮುಂದಿದೆ.
ಇಂದು ನಡೆದಂತ 2ನೇ ದಿನದ ಎಸ್ ಎಸ್ ಎಲ್ ಸಿ ಪರೀಕ್ಷೆಗಾಗಿ...
ಬೆಂಗಳೂರು: ಹಿಂದೂ ಯುವಕರು ಮಾಂಸದ ಅಂಗಡಿ ತೆಗೆಯಲು ಮುಂದೆ ಬಂದ್ರೆ ನಾನೇ ಸಹಾಯ ಮಾಡುವೆ ಎಂಬುದಾಗಿ ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎಂಪಿ ರೇಣುಕಾಚಾರ್ಯ ಅವರು ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಮಾತನಾಡಿದ ಅವರು, ಹಿಜಾಬ್ ಹಿಂದೆ ಜಮೀರ್ ಅಹಮದ್ ಖಾನ್, ಯುಟಿ ಖಾದರ್ ನಂತ ಕಿಡಿಗೇಡಿಗಳಿದ್ದಾರೆ. ಕಾಂಗ್ರೆಸ್ ಮುಖಂಡರಿಗೆ ಎಲ್ಲಾ ಘಟನೆಗಳಿಂದ ಮರ್ಮಾಘಾತವಾಗಿದೆ ಎಂದರು.
ಅವರು...
Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...