Political News: ನಾನು ಬದುಕಿರುವವರೆಗೂ ನನ್ನ ಉತ್ತರಾಧಿಕಾರಿಯನ್ನು ಘೋಷಣೆ ಮಾಡುವುದಿಲ್ಲ ಎಂದು ಉತ್ತರ ಪ್ರದೇಶದ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ. ಈ ಮೂಲಕ ಲಕ್ನೋದಲ್ಲಿ ನಡೆದ ತಮ್ಮ ಪಕ್ಷದ ಅಖಿಲ ಭಾರತ ಮಟ್ಟದ ಸಭೆಯಲ್ಲಿ ಅವರು ಹಲವು ತೀರ್ಮಾನಗಳನ್ನು ಪ್ರಕಟಿಸಿದ್ದಾರೆ.
https://youtu.be/_hqB10uy8OA
ನಾನು ಇರೋವರೆಗೂ ಉತ್ತರಾಧಿಕಾರಿ ಘೋಷಿಸಲ್ಲ..
ಅಳಿಯ ಔಟ್, ಸಹೋದರ ಇನ್..
ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ...
Political News: ಮಹಾರಾಷ್ಟ್ರದ ಜಲಗಾಂವ್ನಲ್ಲಿ ನಡೆದ ಜಾತ್ರೆಯೊಂದರಲ್ಲಿ ತಮ್ಮ ಮಗಳು ಹಾಗೂ ಅವಳ ಸ್ನೇಹಿತೆಯ ಜೊತೆಗೆ ಗೂಂಡಾಗಳು ಅಸಭ್ಯವಾಗಿ ವರ್ತಿಸಿರುವುದನ್ನು ಖಂಡಿಸಿ ಕೇಂದ್ರ ಸಚಿವೆ ಯುವ ವ್ಯವಹಾರ ಮತ್ತು ಕ್ರೀಡಾ ಖಾತೆ ರಾಜ್ಯ ಸಚಿವೆ ರಕ್ಷಾ ಖಡ್ಸೆ ಖುದ್ದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.
ಸಚಿವೆ ರಕ್ಷಾ ಖಡ್ಸೆ ಅವರೇ ಮುಕ್ತೈ ನಗರ ಠಾಣೆಗೆ ತಮ್ಮ ಬೆಂಬಲಿಗರೊಂದಿಗೆ...
Shivaratri: ಮಹಾ ಶಿವರಾತ್ರಿಯಂದು ಜಾಗರಣೆಗಾಗಿ ತಮಿಳುನಾಡಿನ ಕೊಯಮತ್ತೂರಿನ ಆದಿಯೋಗಿ ದೇವಸ್ಥಾನದಲ್ಲಿ ಈಶಾ ಫೌಂಡೇಶನ್ ವತಿಯಿಂದ ಜಾಗರಣೆ ರಾತ್ರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಈ ರಾತ್ರಿ ಹಲವು ಗಾಯಕರು ಬಂದು ಸಂಗೀತ ಕಾರ್ಯಕ್ರಮ ಕೊಡುತ್ತಾರೆ. ಹಲವು ಗಣ್ಯರು, ಜನಸಾಮಾನ್ಯರು, ಸಿನಿಮಾ ಸೆಲೆಬ್ರಿಟಿಗಳು, ರಾಜಕೀಯ ವ್ಯಕ್ತಿಗಳೆಲ್ಲ ಕಾರ್ಯಕ್ರದಲ್ಲಿ ಭಾಗವಹಿಸುತ್ತಾರೆ.
ಈ ಬಾರಿ ಕಾಾರ್ಯಕ್ರಮಕ್ಕೆ ಕನ್ನಡ, ಹಿಂದಿ ಹಾಡು, ಸಂಸ್ಕೃತ ಸೇರಿ...
Political News: ಕೇಂದ್ರ ಸರ್ಕಾರದ ನಿರ್ಧಾರಗಳನ್ನು ಟೀಕಿಸುತ್ತಲೇ ಬಂದಿರುವ ತಮಿಳುನಾಡಿನ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಇದೀಗ ಕ್ಷೇತ್ರ ಮರುವಿಂಗಡಣೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿದ್ದಾರೆ. ಕಳೆದೆರಡು ದಿನಗಳ ಹಿಂದಷ್ಟೇ ಖುದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕ್ಷೇತ್ರಗಳ ಮರುವಿಂಗಡಣೆಯ ಕುರಿತು ಹೇಳಿಕೆ ನೀಡಿದ್ದರು, ಇದಾದ ಬೆನ್ನಲ್ಲೇ ಈ...
Kannada Fact Check: ಹೈದರಾಬಾದ್: ಸೋಶಿಯಲ್ ಮೀಡಿಯಾದಲ್ಲಿ ಇತ್ತೀಚಿನ ದಿನಗಳಲ್ಲಿ ಒಂದು ವೀಡಿಯೋ ಹರಿದಾಡುತ್ತಿದೆ. ಫುಡ್ ಡಿಲೆವರಿ ಮಾಡಲು ಓರ್ವ ಯುವತಿ ಒಂದು ಮನೆಗೆ ಬಂದಿದ್ದು, ಆ ಮನೆಯಲ್ಲಿದ್ದ ವ್ಯಕ್ತಿ ತನ್ನ ಸ್ನೇಹಿತರೊಂದಿಗೆ ಕುಡಿದು ಮಜಾ ಮಾಡುತ್ತಿದ್ದ. ಈಕೆ ತಂದು ಕೊಟ್ಟ ಊಟ ತೆಗೆದುಕೊಂಡು, ಈಕೆಗೆ ದುಡ್ಡು ಕೊಡದೇ, ಬಾಗಿಲು ಹಾಕಿದ್ದ. ಆದರೆ ಫುಡ್...
Political News: ಮೊದಲ ಬಾರಿ ಶಾಸಕಿಯಾಗಿ ಆಯ್ಕೆಯಾದ ರೇಖಾ ಗುಪ್ತಾ ಅವರು ದೆಹಲಿಯ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಷಾ, ಜೆ.ಪಿ.ನಡ್ಡಾ ಸೇರಿ ಹಲವು ಬಿಜೆಪಿ ನಾಯಕರ ಸಮ್ಮುಖದಲ್ಲಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲರಾದ ವಿ.ಕೆ.ಸಕ್ಸೆನಾ ಪ್ರಮಾಣವಚನ ಬೋಧಿಸಿದ್ದಾರೆ. ಇದೇ ವೇಳೆ...
ದೆಹಲಿ ಸಿಎಂ ಹುದ್ದೆ ಮಹಿಳೆಯ ಪಾಲು
ರೇಖಾ ಗುಪ್ತಾ ಇನ್ಮುಂದೆ ದೆಹಲಿಯ ನೂತನ ಮುಖ್ಯಮಂತ್ರಿ
ಮಹಿಳಾ ಮತಗಳನ್ನ ಸೆಳೆದಿದ್ದ ಗುಪ್ತಾಗೆ ಬಿಜೆಪಿ ಬಂಪರ್
ಕೇಜ್ರಿವಾಲ್ ಸೋಲಿಸಿದ್ದ ಪರ್ವೇಶ್ ವರ್ಮಾ ಡಿಸಿಎಂ
ಗುರುವಾರ ಬೃಹತ್ ಪ್ರಮಾಣ ವಚನ ಸಮಾರಂಭ
ತೀವ್ರ ಕುತೂಹಲ ಕೆರಳಿಸಿದ್ದ ರಾಷ್ಟ್ರ ರಾಜ್ಯಧಾನಿ ದೆಹಲಿಗೆ ನೂತನ ಮುಖ್ಯಮಂತ್ರಿ ಆಯ್ಕೆಯ ಕಸರತ್ತಿಗೆ ಅಂತಿಮ ತೆರೆಬಿದ್ದಿದೆ. ದೆಹಲಿಯ ಶಾಲಿಮಾರ್ ವಿಧಾನಸಭಾ ಕ್ಷೇತ್ರದ ಶಾಸಕಿಯಾಗಿರುವ...
Kannada Fact Check: ಉತ್ತರಪ್ರದೇಶದ ಅಲಹಾಬಾದ್ನ ಪ್ರಯಾಗರಾಜ್ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದ್ದು, ಪ್ರಪಂಚದ ಮೂಲೆ ಮೂಲೆಯಿಂದ ಜನ ಪ್ರಯಾಗ್ರಾಜ್ಗೆ ಆಗಮಿಸುತ್ತಿದ್ದಾರೆ.
ಆದರೆ ಈ ಕುಂಭ ಮೇಳದಲ್ಲಿ ಯಾರ್ಯಾರು ಭಾಗವಹಿಸುತ್ತಿಲ್ಲವೋ, ಅಂಥವರ ಫೋಟೋ ಸಹ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಮೊದಲು ಪ್ರಕಾಶ್ ರಾಜ್ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು....
News: ಕೊಲ್ಲೂರು: ಗೋವಾ ಸಿಎಂ ಪ್ರಮೋದ್ ಸಾವಂತ್ ಉಡುಪಿಯ ಕೊಲ್ಲೂರಿಗೆ ರೈಲಿನ ಮೂಲಕ ಬಂದು, ಮೂಕಾಂಬಿಕೆಯ ದರ್ಶನ ಪಡೆದಿದ್ದಾರೆ.
ಗೋವಾದಿಂದ ಬೈಂದೂರು ರೈಲ್ವೆ ನಿಲ್ದಾಣಕ್ಕೆ ಬಂದಿಳಿದ ಪ್ರಮೋದ್ ಸಾವಂತ್ ಅವರನ್ನು ಶಾಸಕರಾಾದ ಗುರುರಾಜ್ ಅವರು ಬರಮಾಡಿಕೊಂಡರು. ಬಳಿಕ ಕೊಲ್ಲೂರು ಮೂಕಾಂಬಿಕೆಯ ದೇವಸ್ಥಾನಕ್ಕೆ ಹೋಗಿ, ದೇವಿ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೇ ಚಂಡಿಕಾ ಹೋಮದಲ್ಲೂ...