Friday, October 9, 2026

ರಾಷ್ಟ್ರೀಯ

TOP NEWS : ಇಂದಿನ ಪ್ರಮುಖ ಸುದ್ದಿಗಳು – 27/12/2024

1.ಕುಸುಮಾ ವಿರುದ್ದ ಮುನಿರತ್ನ ವಾಗ್ದಾಳಿ . ದೇವರ ಮೇಲೆ ಪ್ರಮಾಣ ಮಾಡಲಿ ತಮ್ಮ ವಿರುದ್ಧ ಸುಳ್ಳು ಅತ್ಯಾಚಾರ ದೂರು ದಾಖಲಿಸಿರುವ ಹಿಂದೆ ರಾಜರಾಜೇಶ್ವರಿ ನಗರ ಕಾಂಗ್ರೆಸ್‌ನ ಪರಾಜಿತೆ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಅವರ ಕೈವಾಡ ಇದೆ ಅಂತಶಾಸಕ ಮುನಿರತ್ನ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಶಾಸಕರು, ನನ್ನ ವಿರುದ್ಧ ಸುಳ್ಳು ರೇಪ್‌ಕೇಸ್‌ ಹಾಕಲಾಗಿದೆ. ನಾನು ಆದಿಚುಂಚನಗಿರಿಯ...

Property: ಪೋಷಕರಿಗೊಂದು ಬಫೆಟ್ ಸಲಹೆ ,ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ

ಶತಕೋಟ್ಯಧೀಶ್ವರ ವಾರೆನ್ ಬಫೆಟ್ ತನ್ನ ನಿಧನ ಬಳಿಕ ತನ್ನೆಲ್ಲಾ ಆಸ್ತಿ ಹೇಗೆ ಹಂಚಿಕೆಯಾಗಬೇಕು ಅನ್ನೋದ್ರ ಮಾಹಿತಿಯನ್ನ ಹೊರಹಾಕಿದ್ದಾರೆ. ಅಷ್ಟೇ ಅಲ್ಲ ಆ ಮೂಲಕ ಪೋಷಕರಿಗೆ ವಿಲ್ ಬರೀಯೋ ಬಗ್ಗೆ ಕಿವಿ ಮಾತು ಹೇಳಿದ್ದಾರೆ. ಅಂದಹಾಗೆ 94 ವರ್ಷದ ಹೂಡಿಕೆದಾರ ವಾರೆನ್ ಬಿಫೆಟ್ ದಿ ಬರ್ಕ್ ಶೈರ್ ಹಾಥ್ ವೇ ಸಿಇಒ ಆಗಿದ್ದು, ಈ ಕುರಿತಾಗಿ ಪತ್ರವೊಂದನ್ನ...

AAP: ರಾಹುಲ್ ಗಾಂಧಿಗೆ ಹೊಸ ತಲೆನೋವು, ಇಂಡಿಯಾ ಮೈತ್ರಿಕೂಡದಲ್ಲಿ ಮತ್ತೆ ಬಿಕ್ಕಟ್ಟು

ಬೆಳಗಾವಿಯಲ್ಲಿ ಸಿಡಿಬ್ಲ್ಯೂಸಿ ಸಭೆ ನಡೆಯುತ್ತಿರುವ ಹೊತ್ತಿನಲ್ಲೇ ಇಂಡಿಯಾ ಮೈತ್ರಿಕೂಟದಲ್ಲಿ ಮತ್ತೆ ಬಿಕ್ಕಟ್ಟು ಎದ್ದು ಕಾಣಿಸಿಕೊಂಡಿದೆ. ಎಎಪಿ ಮುಖ್ಯಸ್ಥ ಅರವಿಂದ ಕೇಜ್ರೀವಾಲ್ ರನ್ನ ದೇಶವಿರೋಧಿ ಅಂತ ಕರೆದಿರುವ ಹಿರಿಯ ನಾಯಕ ಅಜಯ್ ಮಾಕನ್ ವಿರುದ್ಧ 24 ಗಂಟೆಗಳ ಒಳಗೆ ಕ್ರಮ ಕೈಗೊಳ್ಳದಿದ್ದರೆ ಕಾಂಗ್ರೆಸ್ ಪಕ್ಷವನ್ನು ಮೈತ್ರಿಕೂಟದಿಂದ ಕೈಬಿಡುವಂತೆ ಮಿತ್ರಪಕ್ಷಗಳನ್ನು ಒತ್ತಾಯಿಸುವುದಾಗಿ ಎಎಪಿ ಎಚ್ಚರಿಸಿದೆ. ಇದಕ್ಕೆ ಕಾಂಗ್ರೆಸ್...

INCOME TAX : INCOME TAX GOOD NEWS ಆದಾಯ ಕಡಿತಕ್ಕೆ ಕೇಂದ್ರ ಚಿಂತನೆ

ಮಧ್ಯಮ ವರ್ಗದ ಜನರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ಒಂದನ್ನ ನೀಡಿದೆ. ಮಧ್ಯಮ ವರ್ಗದವರಿಗೆ ನೆಮ್ಮದಿ ತರುವ ಮತ್ತು ಅವರ ಖರೀದಿ ಸಾಮರ್ಥ್ಯ ಹೆಚ್ಚಿಸಲು ವಾರ್ಷಿಕ 15 ಲಕ್ಷದವರೆಗೆ ಆದಾಯವಿರುವ ವ್ಯಕ್ತಿಗಳಿಗೆ ಆದಾಯ ತೆರಿಗೆ ಕಡಿತಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಹೌದು ಆರ್ಥಿಕತೆಗೆ ಮತ್ತಷ್ಟು ಪುಷ್ಟಿ ನೀಡೋ ಉದ್ದೇಶದಿಂದ ಈ ಕ್ರಮವನ್ನ ತೆಗೆದುಕೊಳ್ಳಲು ಸರ್ಕಾರ...

CREDIT CARD: ಕ್ರೆಡಿಟ್ ಕಾರ್ಡ್ ಬಳಕೆದಾರರೇ ಎಚ್ಚರ. ಶೇಕಡಾ 30ಕ್ಕಿಂತ ಹೆಚ್ಚಿನ‌ ಬಡ್ಡಿ ವಿಧಿಸಬಹುದು

ಕ್ರೆಡಿಟ್ ಕಾರ್ಡ್ ನ ಬಾಕಿಗಳ ಮೇಲೆ ಇನ್ಮುಂದೆ ಬ್ಯಾಂಕುಗಳು ಶೇ. 30 ಕ್ಕಿಂತ ಹೆಚ್ಚಿನ ಬಡ್ಡಿಯನ್ನು ವಿಧಿಸಬಹುದು. ಇಂತಿಷ್ಟೇ ಬಡ್ಡಿ ವಿಧಿಸಬೇಕು ಅಂತ ಕಡ್ಡಾಯ ಮಾಡುವುದು 1949ರ ಬ್ಯಾಂಕಿಂಗ್ ರೆಗ್ಯಲೇಶನ್ ಕಾಯ್ದೆಯ ಉದ್ದೇಶಕ್ಕೆ ವಿರುದ್ಧವಾದ ನಿಲುವಾಗುತ್ತದೆ ಅಂತ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ವರ್ಷಕ್ಕೆ ಶೇ.30 ಕ್ಕಿಂತ ಹೆಚ್ಚಿನ ಬಡ್ಡಿ ವಿಧಿಸಬಾರದು.ಒಂದು ವೇಳೆ ಹಾಗೆ ಮಾಡಿದ್ರೆ...

Political News: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ (92) ನಿಧನ

Political News: ಭಾರತದ ಮಾಜಿ ಪ್ರಧಾನಿಯಾಗಿದ್ದಂಥ ಡಾ.ಮನಮೋಹನ್ ಸಿಂಗ್ (92) ನಿಧನರಾಗಿದ್ದಾರೆ. ಇಂದು ಸಂಜೆ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ, ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಡಾ.ಮನಮೋಹನ್ ಸಿಂಗ್ ನಿಧನರಾಗಿದ್ದಾರೆ. ಡಾ.ಸಿಂಗ್ ಅವರ ಪತ್ನಿ ಗುರುಚರಣ್ ಸಿಂಗ್, ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. 1991ರಲ್ಲಿ ರಾಜ್ಯಸಭೆಗೆ ಪ್ರವೇಶ ಮಾಡುವ ಮೂಲಕ...

NARENDRA MODI: ಹಳ್ಳಿ ಜನರು ಸುಲಭವಾಗಿ ಸಾಲಪಡಿಬಹುದು, ಸ್ವಾಮಿತ್ವ ಯೋಜನೆ ಅಂದ್ರೆ ಏನು ?

ಗ್ರಾಮೀಣ ಪ್ರದೇಶಗಳಲ್ಲಿ ಆರ್ಥಿಕ ಪ್ರಗತಿ ತರಲು ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನ ಜಾರಿಗೆ ತರ್ತಿದೆ. ಇನ್ನು 2020ರಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಹೊಸ ತಂತ್ರಜ್ಞಾನದೊಂದಿಗೆ ಗ್ರಾಮ ಸಮೀಕ್ಷೆ ಮತ್ತು ಮ್ಯಾಪಿಂಗ್ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಪ್ರಾರಂಭಿಸಿದರು. ಈ ಯೋಜನೆಯ ಉದ್ದೇಶವು ಡ್ರೋನ್​ಗಳ ಮೂಲಕ ಭೂಮಿಯನ್ನು ಸಮೀಕ್ಷೆ ಮಾಡುವುದು ಮತ್ತು ಜಿಐಎಸ್ ತಂತ್ರಜ್ಞಾನದ ಮೂಲಕ ಗ್ರಾಮೀಣ...

DELHI: INDIA ಒಕ್ಕೂಟದಿಂದ ಕಾಂಗ್ರೆಸ್‌ ಉಚ್ಚಾಟಿಸಿ ,ಬೇಡಿಕೆ ಇಟ್ಟ ಆಮ್ ಆದ್ಮಿ ಪಕ್ಷ

INDIA ಒಕ್ಕೂಟದಲ್ಲಿ ಭಿನ್ನಮತ ಈಗ ತಾರಕಕ್ಕೇರಿದೆ. ಸದ್ಯ ಕಾಂಗ್ರೆಸ್‌ ವಿರುದ್ಧ ಆಪ್‌ ಬಂಡಾಯದ ಬಾವುಟ ಹಾರಿಸಿದೆ. ಆಪ್ ನಾಯಕ ಅರವಿಂದ ಕೇಜ್ರಿವಾಲ್‌ ವಿರುದ್ಧ ಕಾಂಗ್ರೆಸ್‌ ನಾಯಕರು ನೀಡಿದ ಹೇಳಿಕೆಯಿಂದ ಆಪ್‌ ಕೆಂಡವಾಗಿದ್ದು INDIA ಒಕ್ಕೂಟದಿಂದ ಕಾಂಗ್ರೆಸ್ ಪಕ್ಷವನ್ನು ಉಚ್ಚಾಟನೆ ಮಾಡುವಂತೆ ಇತರ ಪಕ್ಷಗಳ ಜೊತೆ ಮನವಿ ಮಾಡಿದೆ ಅಂತ ವರದಿಯಾಗಿದೆ. ದೆಹಲಿಯಲ್ಲಿ ಕಾಂಗ್ರೆಸ್ ನೆಲೆ ಕಳೆದುಕೊಳ್ಳಲು...

ಹಬ್ಬದ ವೇಳೆಯಲ್ಲೂ ಖಾಲಿ ಖಾಲಿಯಾಗಿರುವ ಗೋವಾ: ಟೂರಿಸಂ ಈ ಮಟ್ಟಕ್ಕಿಳಿಯಲು ಕಾರಣವೇನು..?

Web Story: ಇಂದು ವಿಶ್ವದೆಲ್ಲೆಡೆ ಕ್ರಿಸ್‌ಮಸ್‌ ಹಬ್ಬ ಆಚರಿಸಲಾಗುತ್ತಿದೆ. ಇನ್ನು ಒಂದೇ ವಾರದಲ್ಲಿ ನ್ಯೂ ಇಯರ್ ಕೂಡ ಬರಲಿದೆ. ಪ್ರತೀ ವರ್ಷ ಈ ಸಮಯದಲ್ಲಿ ಗೋವಾಾದಲ್ಲಿ ದೇಶದ ಬೇರೆ ಬೇರೆ ಭಾಗಗಳಿಂದ ಜನ ನ್ಯೂ ಇಯರ್ ಸೆಲೆಬ್ರೇಟ್ ಮಾಡಲು ಗೋವಾಗೆ ಬರುತ್ತಿದ್ದರು. ಪಾಾರ್ಟಿ ಎಂಜಾಯ್‌ ಮಾಡಿ, ತಿಂದು, ಕುಡಿದು ನ್ಯೂ ಇಯರ್ ಸೆಲೆಬ್ರೇಟ್ ಮಾಡುತ್ತಿದ್ದರು....

ಕ್ರಿಸ್‌ಮಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ

Political News: ಪ್ರಧಾನಿ ಮೋದಿ ದೆಹಲಿಯ ಸಿಬಿಸಿಐ ಕೇಂದ್ರದ ಆವರಣದಲ್ಲಿ ಕ್ಯಾಥೋಲಿಕ್ ಬಿಷಪ್ಸ್ ಇಂಡಿಯಾ ಆಯೋಜಿಸಿದ್ದ ಕ್ರಿಸ್‌ಮಸ್ ಆಚರಣೆಯಲ್ಲಿ ಪಾಲ್ಗೊಂಡರು. ನಾಳೆ ಕ್ರಿಸ್‌ಮಸ್ ಹಬ್ಬವಿದ್ದು, ಈಗಾಗಲೇ ದೇಶಾದ್ಯಂತ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಪ್ರಧಾನಿ ಮೋದಿ ಕೂಡ ಪ್ರಪ್ರಥಮ ಬಾರಿಗೆ ಕ್ರಿಸ್‌ಮಸ್ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದರು. ಭಾರತದ ಪ್ರಧಾನಿಯೊಬ್ಬರು ಈ ರೀತಿ ಕ್ರಿಸ್‌ಮಸ್ ಸಂಭ್ರಮದಲ್ಲಿ ಭಾಗಿಯಾಗಿದ್ದು ಇದೇ ಮೊದಲು ಎಂದು...
- Advertisement -spot_img

Latest News

Sports: ವೃಂದಾವನಕ್ಕೆ ಭೇಟಿ ನೀಡಲು ವಿರಾಟ್- ಅನುಷ್ಕಾ ಪಡೆದಿದ್ದರೇ 5 ಕೋಟಿ ರೂಪಾಯಿ..?

Sports: ಕ್ರಿಕೇಟಿಗ ವಿರಾಟ್ ಕ``ಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಶ್ರೀ ಪ್ರೇಮಾನಂದ ಮಹಾರಾಜರ ಪರಮ ಭಕ್ತರು ಅಂತಾ ಎಲ್ಲರಿಗೂ ತಿಳಿದಿದೆ. ಏಕೆಂದರೆ ಈ ದಂಪತಿ...
- Advertisement -spot_img