ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್ ಕೊಟ್ಟಿದೆ. ಅದೇನಂದ್ರೆ, 5 ಮತ್ತು 8ನೇ ತರಗತಿಯಲ್ಲಿ ವಿದ್ಯಾರ್ಥಿಗಳು ಫೇಲ್ ಆದಲ್ಲಿ ಮತ್ತೆ ಓದಬೇಕಾಗುತ್ತದೆ. ಕೇಂದ್ರ ಸರ್ಕಾರ ಇಂಥದ್ದೊಂದು ಮಹತ್ವದ ನಿರ್ಧಾರ ಕೈಗೊಂಡಿದೆ.
ಹೌದು ಉಚಿತ ಮತ್ತು ಕಡ್ಡಾಯ ಶಿಕ್ಷಣದ ಮಕ್ಕಳ ಹಕ್ಕು ಕಾಯ್ದೆ ನಿಯಮ 2010ಕ್ಕೆ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ರಾಜ್ಯ ಸರ್ಕಾರ ವಿಪಕ್ಷಗಳ ವಿರೋಧದ ಹೊರತಾಗಿಯು 'ಒಂದು ದೇಶ ಒಂದು ಚುನಾವಣೆ' ತಿದ್ದುಪಡಿ ಮಸೂದೆಯನ್ನು ಮಂಡನೆ ಮಾಡಿ ಬಹುಮತ ಸಹ ಪಡೆಯಿತು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಸೇರಿದಂತೆ ವಿವಿಧ ವಿಪಕ್ಷಗಳು ಕೂಡಿಕೊಂಡು ಮಸೂದೆ ಪರಿಶೀಲಿಸುವ ಹೊಸ ಜಂಟಿ ಸಂಸದೀಯ ಸಮಿತಿಯ (JPC) ರಚನೆ ಮಾಡಿಕೊಂಡಿವೆ.ಇದರಲ್ಲಿ ಪ್ರಿಯಾಂಕ...
ರಾಮಮಂದಿರ ಕಟ್ಟುವುದರಿಂದ ಹಿಂದೂ ನಾಯಕನಾಗುವುದಿಲ್ಲ' ಅಂತ ಆರ್‌ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ವಿವಾದತ್ಮಕ ಹೇಳಿಕೆ ನೀಡಿದ್ದಾರೆ. ಭಾಗವತ್ ಅವರು ಯಾರದೇ ಹೆಸರೆತ್ತದೇ ಈ ಮಾತು ಆಡಿದ್ದಾರೆ.
ಗುರುವಾರ ಪುಣೆಯಲ್ಲಿ ಉಪನ್ಯಾಸ ಮಾಲಿಕೆಯೊಂದರಲ್ಲಿ 'ವಿಶ್ವಗುರು ಭಾರತ' ಕುರಿತು ಭಾಷಣ ಮಾಡಿದ ಭಾಗವತ್, 'ರಾಮಮಂದಿರ ಹಿಂದೂಗಳ ನಂಬಿಕೆಯ ವಿಷಯವಾಗಿದೆ. ರಾಮ ಮಂದಿರ ನಿರ್ಮಾಣವಾಗಬೇಕು ಎಂದು ಹಿಂದೂಗಳು ನಂಬಿದರು....
ಮಧ್ಯಪ್ರದೇಶದ ಮಂಡೋರಾ ಜಿಲ್ಲೆಯ ಮಿಂದೋರಿ ಕಾಡಿನ ನಿರ್ಜನ ಪ್ರದೇಶದಲ್ಲಿ ಕೇಜಿಗಟ್ಟಲೆ ಚಿನ್ನ ಪತ್ತೆಯಾಗಿದೆ. ಕಾಡಿನ ಮಧ್ಯೆ ನಿಂತಿದ್ದ ಇನ್ನೋವಾ ಕಾರಲ್ಲಿ ಬರೋಬ್ಬರಿ 40 ಕೋಟಿ ರು. ಮೌಲ್ಯದ 52 ಕೇಜಿ ಚಿನ್ನ ಮತ್ತು 11 ಕೋಟಿ ರು. ಪತ್ತೆಯಾಗಿದೆ. ಇದನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ವಾರಸುದಾರರಿಲ್ಲದ ಕಾರಿನಲ್ಲಿ ಏಳೆಂಟು ಬ್ಯಾಗ್‌ಗಳಿರುವುದು...
Tamilunadu News: ದೇವಸ್ಥಾನಕ್ಕೆ ಹೋದಾಗ, ಹುಂಡಿಗೆ ಹಣ ಹಾಕುವುದು ಪದ್ಧತಿ. ನಾವು ದುಡಿದ ಹಣದಲ್ಲಿ ಕೆಲ ಕಾಣಿಕೆಯನ್ನು ದೇವರಿಗೆ ಹಾಕಲಾಗುತ್ತದೆ. ಆದರೆ ನಮ್ಮ ಕಾಸ್ಟ್‌ಲೀ ಐಫೋನ್ ಹುಂಡಿಗೆ ಬಿದ್ದರೆ ಏನು ಗತಿ..? ಇಂಥ ಘಟನೆ ತಮಿಳು ನಾಡಿನ ದೇವಸ್ಥಾನವೊಂದರಲ್ಲಿ ನಡೆದಿದೆ.
ಚೆನ್ನೈನ ತಿರುಪ್ಪೂರ್ ಅರಲ್ಮಿಗು ಕಂದಸ್ವಾಮಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಓರ್ವ ವ್ಯಕ್ತಿಯ ಐಫೋನ್...
ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ವಿರುದ್ಧ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದು ಗುರುವಾರ ವಿಶೇಷ ಹಕ್ಕುಚ್ಯುತಿ ನೊಟೀಸ್ ನ್ನು ರಾಜ್ಯಸಭಾಧ್ಯಕ್ಷರಿಗೆ ಸಲ್ಲಿಸಿದ್ದಾರೆ.
ಅಮಿತ್ ಶಾ ಅವರ ಹೇಳಿಕೆಗಳು ಸಂವಿಧಾನ ಶಿಲ್ಪಿಗೆ ಅವಮಾನವಾಗಿದ್ದು, ಸದನದ...
ಆ್ಯಪ್ ಸಾಲ ಸೇರಿ ಅನಿಯಂತ್ರಿತ ಸಾಲಕ್ಕೆ ಕಡಿವಾಣ ಹಾಕುವ ಸಲುವಾಗಿ ಕೇಂದ್ರ ಸರ್ಕಾರ ಹೊಸ ಕಾನೂನು ತರಲು ಮುಂದಾಗಿದ್ದು, ಈ ಸಂಬಂಧ ಮಸೂದೆ ಮಂಡಿಸಲು ಸಿದ್ಧತೆ ನಡೆಸಿದೆ. ಇದರ ಪ್ರಕಾರ ಅಪರಾಧಿಗಳಿಗೆ 10 ವರ್ಷ ಸೆರೆವಾಸ ಹಾಗೂ ದಂಡ ವಿಧಿಸಲಾಗುವುದು.
ಅನಿಯಂತ್ರಿತ ಸಾಲವನ್ನು ನಿಯಂತ್ರಿಸುವ ಸಲುವಾಗಿ ರಚಿಸಲಾಗಿದ್ದ ಆರ್‌ಬಿಐನ ತಂಡ 2021ರ ನವೆಂಬರ್‌ನಲ್ಲಿ ವರದಿ ಸಲ್ಲಿಸಿದೆ....
ಅದೇನು ವಿಪರ್ಯಾಸ ನೋಡಿ.. 700 ಮಂದಿ ಪೊಲೀಸರು ಒಂದೇ ಕಾರಣ ಹೇಳಿ ಒಂದೇ ದಿನ ರಜಾ ಹಾಕಿದ್ದಾರೆ. ನನ್ನ ಹೆಂಡತಿ ಗರ್ಭಿಣಿ ಅಂತಾ, ನನ್ನ ಹೆಂಡತಿಗೆ ಹೆರಿಗೆ ಸಮಯ ಅಂತಾ ಹೇಳಿ ಅದೇ ಕಾರಣವನ್ನು ಉಲ್ಲೇಖಿಸಿ ರಜೆಗಾಗಿ ಅರ್ಜಿ ಸಲ್ಲಿಸಿದ್ದಾರೆ.
ಇದು ನೆಡೆದಿದ್ದು ಉತ್ತರ ಪ್ರದೇಶದಲ್ಲಿ..... 2025ರ ಜನವರಿಯಲ್ಲಿ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯಲಿರುವ...
ಆಡಳಿತ - ಪ್ರತಿಪಕ್ಷಗಳ ನಡುವೆ ಸೈದ್ಧಾಂತಿಕ ಹಾಗೂ ರಾಜಕೀಯ ಸಮರಕ್ಕೆ ನಡೀತಾನೆ ಇರುತ್ತೆ. ಅದೇ ರೀತಿ ಗುರುವಾರ ಹಿಂದೆಂದೂ ಕಂಡುಕೇಳರಿಯದ ಆಘಾತಕಾರಿ ಘಟನೆಗಳಿಗೆ ಸಂಸತ್ ಭವನ ಸಾಕ್ಷಿಯಾಗಿದೆ. ಹಾಗಾದರೆ ಏನಾಗಿತ್ತು ಅಂತಾ ನೊಡೊದಾದ್ರೆ.... ಬಿ.ಆರ್ ಅಂಬೇಡ್ಕರ್ ಗೆ ಅವಮಾನ ಮಾಡಿದ ಆರೋಪದ ಮೇಲೆ ಸಂಸತ್ ಭವನದೊಳಗೆ ವಿರೋಧ ಪಕ್ಷದ ಸಂಸದರು ಮತ್ತು ಬಿಜೆಪಿ ಸದಸ್ಯರ...
ಆರ್. ಅಶ್ವಿನ್ ಟೀಮ್ ಇಂಡಿಯಾದ ಆಫ್ ಸ್ಪಿನ್ನರ್. ಮ್ಯಾಚ್ ವಿನ್ನರ್. ರೆಕಾರ್ಡ್ಸ್ ಬ್ರೇಕರ್. ಆದ್ರೆ ಇನ್ಮುಂದೆ ಈ ಲೆಜೆಂಡರಿ ಪ್ಲೇಯರ್ ಕ್ರಿಕೆಟ್ ಅಂಗಳಕ್ಕಿಳಿಯಲ್ಲ. ಟೀಮ್ ಇಂಡಿಯಾ ಪರ ವೈಟ್ ಜೆರ್ಸಿಯಲ್ಲೂ ಕಾಣಲ್ಲ.
ಹೌದು ರವಿಚಂದ್ರನ್ ಅಶ್ವಿನ್ ಎಲ್ಲಾ ಮಾದರಿಯ ಅಂತರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ರು. ಬಾರ್ಡರ್ ಗವಾಸ್ಕರ್ ಟೆಸ್ಟ್ ಮುಕ್ತಾಯದ ಬೆನ್ನಲ್ಲೇ ರೋಹಿತ್ ಜೊತೆ...