Wednesday, July 1, 2026

ರಾಜ್ಯ

Raichur : ಮಗುವನ್ನ ಕೊರೆಯುವ ಚಳಿಯಲ್ಲೇ ಕೂರಿಸಿದ ಓಪೆಕ್ ಆಸ್ಪತ್ರೆ ಸಿಬ್ಬಂಧಿ..!

ರಾಯಚೂರು : ಇದು ಹೇಳಿಕೊಳ್ಳೋಕೆ ಮಾತ್ರ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ (Super Specialty Hospital). ಆದ್ರೆ ಈ ಆಸ್ಪತ್ರೆಗೆ ಬರುವ ರೋಗಿಗಳ ಸ್ಥಿತಿ ಮಾತ್ರ ಅಯೋಮಯ. ಈ ದಿನವೂ 22 ದಿನಗಳ ನವಜಾತ ಶಿಶುವಿನ ವಿಚಾರದಲ್ಲೂ ಇದೇ ದುಸ್ಥಿತಿ ಉಂಟಾಗಿತ್ತು. ಸರಿಯಾದ ಸಮಯಕ್ಕೆ ಆಂಬ್ಯಲೆನ್ಸ್ (Ambulance)ಬಾರದೆ ನವಜಾತ ಶಿಶು ಕೊರೆಯುವ ಚಳಿಯಲ್ಲೇ ನರಳಾಡಿದ ಅಮಾನವೀಯ...

Bangalore rural : ಕೊರೊನಾ ಮೂರನೆ ಅಲೆ ಎದುರಿಸಲು ಸಿದ್ದವಾಗಿರೋ ಜಿಲ್ಲಾಡಳಿತ..!

ಕೊರೊನಾ ಕೇಸ್ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳ ಹಾಗೂ ಟಪ್ ರೂಲ್ಸ್ ಜಾರಿ ಹಿನ್ನಲೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಹೈ ಅಲರ್ಟ್ ಆಗಿದೆ . ಸೊಂಕೀತರು ಹೆಚ್ಚಾಗುವ ಆತಂಕ ಹಿನ್ನಲೆ ಜಿಲ್ಲಾಡಳಿತ 2300 ಬೆಡ್ ಗಳ ಗುರುತು ಮಾಡಿ ಸಿದ್ದತೆಗೆ ತಯರಾಗಿದೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಗಳನ್ನ ಸಿದ್ದತೆಗೆ  ಜಿಲ್ಲಾಡಳಿತ ಸಜ್ಜಾಗಿದೆ. ಜಿಲ್ಲೆಯ...

vokkaligara ಸಂಘದಲ್ಲಿ ದೊಡ್ಡಗೌಡರ ಕುಟುಂಬಕ್ಕೇ ದಕ್ಕಿದ ಪಟ್ಟ..!

www.karnatakatv.net:ಭಾರೀ ಪೈಪೋಟಿಯಿಂದ ಕೂಡಿದ್ದ ರಾಜ್ಯ ಒಕ್ಕಲಿಗ ಸಂಘದ ಚುನಾವಣೆ ಮುಗಿದು, 35 ಘಟಾನುಘಟಿಗಳು ಗೆಲುವು ಸಾಧಿಸಿದ್ದರು. ಭಾರೀ ಕುತೂಹಲ ಕೆರಳಿಸಿದ್ದ ಸಂಘದ ಪಧಾದಿಕಾರಿಗಳ ಆಯ್ಕೆ ಇವತ್ತು ನಡೆದಿದ್ದು ಕಿಮ್ಸ್ ಆವರಣದಲ್ಲಿರೋ ಕೆಂಪೇಗೌಡ ಸಭಾಭವನದಲ್ಲಿ ಸಂಭ್ರಮದೊoದಿಗೆ ಸಂಘದ ಹೊಸ ಸಾರಥಿಗಳು ಪದವನ್ನೇರಿದರು. ನಿರೀಕ್ಷೆಯಂತೆಯೇ ದೊಡ್ಡಗೌಡರ ಕುಟುಂಬದ ಸಂಬoಧಿ ಶ್ರವಣಬೆಳಗೊಳ ಶಾಸಕ ಸಿ.ಎನ್ ಬಾಲಕೃಷ್ಣ ಅಧ್ಯಕ್ಷರಾಗಿ ಆಯ್ಕೆಯಾದರು.ಅಧ್ಯಕ್ಷ...

Doddaballapuraಕ್ಕೆ ಕಂಟಕವಾಗುತ್ತಾರಾ ಓಂ ಶಕ್ತಿ ಭಕ್ತಾಧಿಗಳು..!

ದೊಡ್ಡಬಳ್ಳಾಪುರ : ಕೊರೊನಾ ಮೂರನೇ ಅಲೆ ಪ್ರಾರಂಭವಾಗಿದ್ದು, ಕೊರೊನಾ ವೈರಸ್ ವೇಗವಾಗಿ ಹರಡುತ್ತಿದೆ, ಸರ್ಕಾರ ಲಾಕ್ ಡೌನ್(Lockdown) ಮಾಡುವ ಹಂತದಲ್ಲಿದೆ, ಆದರೆ ಇದ್ಯಾವುದರ ಪರಿಜ್ಞಾನವೇ ಇಲ್ಲದೆ ದೊಡ್ಡಬಳ್ಳಾಪುರದಿಂದ ಸಾವಿರಾರು ಸಂಖ್ಯೆಯಲ್ಲಿ ತಮಿಳುನಾಡಿನ ಮೇಲ್ ಮರುವತ್ತೂರಿನ ಓಂ ಶಕ್ತಿ ದೇವಾಲಯದ ಪ್ರವಾಸಕ್ಕೆ ಹೋಗಿ ಬರುತ್ತಿದ್ದಾರೆ, ಇದನ್ನ ಕಂಡು ಕಾಣದಂತೆ ಜಿಲ್ಲಾಡಳಿತೆ ಕೈಕಟ್ಟಿ ಕುಳಿತಿದೆ. ತಮಿಳುನಾಡಿನ ಮೇಲ್ ಮರುವತ್ತೂರಿನ...

Dr. K. Sudhakar : ರಾಜ್ಯದಲ್ಲಿ ಇಂದು ಕೊರೋನಾ ತ್ರಿಬಲ್

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಪೋಟವೇ ( Coronavirus Case ) ಉಂಟಾಗಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 4,246 ಜನರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 1,27,328 ಜನರಿಗೆ ಕೊರೋನಾ...

Mallikarjuna kharge : ರೈತರು, ಕಾರ್ಮಿಕರಿಗೆ ಕೊರೋನಾ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿ.

ಕಲಬುರ್ಗಿ: ಕೊರೊನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡುವುದು ಅನಿವಾರ್ಯವಾದರೆ ದುಡಿಯುವ ವರ್ಗದ ಜನತೆಗೆ ಸೂಕ್ತ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ(Mallikarjuna kharge) ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಮಾಡುವುದಾದರೆ ರೈತರು, ಕಾರ್ಮಿಕರು ಸೇರಿ ದುಡಿಯುವ ವರ್ಗದ ಜನತೆಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ. ಕಳೆದ ಸಲ ಲಾಕ್ ಡೌನ್...

C M BOMMAI : PM ಗೆ ಭದ್ರತೆ ಕೊಡುವಲ್ಲಿ ಪಂಜಾಬ್ ಸರ್ಕಾರ ವಿಫಲ, ಪಂಜಾಬ್ ಸರ್ಕಾರವನ್ನು ವಜಾಗೊಳಿಸಿ..

ಮಂಡ್ಯ : ಪ್ರಧಾನಿ ಮೋದಿ ಅವರಿಗೆ ಪಂಜಾಬ್ ಸರ್ಕಾರ ಭದ್ರತೆ ಕೊಡುವಲ್ಲಿ ವಿಫಲವಾಗಿದೆ, ಇಂದಿನ ಭದ್ರತಾ ಲೋಕಕ್ಕೆ ಪಂಜಾಬ್ ಸರ್ಕಾರವೇ ಕಾರಣ. ಪ್ರಧಾನಿ ಮೋದಿ ಅವರು ಮುಕ್ತವಾಗಿ ಓಡಾಡಲು ಅವಕಾಶ ನೀಡಿಲ್ಲ, ಪ್ರಧಾನಿ ಮೋದಿ ಅವರಿಗೆ ಗೌರವ ಕೊಡುವುದು ಎಲ್ಲಾ ಸರ್ಕಾರಗಳ ಕರ್ತವ್ಯ ಆದರೆ ಪಂಜಾಬ್ ಸರ್ಕಾರ ಅವರಿಗೆ ಅವಮಾನ ಮಾಡಿದೆ ಹಾಗೂ ಭದ್ರತೆ...

Congress ನಡೆಸುತ್ತಿರುವಂತ ಪಾದಯಾತ್ರೆಗೆ ನಮ್ಮ ಬೆಂಬಲ ಇಲ್ಲ : ವಾಟಾಳ್ ನಾಗರಾಜ್

ರಾಮನಗರ: ಜ.9ರಂದು ಮೇಕೆದಾಟು ಯೋಜನೆ ( Mekedatu Project ) ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ಪಾದಯಾತ್ರೆಗೆ ( mekedatu padayatre ) ನಮ್ಮ ಬೆಂಬಲವಿಲ್ಲ ಎಂಬುದಾಗಿ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ (Vatal Nagaraj ) ತಿಳಿಸಿದ್ದಾರೆ. ನಗರದಲ್ಲಿ ಇಂದು ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ...

Metro ಇರಲಿದೆ : 50% ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ

ಬೆಂಗಳೂರು: ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಹೇರಿದೆ. ಹೀಗಿದ್ದೂ ಮೆಟ್ರೋ ಸಂಚಾರದಲ್ಲಿ ಯಾವುದೇ ಅಡಚಣೆ ಆಗಲ್ಲ. ಎಂದಿನಂತೆ ಮೆಟ್ರೋ ಸೇವೆ ಇರಲಿದೆ ಎಂದು BMRCL ಎಂಡಿ ಅಂಜುಂ ಪರ್ವೇಜ್ ಮಾಹಿತಿ ನೀಡಿದ್ದಾರೆ. ಹಸಿರು ಮತ್ತು ನೇರಳೆ ಎರಡು ಮಾರ್ಗದಲ್ಲೂ ಮೆಟ್ರೋ ಸಂಚಾರ ನಡೆಯಲಿದೆ. ಶೇಕಡಾ 50% ರಷ್ಟು ಪ್ರಯಾಣಿಕರಿಗೆ ಮಾತ್ರ...

Kamal Pant : ಸಾರ್ವಜನಿಕರು ಸಹಕರಿಸುವಂತೆ ಮನವಿ..!

ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ(Corona) ಹಾಗೂ ಒಮಿಕ್ರಾನ್(Omicron) ಪ್ರಕರಣಗಳಿಂದ ಸರ್ಕಾರ ನಿನ್ನೆ ನೈಟ್ ಕರ್ಫ್ಯೂ(Night curfew) ಜೊತೆಗೆ ವೀಕೆಂಡ್ ಕರ್ಫ್ಯೂ ಜಾರಿಗೆ ತಂದಿದ್ದಾರೆ. ಇದರ ಸಲುವಾಗಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂಥ್(Kamal Pant) ಮಹತ್ವದ ಸಭೆಯ ನಡೆಸಿದ್ದಾರೆ. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಡಿಸಿಪಿ(DCP) ಗಳಿಗೆ ನಿರ್ದೇಶನ ನೀಡಲಾಗಿದೆ, ಅವರು ಠಾಣಾ...
- Advertisement -spot_img

Latest News

ಚಪ್ಪಲಿ ಎಸೆತ ಪ್ರಕರಣ: ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಶಾಸಕ ಪ್ರದೀಪ್ ಈಶ್ವರ್

Political News: ಕೆಂಪೆಗೌಡ ಜಯಂತಿ ವೇಳೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್‌ ಮೇಲೆ ಚಪ್ಪಲಿ ಎಸೆತವಾಗಿದ್ದು, ಸಿಎಂ ಡಿ.ಕೆ.ಶಿವಕುಮಾರ್ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ...
- Advertisement -spot_img