ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 62 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಅಲ್ಲದೇ ಸೋಂಕಿನಿಂದಾಗಿ ಓರ್ವ ಸಾವನ್ನಪ್ಪಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆ ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ 62 ಮಂದಿಗೆ ಕೋವಿಡ್ ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆ 39,45,311ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ.
ಇಂದು ಸೋಂಕಿತರಾದಂತ 62 ಮಂದಿ...
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಭಾನುವಾರದ ಇಂದು ಇಂದಿನ ಚಿತ್ರಕಲಾ ಸಂತೆಯಲ್ಲಿ, ರಿಲ್ಯಾಕ್ಸ್ ಮೂಡ್ ನಲ್ಲಿ ಐಸ್ ಕ್ಯಾಂಡಿ ಸವಿದು ಗಮನ ಸೆಳೆದರು.
ಕುಮಾರಪಾರ್ಕ್ ನಲ್ಲಿನ ಚಿತ್ರಕಲಾ ಪರಿಷತ್ ಸಂತೆಯಲ್ಲಿ, ಭಾಗವಹಿಸಿದಂತ ಅವರು, ಚಿತ್ರಸಂತೆಗೆ ಚಾಲನೆ ನೀಡಿ, ಒಂದು ರೌಂಡ್ ಚಿತ್ರಕಲಾ ಸಂತೆಯಲ್ಲಿ ಓಡಾಡಿದರು.
ಚಿತ್ರಕಲಾ ಸಂತೆಯಲ್ಲಿ ಐಸ್ ಕ್ಯಾಂಡಿ ಮಾರಾಟ ಮಾಡುತ್ತಿದ್ದಂತ ಹುಡುಗನನ್ನು ಕಂಡ ಅವರು,...
ಬೆಂಗಳೂರು : ಇಡೀ ಕರ್ನಾಟಕದ ಚಿತ್ರಕಲೆಗೆ ತವರೂರು ಚಿತ್ರಕಲಾ ಪರಿಷತ್ತು. ಇದು ಎಲ್ಲೆಡೆ ವ್ಯಾಪಿಸಬೇಕೆಂಬ ಉದ್ದೇಶವಿದೆ. ಆರು ಪ್ರಾದೇಶಿಕ ಸ್ಥಳಗಳಲ್ಲಿ ಚಿತ್ರ ಕಲಾ ಗ್ಯಾಲರಿಗಳನ್ನು ಪ್ರಾರಂಭಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕರ್ನಾಟಕ ಚಿತ್ರಕಲಾ ಪರಿಷತ್ತು ವತಿಯಿಂದ ಆಯೋಜಿಸಿದ್ದ ಚಿತ್ರಸಂತೆಯ 19ನೇ ಆವೃತ್ತಿನ್ನು ಉದ್ಘಾಟಿಸಿ, ಇಂದು ಮಾತನಾಡಿದ ಅವರು, ಸ್ವಾಯತ್ತ ಸಂಸ್ಥೆಯಾಗಿರುವ ಚಿತ್ರ...
ತುಮಕೂರು : ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ ಸ್ಥಳದಲ್ಲೇ ಇಬ್ಬರು ದಂಪತಿಗಳು ಸಾವನ್ನಪ್ಪಿರುವ ಘಟನೆ, ತುಮಕೂರಿನ ಮಧುಗಿರಿಯಲ್ಲಿ ನಡೆದಿದೆ.
ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಕೆರೆಗಳ ಪಾಳ್ಯ ಗ್ರಾಮದ ಸಿಮೆಂಟ್ ಇಟ್ಟಿಗೆ ಫ್ಯಾಕ್ಟರಿ ಬಳಿ ಘಟನೆ ನಡೆದಿದ್ದು, ತಾಲ್ಲೂಕಿನ ಗೊಂದಿಹಳ್ಳಿ ಗ್ರಾಮದ ಸಾಂಬಶಿವಯ್ಯ (70)ವರ್ಷ ಶಂಕರಮ್ಮ(...
ಹುಬ್ಬಳ್ಳಿ: ಅಂತರರಾಜ್ಯ ಜಲ ವಿವಾದಗಳಿಗೆ ಸಂಬಂಧಿಸಿದಂತೆ ಕೇಂದ್ರದಿಂದಲೂ ಹಲವಾರು ಅನುಮತಿಗಳನ್ನು ಪಡೆಯಬೇಕಿದೆ. ಈ ಬಗ್ಗೆ ಸಿದ್ಧತೆ ಮಾಡಿಕೊಳ್ಳಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿನೆ ನೀಡಿದ್ದೇನೆ. ಇದಕ್ಕೆ ಸಂಬಂಧಿಸಿದಂತೆ ಏಪ್ರಿಲ್ ಮೊದಲ ವಾರದಲ್ಲಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ಅಂತರರಾಜ್ಯ ಜಲವಿವಾದಗಳ...
ಕೋಲಾರ: ರಾಜ್ಯದಲ್ಲಿ ಉಂಟಾಗಿರುವ ಅಶಾಂತಿಯ ವಾತಾವರಣ ಮತ್ತು ಎಲ್ಲ ಅಹಿತಕರ ಘಟನೆಗಳಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರೇ ಮೂಲ ಕಾರಣ. ರಾಷ್ಟ್ರೀಯ ಪಕ್ಷಗಳು ಕರ್ನಾಟಕ ಭಾವೈಕ್ಯತೆಯನ್ನು ಹಾಳು ಮಾಡುತ್ತಿವೆ ಎಂಬುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.
ಕೋಲಾರದಲ್ಲಿಂದು ಮಾಧ್ಯಮಗಳ ಜತೆ ಮಾತುನಾಡುತ್ತಾ ಪ್ರತಿಪಕ್ಷ ನಾಯಕರ ವಿರುದ್ಧ ಟೀಕಾಪ್ರಹಾರ ನಡೆಸಿದ ಅವರು; “ಧಾರ್ಮಿಕ ಸ್ಥಳಗಳಲ್ಲಿ, ಜಾತ್ರೆಗಳಲ್ಲಿ...
ಹುಬ್ಬಳ್ಳಿ : ನಾಳೆಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಪ್ರಾರಂಭವಾಗುತ್ತಿದ್ದು, ವಿದ್ಯಾರ್ಥಿಗಳು ಪರೀಕ್ಷೆಯನ್ನು ಯಾವುದೇ ಆತಂಕವಿಲ್ಲದೆ, ಮುಕ್ತವಾಗಿ, ಧೈರ್ಯವಾಗಿ ಬರೆಯಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಕಲ ಸಿದ್ಧತೆ ಗಳನ್ನು ಮಾಡಿಕೊಳ್ಳಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸಲಾಗುವುದು ಎಂದರು.
ಬೆಂಗಳೂರು: ಬಾಂಬೆ ಡೇಸ್ ಪುಸ್ತಕ ಬಿಡುಗಡೆಯಾದ್ರೇ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಸಿದ್ಧರಾಮಯ್ಯ ಹಾಗೂ ಬಿಎಸ್ ಯಡಿಯೂರಪ್ಪ ಸೇರಿದಂತೆ ಮೂವರು ನಾಯಕರ ಬಣ್ಣ ಬಯಲಾಗಲಿದೆ ಎಂಬುದಾಗಿ ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಸ್ಪೋಟಕ ಬಾಂಬ್ ಸಿಡಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಾಂಬೆ ಡೇಸ್ ಪುಸ್ತಕ ಬಿಡುಗಡೆಯ ಬಗ್ಗೆ, ಬಾಂಬೆಗೆ ಬಂದವರೇ ಬಿಡುಗಡೆ...
ಹಾವೇರಿ : 2022-23ರ ಆಯವ್ಯಯದಲ್ಲಿ ಘೋಷಿಸಲಾಗಿರುವ ಯೋಜನೆಗಳ ಶೀಘ್ರದಲ್ಲಿ ಅನುಷ್ಠಾನಕ್ಕಾಗಿ ಏಪ್ರಿಲ್ 30 ರೊಳಗೆ ಕಾರ್ಯಾದೇಶ ಗಳನ್ನು ನೀಡಬೇಕೆಂದು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಸವಣೂರಿನ ಹೆಸ್ಕಾಂ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2022-23ರ ಆಯವ್ಯಯದ ಯೋಜನೆಗಳು ಶೀಘ್ರ ಅನುಷ್ಠಾನಕ್ಕಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಬಜೆಟ್ ಅನುಷ್ಠಾನ ಸಮಿತಿಯನ್ನು...
ಬೆಂಗಳೂರು: ಜಿಮ್ ನಲ್ಲಿ ವರ್ಕ್ ಔಟ್ ಮಾಡುತ್ತಿದ್ದಂತ ಸಂದರ್ಭದಲ್ಲಿಯೇ ಕುಸಿದು ಬಿದ್ದು, ಗೋಲ್ಡಲ್ ಹವರ್ ಅಮೂಲ್ಯ ಸಮಯವೂ ಸಿಗದಂತೆ ಸಾವನ್ನಪ್ಪಿದ ಘಟನೆ, ಬೆಂಗಳೂರಿನ ಮಲ್ಲೇಶನ ಪಾಳ್ಯದಲ್ಲಿ ನಡೆದಿದೆ.
ಬೆಂಗಳೂರಿನ ಮಲ್ಲೇಶಪಾಳ್ಯದಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಂತ ವಿನಯ ಕುಮಾರಿ (44) ಎಂಬಾಕೆ ಕುಸಿದು ಬಿದ್ದಿದ್ದಾರೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ ಎಂದು...
Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...