Monday, May 11, 2026

ರಾಷ್ಟ್ರೀಯ

ಕೆಸರಾದ ಕಾಲನ್ನು ಕಾರ್ಯಕರ್ತರ ಕೈಯಲ್ಲಿ ತೊಳೆಸಿದ ಕಾಂಗ್ರೆಸ್ ಅಧ್ಯಕ್ಷ: Viral Video

Political News: ಮುಂಬೈನ ನಾನಾ ಪಟೋಲೆ ಎಂಬ ಕಾಂಗ್ರೆಸ್ ಅಧ್ಯಕ್ಷ, ತಮ್ಮ ಕೆಸಾರದ ಕಾಲನ್ನು ಕಾರ್ಯಕರ್ತರ ಕೈಯಲ್ಲಿ ತೊಳೆಸಿದ್ದಾರೆ. ಈ ವೀಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ಈ ಕೆಲಸ ಮಾಡಿದ್ದಕ್ಕೆ, ಕಾಂಗ್ರೆಸ್ ಅಧ್ಯಕ್ಷರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ಆಗಿದ್ದೇನೆಂದರೆ, ನಾನಾ ಪಟೋಲೆ ತಮ್ಮ ಹುಟ್ಟುಹಬ್ಬದ ಅಂಗವಾಗಿ, ತಮ್ಮ ಬೆಂಬಲಿಗರು ಆಯೋಜಿಸಿದ್ದ...

Mann ki baat: ಜೂನ್ 30ರಿಂದ ಮೋದಿ ‘ಮನ್ ಕಿ ಬಾತ್’

ಪ್ರಧಾನಿ ಮೋದಿ ಅವರ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ಜೂನ್ 30ರಿಂದ ಪುನರಾರಂಭವಾಗಲಿದೆ. ಈ ಕುರಿತು ಎಕ್ಸ್​​ನಲ್ಲಿ ಮೋದಿ ಅವರು ಮಾಹಿತಿ ನೀಡಿದ್ದಾರೆ. ಲೋಕಸಭಾ ಚನಾವಣೆಯ ಕಾರಣದಿಂದಾಗಿ ಕೆಲವು ತಿಂಗಳುಗಳ ನಂತರ ಮನ್ ಕಿ ಬಾತ್ ಮತ್ತೆ ಬಂದಿದೆ ಎಂದು ಹೇಳಲು ಸಂತೋಷವಾಗಿದೆ. ಈ ತಿಂಗಳ ಕಾರ್ಯಕ್ರಮವು ಜೂನ್ 30ರ ಭಾನುವಾರದಂದು...

ನೀಟ್ ಅಕ್ರಮ- ಮೋದಿ ಮೌನವೇಕೆ?- ರಾಹುಲ್ ಗಾಂಧಿ ವಾಗ್ದಾಳಿ

ನೀಟ್ ಪರೀಕ್ಷೆಯ ಅಕ್ರಮ ವಿಚಾರದಲ್ಲಿ ಮೌನ ವಹಿಸಿರುವ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ನೀಟ್ ಪರೀಕ್ಷೆಯಲ್ಲಿ 24 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತಿದ್ದರೂ, ಈ ವಿಚಾರದಲ್ಲಿ ಮೋದಿ ಎಂದಿನಂತೆ ಮೌನಕ್ಕೆ ಶರಣಾಗಿದ್ದಾರೆ ಎಂದು ರಾಹುಲ್ ಟೀಕಿಸಿದ್ದಾರೆ. ಯೋಜಿತ ರೀತಿಯಲ್ಲಿ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿವೆ. ಇದಕ್ಕೆ ಬಿಹಾರ, ಗುಜರಾತ್ ಹಾಗೂ...

ಶತಕ ಬಾರಿಸಿದ ಟೊಮೆಟೊ ಬೆಲೆ!

ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಇದೀಗ ತರಕಾರಿ ಬೆಲೆ ಏರಿಕೆಯಾಗಿದ್ದು ಗ್ರಾಹಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈರುಳ್ಳಿ ಬೆಲೆ ಕಣ್ಣೀರು ತರಿಸುವಂತಿದೆ, ಕೆಂಪು ಸುಂದರಿ ಟೊಮೆಟೊ ಬೆಲೆ ಕೇಳಿ ಜನ ಶಾಕ್ ಆಗಿದ್ದಾರೆ. ಟೊಮೆಟೊ ದರ ದಾಖಲೆ ಪ್ರಮಾಣಕ್ಕೆ ಏರಿಕೆಯಾಗುತ್ತಿದ್ದು, ಈಗಾಗಲೇ ಶತಕ ದಾಟಿದೆ. ಕಳೆದ ಬಾರಿಯೂ ಇದೇ ಸಮಯದಲ್ಲೇ ಟೊಮೆಟೊ...

T20 ವಿಶ್ವಕಪ್​ನಲ್ಲಿ ಮ್ಯಾಚ್ ಫಿಕ್ಸಿಂಗ್!?

ಅಮೆರಿಕ ಮತ್ತು ವೆಸ್ಟ್ ಇಂಡೀಸ್​ನಲ್ಲಿ ನಡೆಯುತ್ತಿರುವ T20 ವಿಶ್ವಕಪ್​ನ ಲೀಗ್ ಪಂದ್ಯಗಳು ಮುಕ್ತಾಯಗೊಂಡಿದ್ದು, ಸೂಪರ್ ಪಂದ್ಯಗಳು ಪ್ರಾರಂಭಗೊಳ್ಳಲಿದೆ. ಆದರೆ ಟೂರ್ನಿ ಮಧ್ಯೆದಲ್ಲೇ ಮ್ಯಾಚ್ ಫಿಕ್ಸಿಂಗ್​ನ ದೊಡ್ಡ ಪ್ರಕರಣ ಬೆಳಕಿಗೆ ಬಂದಿದೆ. ಕ್ರಿಕೆಟ್‌ನಲ್ಲಿ ಮ್ಯಾಚ್ ಫಿಕ್ಸಿಂಗ್‌ನಂತಹ ವಿಷಯಗಳು ಐಸಿಸಿಗೆ ಇನ್ನೂ ದೊಡ್ಡ ತಲೆನೋವಾಗಿ ಕಾಡುತ್ತಿವೆ. ಟಿ20 ವಿಶ್ವಕಪ್ ನಲ್ಲಿ ಮತ್ತೊಮ್ಮೆ ಈ ವಿಚಾರ ಬೆಳಕಿಗೆ ಬಂದಿದೆ. ಅಪರಿಚಿತ...

ಪಶ್ಚಿಮಬಂಗಾಳದಲ್ಲಿ ರೈಲು ದುರಂತ: ಸಾವಿನ ಸಂಖ್ಯೆ 15ದಕ್ಕೇರಿಕೆ

National News: ಪಶ್ಚಿಮ ಬಂಗಾಳದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, 15ಜನರು ಮೃತಪಟ್ಟಿದ್ದಾರೆ. ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾದ ನ್ಯೂ ಜಲ್ಪೈಗುರಿ ಬಳಿಯ ರಂಗಪಾಣಿ ಎಂಬಲ್ಲಿ ಸೋಮವಾರ ಬೆಳಿಗ್ಗೆ 9 ಗಂಟೆಗೆ ಸುಮಾರಿಗೆ ಕಾಂಚನಜುಂಗಾ ಎಕ್ಸ್​ಪ್ರೆಸ್ ರೈಲಿಗೆ ಗೂಡ್ಸ್​ ರೈಲು ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಸುಮಾರು 60ಕ್ಕೂ ಹೆಚ್ಚು ಜನರು...

ಪಶ್ಚಿಮ ಬಂಗಾಳದಲ್ಲಿ ಭೀಕರ ರೈಲು ಅಪಘಾತ: ಮೂವರ ಸಾವು, 200ಕ್ಕೂ ಹೆಚ್ಚು ಮಂದಿಗೆ ಗಾಯ

National News: ಪಶ್ವಿಮ ಬಂಗಾಳದ ಸಿಲಿಗುರಿಯಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಕತಿಹಾರ್ ವಿಭಾಗದ ರಂಗಪಾಣಿ ನಿಲ್ದಾಣದ ಬಳಿ ನಿಂತಿದ್ದ ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಹಿಂದಿನಿಂದ ಬಂದ ಗೂಡ್ಸ್ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ಸುಮಾರು 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೂಲಗಳ ಪ್ರಕಾರ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಅಗರ್ತಲಾದಿಂದ ನ್ಯೂ...

ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ್ದ ಐಸ್‌ಕ್ರೀಮ್‌ನಲ್ಲಿ ಜರಿಹುಳು ಪತ್ತೆ

National News: ಮೊನ್ನೆ ಮೊನ್ನೆ ತಾನೇ ಆನ್‌ಲೈನ್‌ನಲ್ಲಿ ಐಸ್‌ಕ್ರೀಮ್ ಆರ್ಡರ್ ಮಾಡಿದ್ದು, ಅದರಲ್ಲಿ ಮನುಷ್ಯನ ಕೈಬೆರಳು ಸಿಕ್ಕ ಘಟನೆ ಎಲ್ಲರಿಗೂ ನೆನಪಿದೆ. ಇದೀಗ, ಆನ್‌ಲೈನ್‌ನಲ್ಲಿ ಆರ್ಡರ್‌ ಮಾಡಿದ ಐಸ್‌ಕ್ರೀಮ್‌ನಲ್ಲಿ ಜರಿ ಹುಳು ಪತ್ತೆಯಾಗಿದೆ. ನೊಯ್ಡಾದಲ್ಲಿ ಈ ಘಟನೆ ನಡೆದಿದ್ದು, ಆರ್ಡರ್ ಮಾಡಿದ್ದ ಫ್ಯಾಮಿಲಿ ಐಸ್‌ಕ್ರೀಮ್‌ನಲ್ಲಿ ಜರಿಹುಳು ಕಂಡುಬಂದಿದೆ. ಐಸ್‌ಕ್ರೀಮ್ ತಯಾರಿಸುವ ಕಂಪನಿ ಮತ್ತು ಡಿಲೆವರಿ ಆ್ಯಪ್...

ಉತ್ತರ ಪ್ರದೇಶದಲ್ಲಿ ದೊಡ್ಡ ಟ್ವಿಸ್ಟ್ 7 ಸಂಸದರು ಅನರ್ಹ?

Uttar Pradesh: ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿ ಹುದ್ದೆಯನ್ನು ಅಲಂಕರಿಸಿದ್ದಾರೆ. ಆದರೆ, 2014 ಹಾಗೂ 2019ರಲ್ಲಿ ದೊಡ್ಡ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿಗೆ, 2024ರ ಚುನಾವಣೆಯಲ್ಲಿ ಸರಳ ಬಹುಮತವೂ ಸಿಕ್ಕಿಲ್ಲ. ಎನ್​ಡಿಎ ಮೈತ್ರಿಕೂಟದ ಬಲದಿಂದ ಮೋದಿ ಪ್ರಧಾನಿಯಾಗಿದ್ದಾರೆ. ಆದರೆ, ಉತ್ತರಪ್ರದೇಶದಲ್ಲಿ ಬಿಜೆಪಿಗೆ ದೊಡ್ಡ ಹಿನ್ನಡೆಯಾಗಿದೆ. ಮುನ್ನಡೆ ಸಾಧಿಸಿದ್ದ ಸಮಾಜವಾದಿ ಪಕ್ಷ...

NEET ವಿವಾದ ಸಿಬಿಐ ತನಿಖೆ ಕೋರಿ ಅರ್ಜಿ: ಕೇಂದ್ರ ಸರ್ಕಾರ, NTAಗೆ ಸುಪ್ರೀಂ ನೊಟೀಸ್

Central News: ನೀಟ್.. ಮೆಡಿಕಲ್ ಕೋರ್ಸ್ ಗೆ ಪ್ರವೇಶ ಪಡೆಯಬೇಕೆಂದು ಕನಸು ಹೊತ್ತಿರುವ ವಿದ್ಯಾರ್ಥಿಗಳ ಪಾಲಿಗೆ ಮಹತ್ವದ ಪರೀಕ್ಷೆ.. ಈ ಪರೀಕ್ಷೆಯಲ್ಲಿ ಉತ್ತಮ ರ್ಯಾಂಕ್ ಪಡೆಯಲು ವಿದ್ಯಾರ್ಥಿಗಳು ಹಗಲು ಇರುಳೆನ್ನದೆ ಅಭ್ಯಾಸ ಮಾಡಿರುತ್ತಾರೆ. ಆದ್ರೆ ಈ ಬಾರಿ ನೀಟ್ ಪರೀಕ್ಷೆ ಸುತ್ತ ಸುತ್ತಿಕೊಂಡ ವಿವಾದಗಳು ವಿದ್ಯಾರ್ಥಿಗಳಿಗೆ ಆಘಾತ ಮೂಡಿಸಿದೆ. ಮೊದಲಿಗೆ ಪ್ರಶ್ನೆಪತ್ರಿಕೆ ಸೋರಿಕೆ ವದಂತಿಗಳು ಹಬ್ಬಿದವು....
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img