ಉಡುಪಿ : ಕೊರೋನಾದ(corona) ಮೂರನೇ ಅಲೆಯ ನಡುವೆ ಉಡುಪಿ ಜಿಲ್ಲೆಯ ಕಾರ್ಕಳ(Karkala)ದಲ್ಲಿ ರಾಸುಗಳಿಗೆ ಕಾಲುಬಾಯಿ ಜ್ವರ(Foot and Mouth Disease) ಕಾಣಿಸಿಕೊಂಡಿದ್ದು, 50ಕ್ಕೂ ಹೆಚ್ಚು ರಾಸುಗಳು ಕಾರ್ಕಳದ ಸುತ್ತಮುತ್ತಲಿನಲ್ಲಿ ಸಾವನ್ನಪ್ಪಿರುವದರಿಂದ ಅಲ್ಲಿನ ಜನರಿಗೆ ನೆಮ್ಮದಿಯ ಇಲ್ಲದಂತಾಗಿದೆ. ರೋಗಲಕ್ಷಣ ಬಂದ ಐದಾರು ದಿನಗಳಲ್ಲಿಯೇ ಹಸುಗಳು ಸಾವನ್ನಪ್ಪುತ್ತಿದ್ದು ಹಸುಗಳಿಗೆ ಚುಚ್ಚುಮದ್ದು ಹಾಗೂ ಅಗತ್ಯ ಚಿಕಿತ್ಸೆ ಕೊಡಿಸಲು...
ಬೆಂಗಳೂರಿನ ಆನೇಕಲ್ ಸಮೀಪದ ಸರ್ಜಾಪುರ(Sarjapura)ದಲ್ಲಿ ಕುಟುಂಬವೊಂದು ಸುಲಭವಾಗಿ ಹಣ ಮಾಡಲು ಹೋಗಿ ಈಗ ಸಿಕ್ಕಿಬಿದ್ದಿದ್ದಾರೆ. ಏನೂ ತಿಳಿಯದ ಅಮಾಯಕರನ್ನು ಬಳಸಿಕೊಂಡು ಹಣಮಾಡುವ ಕತರ್ನಾಕ್ ಕುಟುಂಬ. ಇಂತಹ ಕತರ್ನಾಕ್ ಸ್ಕೆಚ್ ಗೆ ಇಡೀ ಕುಟುಂಬವೇ ಬೆಂಬಲ ನೀಡಿದ್ದು, ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಪರಿಚಿತರ ಹೆಸರಿನಲ್ಲಿ ಅಡವಿಟ್ಟು ಆ ಬಳಿಕ ಆಭರಣ ಕಳ್ಳತನ ಆಗಿದೆ ಎಂದು ಪೊಲೀಸರಿಗೆ ದೂರು...
ಕೊಪ್ಪಳ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(District Health and Family Welfare)ಯ ಅಧಿಕಾರಿಗಳು ಎಡವಟ್ಟಿನಿಂದ ಕೊರೋನಾ(corona) ಎರಡನೇ ಲಸಿಕೆ ಪಡೆಯದಿದ್ದರೂ ಸಹ ಎರಡನೇ ಲಸಿಕೆಯ ಪಡೆದಿರುವುದಾಗಿ ಮೊಬೈಲ್ ಸಂಖ್ಯೆಗೆ ಸಂದೇಶ ಬಂದಿದೆ. ಕೊಪ್ಪಳದ ಕಾರಟಗಿ ತಾಲೂಕಿನ ಮರ್ಲಾನಹಳ್ಳಿಯ ಆಂಜನೇಯ ಹಾಗೂ ಚರಮಸ್ ಎಂಬ ಯುವಕರಿಗೆ ಎರಡನೇ ಲಸಿಕೆ ಪಡೆದಿರುವುದಾಗಿ...
ರಾಯಚೂರು : ಕುರಿಗಳನ್ನು ಕಳವು ಮಾಡುತ್ತಿರುವ ಕಳ್ಳರನ್ನು ಸಿನಿಮಾ ರೀತಿಯಲ್ಲಿ ಬೆನ್ನು ಹತ್ತಿ ಕುರಿಗಳ ಕಳ್ಳರನ್ನು ಹಿಡಿದಿರುವ ಘಟನೆ ರಾಯಚೂರು ಜಿಲ್ಲೆಯ ಮುದಗಲ್ ನಲ್ಲಿ ನಡೆದಿದೆ.
ಬೇರೆ ಬೇರೆ ಪ್ರದೇಶಗಳಿಂದ ಮೇವನ್ನು ಹರಸಿ ನದಿ ಭಾಗಗಳ ಮತ್ತು ನೀರಾವರಿ ಪ್ರದೇಶಗಳ ಕಡೆ ಕುರಿ ಮೇಯಿಸಲು ಕುರಿಗಳನ್ನು ಒಡೆದುಕೊಂಡು ಬರುತ್ತಾರೆ. ಇದನ್ನು ಹರಿತ ಕಳ್ಳರು ರಾತ್ರಿಯ ಸಮಯದಲ್ಲಿ...
ಬೆಂಗಳೂರು : ಬಿಬಿಎಂಪಿಯ 8 ವಲಯಗಳ ಅಧಿಕಾರಿಗಳು, ಇಬ್ಬಂದಿ ಸೇರಿದಂತೆ 300ಕ್ಕೂ ಹೆಚ್ಚು ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಅಲ್ಲದೆ ನಾಲ್ಕು ವಲಯದ ಜಂಟಿ ಆಯುಕ್ತರಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದೆ.
ವೀಕೆಂಡ್ ಕಫ್ರ್ಯೂ ತೆರವು ಬೆನ್ನಲ್ಲೇ ಕೋವಿಡ್ ಆತಂಕ ಹೆಚ್ಚಾಗಿದ್ದು , 300ಕೂ ಹೆಚ್ಚು ಅಧಿಕಾರಿ ಸಿಬ್ಬಂದಿಗಳಿಗೆ ಕೊರೊನಾ ಕಂಡುಬಂದಿರುವುದು ಆತಂಕ ಸೃಷ್ಟಿಸಿದೆ.
ಈ ಪೈಕಿ...
ಬೆಂಗಳೂರು: ಅಂತಾರಾಜ್ಯ ಜಲ ವಿವಾದಗಳಿಗೆ ಸಂಬಂಧಿಸಿದಂತೆ ರಾಜ್ಯದ ಮುಂದಿನ ನಡೆ ಕುರಿತು ಫೆಬ್ರವರಿ ಮೊದಲ ವಾರ ಸರ್ವಪಕ್ಷಗಳ ಸಭೆ ಕರೆಯಲು ತೀರ್ಮಾನಿಸಿರುವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು, ಕಾನೂನು, ತಾಂತ್ರಿಕ ಪರಿಣತರು ಹಾಗೂ ಅಧಿಕಾರಿಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೃಷ್ಣಾ, ಕಾವೇರಿ, ಮಹದಾಯಿ ಜಲ ವಿವಾದಗಳು...
ಬೆಂಗಳೂರು : ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅವರು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗೌಡರು ನಿನ್ನೆ ಪರೀಕ್ಷೆಗೆ ಒಳಪಟ್ಟಿದ್ದು, ಕೊರೊನಾ ಸೋಂಕು ದೃಢಪಟ್ಟಿದೆ. ಪಾಸಿಟಿವ್ ಬಂದಿದ್ದರೂ ದೇವೇಗೌಡರು ಆರೋಗ್ಯವಾಗಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಕೋವಿಡ್ ಎರಡನೇ ಅಲೆಯಲ್ಲೂ ದೇವೇಗೌಡರಿಗೆ ಕೋವಿಡ್ ಪಾಸಿಟಿವ್ ಬಂದಿತ್ತು....
ಬೆಂಗಳೂರು: ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ನೇತೃತ್ವದಲ್ಲಿ ಮಹತ್ವದ ಕೊರೋನಾ ನಿಯಂತ್ರಣ ( Corona Control ) ಸಭೆ ನಡೆಯಿತು. ಈ ಸಭೆಯಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿದ್ದಂತ ವೀಕೆಂಡ್ ಕರ್ಪ್ಯೂ (Weekend Curfew) ರದ್ದುಗೊಳಿಸಲಾಗಿದೆ. ಈ ಬಗ್ಗೆ ಹೊಸ ಪರಿಷ್ಕೃತ ಮಾರ್ಗಸೂಚಿಯನ್ನು (New Covid19 Guidelines)...
ಬೆಂಗಳೂರು - ಮೂರನೇ ಅಲೆಯಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದಾರೂ ತೀವ್ರತೆ ಕಡಿಮೆಯಿದೆ. ಅದಕ್ಕೆ ಅಗತ್ಯವಿರುವ ಔಷಧೋಪಚಾರಗಳ ಲಭ್ಯವಿದ್ದು, ಗುಣಮುಖರಾಗುವವರ ಸಂಖ್ಯೆಯೂ ಹೆಚ್ಚಿದೆ. ಹೀಗಾಗಿ ತಜ್ಞರು ಹಾಗೂ ಇಲಾಖೆಯ ಅಧಿಕಾರಿಗಳು ಸಂದರ್ಭವನ್ನು ನಿಭಾಯಿಸಬಹುದೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರಿಂದ ಹಾಗೂ ಸಾಮಾನ್ಯ ಜನರಿಗೆ, ದುಡಿಯುವ ಜನರಿಗೆ ತೊಂದರೆ ಆಗುತ್ತಿರುವುದನ್ನು ಪರಿಗಣಿಸಲಾಗಿದೆ.
ನಮ್ಮ ಆರೋಗ್ಯ ನಿರ್ವಹಣೆಯನ್ನು ಇನ್ನಷ್ಟು ಸಧೃಢಗೊಳಿಸಿ ಜೀವವೂ ಉಳಿಯಬೇಕು,...
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಭುವನೇಶ್ವರಿ ನಗರದ 5 ವಾರ್ಡಿನ ಸಿದ್ದಲಿಂಗಪ್ಪ ಎಂಬುವರರ ಮನೆಯ ಗೋಡಾನ್ ಗೆ ರಾತ್ರಿ 1 ಗಂಟೆಯ ಸಮಯದಲ್ಲಿ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.
ಸಿದ್ದಲಿಂಗಪ್ಪ ಇವರ ಮನೆಯಲ್ಲಿ ಇದ್ದ ಬಾಡಿಗೆದಾರರ ಒಂದು ಸೈಕಲ್ ಹಾಗೂ 3 ದ್ವಿಚಕ್ರ ವಾಹನಗಳಿಗೆ ಬೆಂಕಿ ತಗುಲಿದ್ದು ಪರಿಣಾಮ ಒಂದು ಸ್ಕೂಟಿ ಹಾಗೂ...