ಬೆಂಗಳೂರು: ಹತ್ತನೇ ತರಗತಿ ಪರೀಕ್ಷೆಯ ಮೊದಲ ದಿನ ರಾಜ್ಯದಾದ್ಯಂತ ಪರೀಕ್ಷೆ ಸುಸೂತ್ರವಾಗಿ ನಡೆದಿದೆ ಎಂದು ಪ್ರಾಥಮಿಕ ಮತ್ತು ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ತಿಳಿಸಿದರು.
‘2 ವರ್ಷಗಳ ಬಳಿಕ ಪೂರ್ಣ ಪ್ರಮಾಣದಲ್ಲಿ ಎಸ್ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತಿದೆ. ಮಕ್ಕಳು ಖುಷಿಯಿಂದ ಪರೀಕ್ಷಾ ಕೇಂದ್ರಕ್ಕೆ ಬಂದು ಪರೀಕ್ಷೆ...
ಬೆಂಗಳೂರು: ತಮ್ಮ ತಾಯಿ ಅವರಿಗೆ ಆದಾಯ ತೆರಿಗೆ ನೋಟಿಸ್ ನೀಡಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ. ನಮ್ಮ ಕುಟುಂಬದ ವ್ಯವಹಾರ ತೆರೆದ ಪುಸ್ತಕ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ವಿಧಾನಸೌಧದ ಬಳಿ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, "ನೋಟಿಸ್ ನೀಡಿರುವ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯ ಇಲ್ಲ. ಆತಂಕಪಡುವ...
ಬೆಂಗಳೂರು: 2021-22ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯನ್ನು ಇಂದು ರಾಜ್ಯಾಧ್ಯಂತ 3,444 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಪ್ರಥಮ ಭಾಷೆಯ ವಿಷೆಯವನ್ನು ಇಂದು ಮೊದಲ ದಿನವೇ ಬರೆದಂತ ವಿದ್ಯಾರ್ಥಿಗಳು ಎಷ್ಟು ಎನ್ನುವ ಅಂಕಿ ಅಂಶದ ಮಾಹಿತಿ ಮುಂದಿದೆ.
ಇಂದಿನಿಂದ ಆರಂಭಗೊಂಡಂತ ಎಸ್ ಎಸ್ ಎಲ್ ಸಿ ಪರೀಕ್ಷೆಗಾಗಿ ನೋಂದಾಯಿಸಿಕೊಂಡ ವಿದ್ಯಾರ್ಥಿಗಳು 8,69,399 ಆಗಿದೆ....
ಬೆಂಗಳೂರು: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮಗೆ, ಆಸ್ತಿ ವಿವರದ ಮಾಹಿತಿ ನೀಡುವಂತ ಐಟಿ ಇಲಾಖೆಯಿಂದ ನೋಟಿಸ್ ನೀಡಲಾಗಿದೆ. ಸ್ವತಹ ಈ ಬಗ್ಗೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರೇ ಸ್ಪಷ್ಟ ಪಡಿಸಿದ್ದು, ಐಟಿ ಇಲಾಖೆಯ ನಡೆಗೆ ಗರಂ ಆಗಿದ್ದಾರೆ.
ಈ ಬಗ್ಗೆ ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಮ್ಮ...
ಬೆಂಗಳೂರು : ಡಾ: ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನವನ್ನು ಸರ್ಕಾರ ಘೋಷಿಸಿದೆ. ಅವರ ಕುಟುಂಬದವರ ಬಳಿ ಮಾತನಾಡಿ ಪ್ರಶಸ್ತಿ ಪ್ರದಾನ ಮಾಡುವ ದಿನಾಂಕವನ್ನು ನಿಗದಿ ಮಾಡಲಾಗುವುದು. ಪುನೀತ್ ರಾಜ್‍ಕುಮಾರ್ ಅವರ ಪ್ರತಿಭೆ ಹಾಗೂ ಮಾನವೀಯ ಗುಣಗಳಿಗೆ ತಕ್ಕ ರೀತಿಯಲ್ಲಿ ಅರ್ಥಪೂರ್ಣವಾಗಿ ದೊಡ್ಡ ಪ್ರಮಾಣದಲ್ಲಿ ಕರ್ನಾಟಕ ರತ್ನ ನೀಡಲು ಚಿಂತನೆ ಮಾಡಿದ್ದು, ತಯಾರಿಯನ್ನೂ...
ಮೈಸೂರು: ಜಿಲ್ಲೆಯಲ್ಲಿ ನಿಗದಿಯಾಗಿದ್ದಂತ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ, ಪರೀಕ್ಷೆ ಬರೆಯುತ್ತಿದ್ದಂತ ಸಂದರ್ಭದಲ್ಲಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರೋ ಘಟನೆ ನಡೆದಿದೆ.
ಮೈಸೂರು ಜಿಲ್ಲೆಯ ಟಿ.ನರಸೀಪುರದ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಿಗದಿ ಪಡಿಸಲಾಗಿತ್ತು. ಈ ಪರೀಕ್ಷೆಗೆ ತಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ಅನುಶ್ರೀ ಹಾಜರಾಗಿದ್ದರು.
ಪರೀಕ್ಷೆ...
ರಾಯಚೂರು : ಆ ಜನರ ಬಿಸಿಲು ಲೆಕ್ಕಿಸದೆ ದೇವರನ್ನು ನೋಡಲು ಹೊರಟ್ಟಿದ್ದಾರೆ. ಮೈಸುಡುವ ಬಿಸಿಲು,ಕಗ್ಗತ್ತಲು ಅನ್ನೋದನ್ನು ಲೆಕ್ಕಿಸದೇ ಆ ಭಕ್ತರ ದಂಡು, ಹೊಸ ರಥದೊಂದಿಗೆ ಆಂದ್ರದ ಶ್ರೀಶೈಲಕ್ಕೆ ನೂರಾರು ಕಿಲೋ ಮೀಟರ್ ಪಾದಯಾತ್ರೆ ನಡೆಸಿದ್ದಾರೆ.
ಹೌದು..ಹೀಗೆ ಗಂಟೆ ನಾದ,ರಥದ ಜೊತೆಜೊತೆಯಲ್ಲಿ ಸಾಗ್ತಿರೊ ಇವ್ರೆಲ್ಲಾ ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲ್ಲೂಕಿನ ಮುಳಸಾವಳಗಿ ಗ್ರಾಮಸ್ಥರು. ಈ ಮುಳಸಾವಳಗಿ ಗ್ರಾಮದ...
ಬೆಂಗಳೂರು: ಸಚಿವ ಈಶ್ವರಪ್ಪ ಮೇಲಿನ ಲಂಚಕ್ಕೆ ಬೇಡಿಕೆ ಇಟ್ಟಂತ ಆರೋಪ ಸುಳ್ಳು. ಅವರ ಮೇಲಿನ ಆರೋಪ ಆಧಾರರಹಿತವಾಗಿದೆ. ಇದು ಕಾಂಗ್ರೆಸ್ ಪ್ರಚೋದನೆಯಿಂದ ಆಗಿರುವ ಕೆಲಸ ಎಂಬುದಾಗಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ, ಸಚಿವ ಈಶ್ವರಪ್ಪ ಪರ ಬ್ಯಾಟ್ ಬೀಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಕೆ.ಎಸ್. ಈಶ್ವರಪ್ಪ ವಿರುದ್ಧ ಲಂಚಕ್ಕೆ ಬೇಡಿಕೆ ಆರೋಪದ ಬಗ್ಗೆ, ಬೆಳಗಾವಿಯ ಗುತ್ತಿಗೆದಾರನಿಂದ...
ಬೆಂಗಳೂರು: ವೃತ್ತಿಶಿಕ್ಷಣಕ್ಕೆ ಪ್ರವೇಶಾವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಈ ಬಾರಿ ಜೂನ್ 16, 17 ಮತ್ತು 18ರಂದು ನಡೆಸಲು ಉದ್ದೇಶಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ಈ ಬಗ್ಗೆ ಸೋಮವಾರ ಮಾತನಾಡಿದ ಅವರು, ಬೇರೆಬೇರೆ ರಾಜ್ಯಗಳಲ್ಲಿ ಇಂತಹ ಪರೀಕ್ಷೆಗೆ ಗೊತ್ತುಪಡಿಸಿಕೊಂಡಿರುವ ಸಂಭವನೀಯ ದಿನಾಂಕಗಳ ಬಗ್ಗೆ ತಿಳಿದುಕೊಂಡು ಈ ತೀರ್ಮಾನ ಕೈಗೊಳ್ಳಲಾಗಿದೆ...
ಬೆಂಗಳೂರು: ರಾಜ್ಯ ಹೈಕೋರ್ಟ್ ನೀಡಿರುವಂತ ಹಿಜಾಬ್ ಕುರಿತಾದಂತ ತೀರ್ಪಿನ ಆದೇಶವನ್ನು ಎಲ್ಲರೂ ಪಾಲಿಸಬೇಕು. ಕೋರ್ಟ್ ಆದೇಶ ಉಲ್ಲಂಘಿಸಿದ್ರೇ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಇಂದು ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭಗೊಂಡಿದೆ. ಸುಮಾರು 8.70 ಲಕ್ಷ ವಿದ್ಯಾರ್ಥಿಗಳು...
Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...