Monday, May 11, 2026

ರಾಷ್ಟ್ರೀಯ

National News: ಐಸ್​ಕ್ರೀಮ್​ನಲ್ಲಿ ಮಾನವನ ಬೆರಳು!

National News: ಆನ್‌ಲೈನ್‌ನಲ್ಲಿ ಖರೀದಿಸಿದ್ದ ಐಸ್ ಕ್ರೀಮ್​ನಲ್ಲಿ ಮಾನವನ ಬೆರಳು ಪತ್ತೆಯಾಗಿದ್ದು, ಮಹಿಳೆಯೊಬ್ಬರು ಆಘಾತಗೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈನಲ್ಲಿ ಈ ಘಟನೆ ವರದಿಯಾಗಿದ್ದು, ಮಲಾಡ್ ಉಪನಗರದ ನಿವಾಸಿಯಾಗಿರುವ ಮಹಿಳೆ ಯುಮ್ಮೋ ಐಸ್​ ಕ್ರೀಮ್ಸ್​ನಿಂದ ಕೋನ್ ಐಸ್ ಕ್ರೀಮ್​ನ್ನು ಆನ್ ಲೈನ್ ಮೂಲಕ ತರಿಸಿದ್ದರು. ಐಸ್ ಕ್ರೀಮ್ ಕೋನ್‌ನಲ್ಲಿ ಬೆರಳಿನ ತುಂಡನ್ನು ನೋಡಿದ ಮಹಿಳೆ ಕಿರುಚಲು...

Rahul gandhi: ಗೆದ್ದರೂ ಗೊಂದಲದಲ್ಲಿ ರಾಹುಲ್ ಗಾಂಧಿ- ಯಾಕೆ ಗೊತ್ತಾ?

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈಗ ಗೊಂದಲದಲ್ಲಿದ್ದಾರೆ. ರಾಯ್ ಬರೇಲಿ ಮತ್ತು ವಯನಾಡು ಈ 2ಕ್ಷೇತ್ರಗಳಲ್ಲಿ ಯಾವ ಸ್ಥಾನ ಉಳಿಸಿಕೊಳ್ಳಬೇಕು ಎನ್ನುವ ಗೊಂದಲದಲ್ಲಿದ್ದೇನೆ ಎಂದು ಸ್ವತಃ ರಾಹುಲ್ ಹೇಳಿದ್ದಾರೆ. ಚುನಾವಣಾ ಗೆಲುವಿನ ಬಳಿಕ ಮೊದಲ ಬಾರಿಗೆ ಬುಧವಾರ ವಯನಾಡಿಗೆ ಆಗಮಿಸಿದ ರಾಹುಲ್, ಸಾರ್ವಜನಿಕರನ್ನು ಉದ್ದೇಶಿಸಿ...

ಅಹಂ ಬೇಕಿತ್ತಾ..? : ಬಿಜೆಪಿಗೆ ಆರ್‌ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಚಾಟಿ

National Political News: ದೇಶದ ಸಾರ್ವತ್ರಿಕ ಚುನಾವಣೆ ಮುಗಿದಿದ್ದು ಬಿಜೆಪಿ ಅಂದುಕೊಂಡಿದ್ದ 400 ಸ್ಥಾನವಿರಲಿ ಕನಿಷ್ಟ ಬಹುಮತವಾದ 272 ಸ್ಥಾನದ ಗುರಿಯನ್ನು ಕೂಡ ದಾಟಲಿಲ್ಲ. ಬಿಜೆಪಿ ಕೇವಲ 240 ಸ್ಥಾನಕ್ಕೆ ತೃಪ್ತಿಪಡಬೇಕಾಯಿತು. ನಿರೀಕ್ಷಿತ ಸ್ಥಾನಗಳಿಸದ ಬಿಜೆಪಿ ಬಗ್ಗೆಇದೀಗ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹಾಗೂ ಆರೆಸ್ಸೆಸ್ ಸಂಬಂಧಿ ನಿಯತಕಾಲಿಕೆ ಆರ್ಗನೈಸರ್ ಚಾಟಿ ಬೀಸಿದೆ. ಸಮಾರಂಭವೊಂದರಲ್ಲಿ ಮಾತನಾಡಿದ...

ಪತ್ನಿ ಈ ಕೆಲಸ ಮಾಡುವುದಿಲ್ಲವೆಂದು ಡಿವೋರ್ಸ್‌ ಕೇಳಿದ ಪತಿ: ಈ ರೀತಿ ತೀರ್ಪು ನೀಡಿದ ಕೋರ್ಟ್

National News: ಪತ್ನಿಯಾದವಳು ನನ್ನ ಸ್ನೇಹಿತರು ಸಂಬಂಧಿಕರು ಮನೆಗೆ ಬಂದಾಗ, ಅವರನ್ನು ಚೆನ್ನಾಗಿ ನೋಡಿಕೊಳ್ಳುವುದಿಲ್ಲ. ಅವರು ಮನೆಗೆ ಬಂದಾಗ, ಊಟ, ತಿಂಡಿ ಕೊಡುವುದು ದೂರದ ಮಾತು. ಚಹಾ ಸಹ ಮಾಡಿಕೊಡುವುದಿಲ್ಲ. ಹಾಗಾಗಿ ಅವಳಿಗೆ ನಾನು ವಿಚ್ಛೇದನ ನೀಡಲು ಬಯಸುತ್ತೇನೆ ಎಂದು ಪತಿ ಹೇಳಿದ್ದಾನೆ. ಈ ಘಟನೆ ಚಂಢೀಘಢದಲ್ಲಿ ನಡೆದಿದ್ದು, ಪತಿ ಪತ್ನಿ ವಿರುದ್ಧ ಈ ಕಾರಣಕ್ಕೆ...

ಇಂದು ಬೆಂಗಳೂರಿಗೆ ರಾಹುಲ್- ಪ್ರಿಯಾಂಕಾ ನಾಳೆ ವಯನಾಡಿಗೆ ರಾಹುಲ್ ಭೇಟಿ

Political News: ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ರಾಹುಲ್ ಹಾಗೂ ಪ್ರಿಯಾಂಕಾ, ಖಾಸಗಿ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಇಬ್ಬರೂ ನಾಯಕರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಬರಮಾಡಿಕೊಳ್ಳಲಿದ್ದಾರೆ. ಬೆಂಗಳೂರಿನಲ್ಲಿ ಯಾವುದೇ...

ಮೋದಿ ಕ್ಯಾಬಿನೆಟ್ 3.0: ಯಾರಿಗೆ ಯಾವ ಖಾತೆ?

Political News: ನರೇಂದ್ರ ಮೋದಿ ಮೂರನೇಯ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ನಿನ್ನೆ ಅವರೊಂದಿಗೆ ಕ್ಯಾಬಿನೇಟ್ ಸಚಿವರು ಕೂಡ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ಸಂಪುಟ ಸಭೆ ನಡೆಸಿ, ಯಾರಿಗೆ ಯಾವ ಖಾತೆ ಎಂದು ಘೋಷಿಸಲಾಗಿದೆ.  ನರೇಂದ್ರ ಮೋದಿ- ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿಗಳ ಸಚಿವಾಲಯ, ಪರಮಾಣು ಶಕ್ತಿ, ಬಾಹ್ಯಾಕಾಶ ಅಮಿತ್ ಶಾ- ಗೃಹ ಖಾತೆ ನಿತಿನ್ ಗಡ್ಕರಿ-...

ತ್ರಿಶೂರ್ ಸಂಸದ ಸುರೇಶ್ ಗೋಪಿ ಸಚಿವ ಸ್ಥಾನ ನಿರಾಕರಿಸಿದ್ದು ನಿಜಾನಾ..?: ಇಲ್ಲಿದೆ ನೋಡಿ ಸ್ಪಷ್ಟನೆ

Political News: ಕೇರಳದಲ್ಲಿ ಬಿಜೆಪಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಅನ್ನೋ ರೀತಿ ಸ್ಥಿತಿ ಇರುವಾಗಲೇ, ತ್ರಿಶೂರ್‌ನಲ್ಲಿ ಬಿಜೆಪಿಯಿಂದ ನಿಂತು ಗೆದ್ದಿರುವ ಒಬ್ಬರೇ ಒಬ್ಬ ಅಭ್ಯರ್ಥಿ ಅಂದ್ರೆ, ಅವರು ಸುರೇಶ್ ಗೋಪಿ. ನಿನ್ನೆಷ್ಟೇ ಮೋದಿ ಸರ್ಕಾರಕ್ಕೆ ಸುರೇಶ್ ಪ್ರಮಾಣವಚನ ಸ್ವೀಕರಿಸಿ, ಸಂಪುಟ ಸಚಿವರಾಗಿ ಆಯ್ಕೆಯಾಗಿದ್ದಾರೆ. ಆದರೆ ಸುರೇಶ್ ಅವರು ಸಚಿವ ಸ್ಥಾನ ನಿರಾಕರಿಸಿದ್ದಾರೆಂಬ ಸುದ್ದಿ ಅದಾಗಲೇ ಹರಿದಾಡಲು ಶುರುವಾಗಿತ್ತು....

Political News: ಕಾಂಗ್ರೆಸ್​ನ 99 ಸಂಸದರು ಅನರ್ಹ?

Political News: ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಮಹಿಳೆಯರ ಬ್ಯಾಂಕ್ ಖಾತೆಗೆ ವಾರ್ಷಿಕವಾಗಿ 1 ಲಕ್ಷ ರೂಪಾಯಿ ಹಣ ಜಮೆ ಮಾಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದ್ದರು. ಇದೀಗ ಈ ವಿಚಾರ ಕಾಂಗ್ರೆಸ್​ಗೆ ದೊಡ್ಡ ತಲೆನೋವು ತಂದೊಡ್ಡಿದೆ. ಅಲ್ಲದೇ, ಕಾಂಗ್ರೆಸ್​ನ 99 ಸಂಸದರನ್ನು ಅನರ್ಹಗೊಳಿಸುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ...

Political News: ಪ್ರಧಾನಿ ಮೋದಿ ತಿಂಗಳ ಸಂಬಳ ಎಷ್ಟು?

National News: ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡಿದ್ದಾರೆ. ರಾಷ್ಟ್ರಭವನದ ಹೊರಗಡೆ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೋದಿ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಆದರೆ, ಮೋದಿ ಅವರು ತಿಂಗಳ ಸ್ಯಾಲರಿ ಎಷ್ಟು? ಅವರಿಗೆ ಯಾವ ಯಾವ ಭತ್ಯೆ ನೀಡಲಾಗುತ್ತದೆ? ಎಂಬ ಕುತೂಹಲ ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ. ಪ್ರಧಾನಿ ಮೋದಿ...

Political News: ರೈತರಿಗೆ ಮೋದಿ ಸಿಹಿ ಸುದ್ದಿ.. ಬ್ಯಾಂಕ್ ಖಾತೆಗೆ 2,000 ರೂ.

National Political News: ಮೂರನೇ ಬಾರಿಗೆ ಪ್ರಧಾನಿ ಪಟ್ಟವನ್ನು ಅಲಂಕರಿಸಿದ 24 ಗಂಟೆಯೊಳಗೆ ನರೇಂದ್ರ ಮೋದಿ ಅವರು ದೇಶದ ರೈತರಿಗೆ ಭರ್ಜರಿ ಗುಡ್​ನ್ಯೂಸ್ ಕೊಟ್ಟಿದ್ದಾರೆ. ಕಿಸಾನ್ ಸಮ್ಮಾನ್ ನಿಧಿಯ ಕಂತು ಬಿಡುಗಡೆ ಮಾಡುವ ಕಡತನಕ್ಕೆ ಮೋದಿ ಸಹಿ ಹಾಕಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ನಿಧಿಯ 17ನೇ ಕಂತನ್ನು ಬಿಡುಗಡೆ ಮಾಡುವ ಕಡತಕ್ಕೆ ಮೋದಿ ಸಹಿ ಹಾಕಿದ್ದು,...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img