Ramanagara (Uttara Kannada): ದೂದ್ಸಾಗರ್ ಜಲಪಾತ ವೀಕ್ಷಿಸಲು ರೈಲು ಹಳಿಗಳ ಮೂಲಕ ಅಕ್ರಮವಾಗಿ ಚಾರಣ ನಡೆಸುತ್ತಿದ್ದ ಪ್ರವಾಸಿಗರ ವಿರುದ್ಧ ರೈಲ್ವೆ ರಕ್ಷಣಾ ಪಡೆ ಕಠಿಣ ಕ್ರಮ ಕೈಗೊಂಡಿದೆ. ಅಕ್ರಮವಾಗಿ ರೈಲು ಹಳಿಗೆ ಪ್ರವೇಶಿಸಿದ್ದ 32 ಮಂದಿಯಿಂದ ಒಟ್ಟು 16 ಸಾವಿರ ರೂಪಾಯಿ ದಂಡ ವಸೂಲಿ ಮಾಡಲಾಗಿದೆ.
ಮಳೆಗಾಲ ಆರಂಭವಾಗುತ್ತಿದ್ದಂತೆ ದೂದ್ಸಾಗರ್ ಜಲಪಾತ ವೀಕ್ಷಿಸಲು ಸಾವಿರಾರು ಪ್ರವಾಸಿಗರು...
Gold Rate: ದೇಶದಲ್ಲಿ ಚಿನ್ನದ ಬೆಲೆ ಸತತ ನಾಲ್ಕನೇ ದಿನವೂ ಇಳಿಕೆ ಕಂಡಿದ್ದು, ಆಭರಣ ಖರೀದಿಸಲು ಕಾಯುತ್ತಿದ್ದ ಗ್ರಾಹಕರಿಗೆ ಕೊಂಚ ನೆಮ್ಮದಿ ಸಿಕ್ಕಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ಬೆಲೆ ಬದಲಾವಣೆ ಹಾಗೂ ಬೇಡಿಕೆ ಕುಸಿತದ ಪರಿಣಾಮ ದೇಶೀಯ ಮಾರುಕಟ್ಟೆಯಲ್ಲೂ ಚಿನ್ನದ ದರ ಇಳಿಮುಖವಾಗಿದ್ದು, ಇಂದು 22 ಕ್ಯಾರಟ್ ಹಾಗೂ 24 ಕ್ಯಾರಟ್ ಚಿನ್ನದ ಬೆಲೆಯಲ್ಲಿ ಗಮನಾರ್ಹ...
Gold Rate: ಚಿನ್ನ ಖರೀದಿಸಲು ಕಾಯುತ್ತಿದ್ದವರಿಗೆ ವಾರದ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದೆ. ಸೋಮವಾರ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಮತ್ತೊಮ್ಮೆ ಇಳಿಕೆ ದಾಖಲಾಗಿದ್ದು, ಗ್ರಾಹಕರಿಗೆ ಕೊಂಚ ನೆಮ್ಮದಿ ನೀಡಿದೆ.
ಇಂದು 22 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹10 ಇಳಿಕೆಯಾಗಿ ₹13,440ಕ್ಕೆ ತಲುಪಿದೆ. 24 ಕ್ಯಾರಟ್ ಚಿನ್ನದ ಬೆಲೆ...
Political News: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕ್ನಾಥ್ ಶಿಂಧೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಥಾಣೆಯ ಜುಪಿಟರ್ ಆಸ್ಪತ್ರೆಗೆ ಶಿಂಧೆಯವರನ್ನು ದಾಖಲಿಸಲಾಗಿದ್ದು, ಜ್ವರ ಮತ್ತು ಮೈ ಕೈ ನೋವು ಇದ್ದು, ಮುನ್ನಚ್ಚೆರಿಕೆ ಕ್ರಮವಾಗಿ ಶಿಂಧೆಯವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಚಿಕಿತ್ಸೆ ನೀಡಿರುವ ವೈದ್ಯರು, ಇದು ಸಾಮಾನ್ಯ ಜ್ವರ ಎಂದು ಹೇಳಿದ್ದು, ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ...
Gold Rate: ಭಾರಿ ಕುಸಿತ ಕಂಡಿದ್ದ ಚಿನ್ನ-ಬೆಳ್ಳಿಯ ಬೆಲೆ ಸತತ ಎರಡನೇಯ ದಿನ ಹೆಚ್ಚಾಗಿದೆ. ಇಂದು ಚಿನ್ನದ ಬೆಲೆ ಗ್ರಾಮ್ಗೆ 225 ರೂಪಾಯಿ ಹೆಚ್ಚಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಮ್ಗೆ 14,700 ರೂಪಾಯಿಯಾಗಿದ್ದು, 22 ಕ್ಯಾರೆಟ್ ಗೋಲ್ಡ್ ಬೆಲೆ 13,475 ರೂಪಾಯಿಯಾಗಿದೆ. 18 ಕ್ಯಾರೆಟ್ ಚಿನ್ನದ ಬೆಲೆ 11 ಸಾವಿರ ದಾಟಿದೆ. ಇನ್ನು...
Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ಈ ಬಾರಿ ಚೂಡಿಧಾರ ಧರಿಸಿ, ಅರಿಶಿನ-ಕುಂಕುಮ ಹಚ್ಚಿ ದೇವಸ್ಥಾನಕ್ಕೆ ಬಂದು ದೇವಿಯ ದರ್ಶನ ಪಡೆದಿದ್ದಾರೆ.
ಮಧ್ಯಪ್ರದೇಶದ ಗುವಾಹಟಿಯಲ್ಲಿರುವ ಕಾಮಾಕ್ಯ ದೇವಿ ದೇವಸ್ಥಾನದಲ್ಲಿ ಸದ್ಯ ಅಂಬುಬಾಚಿ ಜಾತ್ರೆ ನಡೆಯುತ್ತಿದೆ. ಋತುಮತಿಯಾಗುವ...
Gold Rate: ಭಾರಿ ಕುಸಿತ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಇಂದು ದಿಢೀರ್ ಜಂಪ್ ಕಂಡುಬಂದಿದೆ. ಒಂದೇ ದಿನದಲ್ಲಿ ಚಿನ್ನದ ಬೆಲೆ ಸಾವಿರಾರು ರೂಪಾಯಿ ಏರಿಕೆಯಾಗಿದ್ದು, ಹೂಡಿಕೆದಾರರು ಮತ್ತೆ ಲೋಹಗಳತ್ತ ಆಕರ್ಷಿತರಾಗಿದ್ದಾರೆ.
ಜೂನ್ ತಿಂಗಳಲ್ಲಿ ಭಾರಿ ಇಳಿಕೆಯಾಗಿದ್ದ ಚಿನ್ನದ ಬೆಲೆ ಇಂದು ದಿಢೀರ್ ಏರಿಕೆ ಕಂಡಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಒಂದೇ ದಿನದಲ್ಲಿ...
National News: ಸೀಯಾ ಅಗರ್ವಾಲ್ ಎಂಬಾಕೆ ತನ್ನ ಪ್ರಿಯತಮ ಚೇತನ್ ಜತೆ ಸೇರಿ, ಮದುವೆ ಫಿಕ್ಸ್ ಆಗಿದ್ದ ವರ ಕೇತನ್ನನ್ನು ಲೋಹ್ಘಡ್ ಫೋರ್ಟ್ನಿಂದ ತಳ್ಳಿ ಹತ್ಯೆ ಮಾಡಿದ್ದ ಪ್ರಕರಣದ ಬಗ್ಗೆ ದಂತ ವೈದ್ಯೆ ಅಪಹಾಸ್ಯ ಮಾಡಿದ್ದಳು. ಇದೀಗ ಆಕೆಯನ್ನು 5 ವರ್ಷ ಅಮಾನತು ಮಾಡಲಾಗಿದೆ.
ಡಾ.ಮುಸ್ಕಾನ್ ಸೋನಿ ಎಂಬಾಕೆ ಅಮಾನತಾದ ವೈದ್ಯೆಯಾಗಿದ್ದಾಳೆ. ಅಖಿಲ ಭಾರತ ದಂತ...
Gold Rate: ಚಿನ್ನ ಖರೀದಿಸಲು ಕಾಯುತ್ತಿದ್ದವರಿಗೆ ಸಿಹಿ ಸುದ್ದಿ. ಸತತ ಎರಡನೇ ದಿನವೂ ಚಿನ್ನದ ದರದಲ್ಲಿ ಇಳಿಕೆಯಾಗಿದ್ದು, ಇಂದು ಒಂದು ಗ್ರಾಂ ಚಿನ್ನದ ಬೆಲೆ 265 ರೂಪಾಯಿ ಕಡಿಮೆಯಾಗಿದೆ. ಬೆಳ್ಳಿ ದರವೂ ಇಳಿಕೆಯಾಗಿದ್ದು, ಆಭರಣ ಪ್ರಿಯರಲ್ಲಿ ಖರೀದಿ ಆಸಕ್ತಿ ಹೆಚ್ಚುವ ನಿರೀಕ್ಷೆಯಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯ ಪರಿಣಾಮದಿಂದ ದೇಶದಲ್ಲಿ ಚಿನ್ನದ ಬೆಲೆ ಸತತ ಎರಡನೇ ದಿನ...
Dharwad Political News: ಬೆಳಗಾವಿಯಿಂದ ವಾಪಸ್ ಬರುತ್ತಿದ್ದ ವೇಳೆ ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಧಾರವಾಡ ತಾಲೂಕಿನ ತೇಗೂರು ಗ್ರಾಮದ ರೈತರೊಬ್ಬರ ಹೊಲಕ್ಕೆ ಭೇಟಿ ನೀಡಿ, ಕಾರ ಹುಣ್ಣಿಮೆಯ ವಿಶೇಷ ಭೋಜನ ಸವಿದು ಎಲ್ಲರ ಗಮನ ಸೆಳೆದಿದ್ದಾರೆ.
ಬೆಳಗಾವಿಯಿಂದ ಪ್ರಯಾಣ ಬೆಳೆಸಿದ್ದ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್...