Tuesday, June 30, 2026

ರಾಜ್ಯ

2022 ವಿಧಾನಸಭೆಗೆ ರೋಡ್ ಶೋ ರ‍್ಯಾಲಿಗಳು ಬಂದ್; ಚುನಾವಣಾ ಆಯೋಗ

ಕೊರೊನಾ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಚುನಾವಣಾ ಆಯೋಗವು ವಿಶೇಷ ಪ್ರಕಟಣೆಯನ್ನು ಹೊರಡಿಸಿದೆ, ಚುನಾವಣೆ ರ‍್ಯಾಲಿಗಳು, ರೋಡ್‌ಶೋಗಳನ್ನು ಜನವರಿ 22 ರವರೆಗೆ ವಿಸ್ತರಿಸಲು ಚುನಾವಣಾ ಆಯೋಗ ಶನಿವಾರ ನಿರ್ಧರಿಸಿದೆ. ಈ ಹಿಂದೆ ಜನವರಿ 8 ರಂದು ಉತ್ತರಪ್ರದೇಶ ಉತ್ತರಾಖಂಡ್, ಗೋವಾ, ಪಂಜಾಬ್ ಮತ್ತು ಮಣಿಪುರದ ಚುನಾವಣಾ ವೇಳಾಪಟ್ಟಿಯನ್ನು ಘೋಷಿಸುವಾಗ ಕೋವಿಡ್-19 ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜನವರಿ 15 ರವರೆಗೆ...

Chanannaನವರ ಮೇಲೆ ಲಂಚ ಪಡೆದ ಆರೋಪ : ಅವರು ನಿಷ್ಕಳಂಕವಾಗಿ ಬರುತ್ತರೆ ಎಂದ ಶಶಿಕುಮಾರ್.

ಮಂಗಳೂರು : ರವಿ ಚನ್ನಣ್ಣನವರ ಲಂಚ ಪಡೆದ ಆರೋಪಕ್ಕೆ ಸಿಲುಕಿಕೊಂಡಿದ್ದಾರೆ. ಇವರ ಬೆಂಬಲಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ (Commissioner of Police N. Shashikumar) ಅವರು ಬಂದಿದ್ದಾರೆ. ರವಿ ಚನ್ನಣ್ಣನವರು ನಿಷ್ಕಳಂಕವಾಗಿ ಹೊರ ಬರುತ್ತಾರೆ ಎಂದು ಫೇಸ್ ಬುಕ್ (Facebook) ನಲ್ಲಿ ಪ್ರತಿಕ್ರಿಯೆ ನೀಡಿದ್ಧಾರೆ. ಅವರ ಆರೋಪದ ಸತ್ಯಾಸತ್ಯತೆ ತಿಳಿಯುವ ಮುನ್ನ ಈ ರೀತಿ...

ಡಿ.ಕೆ. ಶಿವಕುಮಾರ್, ಸುರೇಶ್ ಸೂಚನೆ ಮೇರೆಗೆ ಸಂಗಮದಿಂದ ಪಾದಯಾತ್ರೆ ಮಾರ್ಗದುದ್ದಕ್ಕೂ ಸ್ವಚ್ಛತೆ ಕಾರ್ಯ

ಮೇಕೆದಾಟು ಪಾದಯಾತ್ರೆ ಆರಂಭಗೊಂಡ ಸಂಗಮದಿಂದ ಹಿಡಿದು ಪಾದಯಾತ್ರೆ ನಡೆದ ದಾರಿಯುದ್ದಕ್ಕೂ ಸ್ವಚ್ಛತೆ ಕಾರ್ಯ ಭರದಿಂದ ನಡೆದಿದೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಅವರ ಸೂಚನೆ ಮೇರೆಗೆ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು, ಸ್ವಯಂಸೇವಕರು ಈ ಸ್ಚಚ್ಚತಾ ಕಾರ್ಯ ನಡೆಸುತ್ತಿದ್ದಾರೆ.ಪ್ಲಾಸ್ಟಿಕ್ ಕಾಲಿ ಬಾಟಲಿಗಳು, ಪ್ಲಾಸ್ಟಿಕ್ ಕವರ್ ಗಳು, ಪ್ಲೇಟ್ ಗಳು, ಕಾಗದಗಳು, ಬಳಸಿ...

H. D Kumaraswamy ಪತ್ನಿ ಅನಿತಾ ಕುಮಾರಸ್ವಾಮಿಗೆ ಕೊರೊನಾ ಪಾಸಿಟಿವ್.

ಬೆಂಗಳೂರು: ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ (H. D Kumaraswamy) ಅವರ ಪತ್ನಿ, ಶಾಸಕಿ ಅನಿತಾ (Anitha) ಕುಮಾರಸ್ವಾಮಿಗೆ ಕೊರೊನಾ (corona) ಸೋಂಕು ದೃಢಪಟ್ಟಿದೆ. ಶನಿವಾರ ಬೆಳಗ್ಗೆ ವರದಿಯಲ್ಲಿ ಕರೊನಾ ಪಾಸಿಟಿವ್ (corona positive​) ಬಂದಿದೆ. ಸದ್ಯ ಬೆಂಗಳೂರಿನ ನಿವಾಸದಲ್ಲೇ ಅನಿತಾ ಕುಮಾರಸ್ವಾಮಿ ಅವರು ಚಿಕಿತ್ಸೆ ಪಡೆಯುತ್ತಿದ್ದು, ಹೋಂ ಐಸೋಲೇಷನ್​ (Home Isolation ) ಆಗಿದ್ದಾರೆ. ರಾಜ್ಯದಲ್ಲಿ ಕರೊನಾ ಸೋಂಕಿತರ...

ಸೇನಾ ಹೆಲಿಕಾಪ್ಟರ್ ಪತನಕ್ಕೆ ಕಾರಣ ಏನು.. ವರದಿ ಬಹಿರಂಗ (Army Chopper Crash )

2021 ಡಿಸೆಂಬರ್ 8 ದೇಶಕ್ಕೆ ದೊಡ್ಡ ದುರಂತವೊoದು ಸಂಭವಿಸಿತ್ತು. ತಮಿಳುನಾಡಿನ ಕೂನೂರು ಬಳಿ ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಇತರ 12 ಸೇನಾಧಿಕಾರಿಗಳನ್ನು ಒಳಗೊಂಡ ಹೆಲಿಕಾಪ್ಟರ್ ಪತನವಾಗಿತ್ತು, 12 ಸೇನಾಧಿಕಾರಿಗಳು ಸಾವನ್ನಪ್ಪಿದ್ದರು. ಪತನಗೊಂಡ ಹೆಲಿಕಾಪ್ಟರ್ ಬಗ್ಗೆ ಅನೇಕ ಅನುಮಾನಾಸ್ಪದ ಪ್ರಶ್ನೆಗಳು ಹುಟ್ಟಿಕೊಂಡಿದ್ದವು. ಅದರ ಸೂಕ್ತ ತನಿಕೆ ನಡೆಸಲು ದೇಶದ...

Doddaballapura ದ 123 ಮಕ್ಕಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್ (covid) ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 123 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಜಿಲ್ಲೆಯ 42 ಶಿಕ್ಷಕರಿಗೆ ಕೊರೊನಾ (corona) ದೃಢಪಟ್ಟಿದೆ. ಇನ್ನು ಶಾಲೆಗಳಲ್ಲಿ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ, ಸ್ಯಾನಿಟೈಸ್​ (Sanitize) ಮಾಡಿಸಲಾಗಿದ್ದು, ಹೆಚ್ಚು ಪ್ರಕರಣಗಳಿರುವ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ದೊಡ್ಡಬಳ್ಳಾಪುರದಲ್ಲೂ ಅತಿ ಹೆಚ್ಚು...

Bangaloreನ 164 ಜನ ಪೊಲೀಸರಿಗೆ ಕೊರೊನಾ ಪಾಸಿಟಿವ್.

ಬೆಂಗಳೂರು : ನಗರದಲ್ಲಿ ದಿನೇ ದಿನೇ ಕೊರೊನಾ (corona) ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲಿದೆ. ಕೊರೊನಾ ವಾರಿಯರ್ಸ್ ಗಳೆಂದು ಕರೆಸಿಕೊಳ್ಳುವ ಪೊಲೀಸರಿ (Police)ಗೆ ಈ ಕೊರೊನಾ ಮಹಮಾರಿ ಒಕ್ಕರಿಸುತ್ತಿದೆ. ಈ ಕೊರೊನಾದಿಂದ 164 ಮಂದಿ ಪೊಲೀಸ್ ರು ಪಾಸಿಟಿವ್ (Positive) ಆಗಿದ್ದಾರೆ. ಇನ್ನೂ ಇದುವರೆಗೂ 504 ಪೊಲೀಸರು ಕೊರೊನಾ ಪಾಸಿಟಿವ್ (Corona Positive) ಗೆ ಒಳಗಾಗಿದ್ದಾರೆ....

ಮಕರ ಸಂಕ್ರಾತಿ ಹಬ್ಬದ ಮಹತ್ವ ;(Makar Sankranti)

ಮಕರ ಸಂಕ್ರಾoತಿ ಭಾರತದ ಶ್ರೇಷ್ಟ ಹಬ್ಬ, ಹಿಂದೂ ಧರ್ಮದ ಸಂಸ್ಕೃತಿ, ಸಂಪ್ರದಾಯ ಎಲ್ಲವೂ ಸಹ ಈ ಹಬ್ಬದಲ್ಲಿ ಪೂರಕವಾಗಿವೆ ಹಾಗಾಗಿ ಜನವರಿ 15 ರಂದು ಸಮಸ್ತ ಹಿಂದು ಸಮುದಾಯ ಈ ಹಬ್ಬವನ್ನು ಆಚರಿಸುತ್ತದೆ.ಅಂದ ಹಾಗೆ ಗ್ರಾಮೀಣ ಪ್ರದೇಶದಲ್ಲಿ ಇದು ಸುಗ್ಗಿಯ ಕಾಲ, ರೈತರು ವರ್ಷಪೂರ್ತಿ ಕೆಲಸ ಮಾಡಿ ಇಂದುಸುಗ್ಗಿಯ ರೂಪದಲ್ಲಿ ಸಂಭ್ರಮದಿoದ ಆಚರಿಸುವ ಹಬ್ಬ,...

Corona ದಿಂದ ದೂರವಿರಲು ಸಂಪೂರ್ಣ ಲಸಿಕೆ ಒಂದೇ ದಾರಿ : ಕೆ ಸುಧಾಕರ್

ಬೆಂಗಳೂರ : ಲಸಿಕಾಕರಣದಿಂದ ಮಾತ್ರ ಕೋವಿಡ್ (covid) ನಿಂದ ದೂರವಿರಲು ಸಾಧ್ಯ. ಆದ್ದರಿಂದ ಎಲ್ಲರೂ ಕಡ್ಡಾಯವಾಗಿ ಲಸಿಕೆ ಪಡೆಯಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ (K Sudhakar) ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದ ಜನರಿಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳನ್ನು ಕೋರುತ್ತೇನೆ. ಈ ಉತ್ತರಾಯಣದ ಪುಣ್ಯ ಕಾಲದಲ್ಲಿ ಎಲ್ಲರಿಗೂ ಸಂತಸ, ಆರೋಗ್ಯ,...

ವೀಕೆಂಡ್ ಕರ್ಫ್ಯೂ: ದಕ್ಷಿಣ ಕನ್ನಡದಲ್ಲಿ ಈ ಕೆಲಸಗಳಿಗೆ ಮಾತ್ರ ಅವಕಾಶ..!

ರಾಜ್ಯದಲ್ಲಿ ಕೊರೊನಾ ಸೋಂಕು ಹಹೆಚ್ಚಾಗಿ ಹರಡುತ್ತಿದ್ದು, ವೀಕೆಂಡ್ ಕರ್ಫ್ಯೂವನ್ನ ಮುಂದುವರಿಯಲಿದೆ. ಇವತ್ತು ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆವರೆಗೆ ವೀಕೆಂಡ್ ಕರ್ಫ್ಯೂ ಮುಂದುವರಿಯಲಿದ್ದು, ಈ ವೇಳೆ ದಿನ ಬಳಕೆ ಅಂಗಡಿಗಳು, ಮೆಡಿಕಲ್ ಶಾಪ್, ಆಸ್ಪತ್ರೆ ಸೇರಿ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ದಕ್ಷಿಣ ಕನ್ನಡದಲ್ಲಿ ಪ್ರಯಾಣಿಕರ ಅಗತ್ಯಕ್ಕೆ ತಕ್ಕಂತೆ ಬಸ್ ಸಂಚಾರ...
- Advertisement -spot_img

Latest News

Rain Alert: ರಾಜ್ಯದಲ್ಲಿ 5 ದಿನ ಮಹಾ ಮಳೆ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Rain alert: ಮುಂಗಾರು ಆರಂಭವಾಗಿ ತಿಂಗಳು ಕಳೆದರೂ ರಾಜ್ಯದಲ್ಲಿ ಮಳೆ ಮಾತ್ರ ಕೈಕೊಟ್ಟಿದೆ. ಒಂದೇ ಒಂದು ಜಲಾಶಯವೂ ಭರ್ತಿಯಾಗಿಲ್ಲ. ಕೆರೆ-ಕಟ್ಟೆಗಳಿಗೆ ನೀರು ಹರಿದು ಬಂದಿಲ್ಲ. ಇದರ...
- Advertisement -spot_img