ರಾಜ್ಯದ ಪ್ರಸಿದ್ಧ ಹಾಸನಾಂಬೆ ದೇವಿಯ ದರ್ಶನೋತ್ಸವ ಅಂತಿಮ ಘಟ್ಟ ತಲುಪಿದ್ದು, ಅಮ್ಮನ ದರ್ಶನಕ್ಕೆ ಇಂದು ಅಂದ್ರೆ ಅಕ್ಟೋಬರ್ 22 ಕೊನೆ ದಿನವಾಗಿದೆ. ಇಷ್ಟು ದಿನದ ಉತ್ಸವದಲ್ಲಿ ಲಕ್ಷಾಂತರ ಜನ ಪಾಲ್ಗೊಂಡಿದ್ದಾರೆ. ಅಕ್ಟೋಬರ್ 10ರಿಂದ ಆರಂಭವಾದ ದರ್ಶನದ ಅವಧಿಯಲ್ಲಿ 24 ಲಕ್ಷಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಇಷ್ಟು...
ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ಬಗ್ಗೆ ಸಾಕಷ್ಟು ಊಹಾಪೋಹಗಳು ಸೃಷ್ಟಿಯಾಗಿವೆ. ಇದಕ್ಕೆ ಪುಷ್ಠಿ ಕೊಡುವಂತೆ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ, ಸ್ಪೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.
ಕಾರ್ಯಕ್ರಮವೊಂದ್ರಲ್ಲಿ ಮಾತನಾಡಿರುವ ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ, ನಮ್ಮ ತಂದೆ ರಾಜಕೀಯ ಕೊನೆಗಾಲದಲ್ಲಿ ಇದ್ದಾರೆ. ರಾಜಕೀಯ ಬದುಕಿನ ಕೊನೆಘಟ್ಟದಲ್ಲಿ ಇದ್ದಾರೆಂದು ಹೇಳಿದ್ದಾರೆ. ಇದು ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಸೃಷ್ಟಿಸಿದೆ.
ಇಷ್ಟು...
ನವೆಂಬರ್ ಕ್ರಾಂತಿ, ಸಿಎಂ ಬದಲಾವಣೆ ಚರ್ಚೆಯ ಮಧ್ಯೆ ಡಿಸಿಎಂ ಡಿ.ಕೆ ಶಿವಕುಮಾರ್ ಟೆಂಪಲ್ ರನ್ ಮಾಡುತ್ತಿದ್ದಾರೆ. ಇದೇ ಹೊತ್ತಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಅವರು ರಾಜಕೀಯ ಬದುಕಿನ ಕೊನೆಗಾಲದಲ್ಲಿ ಇದ್ದಾರೆಂದು ಹೇಳಿದ್ದು, ಭಾರೀ ಸಂಚಲನ ಸೃಷ್ಟಿಸಿದೆ.
ಸಿದ್ದರಾಮಯ್ಯ ಬಳಿಕ ಮುಂದಿನ ಸಿಎಂ ಯಾರೆಂಬ ಪ್ರಶ್ನೆಗೆ ಎಂಎಲ್ಸಿ ಯತೀಂದ್ರ, ಅಹಿಂದ...
ರಾಜ್ಯ ರಾಜಕೀಯದಲ್ಲಿ ದಲಿತ ನಾಯಕರಿಗೆ ಉನ್ನತ ಹುದ್ದೆ ಸಿಕ್ಕಿಲ್ಲ ಅನ್ನುವ ಕೊರಗಿತ್ತು. ಆ ಕೊರಗಿಗೆ ಕೊನೆಗಾಲ ಬಂದಿದೆ ಅನ್ಸುತ್ತೆ. ಸಿದ್ದರಾಮಯ್ಯ ಪುತ್ರ ಯತೀಂದ್ರರ ಆ ಒಂದು ಹೇಳಿಕೆ, ಅಹಿಂದ ನಾಯಕರೇ ಮುಂದಿನ ಸಿಎಂ ಎಂಬುದನ್ನ ಸಾರಿ ಸಾರಿ ಹೇಳುತ್ತಿದೆ.
ಸೆಪ್ಟೆಂಬರ್ ಕ್ರಾಂತಿ, ನವೆಂಬರ್ ಕ್ರಾಂತಿ, ಸಿಎಂ ಬದಲಾವಣೆ, ಪವರ್ ಶೇರಿಂಗ್ ವಿಚಾರ ಬಂದಾಗೆಲ್ಲಾ, ದಲಿತ ನಾಯಕತ್ವದ...
ಮೈಸೂರು – ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬೆಟ್ಟದಪುರದ ಸಿಡಿಲು ಮಲ್ಲಿಕಾರ್ಜುನಸ್ವಾಮಿ ಬೆಟ್ಟವನ್ನು ಮೊದಲ ಬಾರಿಗೆ ಕಾಲ್ನಡಿಗೆಯಲ್ಲಿ ಏರಿ ದೇವರ ದರ್ಶನ ಪಡೆದರು.
ಒಟ್ಟು 3,108 ಮೆಟ್ಟಿಲುಗಳಿರುವ ಈ ಪವಿತ್ರ ಬೆಟ್ಟ, ನೈಸರ್ಗಿಕ ಸೌಂದರ್ಯ ಮತ್ತು ಭಕ್ತಿಭಾವದ ಮಿಶ್ರಣವಾಗಿದ್ದು, ಮುಂಜಾನೆ ಮಂಜುಮೋಡದಿಂದ ಆವರಿತವಾಗಿತ್ತು. ಸಂಸದರು ಬೆಳಗ್ಗಿನ ಜಾವವೇ ಆಗಮಿಸಿ, ಸ್ಥಳೀಯ ಭಕ್ತರೊಂದಿಗೆ...
ಡಿಸಿಎಂ ಡಿಕೆ ಶಿವಕುಮಾರ್ ಮಹಾನ್ ದೈವ ಭಕ್ತರು. ಪ್ರಯತ್ನ ವಿಫಲವಾದ್ರೂ ಪ್ರಾರ್ಥನೆ ವಿಫಲ ಆಗಲ್ಲ ಅಂತಾ ಹೇಳ್ತಿರ್ತಾರೆ. ತಮ್ಮ ಮಹಾತ್ವಾಕಾಂಕ್ಷೆಯನ್ನು ಸಾಕಾರ ಮಾಡಿಕೊಳ್ಳುವುದಕ್ಕೆ, ದೇವರ ಮೊರೆ ಹೋಗಿದ್ದಾರೆ. ಎಲ್ಲೇ ಹೋದ್ರೂ ದೇಗುಲಗಳಿಗೆ ಭೇಟಿ ಕೊಟ್ಟು ಸಂಕಲ್ಪ ಮಾಡ್ತಿದ್ದಾರೆ.
ಹಾಸನಾಂಬೆ ದರ್ಶನದ ವೇಳೆಯೂ ಸಂಕಲ್ಪ ಮಾಡಿ, ನಾರಾಯಣಿ ಮತ್ತು ಖಡ್ಗಮಾಲಾ ಸ್ತೋತ್ರ ಪಠಿಸಿದ್ರು. ಆ ವೇಳೆ 2...
ಬೆಂಗಳೂರು ಡಿ.ಜೆ ಹಳ್ಳಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸುನೀಲ್ ಕುಮಾರ್ ವಿರುದ್ಧ, ಅತ್ಯಾಚಾರ ಹಾಗೂ ಬ್ಲಾಕ್ಮೇಲ್ ಆರೋಪ ಕೇಳಿ ಬಂದಿದೆ. ರಿಜಿಸ್ಟರ್ ಮದುವೆಯಾಗುವುದಾಗಿ ನಂಬಿಸಿ 1 ವರ್ಷದಲ್ಲಿ 3 ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಮನೆ ಮತ್ತು ಬ್ಯೂಟಿ ಪಾರ್ಲರ್ ಕೊಡಿಸುತ್ತೇನೆಂದು ನಂಬಿಸಿದ್ದಾರೆ ಎಂದು ಸಂತ್ರಸ್ತೆ ದೂರಿದ್ದಾರೆ.
ತಮ್ಮ ಮನೆ ಮತ್ತು ಹೋಟೆಲ್ಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದಾರೆ....
ಬೆಂಗಳೂರಿನ ರಸ್ತೆ ಗುಂಡಿಗಳು ಮತ್ತು ಕಸದ ರಾಶಿ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಉದ್ಯಮಿ ಹಾಗೂ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರ ಟ್ವೀಟ್ ಸರ್ಕಾರ–ಐಟಿ ವಲಯದ ನಡುವಿನ ಟ್ವೀಟ್ ವಾರಿಗೆ ಕಾರಣವಾಯಿತು. ನಾನೇ ಬೆಂಗಳೂರಿನ 10ಕ್ಕೂ ಹೆಚ್ಚು ರಸ್ತೆಗಳ ಅಭಿವೃದ್ಧಿಗೆ ಮುಂದಾಗುತ್ತೇನೆ ಎಂಬ ಅವರ ಟ್ವೀಟ್ ನಂತರ, ಅವರು ಕನ್ನಡದವರಲ್ಲ ಎಂಬ ಚರ್ಚೆಯೂ...
ಹಿಡಿದ ಹಠ ಬಿಡದ ಟ್ರಬಲ್ ಶೂಟರ್ DCM ಡಿ.ಕೆ ಶಿವಕುಮಾರ್. ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಡಿಕೆಶಿ ಟೆಂಪಲ್ ರನ್ ಮುಂದುವರೆಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಹಾಸನಾಂಬ ದೇವಿ ದರ್ಶನ ಮಾಡಿದ್ರು.
ಈಗ ಮಂತ್ರಾಲಯಕ್ಕೆ ತೆರಳಿದ್ದು, ರಾಯರ ದರ್ಶನ ಪಡೆದಿದ್ದಾರೆ. ಪತ್ನಿ ಉಷಾ ಜೊತೆ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದ್ದು, ವರ್ಷಕ್ಕೊಮ್ಮೆ ನಡೆಯುವ ಮೂಲ ರಾಮದೇವರ...