ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕಡಿಮೆ ಸ್ಥಾನಗಳನ್ನು ಪಡೆದ ನಂತರ ಆರ್ಎಸ್ಎಸ್ ಸದಾ ಸುದ್ದಿಯಲ್ಲಿದೆ. ದೇಶದ ಜನರು ಹೆಚ್ಚು ಮಕ್ಕಳನ್ನು ಹೆರಬೇಕು. ಪ್ರತಿಯೊಂದು ಕುಟುಂಬ ನಾಲ್ಕು ಮಕ್ಕಳನ್ನು ಹೊಂದುವುದು ಒಳ್ಳೆಯದು ಎಂದು ಆರ್ಎಸ್ಎಸ್ ಮುಖಂಡ ಸತೀಶ್ ಕುಮಾರ್ ಹೇಳಿರೋದು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ.
ಜೈಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸ್ವದೇಶಿ ಜಾಗರಣ ಮಂಚ್ನ ಸಹ ಸಂಘಟಕ ಸತೀಶ್ ಕುಮಾರ್...
ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಎನ್ಡಿಎ ಅಧಿಕಾರದ ಚುಕ್ಕಾಣಿ ಹಿಡಿದಿದೆ. 3ನೇ ಬಾರಿಗೆ ಪ್ರಧಾನಿಯಾಗಿ ಮೋದಿಯವರು ಪ್ರಮಾಣ ವಚನವನ್ನೂ ಸ್ವೀಕರಿಸಿದ್ದಾರೆ. ಆದರೆ ನೂತನ ಸರ್ಕಾರಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಯಾವುದೇ ಸಮಯದಲ್ಲಿ ಎನ್ ಡಿಎ ಸರ್ಕಾರ ಪತನವಾಗಬಹುದು ಎಂದಿದ್ದಾರೆ.
ಇಂಗ್ಲೆಂಡ್ನ ಪತ್ರಿಕೆಯೊಂದಕ್ಕೆ ಸಂದರ್ಶನ ನೀಡಿರುವ ರಾಹುಲ್ ಗಾಂಧಿ, ಮೋದಿ ಸರ್ಕಾರದ ವಿರುದ್ಧ...
Political News: ಮುಂಬೈನ ನಾನಾ ಪಟೋಲೆ ಎಂಬ ಕಾಂಗ್ರೆಸ್ ಅಧ್ಯಕ್ಷ, ತಮ್ಮ ಕೆಸಾರದ ಕಾಲನ್ನು ಕಾರ್ಯಕರ್ತರ ಕೈಯಲ್ಲಿ ತೊಳೆಸಿದ್ದಾರೆ. ಈ ವೀಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ಈ ಕೆಲಸ ಮಾಡಿದ್ದಕ್ಕೆ, ಕಾಂಗ್ರೆಸ್ ಅಧ್ಯಕ್ಷರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.
ಆಗಿದ್ದೇನೆಂದರೆ, ನಾನಾ ಪಟೋಲೆ ತಮ್ಮ ಹುಟ್ಟುಹಬ್ಬದ ಅಂಗವಾಗಿ, ತಮ್ಮ ಬೆಂಬಲಿಗರು ಆಯೋಜಿಸಿದ್ದ...
ಪ್ರಧಾನಿ ಮೋದಿ ಅವರ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ಜೂನ್ 30ರಿಂದ ಪುನರಾರಂಭವಾಗಲಿದೆ.
ಈ ಕುರಿತು ಎಕ್ಸ್ನಲ್ಲಿ ಮೋದಿ ಅವರು ಮಾಹಿತಿ ನೀಡಿದ್ದಾರೆ. ಲೋಕಸಭಾ ಚನಾವಣೆಯ ಕಾರಣದಿಂದಾಗಿ ಕೆಲವು ತಿಂಗಳುಗಳ ನಂತರ ಮನ್ ಕಿ ಬಾತ್ ಮತ್ತೆ ಬಂದಿದೆ ಎಂದು ಹೇಳಲು ಸಂತೋಷವಾಗಿದೆ. ಈ ತಿಂಗಳ ಕಾರ್ಯಕ್ರಮವು ಜೂನ್ 30ರ ಭಾನುವಾರದಂದು...
ನೀಟ್ ಪರೀಕ್ಷೆಯ ಅಕ್ರಮ ವಿಚಾರದಲ್ಲಿ ಮೌನ ವಹಿಸಿರುವ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ನೀಟ್ ಪರೀಕ್ಷೆಯಲ್ಲಿ 24 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತಿದ್ದರೂ, ಈ ವಿಚಾರದಲ್ಲಿ ಮೋದಿ ಎಂದಿನಂತೆ ಮೌನಕ್ಕೆ ಶರಣಾಗಿದ್ದಾರೆ ಎಂದು ರಾಹುಲ್ ಟೀಕಿಸಿದ್ದಾರೆ.
ಯೋಜಿತ ರೀತಿಯಲ್ಲಿ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿವೆ. ಇದಕ್ಕೆ ಬಿಹಾರ, ಗುಜರಾತ್ ಹಾಗೂ...
ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಇದೀಗ ತರಕಾರಿ ಬೆಲೆ ಏರಿಕೆಯಾಗಿದ್ದು ಗ್ರಾಹಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈರುಳ್ಳಿ ಬೆಲೆ ಕಣ್ಣೀರು ತರಿಸುವಂತಿದೆ, ಕೆಂಪು ಸುಂದರಿ ಟೊಮೆಟೊ ಬೆಲೆ ಕೇಳಿ ಜನ ಶಾಕ್ ಆಗಿದ್ದಾರೆ. ಟೊಮೆಟೊ ದರ ದಾಖಲೆ ಪ್ರಮಾಣಕ್ಕೆ ಏರಿಕೆಯಾಗುತ್ತಿದ್ದು, ಈಗಾಗಲೇ ಶತಕ ದಾಟಿದೆ.
ಕಳೆದ ಬಾರಿಯೂ ಇದೇ ಸಮಯದಲ್ಲೇ ಟೊಮೆಟೊ...
ಅಮೆರಿಕ ಮತ್ತು ವೆಸ್ಟ್ ಇಂಡೀಸ್ನಲ್ಲಿ ನಡೆಯುತ್ತಿರುವ T20 ವಿಶ್ವಕಪ್ನ ಲೀಗ್ ಪಂದ್ಯಗಳು ಮುಕ್ತಾಯಗೊಂಡಿದ್ದು, ಸೂಪರ್ ಪಂದ್ಯಗಳು ಪ್ರಾರಂಭಗೊಳ್ಳಲಿದೆ. ಆದರೆ ಟೂರ್ನಿ ಮಧ್ಯೆದಲ್ಲೇ ಮ್ಯಾಚ್ ಫಿಕ್ಸಿಂಗ್ನ ದೊಡ್ಡ ಪ್ರಕರಣ ಬೆಳಕಿಗೆ ಬಂದಿದೆ.
ಕ್ರಿಕೆಟ್ನಲ್ಲಿ ಮ್ಯಾಚ್ ಫಿಕ್ಸಿಂಗ್ನಂತಹ ವಿಷಯಗಳು ಐಸಿಸಿಗೆ ಇನ್ನೂ ದೊಡ್ಡ ತಲೆನೋವಾಗಿ ಕಾಡುತ್ತಿವೆ. ಟಿ20 ವಿಶ್ವಕಪ್ ನಲ್ಲಿ ಮತ್ತೊಮ್ಮೆ ಈ ವಿಚಾರ ಬೆಳಕಿಗೆ ಬಂದಿದೆ. ಅಪರಿಚಿತ...
National News: ಪಶ್ಚಿಮ ಬಂಗಾಳದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, 15ಜನರು ಮೃತಪಟ್ಟಿದ್ದಾರೆ. ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾದ ನ್ಯೂ ಜಲ್ಪೈಗುರಿ ಬಳಿಯ ರಂಗಪಾಣಿ ಎಂಬಲ್ಲಿ ಸೋಮವಾರ ಬೆಳಿಗ್ಗೆ 9 ಗಂಟೆಗೆ ಸುಮಾರಿಗೆ ಕಾಂಚನಜುಂಗಾ ಎಕ್ಸ್ಪ್ರೆಸ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಸುಮಾರು 60ಕ್ಕೂ ಹೆಚ್ಚು ಜನರು...
National News: ಪಶ್ವಿಮ ಬಂಗಾಳದ ಸಿಲಿಗುರಿಯಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಕತಿಹಾರ್ ವಿಭಾಗದ ರಂಗಪಾಣಿ ನಿಲ್ದಾಣದ ಬಳಿ ನಿಂತಿದ್ದ ಕಾಂಚನಜುಂಗಾ ಎಕ್ಸ್ಪ್ರೆಸ್ಗೆ ಹಿಂದಿನಿಂದ ಬಂದ ಗೂಡ್ಸ್ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ಸುಮಾರು 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೂಲಗಳ ಪ್ರಕಾರ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.
ಅಗರ್ತಲಾದಿಂದ ನ್ಯೂ...
National News: ಮೊನ್ನೆ ಮೊನ್ನೆ ತಾನೇ ಆನ್ಲೈನ್ನಲ್ಲಿ ಐಸ್ಕ್ರೀಮ್ ಆರ್ಡರ್ ಮಾಡಿದ್ದು, ಅದರಲ್ಲಿ ಮನುಷ್ಯನ ಕೈಬೆರಳು ಸಿಕ್ಕ ಘಟನೆ ಎಲ್ಲರಿಗೂ ನೆನಪಿದೆ. ಇದೀಗ, ಆನ್ಲೈನ್ನಲ್ಲಿ ಆರ್ಡರ್ ಮಾಡಿದ ಐಸ್ಕ್ರೀಮ್ನಲ್ಲಿ ಜರಿ ಹುಳು ಪತ್ತೆಯಾಗಿದೆ.
ನೊಯ್ಡಾದಲ್ಲಿ ಈ ಘಟನೆ ನಡೆದಿದ್ದು, ಆರ್ಡರ್ ಮಾಡಿದ್ದ ಫ್ಯಾಮಿಲಿ ಐಸ್ಕ್ರೀಮ್ನಲ್ಲಿ ಜರಿಹುಳು ಕಂಡುಬಂದಿದೆ. ಐಸ್ಕ್ರೀಮ್ ತಯಾರಿಸುವ ಕಂಪನಿ ಮತ್ತು ಡಿಲೆವರಿ ಆ್ಯಪ್...