News: ಪುಣೆಯ ಕಂಪನಿಯೊಂದಕ್ಕೆ ನೀಡಲಾಗಿದ್ದ ಸಮೋಸಾ ಒಂದರಲ್ಲಿ ಕಾಂಡೋಮ್, ಗುಟ್ಕಾ, ಕಲ್ಲು ಪತ್ತೆಯಾಗಿದೆ. ಇಲ್ಲಿನ ಪಿಂಪ್ರಿ ಚಿಂಚವಾಡದಲ್ಲಿ ಇದ್ದ ಕಂಪನಿಯೊಂದಕ್ಕೆ, ಮನೋಹರ್ ಎಂಟರ್‌ಪ್ರೈಸಸ್ ಎಂಬುವ ಕಂಪನಿ ಸಮೋಸಾ ಸರಬರಾಜು ಮಾಡುತ್ತಿತ್ತು.
ಆದರೆ ಈ ಕಂಪನಿ ನೀಡಿದ್ದ ಸಮೋಸಾದಲ್ಲಿ ಕಾಂಡೋಮ್, ಗುಟ್ಕಾ, ಕಲ್ಲು ಸೇರಿ ಹಲವು ವಸ್ತುಗಳು ಕಂಡುಬಂದಿದೆ. ಹಾಗಾಗಿ ಪುಣೆಯ ಕಂಪನಿ, ಸಮೋಸಾ ನೀಡಿದವರ ವಿರುದ್ಧ...
National Political news: ಸದ್ಯ ಎಲ್ಲೆಡೆ ಲೋಕಸಭೆ ಚುನಾವಣೆಯದ್ದೇ ಸುದ್ದಿ. ತಮ್ಮ ಇಷ್ಟದ ಪಕ್ಷಗಳ ಬಗ್ಗೆ ಹೊಗಳುವವರು ಕೆಲವರಾದರೆ, ಇಷ್ಟವಿಲ್ಲದ ಅಭ್ಯರ್ಥಿಗಳಿಗೆ ಬೈಯ್ಯುವವರು ಹಲವರು. ಇನ್ನು ಹಲವು ಪಕ್ಷೇತರ ಅಭ್ಯರ್ಥಿಗಳು, ಜನರ ಗಮನ ಸೆಳೆಯಲು ಹಲವು ರೀತಿಯ ಸರ್ಕಸ್ ಮಾಡುತ್ತಿದ್ದಾರೆ.
ಉತ್ತರ ಪ್ರದೇಶದ ಅಲಿಘಡ್‌ನಲ್ಲಿ ಪಕ್ಷೇತರ ಅಭ್ಯರ್ಥಿಯೊಬ್ಬ ತನಗೆ ಓಟ್ ಹಾಕಬೇಕು ಎಂದು ಪ್ರಚಾರ ಆರಂಭಿಸಿದ್ದಾರೆ....
Political News: ಇತ್ತೀಚಿಗಷ್ಟೇ ಅನಿಲ್ ಆ್ಯಂಟನಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ಹೀಗಿರುವಾಗ, ನಮ್ಮ ವಿರುದ್ಧ ಆ್ಯಂಟನಿ ಸೋಲುತ್ತಾರೆಂದು, ಖುದ್ದು ಅವರ ತಂದೆಯೇ ಮಗನ ಭವಿಷ್ಯ ನುಡಿದಿದ್ದಾರೆ.
ಅನಿಲ್ ಆ್ಯಂಟನಿಗೆ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸೋಲಾಗಲಿದೆ ಎಂದು ಅನಿಲ್ ತಂದೆ ಎ.ಕೆ.ಆ್ಯಂಟನಿ ಹೇಳಿದ್ದಾರೆ. ಕೇರಳದ ಪಟ್ಟನಂತಿಟ್ಟ ಲೋಕಸಭಾ ಕ್ಷೇತ್ರದಿಂದ ಅನಿಲ್ ಆ್ಯಂಟನಿ ಸ್ಪರ್ಧಿಸುತ್ತಿದ್ದಾರೆ. ಬಿಜೆಪಿ...
Political News: ವಿಜಯ್ ವಾಡೆತ್ತಿವಾರ್ ಎಂಬ ಕಾಂಗ್ರೆಸ್ ನಾಯಕರೊಬ್ಬರು ಭಾಷಣದ ವೇಳೆ, ಕಂಗನಾ ತಮಗೆ ಗೋಮಾಂಸ ಎಂದರೆ ಬಲು ಇಷ್ಟ ಎಂದಿದ್ದರು ಎಂದು ಹೇಳಿದ್ದರು. ಇದಕ್ಕೆ ಕಂಗನಾ ತಿರುಗೇಟು ನೀಡಿದ್ದುಸ ತಾನು ಗೋಮಾಂಸ ಸೇವನೆ ಮಾಡುವುದೇ ಇಲ್ಲವೆಂದು ಹೇಳಿದ್ದಾರೆ.
ನನ್ನ ಬಗ್ಗೆ ಇಂಥ ಮಾಹಿತಿಗಳನ್ನು ಹರಡುತ್ತಿರುವುದು ನಾಚಿಕೆಗೇಡಿನ ಸಂಗತಿ. ನಾನು ಮಾಂಸಾಹಾರವನ್ನೇ ಸೇವಿಸುವುದಿಲ್ಲ. ಅಲ್ಲದೇ, ನಾನು...
Political news: ಮೊದಲಿನಿಂದಲೂ ಬಿಜೆಪಿಗೆ ಸಪೋರ್ಟ್ ಮಾಡುತ್ತ, ಪ್ರಧಾನಿ ಮೋದಿ ಮಾಡಿದ ಅಭಿವೃದ್ಧಿಯನ್ನು ಹೊಗಳುತ್ತ ಬಂದಿರುವುದು ನಟಿ ಕಂಗನಾ ರಾಣಾವತ್.
ಬಿಜೆಪಿ ಸೇರ್ಪಡೆಯಾಗಿ, ಈ ಬಾರಿ ಲೋಕಸಭೆ ಚುನಾವಣೆಗೆ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಕಂಗನಾ ಸ್ಪರ್ಧಿಸುತ್ತಿದ್ದಾರೆ. ಮಂಡಿ ಕಂಗನಾಳ ಹುಟ್ಟೂರು ಅಂತಾ ಹೇಳಲಾಗಿದ್ದು, ಟಿಕೇಟ್ ಘೋಷಣೆಯಾದ ದಿನದಿಂದಲೇ, ಕಂಗನಾ ಈ ಕ್ಷೇತ್ರದಲ್ಲಿ ಪ್ರಚಾರ ಶುರು...
Movie News: ಹೆಬ್ಬುಲಿ ನಟಿ ಅಮಲಾ ಪೌಲ್ ಸಂಪ್ರದಾಯದ ಪ್ರಕಾರ ಸೀಮಂತ ಮಾಡಿಕೊಂಡಿದ್ದಾರೆ. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಅಮಲಾ ಪೌಲ್, ಗುಜರಾತ್‌ನ ಸೂರತ್‌ನಲ್ಲಿ ತಮ್ಮ ಸೀಮಂತ ಮಾಡಿಕೊಂಡಿದ್ದಾರೆ.
ಸೀಮಂತದ ಫೋಟೋವನ್ನು ಅಮಲಾಪೌಲ್ ಶೇರ್ ಮಾಡಿಕೊಂಡಿದ್ದು, ಅಮಲಾ ಮುದ್ದುಮುದ್ದಾಗಿ ಕಾಣುತ್ತಿದ್ದಾರೆ. ಕೆಂಪು ಬಾರ್ಡರ್ ಬಿಳಿ ಸೀರೆ ಉಟ್ಟಿರುವ ಅಮಲಾ, ಗುಜರಾತಿ ಶೈಲಿಯಲ್ಲಿ ರೆಡಿಯಾಗಿದ್ದಾರೆ. ಪತಿ ಜಗತ್ ದೇಸಾಯಿ...
Bengaluru News: ಬೆಂಗಳೂರು: ಮೋದಿ (ಎಂಒಡಿಐ) ಮಾಸ್ಟರ್ ಆಫ್ ಡಿಜಿಟಲ್ ಇನ್‍ಫರ್ಮೇಶನ್ ಅಥವಾ ಮೇಕರ್ ಆಫ್ ಡೆವಲಪ್‍ಡ್ ಇಂಡಿಯ ‘ವಿಕಸಿತ ಭಾರತ’ ಎಂದು ಕರೆಯಬಹುದು ಎಂದು ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ವಿಶ್ಲೇಷಿಸಿದರು.
ದಿ ಕ್ಯಾಪಿಟಲ್ ಹೋಟೆಲ್‍ನಲ್ಲಿ ಇಂದು ನಡೆದ ಸಾಫ್ಟ್‍ವೇರ್ ತಂತ್ರಜ್ಞರ ಜೊತೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 10 ವರ್ಷಗಳ...
Dehali News : ದೆಹಲಿ ಮದ್ಯ ನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ 3ನೇ ಬಾರಿಗೆ ತಿರಸ್ಕರಿಸಿದೆ.
ಹಂಗಾಮಿ ನ್ಯಾಯಮೂರ್ತಿ ಮನಮೋಹನ್ ನೇತೃತ್ವದ ಪೀಠವು ಕೇಜ್ರಿವಾಲ್ ಮುಖ್ಯಮಂತ್ರಿಯಾಗಿ ಮುಂದುವರೆಯಲಿ ಎಂದು ಅಭಿಪ್ರಾಯಪಟ್ಟಿದೆ.
ಕಳೆದ ವಾರ ಅಬಕಾರಿ ನೀತಿ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ...
Kerala News : ದೇವರ ಸ್ವಂತ ನಾಡು, ಕೇರಳ ತನ್ನ ಹಣಕಾಸು ನಿವರ್ಹಣೆಯಲ್ಲಿ ಮಾಡಿದ ಪ್ರಮಾದದಿಂದ ದಿವಾಳಿಯಾಗುವ ಹಂತಕ್ಕೆ ಬಂದಿದೆ. ಇನ್ನೊಂದೆಡೆ ಸುಪ್ರೀಂ ಕೋರ್ಟ್‌ನಲ್ಲಿ ನಡೆದ ವಿಚಾರಣೆಯಲ್ಲಿ ಕೇರಳ ರಾಜ್ಯಕ್ಕೆ ಛೀಮಾರಿ ಹಾಕಲಾಗಿದೆ.
ಅಶಿಸ್ತೇ ಇಂದಿನ ಕೇರಳ ಆರ್ಥಿಕ ದುಸ್ಥಿತಿಗೇ ಕಾರಣ. ಸಾಲಕ್ಕೆ ಅನುಮತಿ ಕೊಟ್ಟರೆ ಮತ್ತಷ್ಟು ಸಾಲಕ್ಕೆ ಕಾರಣವಾಗಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಸಾಲದ...
Political News: ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಸೌಲಭ್ಯಗಳಿಲ್ಲ. ಸರಿಯಾದ ಕೊಠಡಿ, ನೀರು, ಬೆಡ್ ಯಾವುದೂ ಸರಿಯಾಗಿಲ್ಲವೆಂದು ಆರೋಪ ಕೇಳಿಬಂದಿದೆ.
ಈ...