Monday, October 12, 2026

ರಾಷ್ಟ್ರೀಯ

ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಾರಾ ಕಮಲ್ ನಾಥ್..?

National Political News: ಕಾಂಗ್ರೆಸ್ ನಾಯಕ ಕಮಲ್ ನಾಥ್ ಪುತ್ರ ನಕುಲ್ ನಾಥ್ ತಮ್ಮ ಎಕ್ಸ್ ಖಾತೆಯಿಂದ ಕಾಂಗ್ರೆಸ್ ಪಕ್ಷದ ಚಿಹ್ನೆಯನ್ನು ತೆಗೆದುಹಾಕಿದ್ದಾರೆ. ಬಯೋದಿಂದ ಕಾಂಗ್ರೆಸ್ ಅನ್ನು ತೆಗೆದು ಹಾಕಿದ್ದಾರೆ. ಈ ಕಾರಣಕ್ಕೆ ಇಂದು ಮಾಧ್ಯಮಗಳು ಕಮಲ್ ನಾಥ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದಾರಾ ಎಂದು ಪ್ರಶ್ನಿಸಿದೆ. ಅದಕ್ಕೆ ಉತ್ತರಿಸಿದ ಕಮಲ್‌ನಾಥ್, ನಾನು ಇನ್ನು...

ಚೆನ್ನೈ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ: 8 ಮಂದಿ ಸಾವು, ಹಲವರಿಗೆ ಗಾಯ..

National News: ಚೆನ್ನೈನ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಪೋಟ ಸಂಭವಿಸಿ, 8 ಜನ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಚೆನ್ನೈನ ವಿರುದನಗರ ಎಂಬಲ್ಲಿ ಈ ಘಟನೆ ನಡೆದಿದ್ದು, 8 ಜನರಲ್ಲಿ ಕೆಲ ಮಹಿಳೆಯರು ಕೂಡ ಸಾವನ್ನಪ್ಪಿದ್ದಾರೆಂಬ ವರದಿ ಇದೆ. ವಿಘ್ನೇಶ್ ಎಂಬುವವರಿಗೆ ಸೇರಿದ ಪಟಾಕಿ ಕಾರ್ಖಾನೆ ಇದಾಗಿದ್ದು, ಈ ಘಟನೆ ಬಳಿಕ, ಹಲವರು ಕಾಣೆಯಾಗಿದ್ದಾರೆಂದು ಹೇಳಲಾಗಿದೆ. ಇನ್ನು ಗಂಭೀರವಾಗಿ ಗಾಯಗೊಂಡವರನ್ನು...

ದಂಗಲ್ ಸಿನಿಮಾ ನಟಿ ಸುಹಾನಿ ನಿಧನ: ಆರೋಗ್ಯ ಸುಧಾರಿಸಬೇಕಿದ್ದ ಔಷಧಿಯೇ ಪ್ರಾಣ ತೆಗಿಯಿತಾ..?

Bollywood News: ದಂಗಲ್ ಸಿನಿಮಾದಲ್ಲಿ ಬಬಿತಾ ಫೋಗಟ್ ಪಾತ್ರದಲ್ಲಿ ನಟಿಸಿ, ಎಲ್ಲರ ಮನಸ್ಸು ಗೆದ್ದಿದ್ದ ನಟಿ ಸುಹಾನಿ ಭಟ್ನಾಗರ್, 19ನೇ ವಯಸ್ಸಿಗೆ ನಿಧನರಾಗಿದ್ದಾರೆ. ಈಕೆಯ ಕಾಲಿನ ಮೂಳೆ ಮುರಿದಿದ್ದು, ಇದರ ಸಲುವಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಕಾಲು ಸರಿಯಾಗಲು ಔಷಧಿ ತೆಗೆದುಕೊಳ್ಳುತ್ತಿದ್ದರು. ಆದರೆ ಈ ಔಷಧಿಯ ಅಟ್ಟ ಪರಿಣಾಮದಿಂದಲೇ, ಸುಹಾನಿ ಸಾವನ್ನಪ್ಪಿದ್ದಾರೆಂದು ಹೇಳಲಾಗುತ್ತಿದೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ...

ಪ್ರತಿದಿನ 1 ಗಂಟೆ ಅಯೋಧ್ಯೆ ಬಾಲಕರಾಮನ ಮಂದಿರ ಮುಚ್ಚಲು ನಿರ್ಧಾರ.. ಯಾಕೆ ಗೊತ್ತಾ..?

National News: ಪ್ರತಿದಿನ ಅಯೋಧ್ಯೆ ರಾಮಮಂದಿರವನ್ನು ಒಂದು ಗಂಟೆ ಮುಚ್ಚಲು ಆಡಳಿತ ಮಂಡಳಿ ನಿರ್ಧರಿಸಿದೆ. ಇದಕ್ಕೆ ಕಾರಣವೇನು ಎಂದರೆ, ರಾಮಲಲ್ಲಾ 5 ವರ್ಷದ ಮಗು. ಹಾಗಾಗಿ ಅವನಿಗೆ 1 ಗಂಟೆಯ ವಿಶ್ರಾಂತಿಯ ಅಗತ್ಯವಿದೆ ಎಂದು ಆಡಳಿತ ಮಂಡಳಿ ಕಾರಣ ಕೊಟ್ಟಿದೆ. ಪ್ರತಿದಿನ ಬೆಳಿಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಅಂದ್ರೆ 4 ಗಂಟೆಗೆ ದೇವಸ್ಥಾನದ ಬಾಗಿಲು ತೆರೆದು, ವಿಶೇಷ...

ಉತ್ತರಪ್ರದೇಶದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಯತ್ನಿಸಿದವರ ಬಂಧನ

Uttara Pradesh: ಉತ್ತರಪ್ರದೇಶದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಯತ್ನಿಸಿದ ಇಬ್ಬರನ್ನು, ಅಲ್ಲಿನ ಪೊಲೀಸರು ಬಂಧಿಸಿದ್ದಾರೆ. ಉತ್ತರಪ್ರದೇಶದ ಮುಜಾಫರಾಬಾದ್‌ನಲ್ಲಿ ಭಯೋತ್ಪಾದಕ ಸಂಚು ರೂಪಿಸಲು ಇಬ್ಬರು ಮುಂದಾಗಿದ್ದು, ಪೊಲೀಸರಿಗೆ ಈ ಬಗ್ಗೆ ಸಂಶಯವಿದ್ದ ಕಾರಣ, ತಂಡ ರಚಿಸಿ, ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರನ್ನೂ ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ಆಗ ಆರೋಪಿಗಳು ಸತ್ಯ ಬಾಯ್ಬಿಟ್ಟಿದ್ದಾರೆ. ಜಾವೇದ್ ಶೇಖ್ ಮತ್ತು ಮಜೀದ್...

ಮದ್ಯನೀತಿ ಪ್ರಕರಣ: ಕೊನೆಗೂ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾದ ದೆಹಲಿ ಸಿಎಂ

National Political News: ದೆಹಲಿ ಸಿಎಂ ಅರವಿಂದ್‌ಗೆ ಕೇಜ್ರಿವಾಲ್‌ಗೆ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಬಾರಿ ಸಮನ್ಸ್ ನೀಡಲಾಗಿದ್ದು, ಇಂದು ಕೇಜ್ರಿವಾಲ್ ವಿಚಾರಣೆಗೆ ಹಾಜರಾಗಿದ್ದಾರೆ. ಆದರೆ ತಾವು ಇರುವ ಜಾಗದಿಂದಲೇ ಕೇಜ್ರಿವಾಲ್, ವೀಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದಾರೆ. ಮದ್ಯ ನೀತಿ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಯಾದ ಆರೋಪವಿದ್ದ ಕಾರಣ, ಕೇಜ್ರಿವಾಲ್‌ಗೆ ಕೋರ್ಟ್ ವಿಚಾರಣೆಗೆ...

ಉತ್ತರಪ್ರದೇಶದಲ್ಲಿ ಇನ್ನು 6 ತಿಂಗಳು ಪ್ರತಿಭಟನೆ ನಡೆಸುವಂತಿಲ್ಲ: ಸಿಎಂ ಯೋಗಿ ಆದಿತ್ಯನಾಥ್

National Political News: ಪಂಜಾಬ್, ಹರಿಯಾಣಾದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ಇದೇ ವೇಳೆ ಉತ್ತರಪ್ರದೇಶದ ಸಿಎಂ ತಮ್ಮ ರಾಜ್ಯದಲ್ಲಿ ಹೊಸ ರೂಲ್ಸ್ ತಂದಿದ್ದು, ಇನ್ನು 6 ತಿಂಗಳು ಯಾರೂ ಯಾವುದೇ ಕಾರಣಕ್ಕೂ ಪ್ರತಿಭಟನೆ ಮಾಡುವಂತಿಲ್ಲ ಎಂದಿದ್ದಾರೆ. ಸರ್ಕಾರದ ಅಡಿಯಲ್ಲಿರುವ ಸರ್ಕಾರಿ ನಿಗಮ, ಇಲಾಖೆ, ಪ್ರಾಧಿಕಾರಿಗಳು ಪ್ರತಿಭಟನೆ ನಡೆಸುವಂತಿಲ್ಲವೆಂದು ಉತ್ತರಪ್ರದೇಶ...

ಆಸ್ಪತ್ರೆಗೆ ದಾಖಲಾದ ಪ್ರಿಯಾಂಕಾ ವಾದ್ರಾ: ಉತ್ತರಪ್ರದೇಶ ನ್ಯಾಯ ಯಾತ್ರೆಗೆ ರಾಹುಲ್ ಗಾಂಧಿಗೆ ವಿಶ್

National Political News: ಪ್ರಿಯಾಂಕಾ ವಾದ್ರಾ ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.  ಈ ಕಾರಣಕ್ಕೆ ಭಾರತ್ ಜೋಡೋ ನ್ಯಾಯಯಾತ್ರೆಗೆ ಪ್ರಿಯಾಂಕಾ ಹೋಗಲಾಗುತ್ತಿಲ್ಲ. ಹಾಗಾಗಿ ಅವರು ಸಹೋದರ ರಾಹುಲ್ ಗಾಂಧಿಯವರಿಗೆ ನ್ಯಾಯ ಯಾತ್ರೆಗಾಗಿ ವಿಶ್ ಹೇಳಿದ್ದಾರೆ. ಕಳೆದ ಸಲ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಪ್ರಿಯಾಂಕಾ ಕೂಡ ಭಾಗವಹಿಸಿದ್ದರು. ಆದರೆ ಈ ಬಾರಿ ಪ್ರಿಯಾಂಕಾ ಅನಾರೋಗ್ಯ...

ಯುವರಾಜ್ ಸಿಂಗ್ ಮನೆಯಲ್ಲಿ ಕಳ್ಳತನ: ನಗದು ಚಿನ್ನಾಭರಣ ದೋಚಿದ ಕಳ್ಳರು

Cricket News: ಕ್ರಿಕೇಟಿಗ ಯುವರಾಜ್ ಸಿಂಗ್ ಮನೆಯಲ್ಲಿ ನಗದು ಮತ್ತು ಚಿನ್ನಾಭರಣ ಕಳ್ಳತನವಾಗಿದೆ. ಪಂಚಕುಲದಲ್ಲಿರುವ ಯುವರಾಜ್ ಸಿಂಗ್ ತಾಯಿ ಶಬ್ನಮ್ ಸಿಂಗ್ ಮನೆಯಲ್ಲಿ ಕಳ್ಳತನಾಗಿದ್ದು, 6 ತಿಂಗಳ ಹಿಂದೆ ನಡೆದ ಪ್ರಕರಣ ಇದಾಗಿದ್ದು, ಮನೆಗೆಲಸದವರ ಮೇಲೆ ದೂರು ದಾಖಲಿಸಲಾಗಿದೆ. ಲಕ್ಷ ಬೆಲೆಬಾಳುವ ಚಿನ್ನ 75 ಸಾವಿರ ರೂಪಾಯಿ ನಗದು ಕಳ್ಳತನವಾಗಿದೆ ಎಂದು ಶಬ್ನಂ ಸಿಂಗ್ ಪೊಲೀಸ್...

ಅಬುಧಾಬಿಯ ಮೊದಲ ಹಿಂದೂ ದೇವಸ್ಥಾನಕ್ಕೆ ಭೇಟಿ ನೀಡಿದ ಬಾಲಿವುಡ್ ದಿಗ್ಗಜರು

Bollywood News: ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಸ್ಥಾನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದು, ಬಾಲಿವುಡ್ ನಟ ಅಕ್ಷಯ್ ಕುಮಾರ್ ಸೇರಿ, ಗಾಯಕ ಶಂಕರ್ ಮಹಾಾದೇವನ್, ಮಧುರ್ ಭಂಡಾರ್ಕರ್‌, ವಿವೇಕ್ ಓಬೆರಾಯ್, ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಅಕ್ಷಯ್, ಅಬುಧಾಬಿಯ ಸ್ವಾಮಿನಾರಾಯಣ ದೇವಸ್ಥಾನದ್ಲಲಿ ಭಾಗಿಯಾಗಿದ್ದಕ್ಕೆ ನಾನು ಧನ್ಯ. ಇದು ಐತಿಹಾಸಿಕ...
- Advertisement -spot_img

Latest News

Horoscope: ಈ ದಿನಾಂಕದಲ್ಲಿ ಜನಿಸಿದ ಹೆಣ್ಣುಮಕ್ಕಳು ಹೆಚ್ಚು ಭಾವನಾತ್ಮಕ ಸ್ವಭಾವದವರಾಗಿರುತ್ತಾರೆ.

Horoscope: ನಾವು ಯಾವ ದಿನಾಂಕದಲ್ಲಿ ಜನಿಸಿರುತ್ತೇವೆ ಎಂಬುದರ ಮೇಲೆ ನಮ್ಮ ಗುಣ, ಸ್ವಭಾವ ಎಲ್ಲವೂ ಡಿಪೆಂಡ್ ಆಗಿರುತ್ತದೆ. ಅದೇ ರೀತಿ ನಾವಿಂದು ಯಾವ ದಿನಾಂಕದಂದು ಜನಿಸಿದವರು...
- Advertisement -spot_img